35:1ٱلۡحَمۡدُ لِلَّهِ فَاطِرِ ٱلسَّمَٰوَٰتِ وَٱلۡأَرۡضِ جَاعِلِ ٱلۡمَلَـٰٓئِكَةِ رُسُلًا أُوْلِيٓ أَجۡنِحَةٖ مَّثۡنَىٰ وَثُلَٰثَ وَرُبَٰعَۚ يَزِيدُ فِي ٱلۡخَلۡقِ مَا يَشَآءُۚ إِنَّ ٱللَّهَ عَلَىٰ كُلِّ شَيۡءٖ قَدِيرٞ ﴿1﴾ٱلۡحَمۡدُ لِلَّهِ فَاطِرِ ٱلسَّمَٰوَٰتِ وَٱلۡأَرۡضِ جَاعِلِ ٱلۡمَلَـٰٓئِكَةِ رُسُلًا أُوْلِيٓ أَجۡنِحَةٖ مَّثۡنَىٰ وَثُلَٰثَ وَرُبَٰعَۚ يَزِيدُ فِي ٱلۡخَلۡقِ مَا يَشَآءُۚ إِنَّ ٱللَّهَ عَلَىٰ كُلِّ شَيۡءٖ قَدِيرٞ
Transliteration: Alhamdu lillahi fatiri alssamawati waalardi jaAAili almalaikati rusulan olee ajnihatin mathna wathulatha warubaAAa yazeedu fee alkhalqi ma yashao inna Allaha AAala kulli shayin qadeerun
Translation: ಭೂಮ್ಯಾಕಾಶಗಳನ್ನು ಸೃಷ್ಟಿಸಿದ ಮತ್ತು ದೇವದೂತರುಗಳನ್ನು ಎರಡು, ಮೂರು ಹಾಗೂ ನಾಲ್ಕು ರೆಕ್ಕೆಗಳುಳ್ಳ ದೂತರಾಗಿ ಕಳುಹಿಸಿದ ಅಲ್ಲಾಹನಿಗೆ ಸರ್ವಸ್ತುತಿ. ಅವನು ಸೃಷ್ಟಿಯಲ್ಲಿ ಅವನು ಇಚ್ಛಿಸುವುದನ್ನು ಹೆಚ್ಚಿಸುತ್ತಾನೆ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
35:2مَّا يَفۡتَحِ ٱللَّهُ لِلنَّاسِ مِن رَّحۡمَةٖ فَلَا مُمۡسِكَ لَهَاۖ وَمَا يُمۡسِكۡ فَلَا مُرۡسِلَ لَهُۥ مِنۢ بَعۡدِهِۦۚ وَهُوَ ٱلۡعَزِيزُ ٱلۡحَكِيمُ ﴿2﴾مَّا يَفۡتَحِ ٱللَّهُ لِلنَّاسِ مِن رَّحۡمَةٖ فَلَا مُمۡسِكَ لَهَاۖ وَمَا يُمۡسِكۡ فَلَا مُرۡسِلَ لَهُۥ مِنۢ بَعۡدِهِۦۚ وَهُوَ ٱلۡعَزِيزُ ٱلۡحَكِيمُ
Transliteration: Ma yaftahi Allahu lilnnasi min rahmatin fala mumsika laha wama yumsik fala mursila lahu min baAAdihi wahuwa alAAazeezu alhakeemu
Translation: ಅಲ್ಲಾಹು ಜನರಿಗೆ ಯಾವುದೇ ದಯೆಯನ್ನು ತೆರೆದುಕೊಟ್ಟರೆ ಅದಕ್ಕೆ ತಡೆಯೊಡ್ಡಲು ಯಾರಿಗೂ ಸಾಧ್ಯವಿಲ್ಲ. ಅವನು ಏನಾದರೂ ತಡೆಹಿಡಿದರೆ ಅವನ ನಂತರ ಅದನ್ನು ಬಿಡಿಸಿಕೊಡುವವರು ಯಾರೂ ಇಲ್ಲ. ಅವನು ಪ್ರಬಲನು ಮತ್ತು ವಿವೇಕಪೂರ್ಣನಾಗಿದ್ದಾನೆ.
35:3يَـٰٓأَيُّهَا ٱلنَّاسُ ٱذۡكُرُواْ نِعۡمَتَ ٱللَّهِ عَلَيۡكُمۡۚ هَلۡ مِنۡ خَٰلِقٍ غَيۡرُ ٱللَّهِ يَرۡزُقُكُم مِّنَ ٱلسَّمَآءِ وَٱلۡأَرۡضِۚ لَآ إِلَٰهَ إِلَّا هُوَۖ فَأَنَّىٰ تُؤۡفَكُونَ ﴿3﴾يَـٰٓأَيُّهَا ٱلنَّاسُ ٱذۡكُرُواْ نِعۡمَتَ ٱللَّهِ عَلَيۡكُمۡۚ هَلۡ مِنۡ خَٰلِقٍ غَيۡرُ ٱللَّهِ يَرۡزُقُكُم مِّنَ ٱلسَّمَآءِ وَٱلۡأَرۡضِۚ لَآ إِلَٰهَ إِلَّا هُوَۖ فَأَنَّىٰ تُؤۡفَكُونَ
Transliteration: Ya ayyuha alnnasu othkuroo niAAmata Allahi AAalaykum hal min khaliqin ghayru Allahi yarzuqukum mina alssamai waalardi la ilaha illa huwa faanna tufakoona
Translation: ಓ ಜನರೇ! ಅಲ್ಲಾಹು ನಿಮಗೆ ದಯಪಾಲಿಸಿದ ಅನುಗ್ರಹವನ್ನು ಸ್ಮರಿಸಿರಿ. ಅಲ್ಲಾಹನನ್ನು ಬಿಟ್ಟು ಆಕಾಶ ಮತ್ತು ಭೂಮಿಯಿಂದ ನಿಮಗೆ ಉಪಜೀವನವನ್ನು ಒದಗಿಸುವ ಬೇರೆ ಸೃಷ್ಟಿಕರ್ತರಿದ್ದಾರೆಯೇ? ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಆದರೂ ನಿಮ್ಮನ್ನು ಹೇಗೆ ತಪ್ಪಿಸಿಬಿಡಲಾಗುತ್ತಿದೆ?
35:4وَإِن يُكَذِّبُوكَ فَقَدۡ كُذِّبَتۡ رُسُلٞ مِّن قَبۡلِكَۚ وَإِلَى ٱللَّهِ تُرۡجَعُ ٱلۡأُمُورُ ﴿4﴾وَإِن يُكَذِّبُوكَ فَقَدۡ كُذِّبَتۡ رُسُلٞ مِّن قَبۡلِكَۚ وَإِلَى ٱللَّهِ تُرۡجَعُ ٱلۡأُمُورُ
Transliteration: Wain yukaththibooka faqad kuththibat rusulun min qablika waila Allahi turjaAAu alomooru
Translation: ಅವರು ನಿಮ್ಮನ್ನು ನಿಷೇಧಿಸಿದರೆ—ನಿಮಗಿಂತ ಮೊದಲೂ ಅನೇಕ ಸಂದೇಶವಾಹಕರುಗಳು ನಿಷೇಧಕ್ಕೊಳಗಾಗಿದ್ದಾರೆ. ಎಲ್ಲಾ ವಿಷಯಗಳನ್ನೂ ಅಲ್ಲಾಹನ ಕಡೆಗೇ ಮರಳಿಸಲಾಗುತ್ತದೆ.
35:5يَـٰٓأَيُّهَا ٱلنَّاسُ إِنَّ وَعۡدَ ٱللَّهِ حَقّٞۖ فَلَا تَغُرَّنَّكُمُ ٱلۡحَيَوٰةُ ٱلدُّنۡيَا وَلَا يَغُرَّنَّكُم بِٱللَّهِ ٱلۡغَرُورُ ﴿5﴾يَـٰٓأَيُّهَا ٱلنَّاسُ إِنَّ وَعۡدَ ٱللَّهِ حَقّٞۖ فَلَا تَغُرَّنَّكُمُ ٱلۡحَيَوٰةُ ٱلدُّنۡيَا وَلَا يَغُرَّنَّكُم بِٱللَّهِ ٱلۡغَرُورُ
Transliteration: Ya ayyuha alnnasu inna waAAda Allahi haqqun fala taghurrannakumu alhayatu alddunya wala yaghurrannakum biAllahi algharooru
Translation: ಓ ಮನುಷ್ಯರೇ! ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ಆದ್ದರಿಂದ ಇಹಲೋಕ ಜೀವನವು ನಿಮ್ಮನ್ನು ಮರುಳುಗೊಳಿಸದಿರಲಿ. ನಯವಂಚಕನಾದ ಶೈತಾನನು ಅಲ್ಲಾಹನ ವಿಷಯದಲ್ಲಿ ನಿಮ್ಮನ್ನು ಮರುಳುಗೊಳಿಸದಿರಲಿ.
35:6إِنَّ ٱلشَّيۡطَٰنَ لَكُمۡ عَدُوّٞ فَٱتَّخِذُوهُ عَدُوًّاۚ إِنَّمَا يَدۡعُواْ حِزۡبَهُۥ لِيَكُونُواْ مِنۡ أَصۡحَٰبِ ٱلسَّعِيرِ ﴿6﴾إِنَّ ٱلشَّيۡطَٰنَ لَكُمۡ عَدُوّٞ فَٱتَّخِذُوهُ عَدُوًّاۚ إِنَّمَا يَدۡعُواْ حِزۡبَهُۥ لِيَكُونُواْ مِنۡ أَصۡحَٰبِ ٱلسَّعِيرِ
Transliteration: Inna alshshaytana lakum AAaduwwun faittakhithoohu AAaduwwan innama yadAAoo hizbahu liyakoonoo min ashabi alssaAAeeri
Translation: ನಿಶ್ಚಯವಾಗಿಯೂ ಶೈತಾನನು ನಿಮ್ಮ ವೈರಿಯಾಗಿದ್ದಾನೆ. ಆದ್ದರಿಂದ ಅವನನ್ನು ವೈರಿಯಾಗಿಯೇ ಸ್ವೀಕರಿಸಿರಿ. ಅವನು ತನ್ನ ಪಕ್ಷವನ್ನು ಕರೆಯುತ್ತಿರುವುದು ಅವರು ನರಕವಾಸಿಗಳಲ್ಲಿ ಸೇರಲೆಂದು ಮಾತ್ರವಾಗಿದೆ.
35:7ٱلَّذِينَ كَفَرُواْ لَهُمۡ عَذَابٞ شَدِيدٞۖ وَٱلَّذِينَ ءَامَنُواْ وَعَمِلُواْ ٱلصَّـٰلِحَٰتِ لَهُم مَّغۡفِرَةٞ وَأَجۡرٞ كَبِيرٌ ﴿7﴾ٱلَّذِينَ كَفَرُواْ لَهُمۡ عَذَابٞ شَدِيدٞۖ وَٱلَّذِينَ ءَامَنُواْ وَعَمِلُواْ ٱلصَّـٰلِحَٰتِ لَهُم مَّغۡفِرَةٞ وَأَجۡرٞ كَبِيرٌ
Transliteration: Allatheena kafaroo lahum AAathabun shadeedun waallatheena amanoo waAAamiloo alssalihati lahum maghfiratun waajrun kabeerun
Translation: ಸತ್ಯನಿಷೇಧಿಗಳು ಯಾರೋ—ಅವರಿಗೆ ಕಠೋರ ಶಿಕ್ಷೆಯಿದೆ. ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರಿಗೆ ಕ್ಷಮೆ ಮತ್ತು ಮಹಾ ಪ್ರತಿಫಲವಿದೆ.
35:8أَفَمَن زُيِّنَ لَهُۥ سُوٓءُ عَمَلِهِۦ فَرَءَاهُ حَسَنٗاۖ فَإِنَّ ٱللَّهَ يُضِلُّ مَن يَشَآءُ وَيَهۡدِي مَن يَشَآءُۖ فَلَا تَذۡهَبۡ نَفۡسُكَ عَلَيۡهِمۡ حَسَرَٰتٍۚ إِنَّ ٱللَّهَ عَلِيمُۢ بِمَا يَصۡنَعُونَ ﴿8﴾أَفَمَن زُيِّنَ لَهُۥ سُوٓءُ عَمَلِهِۦ فَرَءَاهُ حَسَنٗاۖ فَإِنَّ ٱللَّهَ يُضِلُّ مَن يَشَآءُ وَيَهۡدِي مَن يَشَآءُۖ فَلَا تَذۡهَبۡ نَفۡسُكَ عَلَيۡهِمۡ حَسَرَٰتٍۚ إِنَّ ٱللَّهَ عَلِيمُۢ بِمَا يَصۡنَعُونَ
Transliteration: Afaman zuyyina lahu sooo AAamalihi faraahu hasanan fainna Allaha yudillu man yashao wayahdee man yashao fala tathhab nafsuka AAalayhim hasaratin inna Allaha AAaleemun bima yasnaAAoona
Translation: ಯಾರಿಗೆ ಅವನ ದುಷ್ಕರ್ಮಗಳನ್ನು ಅಂದಗೊಳಿಸಿ ಕೊಡಲಾಗಿ, ಅವನು ಅದನ್ನು ಸತ್ಕರ್ಮಗಳೆಂದು ಭಾವಿಸುತ್ತಾನೋ (ಅವನ ಸ್ಥಿತಿಯು ಸನ್ಮಾರ್ಗದಲ್ಲಿರುವ ವ್ಯಕ್ತಿಯಂತಾಗಲು ಸಾಧ್ಯವೇ)? ಅಲ್ಲಾಹು ಅವನು ಇಚ್ಛಿಸುವವರನ್ನು ದಾರಿ ತಪ್ಪಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಸನ್ಮಾರ್ಗ ತೋರಿಸುತ್ತಾನೆ. ಆದ್ದರಿಂದ ಅವರ ಬಗ್ಗೆ ಬೇಸರಪಟ್ಟು ನೀವು ನಿಮ್ಮನ್ನೇ ನಾಶ ಮಾಡಬೇಡಿ. ನಿಶ್ಚಯವಾಗಿಯೂ ಅವರು ಮಾಡುವ ಕರ್ಮಗಳ ಕುರಿತು ಅಲ್ಲಾಹು ಬಹಳ ಚೆನ್ನಾಗಿ ತಿಳಿದಿದ್ದಾನೆ.
35:9وَٱللَّهُ ٱلَّذِيٓ أَرۡسَلَ ٱلرِّيَٰحَ فَتُثِيرُ سَحَابٗا فَسُقۡنَٰهُ إِلَىٰ بَلَدٖ مَّيِّتٖ فَأَحۡيَيۡنَا بِهِ ٱلۡأَرۡضَ بَعۡدَ مَوۡتِهَاۚ كَذَٰلِكَ ٱلنُّشُورُ ﴿9﴾وَٱللَّهُ ٱلَّذِيٓ أَرۡسَلَ ٱلرِّيَٰحَ فَتُثِيرُ سَحَابٗا فَسُقۡنَٰهُ إِلَىٰ بَلَدٖ مَّيِّتٖ فَأَحۡيَيۡنَا بِهِ ٱلۡأَرۡضَ بَعۡدَ مَوۡتِهَاۚ كَذَٰلِكَ ٱلنُّشُورُ
Transliteration: WaAllahu allathee arsala alrriyaha fatutheeru sahaban fasuqnahu ila baladin mayyitin faahyayna bihi alarda baAAda mawtiha kathalika alnnushooru
Translation: ಅಲ್ಲಾಹನೇ ಮಾರುತಗಳನ್ನು ಕಳುಹಿಸುತ್ತಾನೆ. ಅವು ಮೋಡಗಳನ್ನು ಎತ್ತಿಕೊಳ್ಳುತ್ತವೆ. ನಂತರ ನಾವು ಅದನ್ನು ಬರಡು ಭೂಮಿಗೆ ಸಾಗಿಸಿ, ನಂತರ ಅದರ ಮೂಲಕ ಬರಡು ಭೂಮಿಗೆ ಜೀವ ನೀಡುತ್ತೇವೆ. ಹೀಗೆಯೇ ಪುನರುತ್ಥಾನವು ಕೂಡ ನಡೆಯುತ್ತದೆ.
35:10مَن كَانَ يُرِيدُ ٱلۡعِزَّةَ فَلِلَّهِ ٱلۡعِزَّةُ جَمِيعًاۚ إِلَيۡهِ يَصۡعَدُ ٱلۡكَلِمُ ٱلطَّيِّبُ وَٱلۡعَمَلُ ٱلصَّـٰلِحُ يَرۡفَعُهُۥۚ وَٱلَّذِينَ يَمۡكُرُونَ ٱلسَّيِّـَٔاتِ لَهُمۡ عَذَابٞ شَدِيدٞۖ وَمَكۡرُ أُوْلَـٰٓئِكَ هُوَ يَبُورُ ﴿10﴾مَن كَانَ يُرِيدُ ٱلۡعِزَّةَ فَلِلَّهِ ٱلۡعِزَّةُ جَمِيعًاۚ إِلَيۡهِ يَصۡعَدُ ٱلۡكَلِمُ ٱلطَّيِّبُ وَٱلۡعَمَلُ ٱلصَّـٰلِحُ يَرۡفَعُهُۥۚ وَٱلَّذِينَ يَمۡكُرُونَ ٱلسَّيِّـَٔاتِ لَهُمۡ عَذَابٞ شَدِيدٞۖ وَمَكۡرُ أُوْلَـٰٓئِكَ هُوَ يَبُورُ
Transliteration: Man kana yureedu alAAizzata falillahi alAAizzatu jameeAAan ilayhi yasAAadu alkalimu alttayyibu waalAAamalu alssalihu yarfaAAuhu waallatheena yamkuroona alssayyiati lahum AAathabun shadeedun wamakru olaika huwa yabooru
Translation: ಯಾರಾದರೂ ಪ್ರತಿಷ್ಠೆಯನ್ನು ಬಯಸುವುದಾದರೆ ಪ್ರತಿಷ್ಠೆಗಳೆಲ್ಲವೂ ಅಲ್ಲಾಹನಿಗೆ ಸೇರಿದ್ದಾಗಿವೆ. ಒಳ್ಳೆಯ ವಚನಗಳು ಅವನ ಬಳಿಗೆ ಏರಿ ಹೋಗುತ್ತವೆ. ಸತ್ಕರ್ಮಗಳು ಅವುಗಳನ್ನು ಮೇಲಕ್ಕೇರಿಸುತ್ತವೆ. ಯಾರು ಕೆಟ್ಟ ಸಂಚುಗಳನ್ನು ರೂಪಿಸುತ್ತಾರೋ ಅವರಿಗೆ ಕಠೋರ ಶಿಕ್ಷೆಯಿದೆ. ಅವರ ಸಂಚುಗಳೆಲ್ಲವೂ ಸರ್ವನಾಶವಾಗುವುವು.
35:11وَٱللَّهُ خَلَقَكُم مِّن تُرَابٖ ثُمَّ مِن نُّطۡفَةٖ ثُمَّ جَعَلَكُمۡ أَزۡوَٰجٗاۚ وَمَا تَحۡمِلُ مِنۡ أُنثَىٰ وَلَا تَضَعُ إِلَّا بِعِلۡمِهِۦۚ وَمَا يُعَمَّرُ مِن مُّعَمَّرٖ وَلَا يُنقَصُ مِنۡ عُمُرِهِۦٓ إِلَّا فِي كِتَٰبٍۚ إِنَّ ذَٰلِكَ عَلَى ٱللَّهِ يَسِيرٞ ﴿11﴾وَٱللَّهُ خَلَقَكُم مِّن تُرَابٖ ثُمَّ مِن نُّطۡفَةٖ ثُمَّ جَعَلَكُمۡ أَزۡوَٰجٗاۚ وَمَا تَحۡمِلُ مِنۡ أُنثَىٰ وَلَا تَضَعُ إِلَّا بِعِلۡمِهِۦۚ وَمَا يُعَمَّرُ مِن مُّعَمَّرٖ وَلَا يُنقَصُ مِنۡ عُمُرِهِۦٓ إِلَّا فِي كِتَٰبٍۚ إِنَّ ذَٰلِكَ عَلَى ٱللَّهِ يَسِيرٞ
Transliteration: WaAllahu khalaqakum min turabin thumma min nutfatin thumma jaAAalakum azwajan wama tahmilu min ontha wala tadaAAu illa biAAilmihi wama yuAAammaru min muAAammarin wala yunqasu min AAumurihi illa fee kitabin inna thalika AAala Allahi yaseerun
Translation: ಅಲ್ಲಾಹು ನಿಮ್ಮನ್ನು ಮಣ್ಣಿನಿಂದ, ನಂತರ ವೀರ್ಯದಿಂದ ಸೃಷ್ಟಿಸಿದನು. ನಂತರ ಅವನು ನಿಮ್ಮನ್ನು ಜೋಡಿಗಳನ್ನಾಗಿ (ಗಂಡು-ಹೆಣ್ಣು) ಮಾಡಿದನು. ಯಾವುದೇ ಹೆಣ್ಣು ಗರ್ಭ ಧರಿಸುವಾಗಲೂ ಜನ್ಮ ನೀಡುವಾಗಲೂ ಅವನಿಗೆ ತಿಳಿಯದೇ ಇರುವುದಿಲ್ಲ. ದೀರ್ಘಾಯಷ್ಯವಿರುವ ವ್ಯಕ್ತಿಗೆ ಆಯುಷ್ಯ ನೀಡುವುದು ಮತ್ತು ಯಾರದ್ದಾದರೂ ಆಯುಷ್ಯ ಕುಗ್ಗಿಸುವುದು ಒಂದು ಗ್ರಂಥದಲ್ಲಿರುವಂತೆಯೇ ನಡೆಯುತ್ತವೆ. ನಿಶ್ಚಯವಾಗಿಯೂ ಅದು ಅಲ್ಲಾಹನಿಗೆ ಬಹಳ ಸುಲಭವಾಗಿದೆ.
35:12وَمَا يَسۡتَوِي ٱلۡبَحۡرَانِ هَٰذَا عَذۡبٞ فُرَاتٞ سَآئِغٞ شَرَابُهُۥ وَهَٰذَا مِلۡحٌ أُجَاجٞۖ وَمِن كُلّٖ تَأۡكُلُونَ لَحۡمٗا طَرِيّٗا وَتَسۡتَخۡرِجُونَ حِلۡيَةٗ تَلۡبَسُونَهَاۖ وَتَرَى ٱلۡفُلۡكَ فِيهِ مَوَاخِرَ لِتَبۡتَغُواْ مِن فَضۡلِهِۦ وَلَعَلَّكُمۡ تَشۡكُرُونَ ﴿12﴾وَمَا يَسۡتَوِي ٱلۡبَحۡرَانِ هَٰذَا عَذۡبٞ فُرَاتٞ سَآئِغٞ شَرَابُهُۥ وَهَٰذَا مِلۡحٌ أُجَاجٞۖ وَمِن كُلّٖ تَأۡكُلُونَ لَحۡمٗا طَرِيّٗا وَتَسۡتَخۡرِجُونَ حِلۡيَةٗ تَلۡبَسُونَهَاۖ وَتَرَى ٱلۡفُلۡكَ فِيهِ مَوَاخِرَ لِتَبۡتَغُواْ مِن فَضۡلِهِۦ وَلَعَلَّكُمۡ تَشۡكُرُونَ
Transliteration: Wama yastawee albahrani hatha AAathbun furatun saighun sharabuhu wahatha milhun ojajun wamin kullin takuloona lahman tariyyan watastakhrijoona hilyatan talbasoonaha watara alfulka feehi mawakhira litabtaghoo min fadlihi walaAAallakum tashkuroona
Translation: ಎರಡು ಸಮುದ್ರಗಳು ಸಮಾನವಲ್ಲ. ಇದರಲ್ಲಿರುವ ನೀರು ತಾಜಾ ಮತ್ತು ರುಚಿಯಾಗಿದ್ದು ಕುಡಿಯಲು ಆಹ್ಲಾದಕರವಾಗಿದೆ. ಅದು ಕಹಿ ಉಪ್ಪು ನೀರನ್ನು ಹೊಂದಿದೆ. ಆದರೆ, ಈ ಎರಡು ನೀರಿನಿಂದಲೂ ನೀವು ತಾಜಾ ಮಾಂಸವನ್ನು (ಮೀನುಗಳನ್ನು) ತಿನ್ನುತ್ತೀರಿ ಮತ್ತು ನೀವು ಧರಿಸುವ ಆಭರಣಗಳನ್ನು (ಮುತ್ತು-ಹವಳ) ಹೊರತೆಗೆಯುತ್ತೀರಿ. ನಾವೆಗಳು ಅದರ ನೀರನ್ನು ಸೀಳುತ್ತಾ ಸಾಗುವುದನ್ನು ನೀವು ನೋಡುತ್ತೀರಿ. ಇವೆಲ್ಲವೂ ನೀವು ಅಲ್ಲಾಹನ ಔದಾರ್ಯದಿಂದ ಉಪಜೀವನವನ್ನು ಹುಡುಕಲೆಂದು ಮತ್ತು ಅವನಿಗೆ ಕೃತಜ್ಞರಾಗಲೆಂದಾಗಿದೆ.
35:13يُولِجُ ٱلَّيۡلَ فِي ٱلنَّهَارِ وَيُولِجُ ٱلنَّهَارَ فِي ٱلَّيۡلِ وَسَخَّرَ ٱلشَّمۡسَ وَٱلۡقَمَرَۖ كُلّٞ يَجۡرِي لِأَجَلٖ مُّسَمّٗىۚ ذَٰلِكُمُ ٱللَّهُ رَبُّكُمۡ لَهُ ٱلۡمُلۡكُۚ وَٱلَّذِينَ تَدۡعُونَ مِن دُونِهِۦ مَا يَمۡلِكُونَ مِن قِطۡمِيرٍ ﴿13﴾يُولِجُ ٱلَّيۡلَ فِي ٱلنَّهَارِ وَيُولِجُ ٱلنَّهَارَ فِي ٱلَّيۡلِ وَسَخَّرَ ٱلشَّمۡسَ وَٱلۡقَمَرَۖ كُلّٞ يَجۡرِي لِأَجَلٖ مُّسَمّٗىۚ ذَٰلِكُمُ ٱللَّهُ رَبُّكُمۡ لَهُ ٱلۡمُلۡكُۚ وَٱلَّذِينَ تَدۡعُونَ مِن دُونِهِۦ مَا يَمۡلِكُونَ مِن قِطۡمِيرٍ
Transliteration: Yooliju allayla fee alnnahari wayooliju alnnahara fee allayli wasakhkhara alshshamsa waalqamara kullun yajree liajalin musamman thalikumu Allahu rabbukum lahu almulku waallatheena tadAAoona min doonihi ma yamlikoona min qitmeerin
Translation: ಅವನು ರಾತ್ರಿಯನ್ನು ಹಗಲಿನಲ್ಲಿ ತೂರಿಸುತ್ತಾನೆ ಮತ್ತು ಹಗಲನ್ನು ರಾತ್ರಿಯಲ್ಲಿ ತೂರಿಸುತ್ತಾನೆ. ಅವನು ಸೂರ್ಯ-ಚಂದ್ರರನ್ನು ವಿಧೇಯಗೊಳಿಸಿದ್ದಾನೆ. ಎಲ್ಲವೂ ಒಂದು ನಿಗದಿತ ಅವಧಿಯವರೆಗೆ ಚಲಿಸುತ್ತವೆ. ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಸಾರ್ವಭೌಮತ್ವವು ಅವನಿಗೆ ಸೇರಿದ್ದು. ನೀವು ಅವನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತಿದ್ದೀರೋ ಅವರ ಸ್ವಾಧೀನದಲ್ಲಿ ಖರ್ಜೂರದ ಬೀಜದ ಪೊರೆಯೂ ಇಲ್ಲ.
35:14إِن تَدۡعُوهُمۡ لَا يَسۡمَعُواْ دُعَآءَكُمۡ وَلَوۡ سَمِعُواْ مَا ٱسۡتَجَابُواْ لَكُمۡۖ وَيَوۡمَ ٱلۡقِيَٰمَةِ يَكۡفُرُونَ بِشِرۡكِكُمۡۚ وَلَا يُنَبِّئُكَ مِثۡلُ خَبِيرٖ ﴿14﴾إِن تَدۡعُوهُمۡ لَا يَسۡمَعُواْ دُعَآءَكُمۡ وَلَوۡ سَمِعُواْ مَا ٱسۡتَجَابُواْ لَكُمۡۖ وَيَوۡمَ ٱلۡقِيَٰمَةِ يَكۡفُرُونَ بِشِرۡكِكُمۡۚ وَلَا يُنَبِّئُكَ مِثۡلُ خَبِيرٖ
Transliteration: In tadAAoohum la yasmaAAoo duAAaakum walaw samiAAoo ma istajaboo lakum wayawma alqiyamati yakfuroona bishirkikum wala yunabbioka mithlu khabeerin
Translation: ನೀವು ಅವರನ್ನು ಕರೆದು ಪ್ರಾರ್ಥಿಸಿದರೆ ಅವರು ನಿಮ್ಮ ಪ್ರಾರ್ಥನೆಯನ್ನು ಕೇಳುವುದಿಲ್ಲ. ಅವರು ಅದನ್ನು ಕೇಳಿದರೂ ಉತ್ತರ ನೀಡುವುದಿಲ್ಲ. ಪುನರುತ್ಥಾನದ ದಿನದಂದು ಅವರು ನಿಮ್ಮ ಸಹಭಾಗಿತ್ವ (ಶಿರ್ಕ್) ವನ್ನು ನಿಷೇಧಿಸುವರು. ಸೂಕ್ಷ್ಮಜ್ಞಾನಿಯಾದ ಅಲ್ಲಾಹನಂತೆ ನಿಮಗೆ ತಿಳಿಸಿಕೊಡುವವರು ಯಾರೂ ಇಲ್ಲ.
35:15يَـٰٓأَيُّهَا ٱلنَّاسُ أَنتُمُ ٱلۡفُقَرَآءُ إِلَى ٱللَّهِۖ وَٱللَّهُ هُوَ ٱلۡغَنِيُّ ٱلۡحَمِيدُ ﴿15﴾۞يَـٰٓأَيُّهَا ٱلنَّاسُ أَنتُمُ ٱلۡفُقَرَآءُ إِلَى ٱللَّهِۖ وَٱللَّهُ هُوَ ٱلۡغَنِيُّ ٱلۡحَمِيدُ
Transliteration: Ya ayyuha alnnasu antumu alfuqarao ila Allahi waAllahu huwa alghaniyyu alhameedu
Translation: ಓ ಮನುಷ್ಯರೇ! ನೀವು ಅಲ್ಲಾಹನ ಮೇಲೆ ಅವಲಂಬಿತರಾಗಿದ್ದೀರಿ. ಅಲ್ಲಾಹು ನಿರಪೇಕ್ಷನು ಮತ್ತು ಸ್ತುತ್ಯರ್ಹನಾಗಿದ್ದಾನೆ.
35:16إِن يَشَأۡ يُذۡهِبۡكُمۡ وَيَأۡتِ بِخَلۡقٖ جَدِيدٖ ﴿16﴾إِن يَشَأۡ يُذۡهِبۡكُمۡ وَيَأۡتِ بِخَلۡقٖ جَدِيدٖ
Transliteration: In yasha yuthhibkum wayati bikhalqin jadeedin
Translation: ಅವನು ಇಚ್ಛಿಸಿದರೆ ನಿಮ್ಮನ್ನು ನಾಶ ಮಾಡಿ ಹೊಸದೊಂದು ಸೃಷ್ಟಿಯನ್ನು ತರುವನು.
35:17وَمَا ذَٰلِكَ عَلَى ٱللَّهِ بِعَزِيزٖ ﴿17﴾وَمَا ذَٰلِكَ عَلَى ٱللَّهِ بِعَزِيزٖ
Transliteration: Wama thalika AAala Allahi biAAazeezin
Translation: ಅದು ಅಲ್ಲಾಹನ ಮಟ್ಟಿಗೆ ಕಷ್ಟವೇನೂ ಅಲ್ಲ.
35:18وَلَا تَزِرُ وَازِرَةٞ وِزۡرَ أُخۡرَىٰۚ وَإِن تَدۡعُ مُثۡقَلَةٌ إِلَىٰ حِمۡلِهَا لَا يُحۡمَلۡ مِنۡهُ شَيۡءٞ وَلَوۡ كَانَ ذَا قُرۡبَىٰٓۗ إِنَّمَا تُنذِرُ ٱلَّذِينَ يَخۡشَوۡنَ رَبَّهُم بِٱلۡغَيۡبِ وَأَقَامُواْ ٱلصَّلَوٰةَۚ وَمَن تَزَكَّىٰ فَإِنَّمَا يَتَزَكَّىٰ لِنَفۡسِهِۦۚ وَإِلَى ٱللَّهِ ٱلۡمَصِيرُ ﴿18﴾وَلَا تَزِرُ وَازِرَةٞ وِزۡرَ أُخۡرَىٰۚ وَإِن تَدۡعُ مُثۡقَلَةٌ إِلَىٰ حِمۡلِهَا لَا يُحۡمَلۡ مِنۡهُ شَيۡءٞ وَلَوۡ كَانَ ذَا قُرۡبَىٰٓۗ إِنَّمَا تُنذِرُ ٱلَّذِينَ يَخۡشَوۡنَ رَبَّهُم بِٱلۡغَيۡبِ وَأَقَامُواْ ٱلصَّلَوٰةَۚ وَمَن تَزَكَّىٰ فَإِنَّمَا يَتَزَكَّىٰ لِنَفۡسِهِۦۚ وَإِلَى ٱللَّهِ ٱلۡمَصِيرُ
Transliteration: Wala taziru waziratun wizra okhra wain tadAAu muthqalatun ila himliha la yuhmal minhu shayon walaw kana tha qurba innama tunthiru allatheena yakhshawna rabbahum bialghaybi waaqamoo alssalata waman tazakka fainnama yatazakka linafsihi waila Allahi almaseeru
Translation: ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ಪಾಪಭಾರವನ್ನು ಹೊತ್ತು ಕಷ್ಟಪಡುವವನು ತನ್ನ ಭಾರವನ್ನು ಹೊರಲು ಯಾರನ್ನಾದರೂ ಕರೆದರೆ, ಅವನು ಅದರಿಂದ ಏನನ್ನೂ ಹೊರುವುದಿಲ್ಲ. ಅವನು ಹತ್ತಿರದ ಸಂಬಂಧಿಯಾಗಿದ್ದರೂ ಸಹ. ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಅದೃಶ್ಯ ಸ್ಥಿತಿಯಲ್ಲಿ ಭಯಪಡುವವರಿಗೆ ಮತ್ತು ನಮಾಝ್ ಸಂಸ್ಥಾಪಿಸುವವರಿಗೆ ಮಾತ್ರ ನೀವು ನೀಡುವ ಎಚ್ಚರಿಕೆ ಪ್ರಯೋಜನಕಾರಿಯಾಗುತ್ತದೆ. ಯಾರು ಪರಿಶುದ್ಧನಾಗುತ್ತಾನೋ ಅವನು ಪರಿಶುದ್ಧನಾಗುವುದು ಅವನ ಒಳಿತಿಗೇ ಆಗಿದೆ. ಎಲ್ಲರೂ ಅಲ್ಲಾಹನ ಬಳಿಗೇ ಮರಳಿ ಹೋಗಬೇಕಾಗಿದೆ.
35:19وَمَا يَسۡتَوِي ٱلۡأَعۡمَىٰ وَٱلۡبَصِيرُ ﴿19﴾وَمَا يَسۡتَوِي ٱلۡأَعۡمَىٰ وَٱلۡبَصِيرُ
Transliteration: Wama yastawee alaAAma waalbaseeru
Translation: ಕಣ್ಣು ಕಾಣದವನು ಮತ್ತು ಕಣ್ಣು ಕಾಣುವವನು ಸಮಾನರಲ್ಲ.
35:20وَلَا ٱلظُّلُمَٰتُ وَلَا ٱلنُّورُ ﴿20﴾وَلَا ٱلظُّلُمَٰتُ وَلَا ٱلنُّورُ
Transliteration: Wala alththulumatu wala alnnooru
Translation: ಅಂಧಕಾರಗಳು ಮತ್ತು ಬೆಳಕು ಸಮಾನವಲ್ಲ.
35:21وَلَا ٱلظِّلُّ وَلَا ٱلۡحَرُورُ ﴿21﴾وَلَا ٱلظِّلُّ وَلَا ٱلۡحَرُورُ
Transliteration: Wala alththillu wala alharooru
Translation: ನೆರಳು ಮತ್ತು ಬಿಸಿಲು ಸಮಾನವಲ್ಲ.
35:22وَمَا يَسۡتَوِي ٱلۡأَحۡيَآءُ وَلَا ٱلۡأَمۡوَٰتُۚ إِنَّ ٱللَّهَ يُسۡمِعُ مَن يَشَآءُۖ وَمَآ أَنتَ بِمُسۡمِعٖ مَّن فِي ٱلۡقُبُورِ ﴿22﴾وَمَا يَسۡتَوِي ٱلۡأَحۡيَآءُ وَلَا ٱلۡأَمۡوَٰتُۚ إِنَّ ٱللَّهَ يُسۡمِعُ مَن يَشَآءُۖ وَمَآ أَنتَ بِمُسۡمِعٖ مَّن فِي ٱلۡقُبُورِ
Transliteration: Wama yastawee alahyao wala alamwatu inna Allaha yusmiAAu man yashao wama anta bimusmiAAin man fee alquboori
Translation: ಬದುಕಿರುವವರು ಮತ್ತು ಸತ್ತವರು ಸಮಾನರಲ್ಲ. ಅಲ್ಲಾಹು ಅವನು ಇಚ್ಛಿಸುವವರಿಗೆ ಖಂಡಿತ ಕೇಳುವಂತೆ ಮಾಡುತ್ತಾನೆ. ಸಮಾಧಿಗಳಲ್ಲಿರುವವರಿಗೆ ಕೇಳುವಂತೆ ಮಾಡಲು ನಿಮಗೆ ಸಾಧ್ಯವಿಲ್ಲ.
35:23إِنۡ أَنتَ إِلَّا نَذِيرٌ ﴿23﴾إِنۡ أَنتَ إِلَّا نَذِيرٌ
Transliteration: In anta illa natheerun
Translation: ನೀವು ಕೇವಲ ಮುನ್ನೆಚ್ಚರಿಕೆ ನೀಡುವವರಾಗಿದ್ದೀರಿ.
35:24إِنَّآ أَرۡسَلۡنَٰكَ بِٱلۡحَقِّ بَشِيرٗا وَنَذِيرٗاۚ وَإِن مِّنۡ أُمَّةٍ إِلَّا خَلَا فِيهَا نَذِيرٞ ﴿24﴾إِنَّآ أَرۡسَلۡنَٰكَ بِٱلۡحَقِّ بَشِيرٗا وَنَذِيرٗاۚ وَإِن مِّنۡ أُمَّةٍ إِلَّا خَلَا فِيهَا نَذِيرٞ
Transliteration: Inna arsalnaka bialhaqqi basheeran wanatheeran wain min ommatin illa khala feeha natheerun
Translation: ನಿಶ್ಚಯವಾಗಿಯೂ ನಾವು ನಿಮ್ಮನ್ನು ಸುವಾರ್ತೆ ತಿಳಿಸುವವರಾಗಿ ಮತ್ತು ಮುನ್ನೆಚ್ಚರಿಕೆ ನೀಡುವವರಾಗಿ ಸತ್ಯದೊಂದಿಗೆ ಕಳುಹಿಸಿದ್ದೇವೆ. ಒಬ್ಬ ಮುನ್ನೆಚ್ಚರಿಕೆಗಾರ ಬರದ ಯಾವುದೇ ಸಮುದಾಯವೂ ಕಳೆದು ಹೋಗಿಲ್ಲ.
35:25وَإِن يُكَذِّبُوكَ فَقَدۡ كَذَّبَ ٱلَّذِينَ مِن قَبۡلِهِمۡ جَآءَتۡهُمۡ رُسُلُهُم بِٱلۡبَيِّنَٰتِ وَبِٱلزُّبُرِ وَبِٱلۡكِتَٰبِ ٱلۡمُنِيرِ ﴿25﴾وَإِن يُكَذِّبُوكَ فَقَدۡ كَذَّبَ ٱلَّذِينَ مِن قَبۡلِهِمۡ جَآءَتۡهُمۡ رُسُلُهُم بِٱلۡبَيِّنَٰتِ وَبِٱلزُّبُرِ وَبِٱلۡكِتَٰبِ ٱلۡمُنِيرِ
Transliteration: Wain yukaththibooka faqad kaththaba allatheena min qablihim jaathum rusuluhum bialbayyinati wabialzzuburi wabialkitabi almuneeri
Translation: ಅವರು ನಿಮ್ಮನ್ನು ನಿಷೇಧಿಸಿದರೆ—ಅವರಿಗಿಂತ ಮೊದಲಿನ ಜನರೂ (ಅವರ ಪ್ರವಾದಿಗಳನ್ನು) ನಿಷೇಧಿಸಿದ್ದಾರೆ. ಅವರ ಸಂದೇಶವಾಹಕರುಗಳು ಅವರ ಬಳಿಗೆ ಪವಾಡಗಳು, ಸಾಕ್ಷ್ಯಾಧಾರಗಳು ಮತ್ತು ಬೆಳಕು ಬೀರುವ ಗ್ರಂಥಗಳೊಂದಿಗೆ ಬಂದಿದ್ದರು.
35:26ثُمَّ أَخَذۡتُ ٱلَّذِينَ كَفَرُواْۖ فَكَيۡفَ كَانَ نَكِيرِ ﴿26﴾ثُمَّ أَخَذۡتُ ٱلَّذِينَ كَفَرُواْۖ فَكَيۡفَ كَانَ نَكِيرِ
Transliteration: Thumma akhathtu allatheena kafaroo fakayfa kana nakeeri
Translation: ನಂತರ ನಾನು ಸತ್ಯನಿಷೇಧಿಗಳನ್ನು ಹಿಡಿದೆನು. ಆಗ ನನ್ನ ಶಿಕ್ಷೆಯು ಹೇಗಿತ್ತು!
35:27أَلَمۡ تَرَ أَنَّ ٱللَّهَ أَنزَلَ مِنَ ٱلسَّمَآءِ مَآءٗ فَأَخۡرَجۡنَا بِهِۦ ثَمَرَٰتٖ مُّخۡتَلِفًا أَلۡوَٰنُهَاۚ وَمِنَ ٱلۡجِبَالِ جُدَدُۢ بِيضٞ وَحُمۡرٞ مُّخۡتَلِفٌ أَلۡوَٰنُهَا وَغَرَابِيبُ سُودٞ ﴿27﴾أَلَمۡ تَرَ أَنَّ ٱللَّهَ أَنزَلَ مِنَ ٱلسَّمَآءِ مَآءٗ فَأَخۡرَجۡنَا بِهِۦ ثَمَرَٰتٖ مُّخۡتَلِفًا أَلۡوَٰنُهَاۚ وَمِنَ ٱلۡجِبَالِ جُدَدُۢ بِيضٞ وَحُمۡرٞ مُّخۡتَلِفٌ أَلۡوَٰنُهَا وَغَرَابِيبُ سُودٞ
Transliteration: Alam tara anna Allaha anzala mina alssamai maan faakhrajna bihi thamaratin mukhtalifan alwanuha wamina aljibali judadun beedun wahumrun mukhtalifun alwanuha wagharabeebu soodun
Translation: ಅಲ್ಲಾಹು ಆಕಾಶದಿಂದ ಮಳೆ ಸುರಿಸುವುದನ್ನು ನೀವು ನೋಡಿಲ್ಲವೇ? ನಂತರ ನಾವು ಅದರಿಂದ ವಿಭಿನ್ನ ಬಣ್ಣಗಳಿರುವ ಹಣ್ಣುಗಳನ್ನು ಉತ್ಪಾದಿಸಿದೆವು. ಪರ್ವತಗಳಲ್ಲಿ ಬಳಿ ಮತ್ತು ಕೆಂಪು ವರ್ಣವೈವಿಧ್ಯತೆಗಳಿರುವ ರಸ್ತೆಗಳಿವೆ. ಕೆಲವು ಕಡುಗಪ್ಪು ಬಣ್ಣವನ್ನು ಹೊಂದಿವೆ.
35:28وَمِنَ ٱلنَّاسِ وَٱلدَّوَآبِّ وَٱلۡأَنۡعَٰمِ مُخۡتَلِفٌ أَلۡوَٰنُهُۥ كَذَٰلِكَۗ إِنَّمَا يَخۡشَى ٱللَّهَ مِنۡ عِبَادِهِ ٱلۡعُلَمَـٰٓؤُاْۗ إِنَّ ٱللَّهَ عَزِيزٌ غَفُورٌ ﴿28﴾وَمِنَ ٱلنَّاسِ وَٱلدَّوَآبِّ وَٱلۡأَنۡعَٰمِ مُخۡتَلِفٌ أَلۡوَٰنُهُۥ كَذَٰلِكَۗ إِنَّمَا يَخۡشَى ٱللَّهَ مِنۡ عِبَادِهِ ٱلۡعُلَمَـٰٓؤُاْۗ إِنَّ ٱللَّهَ عَزِيزٌ غَفُورٌ
Transliteration: Wamina alnnasi waalddawabbi waalanAAami mukhtalifun alwanuhu kathalika innama yakhsha Allaha min AAibadihi alAAulamao inna Allaha AAazeezun ghafoorun
Translation: ಅದೇ ರೀತಿ ಮನುಷ್ಯರು, ಜೀವರಾಶಿಗಳು ಮತ್ತು ಜಾನುವಾರುಗಳಲ್ಲೂ ವಿಭಿನ್ನ ಬಣ್ಣಗಳಿವೆ. ಅಲ್ಲಾಹನ ದಾಸರಲ್ಲಿ ಜ್ಞಾನವಂತರು ಮಾತ್ರ ಅವನನ್ನು ಭಯಪಡುತ್ತಾರೆ. ನಿಶ್ಚಯವಾಗಿಯೂ ಅಲ್ಲಾಹು ಪ್ರಬಲನು ಮತ್ತು ಕ್ಷಮಿಸುವವನಾಗಿದ್ದಾನೆ.
35:29إِنَّ ٱلَّذِينَ يَتۡلُونَ كِتَٰبَ ٱللَّهِ وَأَقَامُواْ ٱلصَّلَوٰةَ وَأَنفَقُواْ مِمَّا رَزَقۡنَٰهُمۡ سِرّٗا وَعَلَانِيَةٗ يَرۡجُونَ تِجَٰرَةٗ لَّن تَبُورَ ﴿29﴾إِنَّ ٱلَّذِينَ يَتۡلُونَ كِتَٰبَ ٱللَّهِ وَأَقَامُواْ ٱلصَّلَوٰةَ وَأَنفَقُواْ مِمَّا رَزَقۡنَٰهُمۡ سِرّٗا وَعَلَانِيَةٗ يَرۡجُونَ تِجَٰرَةٗ لَّن تَبُورَ
Transliteration: Inna allatheena yatloona kitaba Allahi waaqamoo alssalata waanfaqoo mimma razaqnahum sirran waAAalaniyatan yarjoona tijaratan lan taboora
Translation: ನಿಶ್ಚಯವಾಗಿಯೂ ಅಲ್ಲಾಹನ ಗ್ರಂಥವನ್ನು ಪಠಿಸುವವರು, ನಮಾಝ್ ಸಂಸ್ಥಾಪಿಸುವವರು ಮತ್ತು ನಾವು ನೀಡಿದ ಸಂಪತ್ತಿನಿಂದ ರಹಸ್ಯವಾಗಿ ಮತ್ತು ಬಹಿರಂಗವಾಗಿ ಖರ್ಚು ಮಾಡುವವರು ಯಾರೋ—ಅವರು ಎಂದಿಗೂ ನಷ್ಟವಾಗದ ವ್ಯಾಪಾರವನ್ನು ಬಯಸುತ್ತಾರೆ.
35:30لِيُوَفِّيَهُمۡ أُجُورَهُمۡ وَيَزِيدَهُم مِّن فَضۡلِهِۦٓۚ إِنَّهُۥ غَفُورٞ شَكُورٞ ﴿30﴾لِيُوَفِّيَهُمۡ أُجُورَهُمۡ وَيَزِيدَهُم مِّن فَضۡلِهِۦٓۚ إِنَّهُۥ غَفُورٞ شَكُورٞ
Transliteration: Liyuwaffiyahum ojoorahum wayazeedahum min fadlihi innahu ghafoorun shakoorun
Translation: ಅವನು ಅವರಿಗೆ ಅವರ ಪೂರ್ಣ ಪ್ರತಿಫಲವನ್ನು ನೀಡಲೆಂದು ಮತ್ತು ಅವನ ಔದಾರ್ಯದಿಂದ ಅದಕ್ಕಿಂತಲೂ ಹೆಚ್ಚು ನೀಡಲೆಂದು. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ಕೃತಜ್ಞನಾಗಿದ್ದಾನೆ.
35:31وَٱلَّذِيٓ أَوۡحَيۡنَآ إِلَيۡكَ مِنَ ٱلۡكِتَٰبِ هُوَ ٱلۡحَقُّ مُصَدِّقٗا لِّمَا بَيۡنَ يَدَيۡهِۗ إِنَّ ٱللَّهَ بِعِبَادِهِۦ لَخَبِيرُۢ بَصِيرٞ ﴿31﴾وَٱلَّذِيٓ أَوۡحَيۡنَآ إِلَيۡكَ مِنَ ٱلۡكِتَٰبِ هُوَ ٱلۡحَقُّ مُصَدِّقٗا لِّمَا بَيۡنَ يَدَيۡهِۗ إِنَّ ٱللَّهَ بِعِبَادِهِۦ لَخَبِيرُۢ بَصِيرٞ
Transliteration: Waallathee awhayna ilayka mina alkitabi huwa alhaqqu musaddiqan lima bayna yadayhi inna Allaha biAAibadihi lakhabeerun baseerun
Translation: ನಾವು ನಿಮಗೆ ದೇವವಾಣಿಯ ಮೂಲಕ ನೀಡಿದ ಈ ಗ್ರಂಥವು ಸಂಪೂರ್ಣ ಸತ್ಯವಾಗಿದೆ. ಅದು ಅದಕ್ಕಿಂತ ಮೊದಲಿನ ಗ್ರಂಥಗಳನ್ನು ದೃಢೀಕರಿಸುತ್ತದೆ. ನಿಶ್ಚಯವಾಗಿಯೂ ಅಲ್ಲಾಹು ತನ್ನ ದಾಸರ ಬಗ್ಗೆ ಸೂಕ್ಷ್ಮವಾಗಿ ತಿಳಿಯುವವನು ಮತ್ತು ನೋಡುವವನಾಗಿದ್ದಾನೆ.
35:32ثُمَّ أَوۡرَثۡنَا ٱلۡكِتَٰبَ ٱلَّذِينَ ٱصۡطَفَيۡنَا مِنۡ عِبَادِنَاۖ فَمِنۡهُمۡ ظَالِمٞ لِّنَفۡسِهِۦ وَمِنۡهُم مُّقۡتَصِدٞ وَمِنۡهُمۡ سَابِقُۢ بِٱلۡخَيۡرَٰتِ بِإِذۡنِ ٱللَّهِۚ ذَٰلِكَ هُوَ ٱلۡفَضۡلُ ٱلۡكَبِيرُ ﴿32﴾ثُمَّ أَوۡرَثۡنَا ٱلۡكِتَٰبَ ٱلَّذِينَ ٱصۡطَفَيۡنَا مِنۡ عِبَادِنَاۖ فَمِنۡهُمۡ ظَالِمٞ لِّنَفۡسِهِۦ وَمِنۡهُم مُّقۡتَصِدٞ وَمِنۡهُمۡ سَابِقُۢ بِٱلۡخَيۡرَٰتِ بِإِذۡنِ ٱللَّهِۚ ذَٰلِكَ هُوَ ٱلۡفَضۡلُ ٱلۡكَبِيرُ
Transliteration: Thumma awrathna alkitaba allatheena istafayna min AAibadina faminhum thalimun linafsihi waminhum muqtasidun waminhum sabiqun bialkhayrati biithni Allahi thalika huwa alfadlu alkabeeru
Translation: ನಂತರ ನಮ್ಮ ದಾಸರಲ್ಲಿ ನಾವು ಆರಿಸಿದವರಿಗೆ ನಾವು ಗ್ರಂಥವನ್ನು ಉತ್ತರಾಧಿಕಾರವಾಗಿ ನೀಡಿದೆವು. ಅವರಲ್ಲಿ ಸ್ವಯಂ ಅಕ್ರಮವೆಸಗಿದವರು, ಮಧ್ಯಮ ನಿಲುವನ್ನು ಹೊಂದಿದವರು ಮತ್ತು ಅಲ್ಲಾಹನ ಅಪ್ಪಣೆಯಂತೆ ಸತ್ಕರ್ಮವೆಸಗುವುದರಲ್ಲಿ ಮುಂಚೂಣಿಯಲ್ಲಿರುವವರು ಇದ್ದಾರೆ. ಅದೇ ಅತಿದೊಡ್ಡ ಔದಾರ್ಯ.
35:33جَنَّـٰتُ عَدۡنٖ يَدۡخُلُونَهَا يُحَلَّوۡنَ فِيهَا مِنۡ أَسَاوِرَ مِن ذَهَبٖ وَلُؤۡلُؤٗاۖ وَلِبَاسُهُمۡ فِيهَا حَرِيرٞ ﴿33﴾جَنَّـٰتُ عَدۡنٖ يَدۡخُلُونَهَا يُحَلَّوۡنَ فِيهَا مِنۡ أَسَاوِرَ مِن ذَهَبٖ وَلُؤۡلُؤٗاۖ وَلِبَاسُهُمۡ فِيهَا حَرِيرٞ
Transliteration: Jannatu AAadnin yadkhuloonaha yuhallawna feeha min asawira min thahabin waluluan walibasuhum feeha hareerun
Translation: ಅವರು ಶಾಶ್ವತ ವಾಸದ ಸ್ವರ್ಗೋದ್ಯಾನಗಳನ್ನು ಪ್ರವೇಶಿಸುವರು. ಅಲ್ಲಿ ಅವರಿಗೆ ಬಂಗಾರ ಮತ್ತು ಮುತ್ತಿನ ಕಡಗಗಳ್ನು ತೊಡಿಸಲಾಗುವುದು. ಅಲ್ಲಿ ಅವರ ಪೋಷಾಕು ರೇಷ್ಮೆಯಾಗಿರುವುದು.
35:34وَقَالُواْ ٱلۡحَمۡدُ لِلَّهِ ٱلَّذِيٓ أَذۡهَبَ عَنَّا ٱلۡحَزَنَۖ إِنَّ رَبَّنَا لَغَفُورٞ شَكُورٌ ﴿34﴾وَقَالُواْ ٱلۡحَمۡدُ لِلَّهِ ٱلَّذِيٓ أَذۡهَبَ عَنَّا ٱلۡحَزَنَۖ إِنَّ رَبَّنَا لَغَفُورٞ شَكُورٌ
Transliteration: Waqaloo alhamdu lillahi allathee athhaba AAanna alhazana inna rabbana laghafoorun shakoorun
Translation: ಅವರು ಹೇಳುವರು: “ನಮ್ಮಿಂದ ವ್ಯಥೆಯನ್ನು ನಿವಾರಿಸಿದ ಅಲ್ಲಾಹನಿಗೆ ಸರ್ವಸ್ತುತಿ. ನಿಶ್ಚಯವಾಗಿಯೂ ನಮ್ಮ ಪರಿಪಾಲಕನು (ಅಲ್ಲಾಹು) ಕ್ಷಮಿಸುವವನು ಮತ್ತು ಕೃತಜ್ಞನಾಗಿದ್ದಾನೆ.
35:35ٱلَّذِيٓ أَحَلَّنَا دَارَ ٱلۡمُقَامَةِ مِن فَضۡلِهِۦ لَا يَمَسُّنَا فِيهَا نَصَبٞ وَلَا يَمَسُّنَا فِيهَا لُغُوبٞ ﴿35﴾ٱلَّذِيٓ أَحَلَّنَا دَارَ ٱلۡمُقَامَةِ مِن فَضۡلِهِۦ لَا يَمَسُّنَا فِيهَا نَصَبٞ وَلَا يَمَسُّنَا فِيهَا لُغُوبٞ
Transliteration: Allathee ahallana dara almuqamati min fadlihi la yamassuna feeha nasabun wala yamassuna feeha lughoobun
Translation: ಅವನು ತನ್ನ ಔದಾರ್ಯದಿಂದ ನಮಗೆ ಶಾಶ್ವತ ವಾಸದ ಸ್ಥಳದಲ್ಲಿ (ಸ್ವರ್ಗದಲ್ಲಿ) ವಾಸ್ತವ್ಯಗೊಳಿಸಿದ್ದಾನೆ. ಇಲ್ಲಿ ನಮಗೆ ಯಾವುದೇ ತೊಂದರೆ ಉಂಟಾಗುವುದಿಲ್ಲ. ಇಲ್ಲಿ ನಮಗೆ ಯಾವುದೇ ಸುಸ್ತು ಕೂಡ ಉಂಟಾಗುವುದಿಲ್ಲ.”
35:36وَٱلَّذِينَ كَفَرُواْ لَهُمۡ نَارُ جَهَنَّمَ لَا يُقۡضَىٰ عَلَيۡهِمۡ فَيَمُوتُواْ وَلَا يُخَفَّفُ عَنۡهُم مِّنۡ عَذَابِهَاۚ كَذَٰلِكَ نَجۡزِي كُلَّ كَفُورٖ ﴿36﴾وَٱلَّذِينَ كَفَرُواْ لَهُمۡ نَارُ جَهَنَّمَ لَا يُقۡضَىٰ عَلَيۡهِمۡ فَيَمُوتُواْ وَلَا يُخَفَّفُ عَنۡهُم مِّنۡ عَذَابِهَاۚ كَذَٰلِكَ نَجۡزِي كُلَّ كَفُورٖ
Transliteration: Waallatheena kafaroo lahum naru jahannama la yuqda AAalayhim fayamootoo wala yukhaffafu AAanhum min AAathabiha kathalika najzee kulla kafoorin
Translation: ಸತ್ಯನಿಷೇಧಿಗಳು ಯಾರೋ—ಅವರಿಗೆ ನರಕಾಗ್ನಿಯಿದೆ. ಅವರಿಗೆ ಸಾವನ್ನು ವಿಧಿಸಲಾಗುವುದಿಲ್ಲ. ಹಾಗಿದ್ದರೆ ಅವರಿಗೆ ಸಾಯಬಹುದಾಗಿತ್ತು. ನರಕದ ಶಿಕ್ಷೆಯಲ್ಲಿ ಅವರಿಗೆ ಯಾವುದೇ ರಿಯಾಯಿತಿ ನೀಡಲಾಗುವುದಿಲ್ಲ. ನಾವು ಎಲ್ಲಾ ಕೃತಘ್ನರಿಗೂ ಈ ರೀತಿ ಪತಿಫಲ ನೀಡುತ್ತೇವೆ.
35:37وَهُمۡ يَصۡطَرِخُونَ فِيهَا رَبَّنَآ أَخۡرِجۡنَا نَعۡمَلۡ صَٰلِحًا غَيۡرَ ٱلَّذِي كُنَّا نَعۡمَلُۚ أَوَلَمۡ نُعَمِّرۡكُم مَّا يَتَذَكَّرُ فِيهِ مَن تَذَكَّرَ وَجَآءَكُمُ ٱلنَّذِيرُۖ فَذُوقُواْ فَمَا لِلظَّـٰلِمِينَ مِن نَّصِيرٍ ﴿37﴾وَهُمۡ يَصۡطَرِخُونَ فِيهَا رَبَّنَآ أَخۡرِجۡنَا نَعۡمَلۡ صَٰلِحًا غَيۡرَ ٱلَّذِي كُنَّا نَعۡمَلُۚ أَوَلَمۡ نُعَمِّرۡكُم مَّا يَتَذَكَّرُ فِيهِ مَن تَذَكَّرَ وَجَآءَكُمُ ٱلنَّذِيرُۖ فَذُوقُواْ فَمَا لِلظَّـٰلِمِينَ مِن نَّصِيرٍ
Transliteration: Wahum yastarikhoona feeha rabbana akhrijna naAAmal salihan ghayra allathee kunna naAAmalu awalam nuAAammirkum ma yatathakkaru feehi man tathakkara wajaakumu alnnatheeru fathooqoo fama lilththalimeena min naseerin
Translation: ಅಲ್ಲಿ ಅವರು ಕಿರಿಚುತ್ತಾ ಹೇಳುವರು: “ನಮ್ಮ ಪರಿಪಾಲಕನೇ! ನಮ್ಮನ್ನು ಇಲ್ಲಿಂದ ಹೊರಗೆ ಬಿಡು. ನಾವು ಸತ್ಕರ್ಮಗಳನ್ನು ಮಾಡುತ್ತೇವೆ. ನಾವು ಮಾಡುತ್ತಿದ್ದ ಕರ್ಮಗಳಲ್ಲದ ಬೇರೆ ಕರ್ಮಗಳನ್ನು ಮಾಡುತ್ತೇವೆ.” (ಅಲ್ಲಾಹು ಹೇಳುವನು): “ಉಪದೇಶವನ್ನು ಸ್ವೀಕರಿಸಲು ಬಯಸುವವರಿಗೆ ಉಪದೇಶವನ್ನು ಸ್ವೀಕರಿಸಲು ಸಾಕಾಗುವಷ್ಟು ಆಯುಷ್ಯವನ್ನು ನಾವು ನಿಮಗೆ ನೀಡಿರಲಿಲ್ಲವೇ? ಎಚ್ಚರಿಕೆ ನೀಡುವವರು (ಪ್ರವಾದಿಗಳು) ಕೂಡ ನಿಮ್ಮ ಬಳಿಗೆ ಬಂದಿದ್ದರು. ಆದ್ದರಿಂದ ನೀವು ಅದರ ರುಚಿಯನ್ನು ನೋಡಿರಿ. ಅಕ್ರಮಿಗಳಿಗೆ ಸಹಾಯ ಮಾಡಲು ಯಾರೂ ಇರುವುದಿಲ್ಲ.”
35:38إِنَّ ٱللَّهَ عَٰلِمُ غَيۡبِ ٱلسَّمَٰوَٰتِ وَٱلۡأَرۡضِۚ إِنَّهُۥ عَلِيمُۢ بِذَاتِ ٱلصُّدُورِ ﴿38﴾إِنَّ ٱللَّهَ عَٰلِمُ غَيۡبِ ٱلسَّمَٰوَٰتِ وَٱلۡأَرۡضِۚ إِنَّهُۥ عَلِيمُۢ بِذَاتِ ٱلصُّدُورِ
Transliteration: Inna Allaha AAalimu ghaybi alssamawati waalardi innahu AAaleemun bithati alssudoori
Translation: ನಿಶ್ಚಯವಾಗಿಯೂ ಅಲ್ಲಾಹು ಭೂಮ್ಯಾಕಾಶಗಳ ಅದೃಶ್ಯ ವಿಷಯಗಳನ್ನು ತಿಳಿದವನಾಗಿದ್ದಾನೆ. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.
35:39هُوَ ٱلَّذِي جَعَلَكُمۡ خَلَـٰٓئِفَ فِي ٱلۡأَرۡضِۚ فَمَن كَفَرَ فَعَلَيۡهِ كُفۡرُهُۥۖ وَلَا يَزِيدُ ٱلۡكَٰفِرِينَ كُفۡرُهُمۡ عِندَ رَبِّهِمۡ إِلَّا مَقۡتٗاۖ وَلَا يَزِيدُ ٱلۡكَٰفِرِينَ كُفۡرُهُمۡ إِلَّا خَسَارٗا ﴿39﴾هُوَ ٱلَّذِي جَعَلَكُمۡ خَلَـٰٓئِفَ فِي ٱلۡأَرۡضِۚ فَمَن كَفَرَ فَعَلَيۡهِ كُفۡرُهُۥۖ وَلَا يَزِيدُ ٱلۡكَٰفِرِينَ كُفۡرُهُمۡ عِندَ رَبِّهِمۡ إِلَّا مَقۡتٗاۖ وَلَا يَزِيدُ ٱلۡكَٰفِرِينَ كُفۡرُهُمۡ إِلَّا خَسَارٗا
Transliteration: Huwa allathee jaAAalakum khalaifa fee alardi faman kafara faAAalayhi kufruhu wala yazeedu alkafireena kufruhum AAinda rabbihim illa maqtan wala yazeedu alkafireena kufruhum illa khasaran
Translation: ಅವನೇ ನಿಮ್ಮನ್ನು ಭೂಮಿಯಲ್ಲಿ ಪ್ರತಿನಿಧಿಗಳನ್ನಾಗಿ ಮಾಡಿದವನು. ಯಾರು ಸತ್ಯನಿಷೇಧಿಯಾಗುತ್ತಾನೋ ಅವನ ಸತ್ಯನಿಷೇಧದ ಪರಿಣಾಮವನ್ನು ಅವನೇ ಅನುಭವಿಸಬೇಕಾಗುತ್ತದೆ. ಅಲ್ಲಾಹನ ಬಳಿ ಸತ್ಯನಿಷೇಧಿಗಳಿಗೆ ಅವರ ಸತ್ಯನಿಷೇಧವು ದ್ವೇಷವನ್ನಲ್ಲದೆ ಬೇರೇನನ್ನೂ ಹೆಚ್ಚಿಸುವುದಿಲ್ಲ. ಸತ್ಯನಿಷೇಧಿಗಳಿಗೆ ಅವರ ಸತ್ಯನಿಷೇಧವು ನಷ್ಟವನ್ನಲ್ಲದೆ ಬೇರೇನನ್ನೂ ಹೆಚ್ಚಿಸುವುದಿಲ್ಲ.
35:40قُلۡ أَرَءَيۡتُمۡ شُرَكَآءَكُمُ ٱلَّذِينَ تَدۡعُونَ مِن دُونِ ٱللَّهِ أَرُونِي مَاذَا خَلَقُواْ مِنَ ٱلۡأَرۡضِ أَمۡ لَهُمۡ شِرۡكٞ فِي ٱلسَّمَٰوَٰتِ أَمۡ ءَاتَيۡنَٰهُمۡ كِتَٰبٗا فَهُمۡ عَلَىٰ بَيِّنَتٖ مِّنۡهُۚ بَلۡ إِن يَعِدُ ٱلظَّـٰلِمُونَ بَعۡضُهُم بَعۡضًا إِلَّا غُرُورًا ﴿40﴾قُلۡ أَرَءَيۡتُمۡ شُرَكَآءَكُمُ ٱلَّذِينَ تَدۡعُونَ مِن دُونِ ٱللَّهِ أَرُونِي مَاذَا خَلَقُواْ مِنَ ٱلۡأَرۡضِ أَمۡ لَهُمۡ شِرۡكٞ فِي ٱلسَّمَٰوَٰتِ أَمۡ ءَاتَيۡنَٰهُمۡ كِتَٰبٗا فَهُمۡ عَلَىٰ بَيِّنَتٖ مِّنۡهُۚ بَلۡ إِن يَعِدُ ٱلظَّـٰلِمُونَ بَعۡضُهُم بَعۡضًا إِلَّا غُرُورًا
Transliteration: Qul araaytum shurakaakumu allatheena tadAAoona min dooni Allahi aroonee matha khalaqoo mina alardi am lahum shirkun fee alssamawati am ataynahum kitaban fahum AAala bayyinatin minhu bal in yaAAidu alththalimoona baAAduhum baAAdan illa ghurooran
Translation: ಹೇಳಿರಿ: “ನೀವು ಅಲ್ಲಾಹನನ್ನು ಬಿಟ್ಟು ಕರೆದು ಪ್ರಾರ್ಥಿಸುತ್ತಿರುವ ನಿಮ್ಮ ದೇವರುಗಳ ಬಗ್ಗೆ ಆಲೋಚಿಸಿದ್ದೀರಾ? ಅವರು ಭೂಮಿಯಲ್ಲಿ ಏನು ಸೃಷ್ಟಿಸಿದ್ದಾರೆಂದು ನನಗೆ ತೋರಿಸಿಕೊಡಿ. ಅಥವಾ ಅವರಿಗೆ ಆಕಾಶಗಳಲ್ಲಿ ಏನಾದರೂ ಪಾಲುದಾರಿಕೆಯಿದೆಯೇ? ಅಥವಾ ನಾವು ಅವರಿಗೆ ಒಂದು ಗ್ರಂಥವನ್ನು ನೀಡಿ ಅವರು ಅದರಲ್ಲಿರುವ ಸಾಕ್ಷ್ಯಗಳಂತೆ ನಡೆಯುತ್ತಿರುವರೇ? ಅಲ್ಲ. ವಾಸ್ತವವಾಗಿ, ಈ ಅಕ್ರಮಿಗಳು ಪರಸ್ಪರ ವಂಚನೆಯನ್ನು ಮಾತ್ರ ವಾಗ್ದಾನ ಮಾಡುತ್ತಿದ್ದಾರೆ.”
35:41إِنَّ ٱللَّهَ يُمۡسِكُ ٱلسَّمَٰوَٰتِ وَٱلۡأَرۡضَ أَن تَزُولَاۚ وَلَئِن زَالَتَآ إِنۡ أَمۡسَكَهُمَا مِنۡ أَحَدٖ مِّنۢ بَعۡدِهِۦٓۚ إِنَّهُۥ كَانَ حَلِيمًا غَفُورٗا ﴿41﴾۞إِنَّ ٱللَّهَ يُمۡسِكُ ٱلسَّمَٰوَٰتِ وَٱلۡأَرۡضَ أَن تَزُولَاۚ وَلَئِن زَالَتَآ إِنۡ أَمۡسَكَهُمَا مِنۡ أَحَدٖ مِّنۢ بَعۡدِهِۦٓۚ إِنَّهُۥ كَانَ حَلِيمًا غَفُورٗا
Transliteration: Inna Allaha yumsiku alssamawati waalarda an tazoola walain zalata in amsakahuma min ahadin min baAAdihi innahu kana haleeman ghafooran
Translation: ನಿಶ್ಚಯವಾಗಿಯೂ ಅಲ್ಲಾಹು ಭೂಮ್ಯಾಕಾಶಗಳನ್ನು (ಅವುಗಳ ಸ್ಥಾನದಿಂದ) ತಪ್ಪಿ ಹೋಗದಂತೆ ಹಿಡಿದಿದ್ದಾನೆ. ಅವೇನಾದರೂ ತಪ್ಪಿ ಹೋದರೆ ಅವುಗಳನ್ನು ಹಿಡಿದು ನಿಲ್ಲಿಸಲು ಅವನ ಹೊರತು ಯಾರಿಗೂ ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅವನು ಸಹಿಷ್ಣುತೆಯುಳ್ಳವನು ಮತ್ತು ಕ್ಷಮಿಸುವವನಾಗಿದ್ದಾನೆ.
35:42وَأَقۡسَمُواْ بِٱللَّهِ جَهۡدَ أَيۡمَٰنِهِمۡ لَئِن جَآءَهُمۡ نَذِيرٞ لَّيَكُونُنَّ أَهۡدَىٰ مِنۡ إِحۡدَى ٱلۡأُمَمِۖ فَلَمَّا جَآءَهُمۡ نَذِيرٞ مَّا زَادَهُمۡ إِلَّا نُفُورًا ﴿42﴾وَأَقۡسَمُواْ بِٱللَّهِ جَهۡدَ أَيۡمَٰنِهِمۡ لَئِن جَآءَهُمۡ نَذِيرٞ لَّيَكُونُنَّ أَهۡدَىٰ مِنۡ إِحۡدَى ٱلۡأُمَمِۖ فَلَمَّا جَآءَهُمۡ نَذِيرٞ مَّا زَادَهُمۡ إِلَّا نُفُورًا
Transliteration: Waaqsamoo biAllahi jahda aymanihim lain jaahum natheerun layakoonunna ahda min ihda alomami falamma jaahum natheerun ma zadahum illa nufooran
Translation: ಅವರ ಬಳಿಗೆ ಒಬ್ಬ ಮುನ್ನೆಚ್ಚರಿಕೆಗಾರನು (ಪ್ರವಾದಿ) ಬಂದರೆ ಅವರು ಎಲ್ಲಾ ಸಮುದಾಯಗಳಿಗಿಂತಲೂ ಹೆಚ್ಚು ಸನ್ಮಾರ್ಗವನ್ನು ಪಡೆಯುವರು ಎಂದು ಅವರು ಅಲ್ಲಾಹನ ಮೇಲೆ ಪ್ರಬಲವಾಗಿ ಆಣೆ ಮಾಡಿ ಹೇಳಿದ್ದರು. ಆದರೆ ಅವರ ಬಳಿಗೆ ಒಬ್ಬ ಮುನ್ನೆಚ್ಚರಿಕೆಗಾರನು ಬಂದಾಗ ಅದು ಅವರಿಗೆ ದ್ವೇಷವನ್ನೇ ಹೊರತು ಇನ್ನೇನನ್ನೂ ಹೆಚ್ಚಿಸಿಕೊಡಲಿಲ್ಲ.
35:43ٱسۡتِكۡبَارٗا فِي ٱلۡأَرۡضِ وَمَكۡرَ ٱلسَّيِّيِٕۚ وَلَا يَحِيقُ ٱلۡمَكۡرُ ٱلسَّيِّئُ إِلَّا بِأَهۡلِهِۦۚ فَهَلۡ يَنظُرُونَ إِلَّا سُنَّتَ ٱلۡأَوَّلِينَۚ فَلَن تَجِدَ لِسُنَّتِ ٱللَّهِ تَبۡدِيلٗاۖ وَلَن تَجِدَ لِسُنَّتِ ٱللَّهِ تَحۡوِيلًا ﴿43﴾ٱسۡتِكۡبَارٗا فِي ٱلۡأَرۡضِ وَمَكۡرَ ٱلسَّيِّيِٕۚ وَلَا يَحِيقُ ٱلۡمَكۡرُ ٱلسَّيِّئُ إِلَّا بِأَهۡلِهِۦۚ فَهَلۡ يَنظُرُونَ إِلَّا سُنَّتَ ٱلۡأَوَّلِينَۚ فَلَن تَجِدَ لِسُنَّتِ ٱللَّهِ تَبۡدِيلٗاۖ وَلَن تَجِدَ لِسُنَّتِ ٱللَّهِ تَحۡوِيلًا
Transliteration: Istikbaran fee alardi wamakra alssayyii wala yaheequ almakru alssayyio illa biahlihi fahal yanthuroona illa sunnata alawwaleena falan tajida lisunnati Allahi tabdeelan walan tajida lisunnati Allahi tahweelan
Translation: ಅವರು ಭೂಮಿಯಲ್ಲಿ ತಮ್ಮನ್ನು ತಾವೇ ಶ್ರೇಷ್ಠರೆಂದು ಭಾವಿಸಿದ್ದರಿಂದ ಮತ್ತು ಕೆಟ್ಟ ಸಂಚುಗಳನ್ನು ಮಾಡಿದ್ದರಿಂದ ಹೀಗಾಯಿತು. ಕೆಟ್ಟ ಸಂಚುಗಳು ಅದನ್ನು ಮಾಡಿದವರ ಮೇಲೆಯೇ ತಿರುಗೇಟಾಗಿ ಆವರಿಸುವುದು. ಹಾಗಾದರೆ ಇವರ ಪೂರ್ವಜರ ಮೇಲೆ ಜರುಗಿಸಲಾದ ಅದೇ ಕ್ರಮಗಳನ್ನು ಇವರು ಕಾಯುತ್ತಿದ್ದಾರೆಯೇ? ಅಲ್ಲಾಹನ ಕ್ರಮದಲ್ಲಿ ನೀವು ಯಾವುದೇ ಬದಲಾವಣೆಯನ್ನು ಕಾಣಲಾರಿರಿ. ಅಲ್ಲಾಹನ ಕ್ರಮದಲ್ಲಿ ನೀವು ಯಾವುದೇ ಪರಿವರ್ತನೆಯನ್ನು ಕಾಣಲಾರಿರಿ.
35:44أَوَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ مِن قَبۡلِهِمۡ وَكَانُوٓاْ أَشَدَّ مِنۡهُمۡ قُوَّةٗۚ وَمَا كَانَ ٱللَّهُ لِيُعۡجِزَهُۥ مِن شَيۡءٖ فِي ٱلسَّمَٰوَٰتِ وَلَا فِي ٱلۡأَرۡضِۚ إِنَّهُۥ كَانَ عَلِيمٗا قَدِيرٗا ﴿44﴾أَوَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ مِن قَبۡلِهِمۡ وَكَانُوٓاْ أَشَدَّ مِنۡهُمۡ قُوَّةٗۚ وَمَا كَانَ ٱللَّهُ لِيُعۡجِزَهُۥ مِن شَيۡءٖ فِي ٱلسَّمَٰوَٰتِ وَلَا فِي ٱلۡأَرۡضِۚ إِنَّهُۥ كَانَ عَلِيمٗا قَدِيرٗا
Transliteration: Awalam yaseeroo fee alardi fayanthuroo kayfa kana AAaqibatu allatheena min qablihim wakanoo ashadda minhum quwwatan wama kana Allahu liyuAAjizahu min shayin fee alssamawati wala fee alardi innahu kana AAaleeman qadeeran
Translation: ಅವರು ಭೂಮಿಯಲ್ಲಿ ಸಂಚರಿಸಿ ಅವರ ಪೂರ್ವಜರ ಅಂತ್ಯವು ಹೇಗಿತ್ತೆಂದು ನೋಡಿಲ್ಲವೇ? ಅವರು ಇವರಿಗಿಂತಲೂ ಹೆಚ್ಚು ಶಕ್ತಿಶಾಲಿಗಳಾಗಿದ್ದರು. ಭೂಮ್ಯಾಕಾಶಗಳಲ್ಲಿರುವ ಯಾವುದೇ ವಸ್ತುವಿಗೂ ಅಲ್ಲಾಹನನ್ನು ಸೋಲಿಸಲು ಸಾಧ್ಯವಿಲ್ಲ. ನಿಶ್ಚಯವಾಗಿಯೂ ಅವನು ಸರ್ವಜ್ಞನು ಮತ್ತು ಸರ್ವಶಕ್ತನಾಗಿದ್ದಾನೆ.
35:45وَلَوۡ يُؤَاخِذُ ٱللَّهُ ٱلنَّاسَ بِمَا كَسَبُواْ مَا تَرَكَ عَلَىٰ ظَهۡرِهَا مِن دَآبَّةٖ وَلَٰكِن يُؤَخِّرُهُمۡ إِلَىٰٓ أَجَلٖ مُّسَمّٗىۖ فَإِذَا جَآءَ أَجَلُهُمۡ فَإِنَّ ٱللَّهَ كَانَ بِعِبَادِهِۦ بَصِيرَۢا ﴿45﴾وَلَوۡ يُؤَاخِذُ ٱللَّهُ ٱلنَّاسَ بِمَا كَسَبُواْ مَا تَرَكَ عَلَىٰ ظَهۡرِهَا مِن دَآبَّةٖ وَلَٰكِن يُؤَخِّرُهُمۡ إِلَىٰٓ أَجَلٖ مُّسَمّٗىۖ فَإِذَا جَآءَ أَجَلُهُمۡ فَإِنَّ ٱللَّهَ كَانَ بِعِبَادِهِۦ بَصِيرَۢا
Transliteration: Walaw yuakhithu Allahu alnnasa bima kasaboo ma taraka AAala thahriha min dabbatin walakin yuakhkhiruhum ila ajalin musamman faitha jaa ajaluhum fainna Allaha kana biAAibadihi baseeran
Translation: ಮನುಷ್ಯರು ಮಾಡಿದ ಅನ್ಯಾಯಗಳ ಕಾರಣದಿಂದ ಅಲ್ಲಾಹು ಅವರನ್ನು ಹಿಡಿದು ಶಿಕ್ಷಿಸುತ್ತಿದ್ದರೆ, ಭೂಮಿಯಲ್ಲಿ ಒಂದೇ ಒಂದು ಜೀವಿಯನ್ನೂ ಅವನು ಉಳಿಸುತ್ತಿರಲಿಲ್ಲ. ಆದರೆ ಒಂದು ನಿಶ್ಚಿತ ಅವಧಿಯವರೆಗೆ ಅವನು ಅವರಿಗೆ ಕಾಲಾವಕಾಶ ನೀಡುತ್ತಾನೆ. ಅವರ ಅವಧಿಯೇನಾದರೂ ಬಂದುಬಿಟ್ಟರೆ (ಅವರಿಗೆ ಪಾರಾಗಲು ಸಾಧ್ಯವಿಲ್ಲ). ನಿಶ್ಚಯವಾಗಿಯೂ ಅಲ್ಲಾಹು ತನ್ನ ದಾಸರನ್ನು ನೋಡುತ್ತಿದ್ದಾನೆ.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download