13:1الٓمٓرۚ تِلۡكَ ءَايَٰتُ ٱلۡكِتَٰبِۗ وَٱلَّذِيٓ أُنزِلَ إِلَيۡكَ مِن رَّبِّكَ ٱلۡحَقُّ وَلَٰكِنَّ أَكۡثَرَ ٱلنَّاسِ لَا يُؤۡمِنُونَ ﴿1﴾الٓمٓرۚ تِلۡكَ ءَايَٰتُ ٱلۡكِتَٰبِۗ وَٱلَّذِيٓ أُنزِلَ إِلَيۡكَ مِن رَّبِّكَ ٱلۡحَقُّ وَلَٰكِنَّ أَكۡثَرَ ٱلنَّاسِ لَا يُؤۡمِنُونَ
Transliteration: Aliflammeemra tilka ayatu alkitabi waallathee onzila ilayka min rabbika alhaqqu walakinna akthara alnnasi la yuminoona
Translation: ಅಲಿಫ್ ಲಾಮ್ ಮೀಮ್ ರಾ. ಇವು ಗ್ರಂಥದ ವಚನಗಳು. ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಏನು ಅವತೀರ್ಣವಾಗಿದೆಯೋ ಅದು ಸತ್ಯವಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ.
13:2ٱللَّهُ ٱلَّذِي رَفَعَ ٱلسَّمَٰوَٰتِ بِغَيۡرِ عَمَدٖ تَرَوۡنَهَاۖ ثُمَّ ٱسۡتَوَىٰ عَلَى ٱلۡعَرۡشِۖ وَسَخَّرَ ٱلشَّمۡسَ وَٱلۡقَمَرَۖ كُلّٞ يَجۡرِي لِأَجَلٖ مُّسَمّٗىۚ يُدَبِّرُ ٱلۡأَمۡرَ يُفَصِّلُ ٱلۡأٓيَٰتِ لَعَلَّكُم بِلِقَآءِ رَبِّكُمۡ تُوقِنُونَ ﴿2﴾ٱللَّهُ ٱلَّذِي رَفَعَ ٱلسَّمَٰوَٰتِ بِغَيۡرِ عَمَدٖ تَرَوۡنَهَاۖ ثُمَّ ٱسۡتَوَىٰ عَلَى ٱلۡعَرۡشِۖ وَسَخَّرَ ٱلشَّمۡسَ وَٱلۡقَمَرَۖ كُلّٞ يَجۡرِي لِأَجَلٖ مُّسَمّٗىۚ يُدَبِّرُ ٱلۡأَمۡرَ يُفَصِّلُ ٱلۡأٓيَٰتِ لَعَلَّكُم بِلِقَآءِ رَبِّكُمۡ تُوقِنُونَ
Transliteration: Allahu allathee rafaAAa alssamawati bighayri AAamadin tarawnaha thumma istawa AAala alAAarshi wasakhkhara alshshamsa waalqamara kullun yajree liajalin musamman yudabbiru alamra yufassilu alayati laAAallakum biliqai rabbikum tooqinoona
Translation: ನೀವು ನೋಡುತ್ತಿರುವಂತೆ ಯಾವುದೇ ಸ್ಥಂಭಗಳ ಆಧಾರವಿಲ್ಲದೆ ಆಕಾಶವನ್ನು ಎತ್ತಿ ನಿಲ್ಲಿಸಿದವನೇ ಅಲ್ಲಾಹು. ನಂತರ ಅವನು ಸಿಂಹಾಸನದಲ್ಲಿ ಆರೂಢನಾದನು. ಅವನು ಸೂರ್ಯ-ಚಂದ್ರರನ್ನು ಅಧೀನಗೊಳಿಸಿದ್ದಾನೆ. ಎಲ್ಲವೂ ಒಂದು ನಿಗದಿತ ಅವಧಿಯ ತನಕ ಚಲಿಸುತ್ತಿರುವುವು. ಅವನು ಎಲ್ಲಾ ವಿಷಯಗಳನ್ನು ನಿಯಂತ್ರಿಸುತ್ತಾನೆ. ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭೇಟಿಯಾಗುವ ವಿಷಯದಲ್ಲಿ ದೃಢವಿಶ್ವಾಸಿಗಳಾಗುವುದಕ್ಕಾಗಿ ಅವನು ತನ್ನ ದೃಷ್ಟಾಂತಗಳನ್ನು ಸ್ಪಷ್ಟವಾಗಿ ವಿವರಿಸಿಕೊಡುತ್ತಿದ್ದಾನೆ.
13:3وَهُوَ ٱلَّذِي مَدَّ ٱلۡأَرۡضَ وَجَعَلَ فِيهَا رَوَٰسِيَ وَأَنۡهَٰرٗاۖ وَمِن كُلِّ ٱلثَّمَرَٰتِ جَعَلَ فِيهَا زَوۡجَيۡنِ ٱثۡنَيۡنِۖ يُغۡشِي ٱلَّيۡلَ ٱلنَّهَارَۚ إِنَّ فِي ذَٰلِكَ لَأٓيَٰتٖ لِّقَوۡمٖ يَتَفَكَّرُونَ ﴿3﴾وَهُوَ ٱلَّذِي مَدَّ ٱلۡأَرۡضَ وَجَعَلَ فِيهَا رَوَٰسِيَ وَأَنۡهَٰرٗاۖ وَمِن كُلِّ ٱلثَّمَرَٰتِ جَعَلَ فِيهَا زَوۡجَيۡنِ ٱثۡنَيۡنِۖ يُغۡشِي ٱلَّيۡلَ ٱلنَّهَارَۚ إِنَّ فِي ذَٰلِكَ لَأٓيَٰتٖ لِّقَوۡمٖ يَتَفَكَّرُونَ
Transliteration: Wahuwa allathee madda alarda wajaAAala feeha rawasiya waanharan wamin kulli alththamarati jaAAala feeha zawjayni ithnayni yughshee allayla alnnahara inna fee thalika laayatin liqawmin yatafakkaroona
Translation: ಭೂಮಿಯನ್ನು ವಿಸ್ತರಿಸಿದವನು ಅವನೇ. ಅವನು ಅದರಲ್ಲಿ ಪರ್ವತಗಳನ್ನು ಮತ್ತು ನದಿಗಳನ್ನು ಸೃಷ್ಟಿಸಿದನು. ಎಲ್ಲಾ ವಿಧ ಹಣ್ಣುಗಳಲ್ಲೂ ಅವನು ಎರಡೆರಡು ಜೋಡಿಗಳನ್ನು ಸೃಷ್ಟಿಸಿದನು.[1] ಅವನು ರಾತ್ರಿಯನ್ನು ಹಗಲಿನ ಮೇಲೆ ಮುಚ್ಚುತ್ತಾನೆ. ಆಲೋಚಿಸುವ ಜನರಿಗೆ ಅದರಲ್ಲಿ ಖಂಡಿತ ದೃಷ್ಟಾಂತಗಳಿವೆ.
13:4وَفِي ٱلۡأَرۡضِ قِطَعٞ مُّتَجَٰوِرَٰتٞ وَجَنَّـٰتٞ مِّنۡ أَعۡنَٰبٖ وَزَرۡعٞ وَنَخِيلٞ صِنۡوَانٞ وَغَيۡرُ صِنۡوَانٖ يُسۡقَىٰ بِمَآءٖ وَٰحِدٖ وَنُفَضِّلُ بَعۡضَهَا عَلَىٰ بَعۡضٖ فِي ٱلۡأُكُلِۚ إِنَّ فِي ذَٰلِكَ لَأٓيَٰتٖ لِّقَوۡمٖ يَعۡقِلُونَ ﴿4﴾وَفِي ٱلۡأَرۡضِ قِطَعٞ مُّتَجَٰوِرَٰتٞ وَجَنَّـٰتٞ مِّنۡ أَعۡنَٰبٖ وَزَرۡعٞ وَنَخِيلٞ صِنۡوَانٞ وَغَيۡرُ صِنۡوَانٖ يُسۡقَىٰ بِمَآءٖ وَٰحِدٖ وَنُفَضِّلُ بَعۡضَهَا عَلَىٰ بَعۡضٖ فِي ٱلۡأُكُلِۚ إِنَّ فِي ذَٰلِكَ لَأٓيَٰتٖ لِّقَوۡمٖ يَعۡقِلُونَ
Transliteration: Wafee alardi qitaAAun mutajawiratun wajannatun min aAAnabin wazarAAun wanakheelun sinwanun waghayru sinwanin yusqa bimain wahidin wanufaddilu baAAdaha AAala baAAdin fee alokuli inna fee thalika laayatin liqawmin yaAAqiloona
Translation: ಭೂಮಿಯಲ್ಲಿ ಒಂದಕ್ಕೊಂದು ತಾಗಿಕೊಂಡಿರುವ ವಿಭಿನ್ನ ಜಮೀನುಗಳು, ದ್ರಾಕ್ಷಿ ತೋಟಗಳು, ಹೊಲಗಳು, ರೆಂಭೆಗಳಿರುವ ಮತ್ತು ರೆಂಭೆಗಳಿಲ್ಲದ ಖರ್ಜೂರ ಮರಗಳು ಇವೆ. ಇವೆಲ್ಲದ್ದಕ್ಕೂ ಒಂದೇ ನೀರನ್ನು ಉಣಿಸಲಾಗುತ್ತದೆ. ಆದರೂ ಅವುಗಳ ಹಣ್ಣುಗಳಲ್ಲಿ ಒಂದಕ್ಕೆ ಇನ್ನೊಂದಕ್ಕಿಂತ ಶ್ರೇಷ್ಠತೆಯನ್ನು ನೀಡುತ್ತೇವೆ. ಅರ್ಥಮಾಡಿಕೊಳ್ಳುವ ಜನರಿಗೆ ಅದರಲ್ಲಿ ಖಂಡಿತ ದೃಷ್ಟಾಂತಗಳಿವೆ.
13:5وَإِن تَعۡجَبۡ فَعَجَبٞ قَوۡلُهُمۡ أَءِذَا كُنَّا تُرَٰبًا أَءِنَّا لَفِي خَلۡقٖ جَدِيدٍۗ أُوْلَـٰٓئِكَ ٱلَّذِينَ كَفَرُواْ بِرَبِّهِمۡۖ وَأُوْلَـٰٓئِكَ ٱلۡأَغۡلَٰلُ فِيٓ أَعۡنَاقِهِمۡۖ وَأُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ ﴿5﴾۞وَإِن تَعۡجَبۡ فَعَجَبٞ قَوۡلُهُمۡ أَءِذَا كُنَّا تُرَٰبًا أَءِنَّا لَفِي خَلۡقٖ جَدِيدٍۗ أُوْلَـٰٓئِكَ ٱلَّذِينَ كَفَرُواْ بِرَبِّهِمۡۖ وَأُوْلَـٰٓئِكَ ٱلۡأَغۡلَٰلُ فِيٓ أَعۡنَاقِهِمۡۖ وَأُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ
Transliteration: Wain taAAjab faAAajabun qawluhum aitha kunna turaban ainna lafee khalqin jadeedin olaika allatheena kafaroo birabbihim waolaika alaghlalu fee aAAnaqihim waolaika ashabu alnnari hum feeha khalidoona
Translation: ನಿಮಗೆ ಅಚ್ಚರಿಯಾಗುವುದಾದರೆ, ವಾಸ್ತವದಲ್ಲಿ ಅವರು ಹೇಳುವ “ನಾವು ಮಣ್ಣಾಗಿ ಬಿಟ್ಟ ಬಳಿಕ ನಮ್ಮನ್ನು ಪುನಃ ಸೃಷ್ಟಿಸಲಾಗುವುದೇ?” ಎಂಬ ಮಾತು ಹೆಚ್ಚು ಅಚ್ಚರಿದಾಯಕವಾಗಿದೆ. ಅವರೇ ಅವರ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದವರು. ಅವರ ಕಂಠಗಳಲ್ಲಿ ಸಂಕೋಲೆಗಳಿವೆ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.
13:6وَيَسۡتَعۡجِلُونَكَ بِٱلسَّيِّئَةِ قَبۡلَ ٱلۡحَسَنَةِ وَقَدۡ خَلَتۡ مِن قَبۡلِهِمُ ٱلۡمَثُلَٰتُۗ وَإِنَّ رَبَّكَ لَذُو مَغۡفِرَةٖ لِّلنَّاسِ عَلَىٰ ظُلۡمِهِمۡۖ وَإِنَّ رَبَّكَ لَشَدِيدُ ٱلۡعِقَابِ ﴿6﴾وَيَسۡتَعۡجِلُونَكَ بِٱلسَّيِّئَةِ قَبۡلَ ٱلۡحَسَنَةِ وَقَدۡ خَلَتۡ مِن قَبۡلِهِمُ ٱلۡمَثُلَٰتُۗ وَإِنَّ رَبَّكَ لَذُو مَغۡفِرَةٖ لِّلنَّاسِ عَلَىٰ ظُلۡمِهِمۡۖ وَإِنَّ رَبَّكَ لَشَدِيدُ ٱلۡعِقَابِ
Transliteration: WayastaAAjiloonaka bialssayyiati qabla alhasanati waqad khalat min qablihimu almathulatu wainna rabbaka lathoo maghfiratin lilnnasi AAala thulmihim wainna rabbaka lashadeedu alAAiqabi
Translation: ಅವರು ನಿಮ್ಮೊಡನೆ ಒಳಿತಿಗಿಂತ ಮೊದಲು ಕೆಡುಕನ್ನು (ಶಿಕ್ಷೆಯನ್ನು) ತರಲು ತ್ವರೆ ಮಾಡುತ್ತಾರೆ. ಮಾದರೀಯೋಗ್ಯ ಶಿಕ್ಷೆಗಳು ಅವರಿಗಿಂತ ಮೊದಲಿನ ತಲೆಮಾರುಗಳಿಗೆ ಈಗಾಗಲೇ ಸಂಭವಿಸಿಬಿಟ್ಟಿದೆ. ನಿಶ್ಚಯವಾಗಿಯೂ, ಜನರು ಅಕ್ರಮಿಗಳಾಗಿದ್ದೂ ಸಹ ನಿಮ್ಮ ಪರಿಪಾಲಕನು (ಅಲ್ಲಾಹು) ಅವರನ್ನು ಕ್ಷಮಿಸುವವನಾಗಿದ್ದಾನೆ. ನಿಶ್ಚಯವಾಗಿಯೂ, ನಿಮ್ಮ ಪರಿಪಾಲಕನು (ಅಲ್ಲಾಹು) ಅತಿಕಠೋರವಾಗಿ ಶಿಕ್ಷಿಸುವವನೂ ಆಗಿದ್ದಾನೆ.
13:7وَيَقُولُ ٱلَّذِينَ كَفَرُواْ لَوۡلَآ أُنزِلَ عَلَيۡهِ ءَايَةٞ مِّن رَّبِّهِۦٓۗ إِنَّمَآ أَنتَ مُنذِرٞۖ وَلِكُلِّ قَوۡمٍ هَادٍ ﴿7﴾وَيَقُولُ ٱلَّذِينَ كَفَرُواْ لَوۡلَآ أُنزِلَ عَلَيۡهِ ءَايَةٞ مِّن رَّبِّهِۦٓۗ إِنَّمَآ أَنتَ مُنذِرٞۖ وَلِكُلِّ قَوۡمٍ هَادٍ
Transliteration: Wayaqoolu allatheena kafaroo lawla onzila AAalayhi ayatun min rabbihi innama anta munthirun walikulli qawmin hadin
Translation: ಸತ್ಯನಿಷೇಧಿಗಳು ಕೇಳುತ್ತಾರೆ: “ಇವನಿಗೆ ಇವನ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಇಳಿಸಲಾಗಿಲ್ಲ?” ನೀವು ಮುನ್ನೆಚ್ಚರಿಕೆ ನೀಡುವವರು ಮಾತ್ರ. ಎಲ್ಲಾ ಜನರಿಗೂ ಒಬ್ಬ ಮಾರ್ಗದರ್ಶಕನಿದ್ದಾನೆ.
13:8ٱللَّهُ يَعۡلَمُ مَا تَحۡمِلُ كُلُّ أُنثَىٰ وَمَا تَغِيضُ ٱلۡأَرۡحَامُ وَمَا تَزۡدَادُۚ وَكُلُّ شَيۡءٍ عِندَهُۥ بِمِقۡدَارٍ ﴿8﴾ٱللَّهُ يَعۡلَمُ مَا تَحۡمِلُ كُلُّ أُنثَىٰ وَمَا تَغِيضُ ٱلۡأَرۡحَامُ وَمَا تَزۡدَادُۚ وَكُلُّ شَيۡءٍ عِندَهُۥ بِمِقۡدَارٍ
Transliteration: Allahu yaAAlamu ma tahmilu kullu ontha wama tagheedu alarhamu wama tazdadu wakullu shayin AAindahu bimiqdarin
Translation: ತಾಯಿ ತನ್ನ ಉದರದಲ್ಲಿ ಏನು ಹೊತ್ತಿದ್ದಾಳೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ. ಗರ್ಭಾಶಯಗಳು ತಗ್ಗುವುದನ್ನು ಮತ್ತು ಉಬ್ಬುವುದನ್ನು ಅವನು ತಿಳಿಯುತ್ತಾನೆ. ಎಲ್ಲವೂ ಅವನ ಬಳಿ ಒಂದು ನಿರ್ಣಯದಂತೆ ಇವೆ.
13:9عَٰلِمُ ٱلۡغَيۡبِ وَٱلشَّهَٰدَةِ ٱلۡكَبِيرُ ٱلۡمُتَعَالِ ﴿9﴾عَٰلِمُ ٱلۡغَيۡبِ وَٱلشَّهَٰدَةِ ٱلۡكَبِيرُ ٱلۡمُتَعَالِ
Transliteration: AAalimu alghaybi waalshshahadati alkabeeru almutaAAali
Translation: ಅವನು ದೃಶ್ಯ-ಅದೃಶ್ಯಗಳನ್ನು ತಿಳಿದವನಾಗಿದ್ದಾನೆ. ಅವನು ಮಹಾನನು ಮತ್ತು ಅತ್ಯುನ್ನತನಾಗಿದ್ದಾನೆ.
13:10سَوَآءٞ مِّنكُم مَّنۡ أَسَرَّ ٱلۡقَوۡلَ وَمَن جَهَرَ بِهِۦ وَمَنۡ هُوَ مُسۡتَخۡفِۭ بِٱلَّيۡلِ وَسَارِبُۢ بِٱلنَّهَارِ ﴿10﴾سَوَآءٞ مِّنكُم مَّنۡ أَسَرَّ ٱلۡقَوۡلَ وَمَن جَهَرَ بِهِۦ وَمَنۡ هُوَ مُسۡتَخۡفِۭ بِٱلَّيۡلِ وَسَارِبُۢ بِٱلنَّهَارِ
Transliteration: Sawaon minkum man asarra alqawla waman jahara bihi waman huwa mustakhfin biallayli wasaribun bialnnahari
Translation: ನಿಮ್ಮಲ್ಲಿ ಮಾತನ್ನು ರಹಸ್ಯವಾಗಿ ಹೇಳುವವನು ಮತ್ತು ಅದನ್ನು ಬಹಿರಂಗವಾಗಿ ಹೇಳುವವನು, ರಾತ್ರಿಯಲ್ಲಿ ಅಡಗಿಕೊಳ್ಳುವವನು ಮತ್ತು ಹಗಲಲ್ಲಿ ನಡೆದಾಡುವವನು—ಎಲ್ಲರೂ ಅಲ್ಲಾಹನಿಗೆ ಸಂಬಂಧಿಸಿದಂತೆ ಸಮಾನರಾಗಿದ್ದಾರೆ.
13:11لَهُۥ مُعَقِّبَٰتٞ مِّنۢ بَيۡنِ يَدَيۡهِ وَمِنۡ خَلۡفِهِۦ يَحۡفَظُونَهُۥ مِنۡ أَمۡرِ ٱللَّهِۗ إِنَّ ٱللَّهَ لَا يُغَيِّرُ مَا بِقَوۡمٍ حَتَّىٰ يُغَيِّرُواْ مَا بِأَنفُسِهِمۡۗ وَإِذَآ أَرَادَ ٱللَّهُ بِقَوۡمٖ سُوٓءٗا فَلَا مَرَدَّ لَهُۥۚ وَمَا لَهُم مِّن دُونِهِۦ مِن وَالٍ ﴿11﴾لَهُۥ مُعَقِّبَٰتٞ مِّنۢ بَيۡنِ يَدَيۡهِ وَمِنۡ خَلۡفِهِۦ يَحۡفَظُونَهُۥ مِنۡ أَمۡرِ ٱللَّهِۗ إِنَّ ٱللَّهَ لَا يُغَيِّرُ مَا بِقَوۡمٍ حَتَّىٰ يُغَيِّرُواْ مَا بِأَنفُسِهِمۡۗ وَإِذَآ أَرَادَ ٱللَّهُ بِقَوۡمٖ سُوٓءٗا فَلَا مَرَدَّ لَهُۥۚ وَمَا لَهُم مِّن دُونِهِۦ مِن وَالٍ
Transliteration: Lahu muAAaqqibatun min bayni yadayhi wamin khalfihi yahfathoonahu min amri Allahi inna Allaha la yughayyiru ma biqawmin hatta yughayyiroo ma bianfusihim waitha arada Allahu biqawmin sooan fala maradda lahu wama lahum min doonihi min walin
Translation: ಮನುಷ್ಯನ ಮುಂಭಾಗದಲ್ಲಿ ಮತ್ತು ಹಿಂಭಾಗದಲ್ಲಿ ಅವನ ಪಹರೆಗಾರರಿದ್ದಾರೆ.[1] ಅಲ್ಲಾಹನ ಆಜ್ಞೆಯಂತೆ ಅವರು ಅವನನ್ನು ಕಾಯುತ್ತಾರೆ. ಜನರು ಸ್ವಯಂ ತಮ್ಮಲ್ಲಿ ಬದಲಾವಣೆ ತರುವ ತನಕ ಅಲ್ಲಾಹು ಅವರ ಸ್ಥಿತಿಯನ್ನು ಖಂಡಿತ ಬದಲಾಯಿಸುವುದಿಲ್ಲ. ಯಾವುದಾದರೂ ಜನರನ್ನು ಶಿಕ್ಷಿಸಬೇಕೆಂದು ಅಲ್ಲಾಹು ಬಯಸಿದರೆ ಅದನ್ನು ತಡೆಯಲು ಯಾರಿಗೂ ಸಾಧ್ಯವಿಲ್ಲ. ಅವನ ಹೊರತು ಅವರಿಗೆ ಬೇರೆ ರಕ್ಷಕರೂ ಇಲ್ಲ.
13:12هُوَ ٱلَّذِي يُرِيكُمُ ٱلۡبَرۡقَ خَوۡفٗا وَطَمَعٗا وَيُنشِئُ ٱلسَّحَابَ ٱلثِّقَالَ ﴿12﴾هُوَ ٱلَّذِي يُرِيكُمُ ٱلۡبَرۡقَ خَوۡفٗا وَطَمَعٗا وَيُنشِئُ ٱلسَّحَابَ ٱلثِّقَالَ
Transliteration: Huwa allathee yureekumu albarqa khawfan watamaAAan wayunshio alssahaba alththiqala
Translation: ಅವನೇ ನಿಮಗೆ ಭಯ ಮತ್ತು ನಿರೀಕ್ಷೆಯಾಗಿ ಮಿಂಚನ್ನು ತೋರಿಸುವವನು. ಅವನು ಭಾರವಾದ ಮೋಡಗಳನ್ನು ಸೃಷ್ಟಿಸುತ್ತಾನೆ.
13:13وَيُسَبِّحُ ٱلرَّعۡدُ بِحَمۡدِهِۦ وَٱلۡمَلَـٰٓئِكَةُ مِنۡ خِيفَتِهِۦ وَيُرۡسِلُ ٱلصَّوَٰعِقَ فَيُصِيبُ بِهَا مَن يَشَآءُ وَهُمۡ يُجَٰدِلُونَ فِي ٱللَّهِ وَهُوَ شَدِيدُ ٱلۡمِحَالِ ﴿13﴾وَيُسَبِّحُ ٱلرَّعۡدُ بِحَمۡدِهِۦ وَٱلۡمَلَـٰٓئِكَةُ مِنۡ خِيفَتِهِۦ وَيُرۡسِلُ ٱلصَّوَٰعِقَ فَيُصِيبُ بِهَا مَن يَشَآءُ وَهُمۡ يُجَٰدِلُونَ فِي ٱللَّهِ وَهُوَ شَدِيدُ ٱلۡمِحَالِ
Transliteration: Wayusabbihu alrraAAdu bihamdihi waalmalaikatu min kheefatihi wayursilu alssawaAAiqa fayuseebu biha man yashao wahum yujadiloona fee Allahi wahuwa shadeedu almihali
Translation: ಸಿಡಿಲು ಅವನನ್ನು ಸ್ತುತಿಸುತ್ತಾ ಅವನ ಪರಿಶುದ್ಧತೆಯನ್ನು ಕೊಂಡಾಡುತ್ತದೆ ಮತ್ತು ದೇವದೂತರುಗಳು ಕೂಡ ಅವನ ಭಯದಿಂದ (ಅವನನ್ನು ಸ್ತುತಿಸುತ್ತಾರೆ). ಅವನು ಸಿಡಿಲುಗಳನ್ನು ಕಳುಹಿಸಿ, ಅವನು ಇಚ್ಛಿಸುವವರಿಗೆ ಅದು ಬಡಿಯುವಂತೆ ಮಾಡುತ್ತಾನೆ. ಸತ್ಯನಿಷೇಧಿಗಳು ಅಲ್ಲಾಹನ ವಿಷಯದಲ್ಲಿ ತರ್ಕಿಸುತ್ತಾರೆ. ಆದರೆ ಅಲ್ಲಾಹು ಮಹಾ ಶಕ್ತಿಶಾಲಿಯಾಗಿದ್ದಾನೆ.
13:14لَهُۥ دَعۡوَةُ ٱلۡحَقِّۚ وَٱلَّذِينَ يَدۡعُونَ مِن دُونِهِۦ لَا يَسۡتَجِيبُونَ لَهُم بِشَيۡءٍ إِلَّا كَبَٰسِطِ كَفَّيۡهِ إِلَى ٱلۡمَآءِ لِيَبۡلُغَ فَاهُ وَمَا هُوَ بِبَٰلِغِهِۦۚ وَمَا دُعَآءُ ٱلۡكَٰفِرِينَ إِلَّا فِي ضَلَٰلٖ ﴿14﴾لَهُۥ دَعۡوَةُ ٱلۡحَقِّۚ وَٱلَّذِينَ يَدۡعُونَ مِن دُونِهِۦ لَا يَسۡتَجِيبُونَ لَهُم بِشَيۡءٍ إِلَّا كَبَٰسِطِ كَفَّيۡهِ إِلَى ٱلۡمَآءِ لِيَبۡلُغَ فَاهُ وَمَا هُوَ بِبَٰلِغِهِۦۚ وَمَا دُعَآءُ ٱلۡكَٰفِرِينَ إِلَّا فِي ضَلَٰلٖ
Transliteration: Lahu daAAwatu alhaqqi waallatheena yadAAoona min doonihi la yastajeeboona lahum bishayin illa kabasiti kaffayhi ila almai liyablugha fahu wama huwa bibalighihi wama duAAao alkafireena illa fee dalalin
Translation: ಅವನನ್ನು ಕರೆದು ಪ್ರಾರ್ಥಿಸುವುದೇ ನಿಜವಾದ ಪ್ರಾರ್ಥನೆ. ಅವರು ಅವನನ್ನು ಬಿಟ್ಟು ಯಾರನ್ನೆಲ್ಲಾ ಕರೆದು ಪ್ರಾರ್ಥಿಸುತ್ತಾರೋ ಅವರು ಅವರ ಪ್ರಾರ್ಥನೆಗೆ ಸ್ವಲ್ಪವೂ ಉತ್ತರ ನೀಡುವುದಿಲ್ಲ. ಅವರ (ಪ್ರಾರ್ಥಿಸುವವರ) ಸ್ಥಿತಿಯು ತನ್ನ ಎರಡು ಕೈಗಳನ್ನು ದೂರದಿಂದ ನೀರಿನ ಕಡೆಗೆ ಚಾಚಿ ಅದು ತನ್ನ ಬಾಯಿಗೆ ತಲುಪಬೇಕೆಂದು ಅದರೊಡನೆ ಕೇಳುವವನಂತೆ. ಅದು ಅವನ ಬಾಯಿಗೆ ತಲುಪುವುದಿಲ್ಲ. ಸತ್ಯನಿಷೇಧಿಗಳ ಪ್ರಾರ್ಥನೆಯು ವ್ಯರ್ಥವಲ್ಲದೆ ಇನ್ನೇನೂ ಅಲ್ಲ.[1]
13:15وَلِلَّهِۤ يَسۡجُدُۤ مَن فِي ٱلسَّمَٰوَٰتِ وَٱلۡأَرۡضِ طَوۡعٗا وَكَرۡهٗا وَظِلَٰلُهُم بِٱلۡغُدُوِّ وَٱلۡأٓصَالِ۩ ﴿15﴾وَلِلَّهِۤ يَسۡجُدُۤ مَن فِي ٱلسَّمَٰوَٰتِ وَٱلۡأَرۡضِ طَوۡعٗا وَكَرۡهٗا وَظِلَٰلُهُم بِٱلۡغُدُوِّ وَٱلۡأٓصَالِ۩
Transliteration: Walillahi yasjudu man fee alssamawati waalardi tawAAan wakarhan wathilaluhum bialghuduwwi waalasali
Translation: ಭೂಮ್ಯಾಕಾಶಗಳಲ್ಲಿರುವ ಎಲ್ಲರೂ ಸ್ವಯಂಪ್ರೇರಣೆಯಿಂದ ಅಥವಾ ಬಲವಂತವಾಗಿ ಅಲ್ಲಾಹನಿಗೆ ಸಾಷ್ಟಾಂಗ ಮಾಡುತ್ತಾರೆ. ಬೆಳಗ್ಗೆ ಮತ್ತು ಸಂಜೆ ಅವರ ನೆರಳುಗಳು ಕೂಡ (ಸಾಷ್ಟಾಂಗ ಮಾಡುತ್ತವೆ).
13:16قُلۡ مَن رَّبُّ ٱلسَّمَٰوَٰتِ وَٱلۡأَرۡضِ قُلِ ٱللَّهُۚ قُلۡ أَفَٱتَّخَذۡتُم مِّن دُونِهِۦٓ أَوۡلِيَآءَ لَا يَمۡلِكُونَ لِأَنفُسِهِمۡ نَفۡعٗا وَلَا ضَرّٗاۚ قُلۡ هَلۡ يَسۡتَوِي ٱلۡأَعۡمَىٰ وَٱلۡبَصِيرُ أَمۡ هَلۡ تَسۡتَوِي ٱلظُّلُمَٰتُ وَٱلنُّورُۗ أَمۡ جَعَلُواْ لِلَّهِ شُرَكَآءَ خَلَقُواْ كَخَلۡقِهِۦ فَتَشَٰبَهَ ٱلۡخَلۡقُ عَلَيۡهِمۡۚ قُلِ ٱللَّهُ خَٰلِقُ كُلِّ شَيۡءٖ وَهُوَ ٱلۡوَٰحِدُ ٱلۡقَهَّـٰرُ ﴿16﴾قُلۡ مَن رَّبُّ ٱلسَّمَٰوَٰتِ وَٱلۡأَرۡضِ قُلِ ٱللَّهُۚ قُلۡ أَفَٱتَّخَذۡتُم مِّن دُونِهِۦٓ أَوۡلِيَآءَ لَا يَمۡلِكُونَ لِأَنفُسِهِمۡ نَفۡعٗا وَلَا ضَرّٗاۚ قُلۡ هَلۡ يَسۡتَوِي ٱلۡأَعۡمَىٰ وَٱلۡبَصِيرُ أَمۡ هَلۡ تَسۡتَوِي ٱلظُّلُمَٰتُ وَٱلنُّورُۗ أَمۡ جَعَلُواْ لِلَّهِ شُرَكَآءَ خَلَقُواْ كَخَلۡقِهِۦ فَتَشَٰبَهَ ٱلۡخَلۡقُ عَلَيۡهِمۡۚ قُلِ ٱللَّهُ خَٰلِقُ كُلِّ شَيۡءٖ وَهُوَ ٱلۡوَٰحِدُ ٱلۡقَهَّـٰرُ
Transliteration: Qul man rabbu alssamawati waalardi quli Allahu qul afaittakhathtum min doonihi awliyaa la yamlikoona lianfusihim nafAAan wala darran qul hal yastawee alaAAma waalbaseeru am hal tastawee alththulumatu waalnnooru am jaAAaloo lillahi shurakaa khalaqoo kakhalqihi fatashabaha alkhalqu AAalayhim quli Allahu khaliqu kulli shayin wahuwa alwahidu alqahharu
Translation: ಕೇಳಿರಿ: “ಭೂಮ್ಯಾಕಾಶಗಳ ಪರಿಪಾಲಕ ಯಾರು?” ಹೇಳಿರಿ: “ಅಲ್ಲಾಹು.” ಕೇಳಿರಿ: “ಆದರೂ ನೀವು ಅವನನ್ನು ಬಿಟ್ಟು ಸ್ವಯಂ ಉಪಕಾರ ಅಥವಾ ತೊಂದರೆ ಮಾಡಲು ಕೂಡ ಸಾಧ್ಯವಿಲ್ಲದವರನ್ನು ರಕ್ಷಕರಾಗಿ ಸ್ವೀಕರಿಸಿದ್ದೀರಾ?” ಕೇಳಿರಿ: “ಕಣ್ಣು ಕಾಣದವನು ಮತ್ತು ಕಣ್ಣು ಕಾಣುವವನು ಸಮಾನರಾಗಲು ಸಾಧ್ಯವೇ? ಅಂಧಕಾರಗಳು ಮತ್ತು ಬೆಳಕು ಸಮಾನವಾಗಲು ಸಾಧ್ಯವೇ? ಇವರು ಅಲ್ಲಾಹನೊಂದಿಗೆ ಸಹಭಾಗಿಗಳಾಗಿ ಮಾಡಿದ ಆ ದೇವರುಗಳು ಕೂಡ ಅಲ್ಲಾಹು ಸೃಷ್ಟಿಸುವಂತೆಯೇ ಸೃಷ್ಟಿಸಿ, ಇವರಿಗೆ (ಎರಡೂ ಕಡೆಯ) ಸೃಷ್ಟಿಗಳು ಪರಸ್ಪರ ಸಮಾನವಾಗಿ ಕಾಣುತ್ತಿದೆಯೇ?”[1] ಹೇಳಿರಿ: “ಅಲ್ಲಾಹನೇ ಎಲ್ಲಾ ಸೃಷ್ಟಿಗಳ ಸೃಷ್ಟಿಕರ್ತ. ಅವನು ಏಕೈಕನು ಮತ್ತು ಮಹಾ ಶಕ್ತಿಶಾಲಿಯಾಗಿದ್ದಾನೆ.”
13:17أَنزَلَ مِنَ ٱلسَّمَآءِ مَآءٗ فَسَالَتۡ أَوۡدِيَةُۢ بِقَدَرِهَا فَٱحۡتَمَلَ ٱلسَّيۡلُ زَبَدٗا رَّابِيٗاۖ وَمِمَّا يُوقِدُونَ عَلَيۡهِ فِي ٱلنَّارِ ٱبۡتِغَآءَ حِلۡيَةٍ أَوۡ مَتَٰعٖ زَبَدٞ مِّثۡلُهُۥۚ كَذَٰلِكَ يَضۡرِبُ ٱللَّهُ ٱلۡحَقَّ وَٱلۡبَٰطِلَۚ فَأَمَّا ٱلزَّبَدُ فَيَذۡهَبُ جُفَآءٗۖ وَأَمَّا مَا يَنفَعُ ٱلنَّاسَ فَيَمۡكُثُ فِي ٱلۡأَرۡضِۚ كَذَٰلِكَ يَضۡرِبُ ٱللَّهُ ٱلۡأَمۡثَالَ ﴿17﴾أَنزَلَ مِنَ ٱلسَّمَآءِ مَآءٗ فَسَالَتۡ أَوۡدِيَةُۢ بِقَدَرِهَا فَٱحۡتَمَلَ ٱلسَّيۡلُ زَبَدٗا رَّابِيٗاۖ وَمِمَّا يُوقِدُونَ عَلَيۡهِ فِي ٱلنَّارِ ٱبۡتِغَآءَ حِلۡيَةٍ أَوۡ مَتَٰعٖ زَبَدٞ مِّثۡلُهُۥۚ كَذَٰلِكَ يَضۡرِبُ ٱللَّهُ ٱلۡحَقَّ وَٱلۡبَٰطِلَۚ فَأَمَّا ٱلزَّبَدُ فَيَذۡهَبُ جُفَآءٗۖ وَأَمَّا مَا يَنفَعُ ٱلنَّاسَ فَيَمۡكُثُ فِي ٱلۡأَرۡضِۚ كَذَٰلِكَ يَضۡرِبُ ٱللَّهُ ٱلۡأَمۡثَالَ
Transliteration: Anzala mina alssamai maan fasalat awdiyatun biqadariha faihtamala alssaylu zabadan rabiyan wamimma yooqidoona AAalayhi fee alnnari ibtighaa hilyatin aw mataAAin zabadun mithluhu kathalika yadribu Allahu alhaqqa waalbatila faamma alzzabadu fayathhabu jufaan waamma ma yanfaAAu alnnasa fayamkuthu fee alardi kathalika yadribu Allahu alamthala
Translation: ಅವನು ಆಕಾಶದಿಂದ ಮಳೆಯನ್ನು ಸುರಿಸಿದನು. ನಂತರ ಕಣಿವೆಗಳು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ತುಂಬಿ ಹರಿದವು. ಆಗ ನೀರಿನ ಮೇಲಕ್ಕೆದ್ದು ಬರುವ ನೊರೆಗಳನ್ನು ಪ್ರವಾಹವು ಹೊತ್ತು ಹರಿಯುತ್ತದೆ. ಅವರು ಆಭರಣಗಳನ್ನು ಅಥವಾ ಉಪಕರಣಗಳನ್ನು ತಯಾರಿಸಲು ಬೆಂಕಿಗೆ ಹಾಕಿ ಕಾಯಿಸುವ ಲೋಹಗಳಿಂದಲೂ ಇದರಂತಹ ನೊರೆಗಳು ಬರುತ್ತವೆ. ಈ ರೀತಿಯಲ್ಲಿ ಅಲ್ಲಾಹು ಸತ್ಯ ಮತ್ತು ಅಸತ್ಯಕ್ಕೆ ಉದಾಹರಣೆ ಕೊಡುತ್ತಾನೆ. ನೊರೆಗಳು ಆರಿ ಮಾಯವಾಗುತ್ತವೆ. ಮನುಷ್ಯರಿಗೆ ಉಪಕಾರವಾಗುವ ವಿಷಯಗಳು ಭೂಮಿಯಲ್ಲಿ ಸ್ಥಿರವಾಗಿ ನಿಲ್ಲುತ್ತವೆ. ಈ ರೀತಿ ಅಲ್ಲಾಹು ಉದಾರಹಣೆಗಳನ್ನು ತಿಳಿಸುತ್ತಾನೆ.[1]
13:18لِلَّذِينَ ٱسۡتَجَابُواْ لِرَبِّهِمُ ٱلۡحُسۡنَىٰۚ وَٱلَّذِينَ لَمۡ يَسۡتَجِيبُواْ لَهُۥ لَوۡ أَنَّ لَهُم مَّا فِي ٱلۡأَرۡضِ جَمِيعٗا وَمِثۡلَهُۥ مَعَهُۥ لَٱفۡتَدَوۡاْ بِهِۦٓۚ أُوْلَـٰٓئِكَ لَهُمۡ سُوٓءُ ٱلۡحِسَابِ وَمَأۡوَىٰهُمۡ جَهَنَّمُۖ وَبِئۡسَ ٱلۡمِهَادُ ﴿18﴾لِلَّذِينَ ٱسۡتَجَابُواْ لِرَبِّهِمُ ٱلۡحُسۡنَىٰۚ وَٱلَّذِينَ لَمۡ يَسۡتَجِيبُواْ لَهُۥ لَوۡ أَنَّ لَهُم مَّا فِي ٱلۡأَرۡضِ جَمِيعٗا وَمِثۡلَهُۥ مَعَهُۥ لَٱفۡتَدَوۡاْ بِهِۦٓۚ أُوْلَـٰٓئِكَ لَهُمۡ سُوٓءُ ٱلۡحِسَابِ وَمَأۡوَىٰهُمۡ جَهَنَّمُۖ وَبِئۡسَ ٱلۡمِهَادُ
Transliteration: Lillatheena istajaboo lirabbihimu alhusna waallatheena lam yastajeeboo lahu law anna lahum ma fee alardi jameeAAan wamithlahu maAAahu laiftadaw bihi olaika lahum sooo alhisabi wamawahum jahannamu wabisa almihadu
Translation: ತಮ್ಮ ಪರಿಪಾಲಕನ (ಅಲ್ಲಾಹನ) ಕರೆಗೆ ಉತ್ತರ ನೀಡಿದವರಿಗೆ ಅತಿಶ್ರೇಷ್ಠ ಪ್ರತಿಫಲವಿದೆ. ಅವನ ಕರೆಗೆ ಉತ್ತರ ಕೊಡದವರು ಯಾರೋ—ಅವರ ವಶದಲ್ಲಿ ಭೂಮಿಯಲ್ಲಿರುವ ಎಲ್ಲವೂ ಮತ್ತು ಅದರೊಂದಿಗೆ ಅಷ್ಟೇ ಬೇರೆಯೂ ಇದ್ದರೂ ಅವರು (ತಮ್ಮ ರಕ್ಷಣೆಗಾಗಿ) ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು! ಅವರಿಗೇ ಅತಿಕೆಟ್ಟ ವಿಚಾರಣೆಯಿರುವುದು. ಅವರ ವಾಸಸ್ಥಳವು ನರಕವಾಗಿದೆ. ಅದು ಬಹಳ ನಿಕೃಷ್ಟ ವಾಸ್ತವ್ಯವಾಗಿದೆ.
13:19أَفَمَن يَعۡلَمُ أَنَّمَآ أُنزِلَ إِلَيۡكَ مِن رَّبِّكَ ٱلۡحَقُّ كَمَنۡ هُوَ أَعۡمَىٰٓۚ إِنَّمَا يَتَذَكَّرُ أُوْلُواْ ٱلۡأَلۡبَٰبِ ﴿19﴾۞أَفَمَن يَعۡلَمُ أَنَّمَآ أُنزِلَ إِلَيۡكَ مِن رَّبِّكَ ٱلۡحَقُّ كَمَنۡ هُوَ أَعۡمَىٰٓۚ إِنَّمَا يَتَذَكَّرُ أُوْلُواْ ٱلۡأَلۡبَٰبِ
Transliteration: Afaman yaAAlamu annama onzila ilayka min rabbika alhaqqu kaman huwa aAAma innama yatathakkaru oloo alalbabi
Translation: ನಿಮಗೆ ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ಅವತೀರ್ಣವಾದ ಸಂದೇಶವು ಸತ್ಯವೆಂದು ತಿಳಿದವನು ಕಣ್ಣು ಕಾಣದ ವ್ಯಕ್ತಿಯಂತೆಯೇ? ಬುದ್ಧಿವಂತರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.
13:20ٱلَّذِينَ يُوفُونَ بِعَهۡدِ ٱللَّهِ وَلَا يَنقُضُونَ ٱلۡمِيثَٰقَ ﴿20﴾ٱلَّذِينَ يُوفُونَ بِعَهۡدِ ٱللَّهِ وَلَا يَنقُضُونَ ٱلۡمِيثَٰقَ
Transliteration: Allatheena yoofoona biAAahdi Allahi wala yanqudoona almeethaqa
Translation: ಅಲ್ಲಾಹನ ಕರಾರುಗಳನ್ನು ನೆರವೇರಿಸುವವರು ಮತ್ತು ಒಪ್ಪಂದಗಳನ್ನು ಮುರಿಯದವರು,
13:21وَٱلَّذِينَ يَصِلُونَ مَآ أَمَرَ ٱللَّهُ بِهِۦٓ أَن يُوصَلَ وَيَخۡشَوۡنَ رَبَّهُمۡ وَيَخَافُونَ سُوٓءَ ٱلۡحِسَابِ ﴿21﴾وَٱلَّذِينَ يَصِلُونَ مَآ أَمَرَ ٱللَّهُ بِهِۦٓ أَن يُوصَلَ وَيَخۡشَوۡنَ رَبَّهُمۡ وَيَخَافُونَ سُوٓءَ ٱلۡحِسَابِ
Transliteration: Waallatheena yasiloona ma amara Allahu bihi an yoosala wayakhshawna rabbahum wayakhafoona sooa alhisabi
Translation: ಅಲ್ಲಾಹು ಜೋಡಿಸಲು ಆಜ್ಞಾಪಿಸಿದ್ದನ್ನು ಜೋಡಿಸುವವರು, ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರು ಮತ್ತು ಕೆಟ್ಟ ವಿಚಾರಣೆಯನ್ನು ಹೆದರುವವರು,
13:22وَٱلَّذِينَ صَبَرُواْ ٱبۡتِغَآءَ وَجۡهِ رَبِّهِمۡ وَأَقَامُواْ ٱلصَّلَوٰةَ وَأَنفَقُواْ مِمَّا رَزَقۡنَٰهُمۡ سِرّٗا وَعَلَانِيَةٗ وَيَدۡرَءُونَ بِٱلۡحَسَنَةِ ٱلسَّيِّئَةَ أُوْلَـٰٓئِكَ لَهُمۡ عُقۡبَى ٱلدَّارِ ﴿22﴾وَٱلَّذِينَ صَبَرُواْ ٱبۡتِغَآءَ وَجۡهِ رَبِّهِمۡ وَأَقَامُواْ ٱلصَّلَوٰةَ وَأَنفَقُواْ مِمَّا رَزَقۡنَٰهُمۡ سِرّٗا وَعَلَانِيَةٗ وَيَدۡرَءُونَ بِٱلۡحَسَنَةِ ٱلسَّيِّئَةَ أُوْلَـٰٓئِكَ لَهُمۡ عُقۡبَى ٱلدَّارِ
Transliteration: Waallatheena sabaroo ibtighaa wajhi rabbihim waaqamoo alssalata waanfaqoo mimma razaqnahum sirran waAAalaniyatan wayadraoona bialhasanati alssayyiata olaika lahum AAuqba alddari
Translation: ತಮ್ಮ ಪರಿಪಾಲಕನ (ಅಲ್ಲಾಹನ) ಸಂಪ್ರೀತಿಗಾಗಿ ತಾಳ್ಮೆ ವಹಿಸುವವರು, ನಮಾಝ್ ಸಂಸ್ಥಾಪಿಸುವವರು, ನಾವು ನೀಡಿದ ಧನದಿಂದ ರಹಸ್ಯವಾಗಿ ಮತ್ತು ಬಹಿರಂಗವಾಗಿ ಖರ್ಚು ಮಾಡುವವರು ಮತ್ತು ಒಳಿತು ಮಾಡುವ ಮೂಲಕ ಕೆಡುಕನ್ನು ತಡೆಯುವವರು. ಪರಲೋಕ ಭವನವಿರುವುದು ಇಂತಹವರಿಗೇ ಆಗಿದೆ.
13:23جَنَّـٰتُ عَدۡنٖ يَدۡخُلُونَهَا وَمَن صَلَحَ مِنۡ ءَابَآئِهِمۡ وَأَزۡوَٰجِهِمۡ وَذُرِّيَّـٰتِهِمۡۖ وَٱلۡمَلَـٰٓئِكَةُ يَدۡخُلُونَ عَلَيۡهِم مِّن كُلِّ بَابٖ ﴿23﴾جَنَّـٰتُ عَدۡنٖ يَدۡخُلُونَهَا وَمَن صَلَحَ مِنۡ ءَابَآئِهِمۡ وَأَزۡوَٰجِهِمۡ وَذُرِّيَّـٰتِهِمۡۖ وَٱلۡمَلَـٰٓئِكَةُ يَدۡخُلُونَ عَلَيۡهِم مِّن كُلِّ بَابٖ
Transliteration: Jannatu AAadnin yadkhuloonaha waman salaha min abaihim waazwajihim wathurriyyatihim waalmalaikatu yadkhuloona AAalayhim min kulli babin
Translation: (ಅಂದರೆ) ಶಾಶ್ವತ ವಾಸ್ತವ್ಯದ ಸ್ವರ್ಗೋದ್ಯಾನಗಳು! ಅವರು ಅದನ್ನು ಪ್ರವೇಶಿಸುವರು. ಅವರ ಪೂರ್ವಜರು, ಪತ್ನಿಯರು ಮತ್ತು ಮಕ್ಕಳಲ್ಲಿ ನೀತಿವಂತರಾಗಿರುವವರು ಕೂಡ (ಅದನ್ನು ಪ್ರವೇಶಿಸುವರು). ದೇವದೂತರುಗಳು ಎಲ್ಲಾ ದ್ವಾರಗಳಿಂದಲೂ ಅವರ ಬಳಿಗೆ ಬರುವರು.
13:24سَلَٰمٌ عَلَيۡكُم بِمَا صَبَرۡتُمۡۚ فَنِعۡمَ عُقۡبَى ٱلدَّارِ ﴿24﴾سَلَٰمٌ عَلَيۡكُم بِمَا صَبَرۡتُمۡۚ فَنِعۡمَ عُقۡبَى ٱلدَّارِ
Transliteration: Salamun AAalaykum bima sabartum faniAAma AAuqba alddari
Translation: (ದೇವದೂತರುಗಳು ಹೇಳುವರು): “ನಿಮಗೆ ಶಾಂತಿಯಿರಲಿ! ಇದು ನಿಮ್ಮ ತಾಳ್ಮೆಗೆ ಪ್ರತಿಫಲವಾಗಿದೆ.” ಆ ಪರಲೋಕ ಭವನವು ಬಹಳ ಉತ್ತಮವಾಗಿದೆ.
13:25وَٱلَّذِينَ يَنقُضُونَ عَهۡدَ ٱللَّهِ مِنۢ بَعۡدِ مِيثَٰقِهِۦ وَيَقۡطَعُونَ مَآ أَمَرَ ٱللَّهُ بِهِۦٓ أَن يُوصَلَ وَيُفۡسِدُونَ فِي ٱلۡأَرۡضِ أُوْلَـٰٓئِكَ لَهُمُ ٱللَّعۡنَةُ وَلَهُمۡ سُوٓءُ ٱلدَّارِ ﴿25﴾وَٱلَّذِينَ يَنقُضُونَ عَهۡدَ ٱللَّهِ مِنۢ بَعۡدِ مِيثَٰقِهِۦ وَيَقۡطَعُونَ مَآ أَمَرَ ٱللَّهُ بِهِۦٓ أَن يُوصَلَ وَيُفۡسِدُونَ فِي ٱلۡأَرۡضِ أُوْلَـٰٓئِكَ لَهُمُ ٱللَّعۡنَةُ وَلَهُمۡ سُوٓءُ ٱلدَّارِ
Transliteration: Waallatheena yanqudoona AAahda Allahi min baAAdi meethaqihi wayaqtaAAoona ma amara Allahu bihi an yoosala wayufsidoona fee alardi olaika lahumu allaAAnatu walahum sooo alddari
Translation: ಅಲ್ಲಾಹನ ಕರಾರನ್ನು ಅದು ಸದೃಢವಾದ ಬಳಿಕವೂ ಮುರಿಯುವವರು, ಅಲ್ಲಾಹು ಜೋಡಿಸಲು ಆದೇಶಿಸಿದ್ದನ್ನು ಕಡಿಯುವವರು ಮತ್ತು ಭೂಮಿಯಲ್ಲಿ ಕಿಡಿಗೇಡಿತನ ಮಾಡುವವರು ಯಾರೋ—ಅವರಿಗೆ ಶಾಪವಿದೆ. ಅವರಿಗೆ ಕೆಟ್ಟ ಭವನವಿದೆ.
13:26ٱللَّهُ يَبۡسُطُ ٱلرِّزۡقَ لِمَن يَشَآءُ وَيَقۡدِرُۚ وَفَرِحُواْ بِٱلۡحَيَوٰةِ ٱلدُّنۡيَا وَمَا ٱلۡحَيَوٰةُ ٱلدُّنۡيَا فِي ٱلۡأٓخِرَةِ إِلَّا مَتَٰعٞ ﴿26﴾ٱللَّهُ يَبۡسُطُ ٱلرِّزۡقَ لِمَن يَشَآءُ وَيَقۡدِرُۚ وَفَرِحُواْ بِٱلۡحَيَوٰةِ ٱلدُّنۡيَا وَمَا ٱلۡحَيَوٰةُ ٱلدُّنۡيَا فِي ٱلۡأٓخِرَةِ إِلَّا مَتَٰعٞ
Transliteration: Allahu yabsutu alrrizqa liman yashao wayaqdiru wafarihoo bialhayati alddunya wama alhayatu alddunya fee alakhirati illa mataAAun
Translation: ಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು (ಅವನು ಇಚ್ಛಿಸುವವರಿಗೆ) ಕುಗ್ಗಿಸುತ್ತಾನೆ. ಅವರು ಇಹಲೋಕ ಜೀವನವನ್ನು ಆನಂದಿಸುತ್ತಾರೆ. ಪರಲೋಕಕ್ಕೆ ಹೋಲಿಸಿದರೆ ಇಹಲೋಕ ಜೀವನವು ಒಂದು (ತಾತ್ಕಾಲಿಕ) ಆನಂದ ಮಾತ್ರವಾಗಿದೆ.
13:27وَيَقُولُ ٱلَّذِينَ كَفَرُواْ لَوۡلَآ أُنزِلَ عَلَيۡهِ ءَايَةٞ مِّن رَّبِّهِۦۚ قُلۡ إِنَّ ٱللَّهَ يُضِلُّ مَن يَشَآءُ وَيَهۡدِيٓ إِلَيۡهِ مَنۡ أَنَابَ ﴿27﴾وَيَقُولُ ٱلَّذِينَ كَفَرُواْ لَوۡلَآ أُنزِلَ عَلَيۡهِ ءَايَةٞ مِّن رَّبِّهِۦۚ قُلۡ إِنَّ ٱللَّهَ يُضِلُّ مَن يَشَآءُ وَيَهۡدِيٓ إِلَيۡهِ مَنۡ أَنَابَ
Transliteration: Wayaqoolu allatheena kafaroo lawla onzila AAalayhi ayatun min rabbihi qul inna Allaha yudillu man yashao wayahdee ilayhi man anaba
Translation: ಸತ್ಯನಿಷೇಧಿಗಳು ಕೇಳುತ್ತಾರೆ: “ಇವನಿಗೆ ಇವನ ಪರಿಪಾಲಕನಿಂದ (ಅಲ್ಲಾಹನಿಂದ) ಒಂದು ದೃಷ್ಟಾಂತವೇಕೆ ಇಳಿಸಲಾಗಿಲ್ಲ?” ಹೇಳಿರಿ: “ಅಲ್ಲಾಹು ಅವನು ಇಚ್ಛಿಸುವವರನ್ನು ದಾರಿತಪ್ಪಿಸುತ್ತಾನೆ ಮತ್ತು ಅವನ ಕಡೆಗೆ ತಿರುಗಿದವರಿಗೆ ಸನ್ಮಾರ್ಗವನ್ನು ತೋರಿಸುತ್ತಾನೆ.”
13:28ٱلَّذِينَ ءَامَنُواْ وَتَطۡمَئِنُّ قُلُوبُهُم بِذِكۡرِ ٱللَّهِۗ أَلَا بِذِكۡرِ ٱللَّهِ تَطۡمَئِنُّ ٱلۡقُلُوبُ ﴿28﴾ٱلَّذِينَ ءَامَنُواْ وَتَطۡمَئِنُّ قُلُوبُهُم بِذِكۡرِ ٱللَّهِۗ أَلَا بِذِكۡرِ ٱللَّهِ تَطۡمَئِنُّ ٱلۡقُلُوبُ
Transliteration: Allatheena amanoo watatmainnu quloobuhum bithikri Allahi ala bithikri Allahi tatmainnu alquloobu
Translation: ಸತ್ಯವಿಶ್ವಾಸಿಗಳು ಮತ್ತು ಅಲ್ಲಾಹನ ಸ್ಮರಣೆಯಿಂದ ಹೃದಯಗಳು ಶಾಂತವಾಗುವವರು. ತಿಳಿಯಿರಿ! ಅಲ್ಲಾಹನ ಸ್ಮರಣೆಯಿಂದಲೇ ಹೃದಯಗಳು ಶಾಂತವಾಗುತ್ತವೆ.
13:29ٱلَّذِينَ ءَامَنُواْ وَعَمِلُواْ ٱلصَّـٰلِحَٰتِ طُوبَىٰ لَهُمۡ وَحُسۡنُ مَـَٔابٖ ﴿29﴾ٱلَّذِينَ ءَامَنُواْ وَعَمِلُواْ ٱلصَّـٰلِحَٰتِ طُوبَىٰ لَهُمۡ وَحُسۡنُ مَـَٔابٖ
Transliteration: Allatheena amanoo waAAamiloo alssalihati tooba lahum wahusnu maabin
Translation: ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ—ಅವರಿಗೆ ಮಂಗಳಮಯ ಸ್ಥಿತಿಯಿದೆ; ಅತ್ಯುತ್ತಮ ವಾಸ್ತವ್ಯವೂ ಇದೆ.
13:30كَذَٰلِكَ أَرۡسَلۡنَٰكَ فِيٓ أُمَّةٖ قَدۡ خَلَتۡ مِن قَبۡلِهَآ أُمَمٞ لِّتَتۡلُوَاْ عَلَيۡهِمُ ٱلَّذِيٓ أَوۡحَيۡنَآ إِلَيۡكَ وَهُمۡ يَكۡفُرُونَ بِٱلرَّحۡمَٰنِۚ قُلۡ هُوَ رَبِّي لَآ إِلَٰهَ إِلَّا هُوَ عَلَيۡهِ تَوَكَّلۡتُ وَإِلَيۡهِ مَتَابِ ﴿30﴾كَذَٰلِكَ أَرۡسَلۡنَٰكَ فِيٓ أُمَّةٖ قَدۡ خَلَتۡ مِن قَبۡلِهَآ أُمَمٞ لِّتَتۡلُوَاْ عَلَيۡهِمُ ٱلَّذِيٓ أَوۡحَيۡنَآ إِلَيۡكَ وَهُمۡ يَكۡفُرُونَ بِٱلرَّحۡمَٰنِۚ قُلۡ هُوَ رَبِّي لَآ إِلَٰهَ إِلَّا هُوَ عَلَيۡهِ تَوَكَّلۡتُ وَإِلَيۡهِ مَتَابِ
Transliteration: Kathalika arsalnaka fee ommatin qad khalat min qabliha omamun litatluwa AAalayhimu allathee awhayna ilayka wahum yakfuroona bialrrahmani qul huwa rabbee la ilaha illa huwa AAalayhi tawakkaltu wailayhi matabi
Translation: ಈ ರೀತಿಯಲ್ಲಿ ನಾವು ನಿಮ್ಮನ್ನು ಒಂದು ಸಮುದಾಯಕ್ಕೆ ಸಂದೇಶವಾಹಕರನ್ನಾಗಿ ಕಳುಹಿಸಿದ್ದೇವೆ—ಅದಕ್ಕಿಂತ ಮೊದಲು ಅನೇಕ ಸಮುದಾಯಗಳು ಕಳೆದು ಹೋಗಿವೆ—ನಾವು ನಿಮಗೆ ನೀಡಿದ ದೇವವಾಣಿಗಳನ್ನು ಅವರಿಗೆ ಓದಿಕೊಡುವುದಕ್ಕಾಗಿ. ಅವರು ಪರಮ ದಯಾಮಯನನ್ನು (ಅಲ್ಲಾಹನನ್ನು) ನಿಷೇಧಿಸುತ್ತಾರೆ. ಹೇಳಿರಿ: “ಅವನೇ ನನ್ನ ಪರಿಪಾಲಕನು. ಅವನ ಹೊರತು ಆರಾಧಿಸಲು ಅರ್ಹರಾದ ಬೇರೆ ದೇವರಿಲ್ಲ. ನಾನು ಅವನಲ್ಲಿ ಭರವಸೆಯಿಟ್ಟಿದ್ದೇನೆ. ನಾನು ಮರಳಿಹೋಗುವುದು ಅವನ ಬಳಿಗೇ ಆಗಿದೆ.”
13:31وَلَوۡ أَنَّ قُرۡءَانٗا سُيِّرَتۡ بِهِ ٱلۡجِبَالُ أَوۡ قُطِّعَتۡ بِهِ ٱلۡأَرۡضُ أَوۡ كُلِّمَ بِهِ ٱلۡمَوۡتَىٰۗ بَل لِّلَّهِ ٱلۡأَمۡرُ جَمِيعًاۗ أَفَلَمۡ يَاْيۡـَٔسِ ٱلَّذِينَ ءَامَنُوٓاْ أَن لَّوۡ يَشَآءُ ٱللَّهُ لَهَدَى ٱلنَّاسَ جَمِيعٗاۗ وَلَا يَزَالُ ٱلَّذِينَ كَفَرُواْ تُصِيبُهُم بِمَا صَنَعُواْ قَارِعَةٌ أَوۡ تَحُلُّ قَرِيبٗا مِّن دَارِهِمۡ حَتَّىٰ يَأۡتِيَ وَعۡدُ ٱللَّهِۚ إِنَّ ٱللَّهَ لَا يُخۡلِفُ ٱلۡمِيعَادَ ﴿31﴾وَلَوۡ أَنَّ قُرۡءَانٗا سُيِّرَتۡ بِهِ ٱلۡجِبَالُ أَوۡ قُطِّعَتۡ بِهِ ٱلۡأَرۡضُ أَوۡ كُلِّمَ بِهِ ٱلۡمَوۡتَىٰۗ بَل لِّلَّهِ ٱلۡأَمۡرُ جَمِيعًاۗ أَفَلَمۡ يَاْيۡـَٔسِ ٱلَّذِينَ ءَامَنُوٓاْ أَن لَّوۡ يَشَآءُ ٱللَّهُ لَهَدَى ٱلنَّاسَ جَمِيعٗاۗ وَلَا يَزَالُ ٱلَّذِينَ كَفَرُواْ تُصِيبُهُم بِمَا صَنَعُواْ قَارِعَةٌ أَوۡ تَحُلُّ قَرِيبٗا مِّن دَارِهِمۡ حَتَّىٰ يَأۡتِيَ وَعۡدُ ٱللَّهِۚ إِنَّ ٱللَّهَ لَا يُخۡلِفُ ٱلۡمِيعَادَ
Transliteration: Walaw anna quranan suyyirat bihi aljibalu aw quttiAAat bihi alardu aw kullima bihi almawta bal lillahi alamru jameeAAan afalam yayasi allatheena amanoo an law yashao Allahu lahada alnnasa jameeAAan wala yazalu allatheena kafaroo tuseebuhum bima sanaAAoo qariAAatun aw tahullu qareeban min darihim hatta yatiya waAAdu Allahi inna Allaha la yukhlifu almeeAAada
Translation: ಯಾವುದೇ ಕುರ್‌ಆನಿನ (ದೈವಿಕ ಗ್ರಂಥದ) ಮೂಲಕ ಬೆಟ್ಟಗಳನ್ನು ಚಲಿಸುವಂತೆ, ಭೂಮಿ ನುಚ್ಚುನೂರಾಗುವಂತೆ, ಅಥವಾ ಸತ್ತವನು ಮಾತನಾಡುವಂತೆ ಮಾಡಲಾದರೂ (ಅವರು ಸತ್ಯವಿಶ್ವಾಸಿಗಳಾಗಲಾರರು). ವಾಸ್ತವವಾಗಿ, ಎಲ್ಲವೂ ಅಲ್ಲಾಹನ ನಿಯಂತ್ರಣದಲ್ಲಿವೆ. ಅಲ್ಲಾಹು ಇಚ್ಛಿಸುತ್ತಿದ್ದರೆ ಮನುಷ್ಯರೆಲ್ಲರನ್ನೂ ಅವನು ಸನ್ಮಾರ್ಗದಲ್ಲಿ ಸೇರಿಸುತ್ತಿದ್ದನೆಂದು ಸತ್ಯವಿಶ್ವಾಸಿಗಳಿಗೆ ತಿಳಿದಿಲ್ಲವೇ? ಸತ್ಯನಿಷೇಧಿಗಳಿಗೆ ಅವರು ಮಾಡಿದ ದುಷ್ಕರ್ಮಗಳ ನಿಮಿತ್ತ ಯಾವುದಾದರೂ ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ. ಅಥವಾ ಅವರ ಮನೆಗಳ ಸಮೀಪವೇ ಅದು ಎರಗಬಹುದು. ಎಲ್ಲಿಯವರೆಗೆಂದರೆ, ಅಲ್ಲಾಹನ ವಾಗ್ದಾನವು ಬರುವ ತನಕ. ನಿಶ್ಚಯವಾಗಿಯೂ ಅಲ್ಲಾಹು ವಾಗ್ದಾನಗಳನ್ನು ಉಲ್ಲಂಘಿಸುವುದಿಲ್ಲ.
13:32وَلَقَدِ ٱسۡتُهۡزِئَ بِرُسُلٖ مِّن قَبۡلِكَ فَأَمۡلَيۡتُ لِلَّذِينَ كَفَرُواْ ثُمَّ أَخَذۡتُهُمۡۖ فَكَيۡفَ كَانَ عِقَابِ ﴿32﴾وَلَقَدِ ٱسۡتُهۡزِئَ بِرُسُلٖ مِّن قَبۡلِكَ فَأَمۡلَيۡتُ لِلَّذِينَ كَفَرُواْ ثُمَّ أَخَذۡتُهُمۡۖ فَكَيۡفَ كَانَ عِقَابِ
Transliteration: Walaqadi istuhzia birusulin min qablika faamlaytu lillatheena kafaroo thumma akhathtuhum fakayfa kana AAiqabi
Translation: ನಿಮಗಿಂತ ಮೊದಲು ಕೂಡ ಸಂದೇಶವಾಹಕರುಗಳು ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಆಗಲೂ ನಾನು ಸತ್ಯನಿಷೇಧಿಗಳಿಗೆ ಕಾಲಾವಕಾಶ ನೀಡಿದ್ದೆ. ನಂತರ ಅವರನ್ನು ಹಿಡಿದು ಬಿಟ್ಟೆ. ಆಗ ನನ್ನ ಶಿಕ್ಷೆ ಹೇಗಿತ್ತು?
13:33أَفَمَنۡ هُوَ قَآئِمٌ عَلَىٰ كُلِّ نَفۡسِۭ بِمَا كَسَبَتۡۗ وَجَعَلُواْ لِلَّهِ شُرَكَآءَ قُلۡ سَمُّوهُمۡۚ أَمۡ تُنَبِّـُٔونَهُۥ بِمَا لَا يَعۡلَمُ فِي ٱلۡأَرۡضِ أَم بِظَٰهِرٖ مِّنَ ٱلۡقَوۡلِۗ بَلۡ زُيِّنَ لِلَّذِينَ كَفَرُواْ مَكۡرُهُمۡ وَصُدُّواْ عَنِ ٱلسَّبِيلِۗ وَمَن يُضۡلِلِ ٱللَّهُ فَمَا لَهُۥ مِنۡ هَادٖ ﴿33﴾أَفَمَنۡ هُوَ قَآئِمٌ عَلَىٰ كُلِّ نَفۡسِۭ بِمَا كَسَبَتۡۗ وَجَعَلُواْ لِلَّهِ شُرَكَآءَ قُلۡ سَمُّوهُمۡۚ أَمۡ تُنَبِّـُٔونَهُۥ بِمَا لَا يَعۡلَمُ فِي ٱلۡأَرۡضِ أَم بِظَٰهِرٖ مِّنَ ٱلۡقَوۡلِۗ بَلۡ زُيِّنَ لِلَّذِينَ كَفَرُواْ مَكۡرُهُمۡ وَصُدُّواْ عَنِ ٱلسَّبِيلِۗ وَمَن يُضۡلِلِ ٱللَّهُ فَمَا لَهُۥ مِنۡ هَادٖ
Transliteration: Afaman huwa qaimun AAala kulli nafsin bima kasabat wajaAAaloo lillahi shurakaa qul sammoohum am tunabbioonahu bima la yaAAlamu fee alardi am bithahirin mina alqawli bal zuyyina lillatheena kafaroo makruhum wasuddoo AAani alssabeeli waman yudlili Allahu fama lahu min hadin
Translation: ಪ್ರತಿಯೊಬ್ಬ ಮನುಷ್ಯನು ಮಾಡಿದ ಕರ್ಮಗಳ ಮೇಲ್ನೋಟ ವಹಿಸುವ ಅಲ್ಲಾಹು (ಏನೂ ತಿಳಿಯದವನೇ?) ಅವರು (ಇತರ ದೇವರುಗಳನ್ನು) ಅಲ್ಲಾಹನಿಗೆ ಸಹಭಾಗಿಗಳಾಗಿ ಮಾಡಿದರು. ಹೇಳಿರಿ: “ಅವರ ಹೆಸರನ್ನು ಹೇಳಿರಿ. ಭೂಮಿಯಲ್ಲಿ ಅಲ್ಲಾಹನಿಗೆ ತಿಳಿಯದಿರುವ ವಿಷಯವನ್ನು ನೀವು ಅವನಿಗೆ ತಿಳಿಸುತ್ತಿದ್ದೀರಾ? ಅಥವಾ ನೀವು ಕೇವಲ ಊಹಿಸಿ ಹಾಗೆ ಹೇಳುತ್ತಿದ್ದೀರಾ?”[1] ಅಲ್ಲ, ವಾಸ್ತವವಾಗಿ ಸತ್ಯನಿಷೇಧಿಗಳಿಗೆ ಅವರ ತಂತ್ರಗಳನ್ನು ಆಕರ್ಷಕವಾಗಿ ತೋರಿಸಲಾಗಿದೆ ಮತ್ತು ಅವರನ್ನು ಸತ್ಯಮಾರ್ಗದಿಂದ ತಡೆಯಲಾಗಿದೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ದಾರಿ ತೋರಿಸುವವರು ಯಾರೂ ಇಲ್ಲ.
13:34لَّهُمۡ عَذَابٞ فِي ٱلۡحَيَوٰةِ ٱلدُّنۡيَاۖ وَلَعَذَابُ ٱلۡأٓخِرَةِ أَشَقُّۖ وَمَا لَهُم مِّنَ ٱللَّهِ مِن وَاقٖ ﴿34﴾لَّهُمۡ عَذَابٞ فِي ٱلۡحَيَوٰةِ ٱلدُّنۡيَاۖ وَلَعَذَابُ ٱلۡأٓخِرَةِ أَشَقُّۖ وَمَا لَهُم مِّنَ ٱللَّهِ مِن وَاقٖ
Transliteration: Lahum AAathabun fee alhayati alddunya walaAAathabu alakhirati ashaqqu wama lahum mina Allahi min waqin
Translation: ಅವರಿಗೆ ಇಹಲೋಕದಲ್ಲೂ ಶಿಕ್ಷೆಯಿದೆ. ಪರಲೋಕದ ಶಿಕ್ಷೆಯಂತೂ ಅತಿಕಠೋರವಾಗಿದೆ. ಅವರನ್ನು ಅಲ್ಲಾಹನ ಶಿಕ್ಷೆಯಿಂದ ಕಾಪಾಡುವವರು ಯಾರೂ ಇಲ್ಲ.
13:35مَّثَلُ ٱلۡجَنَّةِ ٱلَّتِي وُعِدَ ٱلۡمُتَّقُونَۖ تَجۡرِي مِن تَحۡتِهَا ٱلۡأَنۡهَٰرُۖ أُكُلُهَا دَآئِمٞ وَظِلُّهَاۚ تِلۡكَ عُقۡبَى ٱلَّذِينَ ٱتَّقَواْۚ وَّعُقۡبَى ٱلۡكَٰفِرِينَ ٱلنَّارُ ﴿35﴾۞مَّثَلُ ٱلۡجَنَّةِ ٱلَّتِي وُعِدَ ٱلۡمُتَّقُونَۖ تَجۡرِي مِن تَحۡتِهَا ٱلۡأَنۡهَٰرُۖ أُكُلُهَا دَآئِمٞ وَظِلُّهَاۚ تِلۡكَ عُقۡبَى ٱلَّذِينَ ٱتَّقَواْۚ وَّعُقۡبَى ٱلۡكَٰفِرِينَ ٱلنَّارُ
Transliteration: Mathalu aljannati allatee wuAAida almuttaqoona tajree min tahtiha alanharu okuluha daimun wathilluha tilka AAuqba allatheena ittaqaw waAAuqba alkafireena alnnaru
Translation: ದೇವಭಯವುಳ್ಳವರಿಗೆ ವಾಗ್ದಾನ ಮಾಡಲಾದ ಸ್ವರ್ಗವು ಹೇಗಿದೆಯೆಂದರೆ, ಅದರ ತಳಭಾಗದಲ್ಲಿ ನದಿಗಳು ಹರಿಯುತ್ತಿವೆ. ಅದರ ಹಣ್ಣುಗಳು ಮತ್ತು ನೆರಳು ಶಾಶ್ವತವಾಗಿವೆ. ಅದು ದೇವಭಯವುಳ್ಳವರ ಅಂತಿಮ ಸ್ಥಿತಿಯಾಗಿದೆ! ಸತ್ಯನಿಷೇಧಿಗಳ ಅಂತಿಮ ಸ್ಥಿತಿಯು ನರಕಾಗ್ನಿಯಾಗಿದೆ.
13:36وَٱلَّذِينَ ءَاتَيۡنَٰهُمُ ٱلۡكِتَٰبَ يَفۡرَحُونَ بِمَآ أُنزِلَ إِلَيۡكَۖ وَمِنَ ٱلۡأَحۡزَابِ مَن يُنكِرُ بَعۡضَهُۥۚ قُلۡ إِنَّمَآ أُمِرۡتُ أَنۡ أَعۡبُدَ ٱللَّهَ وَلَآ أُشۡرِكَ بِهِۦٓۚ إِلَيۡهِ أَدۡعُواْ وَإِلَيۡهِ مَـَٔابِ ﴿36﴾وَٱلَّذِينَ ءَاتَيۡنَٰهُمُ ٱلۡكِتَٰبَ يَفۡرَحُونَ بِمَآ أُنزِلَ إِلَيۡكَۖ وَمِنَ ٱلۡأَحۡزَابِ مَن يُنكِرُ بَعۡضَهُۥۚ قُلۡ إِنَّمَآ أُمِرۡتُ أَنۡ أَعۡبُدَ ٱللَّهَ وَلَآ أُشۡرِكَ بِهِۦٓۚ إِلَيۡهِ أَدۡعُواْ وَإِلَيۡهِ مَـَٔابِ
Transliteration: Waallatheena ataynahumu alkitaba yafrahoona bima onzila ilayka wamina alahzabi man yunkiru baAAdahu qul innama omirtu an aAAbuda Allaha wala oshrika bihi ilayhi adAAoo wailayhi maabi
Translation: ನಾವು (ಇದಕ್ಕೆ ಮೊದಲು) ಯಾರಿಗೆ ಗ್ರಂಥವನ್ನು ನೀಡಿದ್ದೇವೋ ಅವರು ನಿಮಗೆ ಅವತೀರ್ಣವಾದ ಈ ಗ್ರಂಥದ ಬಗ್ಗೆ ಸಂತಸಪಡುತ್ತಾರೆ. ಅದರ ಕೆಲವು ಭಾಗಗಳನ್ನು ನಿಷೇಧಿಸುವ ಪಂಗಡಗಳೂ ಅವರಲ್ಲಿವೆ. ಹೇಳಿರಿ: “ಅಲ್ಲಾಹನನ್ನು ಮಾತ್ರ ಆರಾಧಿಸಬೇಕು ಮತ್ತು ಅವನೊಂದಿಗೆ ಏನೂ ಸಹಭಾಗಿತ್ವ (ಶಿರ್ಕ್) ಮಾಡಬಾರದೆಂದು ನನಗೆ ಆಜ್ಞಾಪಿಸಲಾಗಿದೆ. ನಾನು ಅವನ ಕಡೆಗೇ ಕರೆಯುತ್ತಿದ್ದೇನೆ. ನಾನು ಮರಳಿಹೋಗುವುದು ಕೂಡ ಅವನ ಬಳಿಗೇ ಆಗಿದೆ.”
13:37وَكَذَٰلِكَ أَنزَلۡنَٰهُ حُكۡمًا عَرَبِيّٗاۚ وَلَئِنِ ٱتَّبَعۡتَ أَهۡوَآءَهُم بَعۡدَ مَا جَآءَكَ مِنَ ٱلۡعِلۡمِ مَا لَكَ مِنَ ٱللَّهِ مِن وَلِيّٖ وَلَا وَاقٖ ﴿37﴾وَكَذَٰلِكَ أَنزَلۡنَٰهُ حُكۡمًا عَرَبِيّٗاۚ وَلَئِنِ ٱتَّبَعۡتَ أَهۡوَآءَهُم بَعۡدَ مَا جَآءَكَ مِنَ ٱلۡعِلۡمِ مَا لَكَ مِنَ ٱللَّهِ مِن وَلِيّٖ وَلَا وَاقٖ
Transliteration: Wakathalika anzalnahu hukman AAarabiyyan walaini ittabaAAta ahwaahum baAAda ma jaaka mina alAAilmi ma laka mina Allahi min waliyyin wala waqin
Translation: ಈ ರೀತಿ ನಾವು ಈ ಕುರ್‌ಆನನ್ನು ಅರಬ್ಬಿ ಭಾಷೆಯಲ್ಲಿರುವ ಆಜ್ಞೆಯಾಗಿ ಅವತೀರ್ಣಗೊಳಿಸಿದ್ದೇವೆ. ನಿಮಗೆ ಜ್ಞಾನ ಬಂದ ಬಳಿಕವೂ ನೀವು ಅವರ ಸ್ವೇಚ್ಛೆಗಳನ್ನು ಹಿಂಬಾಲಿಸಿದರೆ, ನಿಮ್ಮನ್ನು ಅಲ್ಲಾಹನ ಶಿಕ್ಷೆಯಿಂದ ಪಾರು ಮಾಡುವ ಯಾವುದೇ ಸಹಾಯಕರು ಅಥವಾ ರಕ್ಷಕರು ಇರಲಾರರು.
13:38وَلَقَدۡ أَرۡسَلۡنَا رُسُلٗا مِّن قَبۡلِكَ وَجَعَلۡنَا لَهُمۡ أَزۡوَٰجٗا وَذُرِّيَّةٗۚ وَمَا كَانَ لِرَسُولٍ أَن يَأۡتِيَ بِـَٔايَةٍ إِلَّا بِإِذۡنِ ٱللَّهِۗ لِكُلِّ أَجَلٖ كِتَابٞ ﴿38﴾وَلَقَدۡ أَرۡسَلۡنَا رُسُلٗا مِّن قَبۡلِكَ وَجَعَلۡنَا لَهُمۡ أَزۡوَٰجٗا وَذُرِّيَّةٗۚ وَمَا كَانَ لِرَسُولٍ أَن يَأۡتِيَ بِـَٔايَةٍ إِلَّا بِإِذۡنِ ٱللَّهِۗ لِكُلِّ أَجَلٖ كِتَابٞ
Transliteration: Walaqad arsalna rusulan min qablika wajaAAalna lahum azwajan wathurriyyatan wama kana lirasoolin an yatiya biayatin illa biithni Allahi likulli ajalin kitabun
Translation: ನಿಮಗಿಂತ ಮೊದಲೂ ನಾವು ಸಂದೇಶವಾಹಕರುಗಳನ್ನು ಕಳುಹಿಸಿದ್ದೇವೆ. ಅವರಿಗೆ ನಾವು ಪತ್ನಿ-ಮಕ್ಕಳನ್ನು ನೀಡಿದ್ದೇವೆ. ಅಲ್ಲಾಹನ ಅಪ್ಪಣೆಯಿಲ್ಲದೆ ಯಾವುದೇ ಒಂದು ದೃಷ್ಟಾಂತವನ್ನು ತರಲು ಸಂದೇಶವಾಹಕರಲ್ಲಿ ಯಾರಿಗೂ ಸಾಧ್ಯವಿಲ್ಲ. ಎಲ್ಲಾ ನಿಶ್ಚಿತ ವಾಗ್ದಾನಗಳಿಗೂ ಒಂದು ಲಿಖಿತ ಸಮಯವಿದೆ.
13:39يَمۡحُواْ ٱللَّهُ مَا يَشَآءُ وَيُثۡبِتُۖ وَعِندَهُۥٓ أُمُّ ٱلۡكِتَٰبِ ﴿39﴾يَمۡحُواْ ٱللَّهُ مَا يَشَآءُ وَيُثۡبِتُۖ وَعِندَهُۥٓ أُمُّ ٱلۡكِتَٰبِ
Transliteration: Yamhoo Allahu ma yashao wayuthbitu waAAindahu ommu alkitabi
Translation: ಅಲ್ಲಾಹು ಅವನು ಇಚ್ಛಿಸುವುದನ್ನು ಅಳಿಸುತ್ತಾನೆ ಮತ್ತು (ಅವನು ಇಚ್ಛಿಸುವುದನ್ನು) ಸ್ಥಿರಗೊಳಿಸುತ್ತಾನೆ. ಮೂಲಗ್ರಂಥವು ಅವನ ಬಳಿಯಲ್ಲಿದೆ.
13:40وَإِن مَّا نُرِيَنَّكَ بَعۡضَ ٱلَّذِي نَعِدُهُمۡ أَوۡ نَتَوَفَّيَنَّكَ فَإِنَّمَا عَلَيۡكَ ٱلۡبَلَٰغُ وَعَلَيۡنَا ٱلۡحِسَابُ ﴿40﴾وَإِن مَّا نُرِيَنَّكَ بَعۡضَ ٱلَّذِي نَعِدُهُمۡ أَوۡ نَتَوَفَّيَنَّكَ فَإِنَّمَا عَلَيۡكَ ٱلۡبَلَٰغُ وَعَلَيۡنَا ٱلۡحِسَابُ
Transliteration: Wain ma nuriyannaka baAAda allathee naAAiduhum aw natawaffayannaka fainnama AAalayka albalaghu waAAalayna alhisabu
Translation: ನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮ ಆತ್ಮವನ್ನು ವಶಪಡಿಸಿದರೂ ನಿಮ್ಮ ಕರ್ತವ್ಯವು ಸಂದೇಶವನ್ನು ತಲುಪಿಸುವುದು ಮಾತ್ರ. ವಿಚಾರಣೆ ಮಾಡಬೇಕಾದುದು ನಮ್ಮ ಹೊಣೆಯಾಗಿದೆ.
13:41أَوَلَمۡ يَرَوۡاْ أَنَّا نَأۡتِي ٱلۡأَرۡضَ نَنقُصُهَا مِنۡ أَطۡرَافِهَاۚ وَٱللَّهُ يَحۡكُمُ لَا مُعَقِّبَ لِحُكۡمِهِۦۚ وَهُوَ سَرِيعُ ٱلۡحِسَابِ ﴿41﴾أَوَلَمۡ يَرَوۡاْ أَنَّا نَأۡتِي ٱلۡأَرۡضَ نَنقُصُهَا مِنۡ أَطۡرَافِهَاۚ وَٱللَّهُ يَحۡكُمُ لَا مُعَقِّبَ لِحُكۡمِهِۦۚ وَهُوَ سَرِيعُ ٱلۡحِسَابِ
Transliteration: Awalam yaraw anna natee alarda nanqusuha min atrafiha waAllahu yahkumu la muAAaqqiba lihukmihi wahuwa sareeAAu alhisabi
Translation: ನಾವು ಭೂಮಿಯನ್ನು ಅದರ ಕಿನಾರೆಗಳಿಂದ ಕುಗ್ಗಿಸುವುದನ್ನು ಅವರು ನೋಡುವುದಿಲ್ಲವೇ?[1] ಅಲ್ಲಾಹು ತೀರ್ಪು ನೀಡುತ್ತಾನೆ. ಅವನ ತೀರ್ಪನ್ನು ಹಿಂದಿಕ್ಕಲು (ರದ್ದು ಮಾಡಲು) ಯಾರಿಗೂ ಸಾಧ್ಯವಿಲ್ಲ. ಅವನು ಶೀಘ್ರವಾಗಿ ವಿಚಾರಣೆ ಮಾಡುತ್ತಾನೆ.
13:42وَقَدۡ مَكَرَ ٱلَّذِينَ مِن قَبۡلِهِمۡ فَلِلَّهِ ٱلۡمَكۡرُ جَمِيعٗاۖ يَعۡلَمُ مَا تَكۡسِبُ كُلُّ نَفۡسٖۗ وَسَيَعۡلَمُ ٱلۡكُفَّـٰرُ لِمَنۡ عُقۡبَى ٱلدَّارِ ﴿42﴾وَقَدۡ مَكَرَ ٱلَّذِينَ مِن قَبۡلِهِمۡ فَلِلَّهِ ٱلۡمَكۡرُ جَمِيعٗاۖ يَعۡلَمُ مَا تَكۡسِبُ كُلُّ نَفۡسٖۗ وَسَيَعۡلَمُ ٱلۡكُفَّـٰرُ لِمَنۡ عُقۡبَى ٱلدَّارِ
Transliteration: Waqad makara allatheena min qablihim falillahi almakru jameeAAan yaAAlamu ma taksibu kullu nafsin wasayaAAlamu alkuffaru liman AAuqba alddari
Translation: ಇವರಿಗಿಂತ ಮೊದಲಿನವರು ಕೂಡ ಪಿತೂರಿ ಮಾಡಿದ್ದರು. ಆದರೆ ತಂತ್ರಗಾರಿಕೆಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದು. ಪ್ರತಿಯೊಬ್ಬ ಮನುಷ್ಯನು ಮಾಡುವ ಕರ್ಮಗಳನ್ನು ಅವನು ತಿಳಿಯುತ್ತಾನೆ. ಅಂತಿಮ ಭವನವು ಯಾರಿಗೆ ದೊರೆಯಲಿದೆಯೆಂದು ಸತ್ಯನಿಷೇಧಿಗಳು ಸದ್ಯವೇ ತಿಳಿಯುವರು.
13:43وَيَقُولُ ٱلَّذِينَ كَفَرُواْ لَسۡتَ مُرۡسَلٗاۚ قُلۡ كَفَىٰ بِٱللَّهِ شَهِيدَۢا بَيۡنِي وَبَيۡنَكُمۡ وَمَنۡ عِندَهُۥ عِلۡمُ ٱلۡكِتَٰبِ ﴿43﴾وَيَقُولُ ٱلَّذِينَ كَفَرُواْ لَسۡتَ مُرۡسَلٗاۚ قُلۡ كَفَىٰ بِٱللَّهِ شَهِيدَۢا بَيۡنِي وَبَيۡنَكُمۡ وَمَنۡ عِندَهُۥ عِلۡمُ ٱلۡكِتَٰبِ
Transliteration: Wayaqoolu allatheena kafaroo lasta mursalan qul kafa biAllahi shaheedan baynee wabaynakum waman AAindahu AAilmu alkitabi
Translation: ಸತ್ಯನಿಷೇಧಿಗಳು ಹೇಳುತ್ತಾರೆ: “ನೀನು ಸಂದೇಶವಾಹಕನಲ್ಲ.” ಹೇಳಿರಿ: “ನನ್ನ ಮತ್ತು ನಿಮ್ಮ ನಡುವೆ ಸಾಕ್ಷಿ ನುಡಿಯಲು ಅಲ್ಲಾಹು ಸಾಕು. ಯಾರ ಬಳಿ ಗ್ರಂಥದ ಜ್ಞಾನವಿದೆಯೋ ಅವರೂ ಸಾಕು.”
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download