quranm◉

Surah Al-Fil transliteration

◉ ಸೂರಾ · ∞

105:1

أَلَمۡ تَرَ كَيۡفَ فَعَلَ رَبُّكَ بِأَصۡحَٰبِ ٱلۡفِيلِ ﴿1﴾

Transliteration: Alam tara kayfa faAAala rabbuka biashabi alfeeli

Translation: ನಿಮ್ಮ ಪರಿಪಾಲಕನು (ಅಲ್ಲಾಹು) ಆನೆಯ ಜನರೊಡನೆ ಹೇಗೆ ವರ್ತಿಸಿದನೆಂದು ನೀವು ನೋಡಿಲ್ಲವೇ?[1]

105:2

أَلَمۡ يَجۡعَلۡ كَيۡدَهُمۡ فِي تَضۡلِيلٖ ﴿2﴾

Transliteration: Alam yajAAal kaydahum fee tadleelin

Translation: ಅವನು ಅವರ ತಂತ್ರವನ್ನು ವಿಫಲಗೊಳಿಸಲಿಲ್ಲವೇ?

105:3

وَأَرۡسَلَ عَلَيۡهِمۡ طَيۡرًا أَبَابِيلَ ﴿3﴾

Transliteration: Waarsala AAalayhim tayran ababeela

Translation: ಅವನು ಅವರ ಮೇಲೆ ಹಕ್ಕಿಗಳನ್ನು ಹಿಂಡು ಹಿಂಡಾಗಿ ಕಳುಹಿಸಿದನು.

105:4

تَرۡمِيهِم بِحِجَارَةٖ مِّن سِجِّيلٖ ﴿4﴾

Transliteration: Tarmeehim bihijaratin min sijjeelin

Translation: ಅವು ಸುಟ್ಟ ಜೇಡಿಮಣ್ಣಿನ ಕಲ್ಲುಗಳನ್ನು ಅವರ ಮೇಲೆ ಎಸೆಯುತ್ತಿದ್ದವು.

105:5

فَجَعَلَهُمۡ كَعَصۡفٖ مَّأۡكُولِۭ ﴿5﴾

Transliteration: FajaAAalahum kaAAasfin makoolin

Translation: ನಂತರ ಅವನು ಅವರನ್ನು (ಜಾನುವಾರುಗಳು) ತಿಂದ ಒಣಹುಲ್ಲಿನಂತೆ ಮಾಡಿದನು.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download