إِذَا جَآءَ نَصۡرُ ٱللَّهِ وَٱلۡفَتۡحُ ﴿1﴾إِذَا جَآءَ نَصۡرُ ٱللَّهِ وَٱلۡفَتۡحُ
Transliteration: Itha jaa nasru Allahi waalfathu
Translation: ಅಲ್ಲಾಹನ ಸಹಾಯ ಮತ್ತು (ಮಕ್ಕಾ) ವಿಜಯ ಬಂದಾಗ.
إِذَا جَآءَ نَصۡرُ ٱللَّهِ وَٱلۡفَتۡحُ ﴿1﴾إِذَا جَآءَ نَصۡرُ ٱللَّهِ وَٱلۡفَتۡحُ
Transliteration: Itha jaa nasru Allahi waalfathu
Translation: ಅಲ್ಲಾಹನ ಸಹಾಯ ಮತ್ತು (ಮಕ್ಕಾ) ವಿಜಯ ಬಂದಾಗ.
وَرَأَيۡتَ ٱلنَّاسَ يَدۡخُلُونَ فِي دِينِ ٱللَّهِ أَفۡوَاجٗا ﴿2﴾وَرَأَيۡتَ ٱلنَّاسَ يَدۡخُلُونَ فِي دِينِ ٱللَّهِ أَفۡوَاجٗا
Transliteration: Waraayta alnnasa yadkhuloona fee deeni Allahi afwajan
Translation: ಜನರು ಅಲ್ಲಾಹನ ಧರ್ಮಕ್ಕೆ ತಂಡೋಪತಂಡವಾಗಿ ಪ್ರವೇಶಿಸುವುದನ್ನು ನೀವು ನೋಡುವಾಗ.
فَسَبِّحۡ بِحَمۡدِ رَبِّكَ وَٱسۡتَغۡفِرۡهُۚ إِنَّهُۥ كَانَ تَوَّابَۢا ﴿3﴾فَسَبِّحۡ بِحَمۡدِ رَبِّكَ وَٱسۡتَغۡفِرۡهُۚ إِنَّهُۥ كَانَ تَوَّابَۢا
Transliteration: Fasabbih bihamdi rabbika waistaghfirhu innahu kana tawwaban
Translation: ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನೊಡನೆ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪವನ್ನು ಸ್ವೀಕರಿಸುವವನಾಗಿದ್ದಾನೆ.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download