quranm◉

Surah Quraysh transliteration

◉ ಸೂರಾ · ∞

106:1

لِإِيلَٰفِ قُرَيۡشٍ ﴿1﴾

Transliteration: Lieelafi qurayshin

Translation: ಕುರೈಷರನ್ನು ಪರಿಚಿತಗೊಳಿಸುವುದಕ್ಕಾಗಿ.[1]

106:2

إِۦلَٰفِهِمۡ رِحۡلَةَ ٱلشِّتَآءِ وَٱلصَّيۡفِ ﴿2﴾

Transliteration: Eelafihim rihlata alshshitai waalssayfi

Translation: ಅಂದರೆ ಅವರಿಗೆ ಚಳಿ ಮತ್ತು ಬೇಸಿಗೆಯ ಪ್ರಯಾಣಗಳನ್ನು ಪರಿಚಿತಗೊಳಿಸುವುದಕ್ಕಾಗಿ.

106:3

فَلۡيَعۡبُدُواْ رَبَّ هَٰذَا ٱلۡبَيۡتِ ﴿3﴾

Transliteration: FalyaAAbudoo rabba hatha albayti

Translation: ಆದ್ದರಿಂದ ಅವರು ಈ ಭವನದ (ಕಅಬಾಲಯದ) ಪರಿಪಾಲಕನನ್ನು (ಅಲ್ಲಾಹನನ್ನು) ಆರಾಧಿಸಲಿ.

106:4

ٱلَّذِيٓ أَطۡعَمَهُم مِّن جُوعٖ وَءَامَنَهُم مِّنۡ خَوۡفِۭ ﴿4﴾

Transliteration: Allathee atAAamahum min jooAAin waamanahum min khawfin

Translation: ಅವನು ಯಾರೆಂದರೆ ಅವರು ಹಸಿದಿರುವಾಗ ಅವರಿಗೆ ಆಹಾರವನ್ನು ಒದಗಿಸಿದವನು ಮತ್ತು ಅವರು ಭಯದಲ್ಲಿದ್ದಾಗ ಅವರಿಗೆ ನಿರ್ಭಯವನ್ನು ನೀಡಿದವನು.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download