39:1تَنزِيلُ ٱلۡكِتَٰبِ مِنَ ٱللَّهِ ٱلۡعَزِيزِ ٱلۡحَكِيمِ ﴿1﴾تَنزِيلُ ٱلۡكِتَٰبِ مِنَ ٱللَّهِ ٱلۡعَزِيزِ ٱلۡحَكِيمِ
Transliteration: Tanzeelu alkitabi mina Allahi alAAazeezi alhakeemi
Translation: ಈ ಗ್ರಂಥವು ಪ್ರಬಲನು ಮತ್ತು ವಿವೇಕಪೂರ್ಣನಾದ ಅಲ್ಲಾಹನಿಂದ ಅವತೀರ್ಣವಾಗಿದೆ.
39:2إِنَّآ أَنزَلۡنَآ إِلَيۡكَ ٱلۡكِتَٰبَ بِٱلۡحَقِّ فَٱعۡبُدِ ٱللَّهَ مُخۡلِصٗا لَّهُ ٱلدِّينَ ﴿2﴾إِنَّآ أَنزَلۡنَآ إِلَيۡكَ ٱلۡكِتَٰبَ بِٱلۡحَقِّ فَٱعۡبُدِ ٱللَّهَ مُخۡلِصٗا لَّهُ ٱلدِّينَ
Transliteration: Inna anzalna ilayka alkitaba bialhaqqi faoAAbudi Allaha mukhlisan lahu alddeena
Translation: ನಿಶ್ಚಯವಾಗಿಯೂ ನಾವು ಈ ಗ್ರಂಥವನ್ನು ನಿಮಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸಿರಿ.
39:3أَلَا لِلَّهِ ٱلدِّينُ ٱلۡخَالِصُۚ وَٱلَّذِينَ ٱتَّخَذُواْ مِن دُونِهِۦٓ أَوۡلِيَآءَ مَا نَعۡبُدُهُمۡ إِلَّا لِيُقَرِّبُونَآ إِلَى ٱللَّهِ زُلۡفَىٰٓ إِنَّ ٱللَّهَ يَحۡكُمُ بَيۡنَهُمۡ فِي مَا هُمۡ فِيهِ يَخۡتَلِفُونَۗ إِنَّ ٱللَّهَ لَا يَهۡدِي مَنۡ هُوَ كَٰذِبٞ كَفَّارٞ ﴿3﴾أَلَا لِلَّهِ ٱلدِّينُ ٱلۡخَالِصُۚ وَٱلَّذِينَ ٱتَّخَذُواْ مِن دُونِهِۦٓ أَوۡلِيَآءَ مَا نَعۡبُدُهُمۡ إِلَّا لِيُقَرِّبُونَآ إِلَى ٱللَّهِ زُلۡفَىٰٓ إِنَّ ٱللَّهَ يَحۡكُمُ بَيۡنَهُمۡ فِي مَا هُمۡ فِيهِ يَخۡتَلِفُونَۗ إِنَّ ٱللَّهَ لَا يَهۡدِي مَنۡ هُوَ كَٰذِبٞ كَفَّارٞ
Transliteration: Ala lillahi alddeenu alkhalisu waallatheena ittakhathoo min doonihi awliyaa ma naAAbuduhum illa liyuqarriboona ila Allahi zulfa inna Allaha yahkumu baynahum fee ma hum feehi yakhtalifoona inna Allaha la yahdee man huwa kathibun kaffarun
Translation: ತಿಳಿಯಿರಿ! ನಿಷ್ಕಳಂಕವಾದ ಆರಾಧನೆಯು ಅಲ್ಲಾಹನಿಗೆ ಮಾತ್ರವಾಗಿರಬೇಕು. ಅಲ್ಲಾಹನನ್ನು ಬಿಟ್ಟು ಬೇರೆಯವರನ್ನು ರಕ್ಷಕರನ್ನಾಗಿ ಮಾಡಿಕೊಂಡವರು ಹೇಳುತ್ತಾರೆ: “ನಾವು ಅವರನ್ನು ಆರಾಧಿಸುವುದು ಅವರು ನಮ್ಮನ್ನು ಅಲ್ಲಾಹನಿಗೆ ಹತ್ತಿರಗೊಳಿಸುತ್ತಾರೆಂಬ ಕಾರಣದಿಂದಾಗಿದೆ.” ಅವರು ಯಾವ ವಿಷಯದಲ್ಲಿ ಭಿನ್ನಮತದಲ್ಲಿದ್ದಾರೋ ಆ ವಿಷಯದಲ್ಲಿ ನಿಶ್ಚಯವಾಗಿಯೂ ಅಲ್ಲಾಹು ಅವರ ಮಧ್ಯೆ ತೀರ್ಪು ನೀಡುವನು. ನಿಶ್ಚಯವಾಗಿಯೂ ಸುಳ್ಳು ಹೇಳುವ ಮತ್ತು ಕೃತಜ್ಞತಾಭಾವವಿಲ್ಲದ ಯಾರಿಗೂ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
39:4لَّوۡ أَرَادَ ٱللَّهُ أَن يَتَّخِذَ وَلَدٗا لَّٱصۡطَفَىٰ مِمَّا يَخۡلُقُ مَا يَشَآءُۚ سُبۡحَٰنَهُۥۖ هُوَ ٱللَّهُ ٱلۡوَٰحِدُ ٱلۡقَهَّارُ ﴿4﴾لَّوۡ أَرَادَ ٱللَّهُ أَن يَتَّخِذَ وَلَدٗا لَّٱصۡطَفَىٰ مِمَّا يَخۡلُقُ مَا يَشَآءُۚ سُبۡحَٰنَهُۥۖ هُوَ ٱللَّهُ ٱلۡوَٰحِدُ ٱلۡقَهَّارُ
Transliteration: Law arada Allahu an yattakhitha waladan laistafa mimma yakhluqu ma yashao subhanahu huwa Allahu alwahidu alqahharu
Translation: ಮಕ್ಕಳಿರಬೇಕೆಂಬುದು ಅಲ್ಲಾಹನ ಉದ್ದೇಶವಾಗಿದ್ದರೆ ಅವನ ಸೃಷ್ಟಿಗಳಲ್ಲಿ ಅವನು ಇಚ್ಛಿಸುವ ಯಾರನ್ನಾದರೂ ಅವನು ಆರಿಸುತ್ತಿದ್ದನು. ಅವನು ಪರಿಶುದ್ಧನು! ಅವನು ಏಕೈಕನು ಮತ್ತು ಸರ್ವಾಧಿಕಾರಿಯಾದ ಅಲ್ಲಾಹನಾಗಿದ್ದಾನೆ.
39:5خَلَقَ ٱلسَّمَٰوَٰتِ وَٱلۡأَرۡضَ بِٱلۡحَقِّۖ يُكَوِّرُ ٱلَّيۡلَ عَلَى ٱلنَّهَارِ وَيُكَوِّرُ ٱلنَّهَارَ عَلَى ٱلَّيۡلِۖ وَسَخَّرَ ٱلشَّمۡسَ وَٱلۡقَمَرَۖ كُلّٞ يَجۡرِي لِأَجَلٖ مُّسَمًّىۗ أَلَا هُوَ ٱلۡعَزِيزُ ٱلۡغَفَّـٰرُ ﴿5﴾خَلَقَ ٱلسَّمَٰوَٰتِ وَٱلۡأَرۡضَ بِٱلۡحَقِّۖ يُكَوِّرُ ٱلَّيۡلَ عَلَى ٱلنَّهَارِ وَيُكَوِّرُ ٱلنَّهَارَ عَلَى ٱلَّيۡلِۖ وَسَخَّرَ ٱلشَّمۡسَ وَٱلۡقَمَرَۖ كُلّٞ يَجۡرِي لِأَجَلٖ مُّسَمًّىۗ أَلَا هُوَ ٱلۡعَزِيزُ ٱلۡغَفَّـٰرُ
Transliteration: Khalaqa alssamawati waalarda bialhaqqi yukawwiru allayla AAala alnnahari wayukawwiru alnnahara AAala allayli wasakhkhara alshshamsa waalqamara kullun yajree liajalin musamman ala huwa alAAazeezu alghaffaru
Translation: ಅವನು ಭೂಮ್ಯಾಕಾಶಗಳನ್ನು ಸತ್ಯದೊಂದಿಗೆ ಸೃಷ್ಟಿಸಿದನು. ಅವನು ರಾತ್ರಿಯನ್ನು ಹಗಲಿನ ಮೇಲೆ ಸುತ್ತಿ ಹೊದಿಯುತ್ತಾನೆ ಮತ್ತು ಹಗಲನ್ನು ರಾತ್ರಿಯ ಮೇಲೆ ಸುತ್ತಿ ಹೊದಿಯುತ್ತಾನೆ. ಅವನು ಸೂರ್ಯ ಮತ್ತು ಚಂದ್ರನನ್ನು ಅಧೀನಗೊಳಿಸಿದ್ದಾನೆ. ಎಲ್ಲವೂ ಒಂದು ನಿಶ್ಚಿತ ಅವಧಿಯವರೆಗೆ ಚಲಿಸುತ್ತವೆ. ತಿಳಿಯಿರಿ! ಅವನು ಪ್ರಬಲನು ಮತ್ತು ಕ್ಷಮಿಸುವವನಾಗಿದ್ದಾನೆ.
39:6خَلَقَكُم مِّن نَّفۡسٖ وَٰحِدَةٖ ثُمَّ جَعَلَ مِنۡهَا زَوۡجَهَا وَأَنزَلَ لَكُم مِّنَ ٱلۡأَنۡعَٰمِ ثَمَٰنِيَةَ أَزۡوَٰجٖۚ يَخۡلُقُكُمۡ فِي بُطُونِ أُمَّهَٰتِكُمۡ خَلۡقٗا مِّنۢ بَعۡدِ خَلۡقٖ فِي ظُلُمَٰتٖ ثَلَٰثٖۚ ذَٰلِكُمُ ٱللَّهُ رَبُّكُمۡ لَهُ ٱلۡمُلۡكُۖ لَآ إِلَٰهَ إِلَّا هُوَۖ فَأَنَّىٰ تُصۡرَفُونَ ﴿6﴾خَلَقَكُم مِّن نَّفۡسٖ وَٰحِدَةٖ ثُمَّ جَعَلَ مِنۡهَا زَوۡجَهَا وَأَنزَلَ لَكُم مِّنَ ٱلۡأَنۡعَٰمِ ثَمَٰنِيَةَ أَزۡوَٰجٖۚ يَخۡلُقُكُمۡ فِي بُطُونِ أُمَّهَٰتِكُمۡ خَلۡقٗا مِّنۢ بَعۡدِ خَلۡقٖ فِي ظُلُمَٰتٖ ثَلَٰثٖۚ ذَٰلِكُمُ ٱللَّهُ رَبُّكُمۡ لَهُ ٱلۡمُلۡكُۖ لَآ إِلَٰهَ إِلَّا هُوَۖ فَأَنَّىٰ تُصۡرَفُونَ
Transliteration: Khalaqakum min nafsin wahidatin thumma jaAAala minha zawjaha waanzala lakum mina alanAAami thamaniyata azwajin yakhluqukum fee butooni ommahatikum khalqan min baAAdi khalqin fee thulumatin thalathin thalikumu Allahu rabbukum lahu almulku la ilaha illa huwa faanna tusrafoona
Translation: ಅವನು ನಿಮ್ಮನ್ನು ಒಂದೇ ದೇಹದಿಂದ ಸೃಷ್ಟಿಸಿದನು. ನಂತರ ಅದರಿಂದ ಅದರ ಸಂಗಾತಿಯನ್ನು ಉಂಟುಮಾಡಿದನು. ಅವನು ನಿಮಗೆ ಜಾನುವಾರುಗಳಲ್ಲಿ ಎಂಟು ಜೋಡಿಗಳನ್ನು ಇಳಿಸಿಕೊಟ್ಟನು. ಅವನು ನಿಮ್ಮನ್ನು ನಿಮ್ಮ ತಾಯಂದಿರ ಉದರಗಳಲ್ಲಿ ಮೂರು ರೀತಿಯ ಕತ್ತಲೆಗಳೊಳಗೆ ಒಂದು ಹಂತದ ಬಳಿಕ ಮತ್ತೊಂದು ಹಂತವಾಗಿ ಸೃಷ್ಟಿಸುತ್ತಾನೆ. ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಸಾರ್ವಭೌಮತ್ವವು ಅವನಿಗೆ ಸೇರಿದ್ದು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಆದರೂ ನೀವು (ಸತ್ಯದಿಂದ) ತಪ್ಪಿಹೋಗುವುದು ಹೇಗೆ?
39:7إِن تَكۡفُرُواْ فَإِنَّ ٱللَّهَ غَنِيٌّ عَنكُمۡۖ وَلَا يَرۡضَىٰ لِعِبَادِهِ ٱلۡكُفۡرَۖ وَإِن تَشۡكُرُواْ يَرۡضَهُ لَكُمۡۗ وَلَا تَزِرُ وَازِرَةٞ وِزۡرَ أُخۡرَىٰۚ ثُمَّ إِلَىٰ رَبِّكُم مَّرۡجِعُكُمۡ فَيُنَبِّئُكُم بِمَا كُنتُمۡ تَعۡمَلُونَۚ إِنَّهُۥ عَلِيمُۢ بِذَاتِ ٱلصُّدُورِ ﴿7﴾إِن تَكۡفُرُواْ فَإِنَّ ٱللَّهَ غَنِيٌّ عَنكُمۡۖ وَلَا يَرۡضَىٰ لِعِبَادِهِ ٱلۡكُفۡرَۖ وَإِن تَشۡكُرُواْ يَرۡضَهُ لَكُمۡۗ وَلَا تَزِرُ وَازِرَةٞ وِزۡرَ أُخۡرَىٰۚ ثُمَّ إِلَىٰ رَبِّكُم مَّرۡجِعُكُمۡ فَيُنَبِّئُكُم بِمَا كُنتُمۡ تَعۡمَلُونَۚ إِنَّهُۥ عَلِيمُۢ بِذَاتِ ٱلصُّدُورِ
Transliteration: In takfuroo fainna Allaha ghaniyyun AAankum wala yarda liAAibadihi alkufra wain tashkuroo yardahu lakum wala taziru waziratun wizra okhra thumma ila rabbikum marjiAAukum fayunabbiokum bima kuntum taAAmaloona innahu AAaleemun bithati alssudoori
Translation: ನೀವು ಕೃತಘ್ನತೆ ತೋರುವುದಾದರೆ ನಿಶ್ಚಯವಾಗಿಯೂ ಅಲ್ಲಾಹನಿಗೆ ನಿಮ್ಮ ಅಗತ್ಯವಿಲ್ಲ. ದಾಸರು ಕೃತಘ್ನರಾಗುವುದನ್ನು ಅವನು ಇಷ್ಟಪಡುವುದಿಲ್ಲ. ನೀವು ಕೃತಜ್ಞರಾಗುವುದಾದರೆ ಅವನು ಅದನ್ನು ನಿಮಗಾಗಿ ಇಷ್ಟಪಡುವನು. ಪಾಪಗಳ ಭಾರವನ್ನು ಹೊರುವವರು ಇತರರು ಮಾಡಿದ ಪಾಪಗಳ ಭಾರವನ್ನು ಹೊರುವುದಿಲ್ಲ. ನಂತರ ನಿಮ್ಮನ್ನು ನಿಮ್ಮ ಪರಿಪಾಲಕನ (ಅಲ್ಲಾಹನ) ಬಳಿಗೆ ಮರಳಿಸಲಾಗುವುದು. ಆಗ ನೀವು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ನಿಮಗೆ ತಿಳಿಸಿಕೊಡುವನು. ನಿಶ್ಚಯವಾಗಿಯೂ ಅವನು ಹೃದಯಗಳಲ್ಲಿರುವುದನ್ನು ತಿಳಿಯುತ್ತಾನೆ.
39:8وَإِذَا مَسَّ ٱلۡإِنسَٰنَ ضُرّٞ دَعَا رَبَّهُۥ مُنِيبًا إِلَيۡهِ ثُمَّ إِذَا خَوَّلَهُۥ نِعۡمَةٗ مِّنۡهُ نَسِيَ مَا كَانَ يَدۡعُوٓاْ إِلَيۡهِ مِن قَبۡلُ وَجَعَلَ لِلَّهِ أَندَادٗا لِّيُضِلَّ عَن سَبِيلِهِۦۚ قُلۡ تَمَتَّعۡ بِكُفۡرِكَ قَلِيلًا إِنَّكَ مِنۡ أَصۡحَٰبِ ٱلنَّارِ ﴿8﴾۞وَإِذَا مَسَّ ٱلۡإِنسَٰنَ ضُرّٞ دَعَا رَبَّهُۥ مُنِيبًا إِلَيۡهِ ثُمَّ إِذَا خَوَّلَهُۥ نِعۡمَةٗ مِّنۡهُ نَسِيَ مَا كَانَ يَدۡعُوٓاْ إِلَيۡهِ مِن قَبۡلُ وَجَعَلَ لِلَّهِ أَندَادٗا لِّيُضِلَّ عَن سَبِيلِهِۦۚ قُلۡ تَمَتَّعۡ بِكُفۡرِكَ قَلِيلًا إِنَّكَ مِنۡ أَصۡحَٰبِ ٱلنَّارِ
Transliteration: Waitha massa alinsana durrun daAAa rabbahu muneeban ilayhi thumma itha khawwalahu niAAmatan minhu nasiya ma kana yadAAoo ilayhi min qablu wajaAAala lillahi andadan liyudilla AAan sabeelihi qul tamattaAA bikufrika qaleelan innaka min ashabi alnnari
Translation: ಮನುಷ್ಯನಿಗೆ ಏನಾದರೂ ತೊಂದರೆಯುಂಟಾದರೆ ಅವನು ತನ್ನ ಪರಿಪಾಲಕನ (ಅಲ್ಲಾಹನ) ಕಡೆಗೆ ತಿರುಗಿ ಅವನನ್ನು ಕರೆದು ಪ್ರಾರ್ಥಿಸುತ್ತಾನೆ. ನಂತರ ಅಲ್ಲಾಹು ಅವನಿಗೆ ತನ್ನ ಕಡೆಯ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ ಅವನು ಮೊದಲು ಯಾವುದಕ್ಕಾಗಿ ಪ್ರಾರ್ಥಿಸಿದ್ದನೋ ಅದನ್ನು ಅವನು ಮರೆತುಬಿಡುತ್ತಾನೆ ಮತ್ತು ಅಲ್ಲಾಹನಿಗೆ ಸರಿಸಮಾನರನ್ನು ನಿಶ್ಚಯಿಸಿ ಜನರನ್ನು ಅಲ್ಲಾಹನ ಮಾರ್ಗದಿಂದ ತಪ್ಪಿಸುತ್ತಾನೆ. ಹೇಳಿರಿ: “ನೀನು ನಿನ್ನ ಈ ಸತ್ಯನಿಷೇಧದಿಂದ ಸ್ವಲ್ಪ ಕಾಲದವರೆಗೆ ಆನಂದದಿಂದ ಜೀವಿಸು. ನಿಶ್ಚಯವಾಗಿಯೂ ನೀನು ನರಕವಾಸಿಗಳಲ್ಲಿ ಸೇರಿಕೊಳ್ಳುವೆ.”
39:9أَمَّنۡ هُوَ قَٰنِتٌ ءَانَآءَ ٱلَّيۡلِ سَاجِدٗا وَقَآئِمٗا يَحۡذَرُ ٱلۡأٓخِرَةَ وَيَرۡجُواْ رَحۡمَةَ رَبِّهِۦۗ قُلۡ هَلۡ يَسۡتَوِي ٱلَّذِينَ يَعۡلَمُونَ وَٱلَّذِينَ لَا يَعۡلَمُونَۗ إِنَّمَا يَتَذَكَّرُ أُوْلُواْ ٱلۡأَلۡبَٰبِ ﴿9﴾أَمَّنۡ هُوَ قَٰنِتٌ ءَانَآءَ ٱلَّيۡلِ سَاجِدٗا وَقَآئِمٗا يَحۡذَرُ ٱلۡأٓخِرَةَ وَيَرۡجُواْ رَحۡمَةَ رَبِّهِۦۗ قُلۡ هَلۡ يَسۡتَوِي ٱلَّذِينَ يَعۡلَمُونَ وَٱلَّذِينَ لَا يَعۡلَمُونَۗ إِنَّمَا يَتَذَكَّرُ أُوْلُواْ ٱلۡأَلۡبَٰبِ
Transliteration: Amman huwa qanitun anaa allayli sajidan waqaiman yahtharu alakhirata wayarjoo rahmata rabbihi qul hal yastawee allatheena yaAAlamoona waallatheena la yaAAlamoona innama yatathakkaru oloo alalbabi
Translation: ಯಾರು ರಾತ್ರಿಯ ಸಮಯವನ್ನು ಸಾಷ್ಟಾಂಗ ಮತ್ತು ನಮಾಝ್ ಮಾಡುತ್ತಾ (ಆರಾಧನೆಯಲ್ಲಿ) ಕಳೆಯುತ್ತಾನೋ, ಪರಲೋಕವನ್ನು ಭಯಪಡುತ್ತಾನೋ ಮತ್ತು ತನ್ನ ಪರಿಪಾಲಕನ (ಅಲ್ಲಾಹನ) ದಯೆಯನ್ನು ಆಶಿಸುತ್ತಾನೋ (ಇಂತಹವನು ಮತ್ತು ಇದಕ್ಕೆ ವಿರುದ್ಧವಾಗಿ ವರ್ತಿಸುವವನು ಸಮಾನರಾಗುವರೇ)? ಹೇಳಿರಿ: “ಜ್ಞಾನವುಳ್ಳವರು ಮತ್ತು ಜ್ಞಾನವಿಲ್ಲದವರು ಸಮಾನರೇ?” ಬುದ್ಧಿವಂತರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.
39:10قُلۡ يَٰعِبَادِ ٱلَّذِينَ ءَامَنُواْ ٱتَّقُواْ رَبَّكُمۡۚ لِلَّذِينَ أَحۡسَنُواْ فِي هَٰذِهِ ٱلدُّنۡيَا حَسَنَةٞۗ وَأَرۡضُ ٱللَّهِ وَٰسِعَةٌۗ إِنَّمَا يُوَفَّى ٱلصَّـٰبِرُونَ أَجۡرَهُم بِغَيۡرِ حِسَابٖ ﴿10﴾قُلۡ يَٰعِبَادِ ٱلَّذِينَ ءَامَنُواْ ٱتَّقُواْ رَبَّكُمۡۚ لِلَّذِينَ أَحۡسَنُواْ فِي هَٰذِهِ ٱلدُّنۡيَا حَسَنَةٞۗ وَأَرۡضُ ٱللَّهِ وَٰسِعَةٌۗ إِنَّمَا يُوَفَّى ٱلصَّـٰبِرُونَ أَجۡرَهُم بِغَيۡرِ حِسَابٖ
Transliteration: Qul ya AAibadi allatheena amanoo ittaqoo rabbakum lillatheena ahsanoo fee hathihi alddunya hasanatun waardu Allahi wasiAAatun innama yuwaffa alssabiroona ajrahum bighayri hisabin
Translation: ಹೇಳಿರಿ: “ಓ ನನ್ನ ಸತ್ಯವಿಶ್ವಾಸಿ ದಾಸರೇ! ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡಿರಿ. ಯಾರು ಈ ಐಹಿಕ ಜೀವನದಲ್ಲಿ ಒಳಿತು ಮಾಡುತ್ತಾರೋ ಅವರಿಗೆ ಒಳಿತಿದೆ. ಅಲ್ಲಾಹನ ಭೂಮಿಯು ವಿಶಾಲವಾಗಿದೆ. ನಿಶ್ಚಯವಾಗಿಯೂ ತಾಳ್ಮೆಯಿಂದಿರುವವರಿಗೆ ಅವರ ಪ್ರತಿಫಲವನ್ನು ಲೆಕ್ಕವಿಲ್ಲದೆ ಪೂರ್ಣವಾಗಿ ನೀಡಲಾಗುವುದು.”
39:11قُلۡ إِنِّيٓ أُمِرۡتُ أَنۡ أَعۡبُدَ ٱللَّهَ مُخۡلِصٗا لَّهُ ٱلدِّينَ ﴿11﴾قُلۡ إِنِّيٓ أُمِرۡتُ أَنۡ أَعۡبُدَ ٱللَّهَ مُخۡلِصٗا لَّهُ ٱلدِّينَ
Transliteration: Qul innee omirtu an aAAbuda Allaha mukhlisan lahu alddeena
Translation: ಹೇಳಿರಿ: “ಆರಾಧನೆಯನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸಬೇಕೆಂದು ನನಗೆ ಆಜ್ಞಾಪಿಸಲಾಗಿದೆ.
39:12وَأُمِرۡتُ لِأَنۡ أَكُونَ أَوَّلَ ٱلۡمُسۡلِمِينَ ﴿12﴾وَأُمِرۡتُ لِأَنۡ أَكُونَ أَوَّلَ ٱلۡمُسۡلِمِينَ
Transliteration: Waomirtu lian akoona awwala almuslimeena
Translation: ನಾನು ಶರಣಾದವರಲ್ಲಿ ಮೊದಲಿಗನಾಗಬೇಕೆಂದೂ ನನಗೆ ಆಜ್ಞಾಪಿಸಲಾಗಿದೆ.”
39:13قُلۡ إِنِّيٓ أَخَافُ إِنۡ عَصَيۡتُ رَبِّي عَذَابَ يَوۡمٍ عَظِيمٖ ﴿13﴾قُلۡ إِنِّيٓ أَخَافُ إِنۡ عَصَيۡتُ رَبِّي عَذَابَ يَوۡمٍ عَظِيمٖ
Transliteration: Qul innee akhafu in AAasaytu rabbee AAathaba yawmin AAatheemin
Translation: ಹೇಳಿರಿ: “ನಾನು ನನ್ನ ಪರಿಪಾಲಕನ (ಅಲ್ಲಾಹನ) ಆಜ್ಞೋಲ್ಲಂಘನೆ ಮಾಡಿದರೆ ಒಂದು ಭಯಾನಕ ದಿನದ ಶಿಕ್ಷೆಯನ್ನು ನಿಶ್ಚಯವಾಗಿಯೂ ನಾನು ಭಯಪಡುತ್ತೇನೆ.”
39:14قُلِ ٱللَّهَ أَعۡبُدُ مُخۡلِصٗا لَّهُۥ دِينِي ﴿14﴾قُلِ ٱللَّهَ أَعۡبُدُ مُخۡلِصٗا لَّهُۥ دِينِي
Transliteration: Quli Allaha aAAbudu mukhlisan lahu deenee
Translation: ಹೇಳಿರಿ: “ನಾನು ನನ್ನ ಆರಾಧನೆಯನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಮಾತ್ರ ಆರಾಧಿಸುತ್ತೇನೆ.”
39:15فَٱعۡبُدُواْ مَا شِئۡتُم مِّن دُونِهِۦۗ قُلۡ إِنَّ ٱلۡخَٰسِرِينَ ٱلَّذِينَ خَسِرُوٓاْ أَنفُسَهُمۡ وَأَهۡلِيهِمۡ يَوۡمَ ٱلۡقِيَٰمَةِۗ أَلَا ذَٰلِكَ هُوَ ٱلۡخُسۡرَانُ ٱلۡمُبِينُ ﴿15﴾فَٱعۡبُدُواْ مَا شِئۡتُم مِّن دُونِهِۦۗ قُلۡ إِنَّ ٱلۡخَٰسِرِينَ ٱلَّذِينَ خَسِرُوٓاْ أَنفُسَهُمۡ وَأَهۡلِيهِمۡ يَوۡمَ ٱلۡقِيَٰمَةِۗ أَلَا ذَٰلِكَ هُوَ ٱلۡخُسۡرَانُ ٱلۡمُبِينُ
Transliteration: FaoAAbudoo ma shitum min doonihi qul inna alkhasireena allatheena khasiroo anfusahum waahleehim yawma alqiyamati ala thalika huwa alkhusranu almubeenu
Translation: ನೀವು ಅವನನ್ನು ಬಿಟ್ಟು ನಿಮಗೆ ಇಷ್ಟವಿರುವವರನ್ನು ಆರಾಧಿಸಿರಿ. ಹೇಳಿರಿ: “ಪುನರುತ್ಥಾನ ದಿನದಂದು ಯಾರು ಸ್ವಯಂ ತನ್ನನ್ನು ಮತ್ತು ತನ್ನ ಜನರನ್ನು ನಷ್ಟಹೊಂದುವಂತೆ ಮಾಡುತ್ತಾನೋ ಅವರೇ ನಷ್ಟಹೊಂದಿದವರು. ಅದೇ ಅತ್ಯಂತ ಸ್ಪಷ್ಟ ನಷ್ಟ.”
39:16لَهُم مِّن فَوۡقِهِمۡ ظُلَلٞ مِّنَ ٱلنَّارِ وَمِن تَحۡتِهِمۡ ظُلَلٞۚ ذَٰلِكَ يُخَوِّفُ ٱللَّهُ بِهِۦ عِبَادَهُۥۚ يَٰعِبَادِ فَٱتَّقُونِ ﴿16﴾لَهُم مِّن فَوۡقِهِمۡ ظُلَلٞ مِّنَ ٱلنَّارِ وَمِن تَحۡتِهِمۡ ظُلَلٞۚ ذَٰلِكَ يُخَوِّفُ ٱللَّهُ بِهِۦ عِبَادَهُۥۚ يَٰعِبَادِ فَٱتَّقُونِ
Transliteration: Lahum min fawqihim thulalun mina alnnari wamin tahtihim thulalun thalika yukhawwifu Allahu bihi AAibadahu ya AAibadi faittaqooni
Translation: ಅವರಿಗೆ ಅವರ ಮೇಲ್ಭಾಗದಲ್ಲಿ ಅಗ್ನಿಯ ಮೇಲ್ಕಟ್ಟುಗಳಿವೆ. ಅವರ ತಳಭಾಗದಲ್ಲೂ ಮೇಲ್ಕಟ್ಟುಗಳಿವೆ. ಅಲ್ಲಾಹು ತನ್ನ ದಾಸರನ್ನು ಇದೇ ಶಿಕ್ಷೆಯ ಬಗ್ಗೆ ಭಯಪಡಿಸುತ್ತಿದ್ದಾನೆ. ಓ ನನ್ನ ದಾಸರೇ! ನನ್ನನ್ನು ಭಯಪಡಿರಿ.
39:17وَٱلَّذِينَ ٱجۡتَنَبُواْ ٱلطَّـٰغُوتَ أَن يَعۡبُدُوهَا وَأَنَابُوٓاْ إِلَى ٱللَّهِ لَهُمُ ٱلۡبُشۡرَىٰۚ فَبَشِّرۡ عِبَادِ ﴿17﴾وَٱلَّذِينَ ٱجۡتَنَبُواْ ٱلطَّـٰغُوتَ أَن يَعۡبُدُوهَا وَأَنَابُوٓاْ إِلَى ٱللَّهِ لَهُمُ ٱلۡبُشۡرَىٰۚ فَبَشِّرۡ عِبَادِ
Transliteration: Waallatheena ijtanaboo alttaghoota an yaAAbudooha waanaboo ila Allahi lahumu albushra fabashshir AAibadi
Translation: ಯಾರು ಮಿಥ್ಯಾರಾಧ್ಯರ ಆರಾಧನೆಯನ್ನು ಬಿಟ್ಟು ಅಲ್ಲಾಹನ ಕಡೆಗೆ ವಿನಮ್ರವಾಗಿ ಮರಳುತ್ತಾರೋ ಅವರಿಗೆ ಸುವಾರ್ತೆಯಿದೆ. ನನ್ನ ದಾಸರಿಗೆ ಸುವಾರ್ತೆ ನೀಡಿರಿ.
39:18ٱلَّذِينَ يَسۡتَمِعُونَ ٱلۡقَوۡلَ فَيَتَّبِعُونَ أَحۡسَنَهُۥٓۚ أُوْلَـٰٓئِكَ ٱلَّذِينَ هَدَىٰهُمُ ٱللَّهُۖ وَأُوْلَـٰٓئِكَ هُمۡ أُوْلُواْ ٱلۡأَلۡبَٰبِ ﴿18﴾ٱلَّذِينَ يَسۡتَمِعُونَ ٱلۡقَوۡلَ فَيَتَّبِعُونَ أَحۡسَنَهُۥٓۚ أُوْلَـٰٓئِكَ ٱلَّذِينَ هَدَىٰهُمُ ٱللَّهُۖ وَأُوْلَـٰٓئِكَ هُمۡ أُوْلُواْ ٱلۡأَلۡبَٰبِ
Transliteration: Allatheena yastamiAAoona alqawla fayattabiAAoona ahsanahu olaika allatheena hadahumu Allahu waolaika hum oloo alalbabi
Translation: ಅವರು ಯಾರೆಂದರೆ, ಮಾತುಗಳಿಗೆ ಕಿವಿಗೊಡುವವರು ಮತ್ತು ಅದರ ಅತ್ಯುತ್ತಮ ಭಾಗವನ್ನು ಅನುಸರಿಸುವವರು. ಇವರೇ ಅಲ್ಲಾಹನಿಂದ ಮಾರ್ಗದರ್ಶನ ಪಡೆದವರು ಮತ್ತು ಇವರೇ ಬುದ್ಧಿವಂತರು.
39:19أَفَمَنۡ حَقَّ عَلَيۡهِ كَلِمَةُ ٱلۡعَذَابِ أَفَأَنتَ تُنقِذُ مَن فِي ٱلنَّارِ ﴿19﴾أَفَمَنۡ حَقَّ عَلَيۡهِ كَلِمَةُ ٱلۡعَذَابِ أَفَأَنتَ تُنقِذُ مَن فِي ٱلنَّارِ
Transliteration: Afaman haqqa AAalayhi kalimatu alAAathabi afaanta tunqithu man fee alnnari
Translation: ಯಾರ ಮೇಲೆ ಶಿಕ್ಷೆಯ ವಚನ ಖಾತ್ರಿಯಾಗಿದೆಯೋ (ಅವನಿಗೆ ಸಹಾಯ ಮಾಡಲು ನಿಮಗೆ ಸಾಧ್ಯವೇ)? ನರಕದಲ್ಲಿರುವವನನ್ನು ರಕ್ಷಿಸಲು ನಿಮಗೆ ಸಾಧ್ಯವೇ?
39:20لَٰكِنِ ٱلَّذِينَ ٱتَّقَوۡاْ رَبَّهُمۡ لَهُمۡ غُرَفٞ مِّن فَوۡقِهَا غُرَفٞ مَّبۡنِيَّةٞ تَجۡرِي مِن تَحۡتِهَا ٱلۡأَنۡهَٰرُۖ وَعۡدَ ٱللَّهِ لَا يُخۡلِفُ ٱللَّهُ ٱلۡمِيعَادَ ﴿20﴾لَٰكِنِ ٱلَّذِينَ ٱتَّقَوۡاْ رَبَّهُمۡ لَهُمۡ غُرَفٞ مِّن فَوۡقِهَا غُرَفٞ مَّبۡنِيَّةٞ تَجۡرِي مِن تَحۡتِهَا ٱلۡأَنۡهَٰرُۖ وَعۡدَ ٱللَّهِ لَا يُخۡلِفُ ٱللَّهُ ٱلۡمِيعَادَ
Transliteration: Lakini allatheena ittaqaw rabbahum lahum ghurafun min fawqiha ghurafun mabniyyatun tajree min tahtiha alanharu waAAda Allahi la yukhlifu Allahu almeeAAada
Translation: ಯಾರು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುತ್ತಾರೋ ಅವರಿಗೆ ಮಹಡಿಗಳಿವೆ. ಅವುಗಳ ಮೇಲೆಯೂ ಮಹಡಿಗಳನ್ನು ನಿರ್ಮಿಸಲಾಗಿವೆ. ಅವುಗಳ ತಳಭಾಗದಿಂದ ನದಿಗಳು ಹರಿಯುತ್ತವೆ. ಅದು ಅಲ್ಲಾಹನ ವಾಗ್ದಾನವಾಗಿದೆ. ಅಲ್ಲಾಹು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
39:21أَلَمۡ تَرَ أَنَّ ٱللَّهَ أَنزَلَ مِنَ ٱلسَّمَآءِ مَآءٗ فَسَلَكَهُۥ يَنَٰبِيعَ فِي ٱلۡأَرۡضِ ثُمَّ يُخۡرِجُ بِهِۦ زَرۡعٗا مُّخۡتَلِفًا أَلۡوَٰنُهُۥ ثُمَّ يَهِيجُ فَتَرَىٰهُ مُصۡفَرّٗا ثُمَّ يَجۡعَلُهُۥ حُطَٰمًاۚ إِنَّ فِي ذَٰلِكَ لَذِكۡرَىٰ لِأُوْلِي ٱلۡأَلۡبَٰبِ ﴿21﴾أَلَمۡ تَرَ أَنَّ ٱللَّهَ أَنزَلَ مِنَ ٱلسَّمَآءِ مَآءٗ فَسَلَكَهُۥ يَنَٰبِيعَ فِي ٱلۡأَرۡضِ ثُمَّ يُخۡرِجُ بِهِۦ زَرۡعٗا مُّخۡتَلِفًا أَلۡوَٰنُهُۥ ثُمَّ يَهِيجُ فَتَرَىٰهُ مُصۡفَرّٗا ثُمَّ يَجۡعَلُهُۥ حُطَٰمًاۚ إِنَّ فِي ذَٰلِكَ لَذِكۡرَىٰ لِأُوْلِي ٱلۡأَلۡبَٰبِ
Transliteration: Alam tara anna Allaha anzala mina alssamai maan fasalakahu yanabeeAAa fee alardi thumma yukhriju bihi zarAAan mukhtalifan alwanuhu thumma yaheeju fatarahu musfarran thumma yajAAaluhu hutaman inna fee thalika lathikra liolee alalbabi
Translation: ಅಲ್ಲಾಹು ಆಕಾಶದಿಂದ ಮಳೆ ಸುರಿಸುವುದನ್ನು ನೀವು ನೋಡಿಲ್ಲವೇ? ನಂತರ ಅದನ್ನು ಭೂಮಿಯಲ್ಲಿರುವ ತೊರೆಗಳಿಗೆ ತಲುಪಿಸುತ್ತಾನೆ. ನಂತರ ಅದರಿಂದ ತರತರಹದ ಬಣ್ಣಗಳಿರುವ ಬೆಳೆಗಳನ್ನು ಉತ್ಪಾದಿಸುತ್ತಾನೆ. ನಂತರ ಅದು ಒಣಗಿ ಹಳದಿಯಾಗಿ ಮಾರ್ಪಡುವುದನ್ನು ನೀವು ಕಾಣುತ್ತೀರಿ. ನಂತರ ಅವನು ಅದನ್ನು ಕಸಕಡ್ಡಿಗಳಾಗಿ ಮಾಡುತ್ತಾನೆ. ನಿಶ್ಚಯವಾಗಿಯೂ ಬುದ್ಧಿವಂತರಿಗೆ ಅದರಲ್ಲಿ ಉಪದೇಶವಿದೆ.
39:22أَفَمَن شَرَحَ ٱللَّهُ صَدۡرَهُۥ لِلۡإِسۡلَٰمِ فَهُوَ عَلَىٰ نُورٖ مِّن رَّبِّهِۦۚ فَوَيۡلٞ لِّلۡقَٰسِيَةِ قُلُوبُهُم مِّن ذِكۡرِ ٱللَّهِۚ أُوْلَـٰٓئِكَ فِي ضَلَٰلٖ مُّبِينٍ ﴿22﴾أَفَمَن شَرَحَ ٱللَّهُ صَدۡرَهُۥ لِلۡإِسۡلَٰمِ فَهُوَ عَلَىٰ نُورٖ مِّن رَّبِّهِۦۚ فَوَيۡلٞ لِّلۡقَٰسِيَةِ قُلُوبُهُم مِّن ذِكۡرِ ٱللَّهِۚ أُوْلَـٰٓئِكَ فِي ضَلَٰلٖ مُّبِينٍ
Transliteration: Afaman sharaha Allahu sadrahu lilislami fahuwa AAala noorin min rabbihi fawaylun lilqasiyati quloobuhum min thikri Allahi olaika fee dalalin mubeenin
Translation: ಅಲ್ಲಾಹು ಯಾರ ಹೃದಯವನ್ನು ಇಸ್ಲಾಮಿಗಾಗಿ ತೆರೆದುಕೊಟ್ಟು, ನಂತರ ಅವನು ತನ್ನ ಪರಿಪಾಲಕನ (ಅಲ್ಲಾಹನ) ಕಡೆಯ ಬೆಳಕಿನಲ್ಲಿರುತ್ತಾನೋ (ಅವನು ಹೃದಯವು ಕಠೋರವಾದವನಂತೆ ಆಗುವನೇ?) ಅಲ್ಲಾಹನ ಸ್ಮರಣೆಯಿಂದ ದೂರ ಸರಿದು ಹೃದಯಗಳು ಕಠೋರವಾದವರು ಯಾರೋ ಅವರಿಗೆ ವಿನಾಶ ಕಾದಿದೆ. ಅವರು ಸ್ಪಷ್ಟವಾದ ದುರ್ಮಾರ್ಗದಲ್ಲಿದ್ದಾರೆ.
39:23ٱللَّهُ نَزَّلَ أَحۡسَنَ ٱلۡحَدِيثِ كِتَٰبٗا مُّتَشَٰبِهٗا مَّثَانِيَ تَقۡشَعِرُّ مِنۡهُ جُلُودُ ٱلَّذِينَ يَخۡشَوۡنَ رَبَّهُمۡ ثُمَّ تَلِينُ جُلُودُهُمۡ وَقُلُوبُهُمۡ إِلَىٰ ذِكۡرِ ٱللَّهِۚ ذَٰلِكَ هُدَى ٱللَّهِ يَهۡدِي بِهِۦ مَن يَشَآءُۚ وَمَن يُضۡلِلِ ٱللَّهُ فَمَا لَهُۥ مِنۡ هَادٍ ﴿23﴾ٱللَّهُ نَزَّلَ أَحۡسَنَ ٱلۡحَدِيثِ كِتَٰبٗا مُّتَشَٰبِهٗا مَّثَانِيَ تَقۡشَعِرُّ مِنۡهُ جُلُودُ ٱلَّذِينَ يَخۡشَوۡنَ رَبَّهُمۡ ثُمَّ تَلِينُ جُلُودُهُمۡ وَقُلُوبُهُمۡ إِلَىٰ ذِكۡرِ ٱللَّهِۚ ذَٰلِكَ هُدَى ٱللَّهِ يَهۡدِي بِهِۦ مَن يَشَآءُۚ وَمَن يُضۡلِلِ ٱللَّهُ فَمَا لَهُۥ مِنۡ هَادٍ
Transliteration: Allahu nazzala ahsana alhadeethi kitaban mutashabihan mathaniya taqshaAAirru minhu juloodu allatheena yakhshawna rabbahum thumma taleenu julooduhum waquloobuhum ila thikri Allahi thalika huda Allahi yahdee bihi man yashao waman yudlili Allahu fama lahu min hadin
Translation: ಅಲ್ಲಾಹು ಅತ್ಯುತ್ತಮ ವಚನಗಳನ್ನು ಅವತೀರ್ಣಗೊಳಿಸಿದ್ದಾನೆ. ಅಂದರೆ ಪರಸ್ಪರ ಹೋಲಿಕೆಯಿರುವ ಮತ್ತು ಪುನರಾವರ್ತನೆಯಾಗುವ ವಚನಗಳಿರುವ ಒಂದು ಗ್ರಂಥವನ್ನು. ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರ ಚರ್ಮಗಳು ಅದರಿಂದ ರೋಮಾಂಚನಗೊಳ್ಳುತ್ತವೆ. ನಂತರ ಅವರ ದೇಹ ಮತ್ತು ಹೃದಯಗಳು ಅಲ್ಲಾಹನ ಸ್ಮರಣೆಗಾಗಿ ಮೃದುವಾಗುತ್ತವೆ. ಅದು ಅಲ್ಲಾಹನ ಮಾರ್ಗದರ್ಶನ. ಅವನು ಅದರ ಮೂಲಕ ಅವನು ಇಚ್ಛಿಸುವವರನ್ನು ಸನ್ಮಾರ್ಗಕ್ಕೆ ಸೇರಿಸುತ್ತಾನೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ದಾರಿ ತೋರಿಸುವವರು ಯಾರೂ ಇಲ್ಲ.
39:24أَفَمَن يَتَّقِي بِوَجۡهِهِۦ سُوٓءَ ٱلۡعَذَابِ يَوۡمَ ٱلۡقِيَٰمَةِۚ وَقِيلَ لِلظَّـٰلِمِينَ ذُوقُواْ مَا كُنتُمۡ تَكۡسِبُونَ ﴿24﴾أَفَمَن يَتَّقِي بِوَجۡهِهِۦ سُوٓءَ ٱلۡعَذَابِ يَوۡمَ ٱلۡقِيَٰمَةِۚ وَقِيلَ لِلظَّـٰلِمِينَ ذُوقُواْ مَا كُنتُمۡ تَكۡسِبُونَ
Transliteration: Afaman yattaqee biwajhihi sooa alAAathabi yawma alqiyamati waqeela lilththalimeena thooqoo ma kuntum taksiboona
Translation: ಯಾರು ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಗೆ ತನ್ನ ಮುಖವನ್ನೇ ಗುರಾಣಿಯಾಗಿ ಮಾಡಿಕೊಳ್ಳುತ್ತಾನೋ (ಅವನು ಅದರಿಂದ ಪಾರಾಗುವವನಿಗೆ ಸಮಾನನಾಗುವನೋ?) “ನೀವು ಮಾಡಿದ ಕರ್ಮಗಳ ರುಚಿಯನ್ನು ನೋಡಿರಿ” ಎಂದು ಆ ಅಕ್ರಮಿಗಳೊಡನೆ ಹೇಳಲಾಗುವುದು.
39:25كَذَّبَ ٱلَّذِينَ مِن قَبۡلِهِمۡ فَأَتَىٰهُمُ ٱلۡعَذَابُ مِنۡ حَيۡثُ لَا يَشۡعُرُونَ ﴿25﴾كَذَّبَ ٱلَّذِينَ مِن قَبۡلِهِمۡ فَأَتَىٰهُمُ ٱلۡعَذَابُ مِنۡ حَيۡثُ لَا يَشۡعُرُونَ
Transliteration: Kaththaba allatheena min qablihim faatahumu alAAathabu min haythu la yashAAuroona
Translation: ಅವರಿಗಿಂತ ಮೊದಲಿನವರೂ ಸತ್ಯವನ್ನು ನಿಷೇಧಿಸಿದ್ದರು. ಆಗ ಅವರು ನಿರೀಕ್ಷಿಸದ ದಿಕ್ಕಿನಿಂದ ಶಿಕ್ಷೆಯು ಅವರ ಮೇಲೆರಗಿತು.
39:26فَأَذَاقَهُمُ ٱللَّهُ ٱلۡخِزۡيَ فِي ٱلۡحَيَوٰةِ ٱلدُّنۡيَاۖ وَلَعَذَابُ ٱلۡأٓخِرَةِ أَكۡبَرُۚ لَوۡ كَانُواْ يَعۡلَمُونَ ﴿26﴾فَأَذَاقَهُمُ ٱللَّهُ ٱلۡخِزۡيَ فِي ٱلۡحَيَوٰةِ ٱلدُّنۡيَاۖ وَلَعَذَابُ ٱلۡأٓخِرَةِ أَكۡبَرُۚ لَوۡ كَانُواْ يَعۡلَمُونَ
Transliteration: Faathaqahumu Allahu alkhizya fee alhayati alddunya walaAAathabu alakhirati akbaru law kanoo yaAAlamoona
Translation: ಹೀಗೆ ಇಹಲೋಕ ಜೀವನದಲ್ಲೇ ಅಲ್ಲಾಹು ಅವರಿಗೆ ಅವಮಾನದ ರುಚಿ ನೋಡುವಂತೆ ಮಾಡಿದನು. ಪರಲೋಕದ ಶಿಕ್ಷೆಯಂತೂ ಅತ್ಯಂತ ಘೋರವಾಗಿದೆ. ಅವರು ಅದನ್ನು ತಿಳಿಯುತ್ತಿದ್ದರೆ!
39:27وَلَقَدۡ ضَرَبۡنَا لِلنَّاسِ فِي هَٰذَا ٱلۡقُرۡءَانِ مِن كُلِّ مَثَلٖ لَّعَلَّهُمۡ يَتَذَكَّرُونَ ﴿27﴾وَلَقَدۡ ضَرَبۡنَا لِلنَّاسِ فِي هَٰذَا ٱلۡقُرۡءَانِ مِن كُلِّ مَثَلٖ لَّعَلَّهُمۡ يَتَذَكَّرُونَ
Transliteration: Walaqad darabna lilnnasi fee hatha alqurani min kulli mathalin laAAallahum yatathakkaroona
Translation: ನಿಶ್ಚಯವಾಗಿಯೂ ನಾವು ಈ ಕುರ್‌ಆನ್‍ನಲ್ಲಿ ಜನರಿಗೋಸ್ಕರ ಎಲ್ಲ ತರಹದ ಉದಾಹರಣೆಗಳನ್ನು ವಿವರಿಸಿದ್ದೇವೆ. ಅವರು ಉಪದೇಶವನ್ನು ಸ್ವೀಕರಿಸುವುದಕ್ಕಾಗಿ.
39:28قُرۡءَانًا عَرَبِيًّا غَيۡرَ ذِي عِوَجٖ لَّعَلَّهُمۡ يَتَّقُونَ ﴿28﴾قُرۡءَانًا عَرَبِيًّا غَيۡرَ ذِي عِوَجٖ لَّعَلَّهُمۡ يَتَّقُونَ
Transliteration: Quranan AAarabiyyan ghayra thee AAiwajin laAAallahum yattaqoona
Translation: ಇದು ಅರಬ್ಬಿ ಭಾಷೆಯಲ್ಲಿರುವ ಕುರ್‌ಆನ್. ಅದರಲ್ಲಿ ಯಾವುದೇ ವಕ್ರತೆಗಳಿಲ್ಲ. ಅವರು ದೇವಭಯವುಳ್ಳವರಾಗುವುದಕ್ಕಾಗಿ.
39:29ضَرَبَ ٱللَّهُ مَثَلٗا رَّجُلٗا فِيهِ شُرَكَآءُ مُتَشَٰكِسُونَ وَرَجُلٗا سَلَمٗا لِّرَجُلٍ هَلۡ يَسۡتَوِيَانِ مَثَلًاۚ ٱلۡحَمۡدُ لِلَّهِۚ بَلۡ أَكۡثَرُهُمۡ لَا يَعۡلَمُونَ ﴿29﴾ضَرَبَ ٱللَّهُ مَثَلٗا رَّجُلٗا فِيهِ شُرَكَآءُ مُتَشَٰكِسُونَ وَرَجُلٗا سَلَمٗا لِّرَجُلٍ هَلۡ يَسۡتَوِيَانِ مَثَلًاۚ ٱلۡحَمۡدُ لِلَّهِۚ بَلۡ أَكۡثَرُهُمۡ لَا يَعۡلَمُونَ
Transliteration: Daraba Allahu mathalan rajulan feehi shurakao mutashakisoona warajulan salaman lirajulin hal yastawiyani mathalan alhamdu lillahi bal aktharuhum la yaAAlamoona
Translation: ಅಲ್ಲಾಹು ಒಂದು ಉದಾಹರಣೆಯನ್ನು ನೀಡುತ್ತಾನೆ. ಪರಸ್ಪರ ಕಚ್ಚಾಡುವ ಹಲವು ಪಾಲುದಾರರಿಗೆ ಗುಲಾಮನಾಗಿರುವ ಒಬ್ಬ ವ್ಯಕ್ತಿಮತ್ತು ಒಬ್ಬನೇ ಯಜಮಾನನಿಗೆ ಗುಲಾಮನಾಗಿರುವ ಇನ್ನೊಬ್ಬ ವ್ಯಕ್ತಿ. ಇವರಿಬ್ಬರು ಹೋಲಿಕೆಯಲ್ಲಿ ಸಮಾನರಾಗುವರೇ? ಅಲ್ಲಾಹನಿಗೆ ಸರ್ವಸ್ತುತಿ! ಆದರೆ ಅವರಲ್ಲಿ ಹೆಚ್ಚಿನವರೂ ತಿಳಿಯುವುದಿಲ್ಲ.[1]
39:30إِنَّكَ مَيِّتٞ وَإِنَّهُم مَّيِّتُونَ ﴿30﴾إِنَّكَ مَيِّتٞ وَإِنَّهُم مَّيِّتُونَ
Transliteration: Innaka mayyitun wainnahum mayyitoona
Translation: ನಿಶ್ಚಯವಾಗಿಯೂ ನೀವು ನಿಧನರಾಗುವಿರಿ ಮತ್ತು ಅವರು ಕೂಡ ನಿಧನರಾಗುವರು.
39:31ثُمَّ إِنَّكُمۡ يَوۡمَ ٱلۡقِيَٰمَةِ عِندَ رَبِّكُمۡ تَخۡتَصِمُونَ ﴿31﴾ثُمَّ إِنَّكُمۡ يَوۡمَ ٱلۡقِيَٰمَةِ عِندَ رَبِّكُمۡ تَخۡتَصِمُونَ
Transliteration: Thumma innakum yawma alqiyamati AAinda rabbikum takhtasimoona
Translation: ನಂತರ ನೀವೆಲ್ಲರೂ ಪುನರುತ್ಥಾನ ದಿನದಂದು ನಿಮ್ಮ ಪರಿಪಾಲಕನ (ಅಲ್ಲಾಹನ) ಮುಂದೆ ತರ್ಕಿಸುವಿರಿ.
39:32فَمَنۡ أَظۡلَمُ مِمَّن كَذَبَ عَلَى ٱللَّهِ وَكَذَّبَ بِٱلصِّدۡقِ إِذۡ جَآءَهُۥٓۚ أَلَيۡسَ فِي جَهَنَّمَ مَثۡوٗى لِّلۡكَٰفِرِينَ ﴿32﴾۞فَمَنۡ أَظۡلَمُ مِمَّن كَذَبَ عَلَى ٱللَّهِ وَكَذَّبَ بِٱلصِّدۡقِ إِذۡ جَآءَهُۥٓۚ أَلَيۡسَ فِي جَهَنَّمَ مَثۡوٗى لِّلۡكَٰفِرِينَ
Transliteration: Faman athlamu mimman kathaba AAala Allahi wakaththaba bialssidqi ith jaahu alaysa fee jahannama mathwan lilkafireena
Translation: ಅಲ್ಲಾಹನ ಮೇಲೆ ಸುಳ್ಳು ಹೇಳಿದವನಿಗಿಂತ ಮತ್ತು ಸತ್ಯವು ತನ್ನ ಬಳಿಗೆ ಬಂದಾಗ ಅದನ್ನು ನಿಷೇಧಿಸಿದವನಿಗಿಂತ ದೊಡ್ಡ ಅಕ್ರಮಿ ಯಾರು? ನರಕದಲ್ಲಿ ಸತ್ಯನಿಷೇಧಿಗಳಿಗೆ ಸ್ಥಳವಿಲ್ಲವೇ?
39:33وَٱلَّذِي جَآءَ بِٱلصِّدۡقِ وَصَدَّقَ بِهِۦٓ أُوْلَـٰٓئِكَ هُمُ ٱلۡمُتَّقُونَ ﴿33﴾وَٱلَّذِي جَآءَ بِٱلصِّدۡقِ وَصَدَّقَ بِهِۦٓ أُوْلَـٰٓئِكَ هُمُ ٱلۡمُتَّقُونَ
Transliteration: Waallathee jaa bialssidqi wasaddaqa bihi olaika humu almuttaqoona
Translation: ಸತ್ಯಧರ್ಮವನ್ನು ತಂದವರು ಮತ್ತು ಅದರಲ್ಲಿ ವಿಶ್ವಾಸವಿಟ್ಟವರು ಯಾರೋ ಅವರೇ ದೇವಭಯವುಳ್ಳವರು.
39:34لَهُم مَّا يَشَآءُونَ عِندَ رَبِّهِمۡۚ ذَٰلِكَ جَزَآءُ ٱلۡمُحۡسِنِينَ ﴿34﴾لَهُم مَّا يَشَآءُونَ عِندَ رَبِّهِمۡۚ ذَٰلِكَ جَزَآءُ ٱلۡمُحۡسِنِينَ
Transliteration: Lahum ma yashaoona AAinda rabbihim thalika jazao almuhsineena
Translation: ಅವರಿಗೆ ಅವರು ಇಚ್ಛಿಸುವುದೆಲ್ಲವೂ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿದೆ. ಅದು ಸಜ್ಜನರಿಗೆ ದೊರೆಯುವ ಪ್ರತಿಫಲವಾಗಿದೆ.
39:35لِيُكَفِّرَ ٱللَّهُ عَنۡهُمۡ أَسۡوَأَ ٱلَّذِي عَمِلُواْ وَيَجۡزِيَهُمۡ أَجۡرَهُم بِأَحۡسَنِ ٱلَّذِي كَانُواْ يَعۡمَلُونَ ﴿35﴾لِيُكَفِّرَ ٱللَّهُ عَنۡهُمۡ أَسۡوَأَ ٱلَّذِي عَمِلُواْ وَيَجۡزِيَهُمۡ أَجۡرَهُم بِأَحۡسَنِ ٱلَّذِي كَانُواْ يَعۡمَلُونَ
Transliteration: Liyukaffira Allahu AAanhum aswaa allathee AAamiloo wayajziyahum ajrahum biahsani allathee kanoo yaAAmaloona
Translation: ಅಲ್ಲಾಹು ಅವರು ಮಾಡಿರುವ ಕೆಟ್ಟ ಕರ್ಮಗಳನ್ನು ಅಳಿಸುವುದಕ್ಕಾಗಿ ಮತ್ತು ಅವರು ಮಾಡಿರುವ ಉತ್ತಮ ಕರ್ಮಗಳಿಗೆ ಅತ್ಯುತ್ತಮ ಪ್ರತಿಫಲವನ್ನು ನೀಡುವುದಕ್ಕಾಗಿ.
39:36أَلَيۡسَ ٱللَّهُ بِكَافٍ عَبۡدَهُۥۖ وَيُخَوِّفُونَكَ بِٱلَّذِينَ مِن دُونِهِۦۚ وَمَن يُضۡلِلِ ٱللَّهُ فَمَا لَهُۥ مِنۡ هَادٖ ﴿36﴾أَلَيۡسَ ٱللَّهُ بِكَافٍ عَبۡدَهُۥۖ وَيُخَوِّفُونَكَ بِٱلَّذِينَ مِن دُونِهِۦۚ وَمَن يُضۡلِلِ ٱللَّهُ فَمَا لَهُۥ مِنۡ هَادٖ
Transliteration: Alaysa Allahu bikafin AAabdahu wayukhawwifoonaka biallatheena min doonihi waman yudlili Allahu fama lahu min hadin
Translation: ಅಲ್ಲಾಹು ಅವನ ದಾಸನಿಗೆ ಸಾಕಾಗುವುದಿಲ್ಲವೇ? ಅವರು ಅಲ್ಲಾಹನಲ್ಲದವರ ಬಗ್ಗೆ ಹೇಳಿ ನಿಮ್ಮನ್ನು ಹೆದರಿಸುತ್ತಾರೆ. ಅಲ್ಲಾಹು ಯಾರನ್ನು ದಾರಿತಪ್ಪಿಸುತ್ತಾನೋ ಅವನಿಗೆ ಸನ್ಮಾರ್ಗ ತೋರಿಸುವವರು ಯಾರೂ ಇಲ್ಲ.
39:37وَمَن يَهۡدِ ٱللَّهُ فَمَا لَهُۥ مِن مُّضِلٍّۗ أَلَيۡسَ ٱللَّهُ بِعَزِيزٖ ذِي ٱنتِقَامٖ ﴿37﴾وَمَن يَهۡدِ ٱللَّهُ فَمَا لَهُۥ مِن مُّضِلٍّۗ أَلَيۡسَ ٱللَّهُ بِعَزِيزٖ ذِي ٱنتِقَامٖ
Transliteration: Waman yahdi Allahu fama lahu min mudillin alaysa Allahu biAAazeezin thee intiqamin
Translation: ಅಲ್ಲಾಹು ಯಾರನ್ನು ಸನ್ಮಾರ್ಗದಲ್ಲಿ ಸೇರಿಸುತ್ತಾನೋ ಅವನನ್ನು ದಾರಿತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಅಲ್ಲಾಹು ಪ್ರಬಲನು ಮತ್ತು ಪ್ರತೀಕಾರ ಪಡೆಯುವವನಲ್ಲವೇ?
39:38وَلَئِن سَأَلۡتَهُم مَّنۡ خَلَقَ ٱلسَّمَٰوَٰتِ وَٱلۡأَرۡضَ لَيَقُولُنَّ ٱللَّهُۚ قُلۡ أَفَرَءَيۡتُم مَّا تَدۡعُونَ مِن دُونِ ٱللَّهِ إِنۡ أَرَادَنِيَ ٱللَّهُ بِضُرٍّ هَلۡ هُنَّ كَٰشِفَٰتُ ضُرِّهِۦٓ أَوۡ أَرَادَنِي بِرَحۡمَةٍ هَلۡ هُنَّ مُمۡسِكَٰتُ رَحۡمَتِهِۦۚ قُلۡ حَسۡبِيَ ٱللَّهُۖ عَلَيۡهِ يَتَوَكَّلُ ٱلۡمُتَوَكِّلُونَ ﴿38﴾وَلَئِن سَأَلۡتَهُم مَّنۡ خَلَقَ ٱلسَّمَٰوَٰتِ وَٱلۡأَرۡضَ لَيَقُولُنَّ ٱللَّهُۚ قُلۡ أَفَرَءَيۡتُم مَّا تَدۡعُونَ مِن دُونِ ٱللَّهِ إِنۡ أَرَادَنِيَ ٱللَّهُ بِضُرٍّ هَلۡ هُنَّ كَٰشِفَٰتُ ضُرِّهِۦٓ أَوۡ أَرَادَنِي بِرَحۡمَةٍ هَلۡ هُنَّ مُمۡسِكَٰتُ رَحۡمَتِهِۦۚ قُلۡ حَسۡبِيَ ٱللَّهُۖ عَلَيۡهِ يَتَوَكَّلُ ٱلۡمُتَوَكِّلُونَ
Transliteration: Walain saaltahum man khalaqa alssamawati waalarda layaqoolunna Allahu qul afaraaytum ma tadAAoona min dooni Allahi in aradaniya Allahu bidurrin hal hunna kashifatu durrihi aw aradanee birahmatin hal hunna mumsikatu rahmatihi qul hasbiya Allahu AAalayhi yatawakkalu almutawakkiloona
Translation: “ಭೂಮ್ಯಾಕಾಶಗಳನ್ನು ಸೃಷ್ಟಿಸಿದ್ದು ಯಾರು?” ಎಂದು ನೀವು ಅವರೊಡನೆ ಕೇಳಿದರೆ ಅವರು ಖಂಡಿತವಾಗಿಯೂ “ಅಲ್ಲಾಹು” ಎಂದು ಹೇಳುತ್ತಾರೆ. ಕೇಳಿರಿ: “ಹಾಗಾದರೆ ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವ ದೇವರುಗಳ ಬಗ್ಗೆ ನೀವು ಯೋಚಿಸಿದ್ದೀರಾ? ಅಲ್ಲಾಹು ನನಗೆ ಏನಾದರೂ ತೊಂದರೆ ನೀಡಲು ಬಯಸಿದರೆ ಆ ತೊಂದರೆಯನ್ನು ನಿವಾರಿಸಲು ಅವರಿಗೆ ಸಾಧ್ಯವೇ? ಅಥವಾ ಅವನು ನನಗೆ ದಯೆ ತೋರಲು ಬಯಸಿದರೆ ಅವನ ದಯೆಯನ್ನು ತಡೆಯಲು ಅವರಿಗೆ ಸಾಧ್ಯವೇ?” ಹೇಳಿರಿ: “ನನಗೆ ಅಲ್ಲಾಹು ಸಾಕು. ಭರವಸೆಯಿಡುವವರು ಅವನಲ್ಲಿಯೇ ಭರವಸೆಯಿಡಲಿ.”
39:39قُلۡ يَٰقَوۡمِ ٱعۡمَلُواْ عَلَىٰ مَكَانَتِكُمۡ إِنِّي عَٰمِلٞۖ فَسَوۡفَ تَعۡلَمُونَ ﴿39﴾قُلۡ يَٰقَوۡمِ ٱعۡمَلُواْ عَلَىٰ مَكَانَتِكُمۡ إِنِّي عَٰمِلٞۖ فَسَوۡفَ تَعۡلَمُونَ
Transliteration: Qul ya qawmi iAAmaloo AAala makanatikum innee AAamilun fasawfa taAAlamoona
Translation: ಹೇಳಿರಿ: “ಓ ನನ್ನ ಜನರೇ! ನೀವು ನಿಮ್ಮ ಸ್ಥಾನದಲ್ಲಿ ಕಾರ್ಯ ನಿರ್ವಹಿಸಿರಿ. ನಿಶ್ಚಯವಾಗಿಯೂ ನಾನೂ ಕಾರ್ಯ ನಿರ್ವಹಿಸುತ್ತೇನೆ. ನೀವು ಸದ್ಯವೇ ತಿಳಿಯುವಿರಿ.
39:40مَن يَأۡتِيهِ عَذَابٞ يُخۡزِيهِ وَيَحِلُّ عَلَيۡهِ عَذَابٞ مُّقِيمٌ ﴿40﴾مَن يَأۡتِيهِ عَذَابٞ يُخۡزِيهِ وَيَحِلُّ عَلَيۡهِ عَذَابٞ مُّقِيمٌ
Transliteration: Man yateehi AAathabun yukhzeehi wayahillu AAalayhi AAathabun muqeemun
Translation: ಯಾರಿಗೆ ಅವಮಾನಗೊಳಿಸುವಂತಹ ಶಿಕ್ಷೆಯು ಬರಲಿದೆ ಮತ್ತು ಯಾರ ಮೇಲೆ ಶಾಶ್ವತ (ಪರಲೋಕದ) ಶಿಕ್ಷೆ ಎರಗಲಿದೆಯೆಂದು.”
39:41إِنَّآ أَنزَلۡنَا عَلَيۡكَ ٱلۡكِتَٰبَ لِلنَّاسِ بِٱلۡحَقِّۖ فَمَنِ ٱهۡتَدَىٰ فَلِنَفۡسِهِۦۖ وَمَن ضَلَّ فَإِنَّمَا يَضِلُّ عَلَيۡهَاۖ وَمَآ أَنتَ عَلَيۡهِم بِوَكِيلٍ ﴿41﴾إِنَّآ أَنزَلۡنَا عَلَيۡكَ ٱلۡكِتَٰبَ لِلنَّاسِ بِٱلۡحَقِّۖ فَمَنِ ٱهۡتَدَىٰ فَلِنَفۡسِهِۦۖ وَمَن ضَلَّ فَإِنَّمَا يَضِلُّ عَلَيۡهَاۖ وَمَآ أَنتَ عَلَيۡهِم بِوَكِيلٍ
Transliteration: Inna anzalna AAalayka alkitaba lilnnasi bialhaqqi famani ihtada falinafsihi waman dalla fainnama yadillu AAalayha wama anta AAalayhim biwakeelin
Translation: ನಿಶ್ಚಯವಾಗಿಯೂ ನಾವು ಮನುಷ್ಯರಿಗೋಸ್ಕರ ಈ ಗ್ರಂಥವನ್ನು ನಿಮಗೆ ಸತ್ಯದೊಂದಿಗೆ ಅವತೀರ್ಣಗೊಳಿಸಿದ್ದೇವೆ. ಆದ್ದರಿಂದ ಯಾರಾದರೂ ಸನ್ಮಾರ್ಗವನ್ನು ಸ್ವೀಕರಿಸಿದರೆ ಅವನು ಅವನ ಒಳಿತಿಗಾಗಿಯೇ ಅದನ್ನು ಸ್ವೀಕರಿಸುತ್ತಾನೆ. ಯಾರಾದರೂ ದುರ್ಮಾರ್ಗವನ್ನು ಆರಿಸಿದರೆ ಅವನು ಅವನ ಕೆಡುಕಿಗಾಗಿಯೇ ಅದನ್ನು ಆರಿಸುತ್ತಾನೆ. ನಿಮಗೆ ಅವರ ಮೇಲೆ ಯಾವುದೇ ಅಧಿಕಾರವಿಲ್ಲ.
39:42ٱللَّهُ يَتَوَفَّى ٱلۡأَنفُسَ حِينَ مَوۡتِهَا وَٱلَّتِي لَمۡ تَمُتۡ فِي مَنَامِهَاۖ فَيُمۡسِكُ ٱلَّتِي قَضَىٰ عَلَيۡهَا ٱلۡمَوۡتَ وَيُرۡسِلُ ٱلۡأُخۡرَىٰٓ إِلَىٰٓ أَجَلٖ مُّسَمًّىۚ إِنَّ فِي ذَٰلِكَ لَأٓيَٰتٖ لِّقَوۡمٖ يَتَفَكَّرُونَ ﴿42﴾ٱللَّهُ يَتَوَفَّى ٱلۡأَنفُسَ حِينَ مَوۡتِهَا وَٱلَّتِي لَمۡ تَمُتۡ فِي مَنَامِهَاۖ فَيُمۡسِكُ ٱلَّتِي قَضَىٰ عَلَيۡهَا ٱلۡمَوۡتَ وَيُرۡسِلُ ٱلۡأُخۡرَىٰٓ إِلَىٰٓ أَجَلٖ مُّسَمًّىۚ إِنَّ فِي ذَٰلِكَ لَأٓيَٰتٖ لِّقَوۡمٖ يَتَفَكَّرُونَ
Transliteration: Allahu yatawaffa alanfusa heena mawtiha waallatee lam tamut fee manamiha fayumsiku allatee qada AAalayha almawta wayursilu alokhra ila ajalin musamman inna fee thalika laayatin liqawmin yatafakkaroona
Translation: ಅಲ್ಲಾಹು ಆತ್ಮಗಳನ್ನು ಅವು ಮರಣಹೊಂದುವ ಸಮಯದಲ್ಲಿ ಮತ್ತು ಮರಣವು ವಿಧಿಸಲ್ಪಡದ ಆತ್ಮಗಳನ್ನು ಅವುಗಳ ನಿದ್ದೆಯ ಸಮಯದಲ್ಲಿ ವಶಪಡಿಸುತ್ತಾನೆ. ನಂತರ ಮರಣವು ವಿಧಿಸಲಾದ ಆತ್ಮಗಳನ್ನು ಅವನು ಹಿಡಿದಿಟ್ಟುಕೊಳ್ಳುತ್ತಾನೆ ಮತ್ತು ಉಳಿದವುಗಳನ್ನು ಒಂದು ನಿಗದಿತ ಅವಧಿಯವರೆಗೆ ಬಿಟ್ಟುಬಿಡುತ್ತಾನೆ. ನಿಶ್ಚಯವಾಗಿಯೂ ಇದರಲ್ಲಿ ಆಲೋಚಿಸುವ ಜನರಿಗೆ ದೃಷ್ಟಾಂತಗಳಿವೆ.
39:43أَمِ ٱتَّخَذُواْ مِن دُونِ ٱللَّهِ شُفَعَآءَۚ قُلۡ أَوَلَوۡ كَانُواْ لَا يَمۡلِكُونَ شَيۡـٔٗا وَلَا يَعۡقِلُونَ ﴿43﴾أَمِ ٱتَّخَذُواْ مِن دُونِ ٱللَّهِ شُفَعَآءَۚ قُلۡ أَوَلَوۡ كَانُواْ لَا يَمۡلِكُونَ شَيۡـٔٗا وَلَا يَعۡقِلُونَ
Transliteration: Ami ittakhathoo min dooni Allahi shufaAAaa qul awalaw kanoo la yamlikoona shayan wala yaAAqiloona
Translation: ಅವರು ಅಲ್ಲಾಹನನ್ನು ಬಿಟ್ಟು ಇತರರನ್ನು ಶಿಫಾರಸುಗಾರರನ್ನಾಗಿ ಸ್ವೀಕರಿಸಿದ್ದಾರೆಯೇ? ಹೇಳಿರಿ: “ಅವರ (ಶಿಫಾರಸುಗಾರರ) ಅಧೀನದಲ್ಲಿ ಏನೂ ಇಲ್ಲದಿದ್ದರೂ ಮತ್ತು ಅವರು ಆಲೋಚಿಸದವರಾಗಿದ್ದರೂ ಸಹ (ನೀವು ಅವರನ್ನು ಶಿಫಾರಸುಗಾರರನ್ನಾಗಿ ಸ್ವೀಕರಿಸುವಿರಾ)?”
39:44قُل لِّلَّهِ ٱلشَّفَٰعَةُ جَمِيعٗاۖ لَّهُۥ مُلۡكُ ٱلسَّمَٰوَٰتِ وَٱلۡأَرۡضِۖ ثُمَّ إِلَيۡهِ تُرۡجَعُونَ ﴿44﴾قُل لِّلَّهِ ٱلشَّفَٰعَةُ جَمِيعٗاۖ لَّهُۥ مُلۡكُ ٱلسَّمَٰوَٰتِ وَٱلۡأَرۡضِۖ ثُمَّ إِلَيۡهِ تُرۡجَعُونَ
Transliteration: Qul lillahi alshshafaAAatu jameeAAan lahu mulku alssamawati waalardi thumma ilayhi turjaAAoona
Translation: ಹೇಳಿರಿ: “ಶಿಫಾರಸು ಸಂಪೂರ್ಣವಾಗಿ ಅಲ್ಲಾಹನ ಅಧೀನದಲ್ಲಿದೆ. ಭೂಮ್ಯಾಕಾಶಗಳ ಸಾರ್ವಭೌಮತ್ವವು ಅವನಿಗೆ ಸೇರಿದ್ದು. ನಂತರ ನಿಮ್ಮನ್ನು ಅವನ ಬಳಿಗೇ ಮರಳಿಸಲಾಗುವುದು.”
39:45وَإِذَا ذُكِرَ ٱللَّهُ وَحۡدَهُ ٱشۡمَأَزَّتۡ قُلُوبُ ٱلَّذِينَ لَا يُؤۡمِنُونَ بِٱلۡأٓخِرَةِۖ وَإِذَا ذُكِرَ ٱلَّذِينَ مِن دُونِهِۦٓ إِذَا هُمۡ يَسۡتَبۡشِرُونَ ﴿45﴾وَإِذَا ذُكِرَ ٱللَّهُ وَحۡدَهُ ٱشۡمَأَزَّتۡ قُلُوبُ ٱلَّذِينَ لَا يُؤۡمِنُونَ بِٱلۡأٓخِرَةِۖ وَإِذَا ذُكِرَ ٱلَّذِينَ مِن دُونِهِۦٓ إِذَا هُمۡ يَسۡتَبۡشِرُونَ
Transliteration: Waitha thukira Allahu wahdahu ishmaazzat quloobu allatheena la yuminoona bialakhirati waitha thukira allatheena min doonihi itha hum yastabshiroona
Translation: ಅಲ್ಲಾಹನನ್ನು ಮಾತ್ರ ಪ್ರಸ್ತಾಪಿಸಲಾದಾಗ ಪರಲೋಕದಲ್ಲಿ ವಿಶ್ವಾಸವಿಡದವರ ಹೃದಯಗಳಲ್ಲಿ ದ್ವೇಷವುಂಟಾಗುತ್ತದೆ. ಅವನನ್ನು ಬಿಟ್ಟು ಇತರರನ್ನು ಪ್ರಸ್ತಾಪಿಸಲಾದರೆ ಅಗೋ! ಅವರು ಸಂತೋಷಪಡುತ್ತಾರೆ.
39:46قُلِ ٱللَّهُمَّ فَاطِرَ ٱلسَّمَٰوَٰتِ وَٱلۡأَرۡضِ عَٰلِمَ ٱلۡغَيۡبِ وَٱلشَّهَٰدَةِ أَنتَ تَحۡكُمُ بَيۡنَ عِبَادِكَ فِي مَا كَانُواْ فِيهِ يَخۡتَلِفُونَ ﴿46﴾قُلِ ٱللَّهُمَّ فَاطِرَ ٱلسَّمَٰوَٰتِ وَٱلۡأَرۡضِ عَٰلِمَ ٱلۡغَيۡبِ وَٱلشَّهَٰدَةِ أَنتَ تَحۡكُمُ بَيۡنَ عِبَادِكَ فِي مَا كَانُواْ فِيهِ يَخۡتَلِفُونَ
Transliteration: Quli allahumma fatira alssamawati waalardi AAalima alghaybi waalshshahadati anta tahkumu bayna AAibadika fee ma kanoo feehi yakhtalifoona
Translation: ಹೇಳಿರಿ: “ಓ ಭೂಮ್ಯಾಕಾಶಗಳ ಸೃಷ್ಟಿಕರ್ತನಾದ ಅಲ್ಲಾಹನೇ! ದೃಶ್ಯ-ಅದೃಶ್ಯಗಳನ್ನು ತಿಳಿದವನೇ! ನಿನ್ನ ದಾಸರು ಭಿನ್ನಮತದಲ್ಲಿರುವ ವಿಷಯಗಳ ಬಗ್ಗೆ ನೀನು ಅವರ ನಡುವೆ ತೀರ್ಪು ನೀಡುವೆ.”
39:47وَلَوۡ أَنَّ لِلَّذِينَ ظَلَمُواْ مَا فِي ٱلۡأَرۡضِ جَمِيعٗا وَمِثۡلَهُۥ مَعَهُۥ لَٱفۡتَدَوۡاْ بِهِۦ مِن سُوٓءِ ٱلۡعَذَابِ يَوۡمَ ٱلۡقِيَٰمَةِۚ وَبَدَا لَهُم مِّنَ ٱللَّهِ مَا لَمۡ يَكُونُواْ يَحۡتَسِبُونَ ﴿47﴾وَلَوۡ أَنَّ لِلَّذِينَ ظَلَمُواْ مَا فِي ٱلۡأَرۡضِ جَمِيعٗا وَمِثۡلَهُۥ مَعَهُۥ لَٱفۡتَدَوۡاْ بِهِۦ مِن سُوٓءِ ٱلۡعَذَابِ يَوۡمَ ٱلۡقِيَٰمَةِۚ وَبَدَا لَهُم مِّنَ ٱللَّهِ مَا لَمۡ يَكُونُواْ يَحۡتَسِبُونَ
Transliteration: Walaw anna lillatheena thalamoo ma fee alardi jameeAAan wamithlahu maAAahu laiftadaw bihi min sooi alAAathabi yawma alqiyamati wabada lahum mina Allahi ma lam yakoonoo yahtasiboona
Translation: ನಿಶ್ಚಯವಾಗಿಯೂ ಸತ್ಯನಿಷೇಧಿಗಳ ಬಳಿ ಭೂಮಿಯಲ್ಲಿರುವುದೆಲ್ಲವೂ ಮತ್ತು ಅದರಷ್ಟೇ ಬೇರೆಯೂ ಇದ್ದಿದ್ದರೆ, ಪುನರುತ್ಥಾನ ದಿನದ ಕೆಟ್ಟ ಶಿಕ್ಷೆಯಿಂದ ಪಾರಾಗಲು ಅವರು ಅವೆಲ್ಲವನ್ನೂ ಪರಿಹಾರವಾಗಿ ನೀಡುತ್ತಿದ್ದರು. ಅವರು ಭಾವಿಸಿರದಂತಹ ಅನೇಕ ವಿಷಯಗಳು ಅಲ್ಲಾಹನ ಕಡೆಯಿಂದ ಅವರಿಗೆ ಬಹಿರಂಗವಾಗುವುವು.
39:48وَبَدَا لَهُمۡ سَيِّـَٔاتُ مَا كَسَبُواْ وَحَاقَ بِهِم مَّا كَانُواْ بِهِۦ يَسۡتَهۡزِءُونَ ﴿48﴾وَبَدَا لَهُمۡ سَيِّـَٔاتُ مَا كَسَبُواْ وَحَاقَ بِهِم مَّا كَانُواْ بِهِۦ يَسۡتَهۡزِءُونَ
Transliteration: Wabada lahum sayyiatu ma kasaboo wahaqa bihim ma kanoo bihi yastahzioona
Translation: ಅವರು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಅವರಿಗೆ ಬಹಿರಂಗವಾಗುವುವು. ಅವರು ಏನನ್ನು ತಮಾಷೆ ಮಾಡುತ್ತಿದ್ದರೋ ಅದು ಅವರನ್ನು ಆವರಿಸಿಕೊಳ್ಳುವುದು.
39:49فَإِذَا مَسَّ ٱلۡإِنسَٰنَ ضُرّٞ دَعَانَا ثُمَّ إِذَا خَوَّلۡنَٰهُ نِعۡمَةٗ مِّنَّا قَالَ إِنَّمَآ أُوتِيتُهُۥ عَلَىٰ عِلۡمِۭۚ بَلۡ هِيَ فِتۡنَةٞ وَلَٰكِنَّ أَكۡثَرَهُمۡ لَا يَعۡلَمُونَ ﴿49﴾فَإِذَا مَسَّ ٱلۡإِنسَٰنَ ضُرّٞ دَعَانَا ثُمَّ إِذَا خَوَّلۡنَٰهُ نِعۡمَةٗ مِّنَّا قَالَ إِنَّمَآ أُوتِيتُهُۥ عَلَىٰ عِلۡمِۭۚ بَلۡ هِيَ فِتۡنَةٞ وَلَٰكِنَّ أَكۡثَرَهُمۡ لَا يَعۡلَمُونَ
Transliteration: Faitha massa alinsana durrun daAAana thumma itha khawwalnahu niAAmatan minna qala innama ooteetuhu AAala AAilmin bal hiya fitnatun walakinna aktharahum la yaAAlamoona
Translation: ಮನುಷ್ಯನಿಗೆ ತೊಂದರೆಯುಂಟಾದರೆ ಅವನು ನಮ್ಮನ್ನು ಕರೆದು ಪ್ರಾರ್ಥಿಸುತ್ತಾನೆ. ನಂತರ ನಾವು ಅವನಿಗೆ ನಮ್ಮ ಕಡೆಯ ಏನಾದರೂ ಅನುಗ್ರಹವನ್ನು ದಯಪಾಲಿಸಿದರೆ, ಅವನು ಹೇಳುತ್ತಾನೆ: “ಇದು ನನ್ನ ಜ್ಞಾನದ ಕಾರಣದಿಂದ ನನಗೆ ನೀಡಲಾಗಿದೆ.” ಅಲ್ಲ, ವಾಸ್ತವವಾಗಿ ಅದೊಂದು ಪರೀಕ್ಷೆಯಾಗಿದೆ. ಆದರೆ ಅವರಲ್ಲಿ ಹೆಚ್ಚಿನವರು ತಿಳಿಯುವುದಿಲ್ಲ.
39:50قَدۡ قَالَهَا ٱلَّذِينَ مِن قَبۡلِهِمۡ فَمَآ أَغۡنَىٰ عَنۡهُم مَّا كَانُواْ يَكۡسِبُونَ ﴿50﴾قَدۡ قَالَهَا ٱلَّذِينَ مِن قَبۡلِهِمۡ فَمَآ أَغۡنَىٰ عَنۡهُم مَّا كَانُواْ يَكۡسِبُونَ
Transliteration: Qad qalaha allatheena min qablihim fama aghna AAanhum ma kanoo yaksiboona
Translation: ಅವರಿಗಿಂತ ಮೊದಲಿನವರೂ ಹೀಗೆಯೇ ಹೇಳಿದ್ದರು. ಆದರೆ ಅವರು ಸಂಪಾದಿಸಿದ ಯಾವುದೂ ಅವರಿಗೆ ಪ್ರಯೋಜನವಾಗಲಿಲ್ಲ.
39:51فَأَصَابَهُمۡ سَيِّـَٔاتُ مَا كَسَبُواْۚ وَٱلَّذِينَ ظَلَمُواْ مِنۡ هَـٰٓؤُلَآءِ سَيُصِيبُهُمۡ سَيِّـَٔاتُ مَا كَسَبُواْ وَمَا هُم بِمُعۡجِزِينَ ﴿51﴾فَأَصَابَهُمۡ سَيِّـَٔاتُ مَا كَسَبُواْۚ وَٱلَّذِينَ ظَلَمُواْ مِنۡ هَـٰٓؤُلَآءِ سَيُصِيبُهُمۡ سَيِّـَٔاتُ مَا كَسَبُواْ وَمَا هُم بِمُعۡجِزِينَ
Transliteration: Faasabahum sayyiatu ma kasaboo waallatheena thalamoo min haolai sayuseebuhum sayyiatu ma kasaboo wama hum bimuAAjizeena
Translation: ಅವರು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಅವರ ಮೇಲೆರಗಿದವು. ಅದೇ ರೀತಿ ಇವರಲ್ಲಿರುವ ಅಕ್ರಮಿಗಳು ಮಾಡಿದ ಕರ್ಮಗಳ ದುಷ್ಪರಿಣಾಮಗಳು ಇವರ ಮೇಲೆರಗುವುವು. ಇವರಿಗೆ ನಮ್ಮನ್ನು ಸೋಲಿಸಲಾಗದು.
39:52أَوَلَمۡ يَعۡلَمُوٓاْ أَنَّ ٱللَّهَ يَبۡسُطُ ٱلرِّزۡقَ لِمَن يَشَآءُ وَيَقۡدِرُۚ إِنَّ فِي ذَٰلِكَ لَأٓيَٰتٖ لِّقَوۡمٖ يُؤۡمِنُونَ ﴿52﴾أَوَلَمۡ يَعۡلَمُوٓاْ أَنَّ ٱللَّهَ يَبۡسُطُ ٱلرِّزۡقَ لِمَن يَشَآءُ وَيَقۡدِرُۚ إِنَّ فِي ذَٰلِكَ لَأٓيَٰتٖ لِّقَوۡمٖ يُؤۡمِنُونَ
Transliteration: Awalam yaAAlamoo anna Allaha yabsutu alrrizqa liman yashao wayaqdiru inna fee thalika laayatin liqawmin yuminoona
Translation: ಅಲ್ಲಾಹು ಅವನು ಇಚ್ಛಿಸುವವರಿಗೆ ಉಪಜೀವನವನ್ನು ವಿಶಾಲಗೊಳಿಸುತ್ತಾನೆ ಮತ್ತು ಅವನು ಇಚ್ಛಿಸುವವರಿಗೆ ಇಕ್ಕಟ್ಟುಗೊಳಿಸುತ್ತಾನೆಂದು ಅವರಿಗೆ ತಿಳಿದಿಲ್ಲವೇ? ನಿಶ್ಚಯವಾಗಿಯೂ ಸತ್ಯವಿಶ್ವಾಸವಿಡುವ ಜನರಿಗೆ ಇದರಲ್ಲಿ ದೃಷ್ಟಾಂತಗಳಿವೆ.
39:53قُلۡ يَٰعِبَادِيَ ٱلَّذِينَ أَسۡرَفُواْ عَلَىٰٓ أَنفُسِهِمۡ لَا تَقۡنَطُواْ مِن رَّحۡمَةِ ٱللَّهِۚ إِنَّ ٱللَّهَ يَغۡفِرُ ٱلذُّنُوبَ جَمِيعًاۚ إِنَّهُۥ هُوَ ٱلۡغَفُورُ ٱلرَّحِيمُ ﴿53﴾۞قُلۡ يَٰعِبَادِيَ ٱلَّذِينَ أَسۡرَفُواْ عَلَىٰٓ أَنفُسِهِمۡ لَا تَقۡنَطُواْ مِن رَّحۡمَةِ ٱللَّهِۚ إِنَّ ٱللَّهَ يَغۡفِرُ ٱلذُّنُوبَ جَمِيعًاۚ إِنَّهُۥ هُوَ ٱلۡغَفُورُ ٱلرَّحِيمُ
Transliteration: Qul ya AAibadiya allatheena asrafoo AAala anfusihim la taqnatoo min rahmati Allahi inna Allaha yaghfiru alththunooba jameeAAan innahu huwa alghafooru alrraheemu
Translation: ಹೇಳಿರಿ: “ಸ್ವಯಂ ಅತಿರೇಕವೆಸಗಿದ ನನ್ನ ದಾಸರೇ! ಅಲ್ಲಾಹನ ದಯೆಯ ಬಗ್ಗೆ ನಿರಾಶರಾಗಬೇಡಿ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲಾ ಪಾಪಗಳನ್ನೂ ಕ್ಷಮಿಸುತ್ತಾನೆ. ನಿಶ್ಚಯವಾಗಿಯೂ ಅವನು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.”
39:54وَأَنِيبُوٓاْ إِلَىٰ رَبِّكُمۡ وَأَسۡلِمُواْ لَهُۥ مِن قَبۡلِ أَن يَأۡتِيَكُمُ ٱلۡعَذَابُ ثُمَّ لَا تُنصَرُونَ ﴿54﴾وَأَنِيبُوٓاْ إِلَىٰ رَبِّكُمۡ وَأَسۡلِمُواْ لَهُۥ مِن قَبۡلِ أَن يَأۡتِيَكُمُ ٱلۡعَذَابُ ثُمَّ لَا تُنصَرُونَ
Transliteration: Waaneeboo ila rabbikum waaslimoo lahu min qabli an yatiyakumu alAAathabu thumma la tunsaroona
Translation: ನಿಮ್ಮ ಬಳಿಗೆ ಶಿಕ್ಷೆಯು ಬರುವುದಕ್ಕೆ ಮೊದಲು ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ವಿನಮ್ರತೆಯಿಂದ ಮರಳಿರಿ ಮತ್ತು ಅವನಿಗೆ ಶರಣಾಗಿರಿ. ನಂತರ ನಿಮಗೆ ಸಹಾಯವು ಲಭ್ಯವಾಗುವುದಿಲ್ಲ.
39:55وَٱتَّبِعُوٓاْ أَحۡسَنَ مَآ أُنزِلَ إِلَيۡكُم مِّن رَّبِّكُم مِّن قَبۡلِ أَن يَأۡتِيَكُمُ ٱلۡعَذَابُ بَغۡتَةٗ وَأَنتُمۡ لَا تَشۡعُرُونَ ﴿55﴾وَٱتَّبِعُوٓاْ أَحۡسَنَ مَآ أُنزِلَ إِلَيۡكُم مِّن رَّبِّكُم مِّن قَبۡلِ أَن يَأۡتِيَكُمُ ٱلۡعَذَابُ بَغۡتَةٗ وَأَنتُمۡ لَا تَشۡعُرُونَ
Transliteration: WaittabiAAoo ahsana ma onzila ilaykum min rabbikum min qabli an yatiyakumu alAAathabu baghtatan waantum la tashAAuroona
Translation: ನೀವು ನಿರೀಕ್ಷಿಸದ ರೀತಿಯಲ್ಲಿ ಶಿಕ್ಷೆಯು ಹಠಾತ್ತನೆ ನಿಮ್ಮ ಬಳಿಗೆ ಬರುವುದಕ್ಕೆ ಮೊದಲು ನಿಮ್ಮ ಪರಿಪಾಲಕನಿಂದ (ಅಲ್ಲಾಹನಿಂದ) ನಿಮಗೆ ಅವತೀರ್ಣವಾದ ಈ ಅತ್ಯುತ್ತಮ ಗ್ರಂಥವನ್ನು ಅನುಸರಿಸಿರಿ.
39:56أَن تَقُولَ نَفۡسٞ يَٰحَسۡرَتَىٰ عَلَىٰ مَا فَرَّطتُ فِي جَنۢبِ ٱللَّهِ وَإِن كُنتُ لَمِنَ ٱلسَّـٰخِرِينَ ﴿56﴾أَن تَقُولَ نَفۡسٞ يَٰحَسۡرَتَىٰ عَلَىٰ مَا فَرَّطتُ فِي جَنۢبِ ٱللَّهِ وَإِن كُنتُ لَمِنَ ٱلسَّـٰخِرِينَ
Transliteration: An taqoola nafsun ya hasrata AAala ma farrattu fee janbi Allahi wain kuntu lamina alssakhireena
Translation: “ಅಯ್ಯೋ! ನನ್ನ ದುರ್ಗತಿಯೇ! ಅಲ್ಲಾಹನ ಹಕ್ಕಿನಲ್ಲಿ ನಾನು ಲೋಪವೆಸಗಿಬಿಟ್ಟೆನಲ್ಲ! ನಿಶ್ಚಯವಾಗಿಯೂ ನಾನು ತಮಾಷೆ ಮಾಡುವವರಲ್ಲಿ ಸೇರಿಬಿಟ್ಟೆನಲ್ಲ!” ಎಂದು ನೀವು ಹೇಳದಿರುವುದಕ್ಕಾಗಿ.
39:57أَوۡ تَقُولَ لَوۡ أَنَّ ٱللَّهَ هَدَىٰنِي لَكُنتُ مِنَ ٱلۡمُتَّقِينَ ﴿57﴾أَوۡ تَقُولَ لَوۡ أَنَّ ٱللَّهَ هَدَىٰنِي لَكُنتُ مِنَ ٱلۡمُتَّقِينَ
Transliteration: Aw taqoola law anna Allaha hadanee lakuntu mina almuttaqeena
Translation: ಅಥವಾ “ಅಲ್ಲಾಹು ನನ್ನನ್ನು ಸನ್ಮಾರ್ಗದಲ್ಲಿ ಸೇರಿಸಿದ್ದರೆ ನಾನು ದೇವಭಯವುಳ್ಳವರಲ್ಲಿ ಸೇರುತ್ತಿದ್ದೆ” ಎಂದು ಹೇಳದಿರುವುದಕ್ಕಾಗಿ.
39:58أَوۡ تَقُولَ حِينَ تَرَى ٱلۡعَذَابَ لَوۡ أَنَّ لِي كَرَّةٗ فَأَكُونَ مِنَ ٱلۡمُحۡسِنِينَ ﴿58﴾أَوۡ تَقُولَ حِينَ تَرَى ٱلۡعَذَابَ لَوۡ أَنَّ لِي كَرَّةٗ فَأَكُونَ مِنَ ٱلۡمُحۡسِنِينَ
Transliteration: Aw taqoola heena tara alAAathaba law anna lee karratan faakoona mina almuhsineena
Translation: ಅಥವಾ ಶಿಕ್ಷೆಯನ್ನು ನೇರವಾಗಿ ನೋಡುವಾಗ, “ನನಗೆ (ಇಹಲೋಕಕ್ಕೆ) ಮರಳುವ ಅವಕಾಶವಿರುತ್ತಿದ್ದರೆ ನಾನು ನೀತಿವಂತರಲ್ಲಿ ಸೇರುತ್ತಿದ್ದೆ” ಎಂದು ಹೇಳದಿರುವುದಕ್ಕಾಗಿ.
39:59بَلَىٰ قَدۡ جَآءَتۡكَ ءَايَٰتِي فَكَذَّبۡتَ بِهَا وَٱسۡتَكۡبَرۡتَ وَكُنتَ مِنَ ٱلۡكَٰفِرِينَ ﴿59﴾بَلَىٰ قَدۡ جَآءَتۡكَ ءَايَٰتِي فَكَذَّبۡتَ بِهَا وَٱسۡتَكۡبَرۡتَ وَكُنتَ مِنَ ٱلۡكَٰفِرِينَ
Transliteration: Bala qad jaatka ayatee fakaththabta biha waistakbarta wakunta mina alkafireena
Translation: ಹೌದು! ನಿಶ್ಚಯವಾಗಿಯೂ ನನ್ನ ವಚನಗಳು ನಿನ್ನ ಬಳಿಗೆ ಬಂದಿವೆ. ಆದರೆ ನೀನು ಅವುಗಳನ್ನು ನಿಷೇಧಿಸಿ ಅಹಂಕಾರ ತೋರಿದೆ. ನೀನು ಸತ್ಯನಿಷೇಧಿಗಳಲ್ಲಿ ಸೇರಿದವನಾಗಿದ್ದೆ.
39:60وَيَوۡمَ ٱلۡقِيَٰمَةِ تَرَى ٱلَّذِينَ كَذَبُواْ عَلَى ٱللَّهِ وُجُوهُهُم مُّسۡوَدَّةٌۚ أَلَيۡسَ فِي جَهَنَّمَ مَثۡوٗى لِّلۡمُتَكَبِّرِينَ ﴿60﴾وَيَوۡمَ ٱلۡقِيَٰمَةِ تَرَى ٱلَّذِينَ كَذَبُواْ عَلَى ٱللَّهِ وُجُوهُهُم مُّسۡوَدَّةٌۚ أَلَيۡسَ فِي جَهَنَّمَ مَثۡوٗى لِّلۡمُتَكَبِّرِينَ
Transliteration: Wayawma alqiyamati tara allatheena kathaboo AAala Allahi wujoohuhum muswaddatun alaysa fee jahannama mathwan lilmutakabbireena
Translation: ಅಲ್ಲಾಹನ ಮೇಲೆ ಸುಳ್ಳು ಹೇಳಿದವರ ಮುಖಗಳು ಪುನರುತ್ಥಾನ ದಿನದಂದು ಕಪ್ಪಾಗಿರುವುದನ್ನು ನೀವು ನೋಡುವಿರಿ. ನರಕದಲ್ಲಿ ಅಹಂಕಾರಿಗಳಿಗೆ ಸ್ಥಳವಿಲ್ಲವೇ?
39:61وَيُنَجِّي ٱللَّهُ ٱلَّذِينَ ٱتَّقَوۡاْ بِمَفَازَتِهِمۡ لَا يَمَسُّهُمُ ٱلسُّوٓءُ وَلَا هُمۡ يَحۡزَنُونَ ﴿61﴾وَيُنَجِّي ٱللَّهُ ٱلَّذِينَ ٱتَّقَوۡاْ بِمَفَازَتِهِمۡ لَا يَمَسُّهُمُ ٱلسُّوٓءُ وَلَا هُمۡ يَحۡزَنُونَ
Transliteration: Wayunajjee Allahu allatheena ittaqaw bimafazatihim la yamassuhumu alssooo wala hum yahzanoona
Translation: ದೇವಭಯವುಳ್ಳವರನ್ನು ಅಲ್ಲಾಹು ಅವರ ಯಶಸ್ಸಿನೊಂದಿಗೆ ಪಾರು ಮಾಡುವನು. ಯಾವುದೇ ರೀತಿಯ ವ್ಯಥೆಯು ಅವರನ್ನು ಸ್ಪರ್ಶಿಸುವುದಿಲ್ಲ. ಅವರು ದುಃಖಿಸುವುದೂ ಇಲ್ಲ.
39:62ٱللَّهُ خَٰلِقُ كُلِّ شَيۡءٖۖ وَهُوَ عَلَىٰ كُلِّ شَيۡءٖ وَكِيلٞ ﴿62﴾ٱللَّهُ خَٰلِقُ كُلِّ شَيۡءٖۖ وَهُوَ عَلَىٰ كُلِّ شَيۡءٖ وَكِيلٞ
Transliteration: Allahu khaliqu kulli shayin wahuwa AAala kulli shayin wakeelun
Translation: ಅಲ್ಲಾಹು ಎಲ್ಲ ವಸ್ತುಗಳ ಸೃಷ್ಟಿಕರ್ತನಾಗಿದ್ದಾನೆ. ಅವನು ಎಲ್ಲ ವಸ್ತುಗಳ ಕಾರ್ಯನಿರ್ವಾಹಕನಾಗಿದ್ದಾನೆ.
39:63لَّهُۥ مَقَالِيدُ ٱلسَّمَٰوَٰتِ وَٱلۡأَرۡضِۗ وَٱلَّذِينَ كَفَرُواْ بِـَٔايَٰتِ ٱللَّهِ أُوْلَـٰٓئِكَ هُمُ ٱلۡخَٰسِرُونَ ﴿63﴾لَّهُۥ مَقَالِيدُ ٱلسَّمَٰوَٰتِ وَٱلۡأَرۡضِۗ وَٱلَّذِينَ كَفَرُواْ بِـَٔايَٰتِ ٱللَّهِ أُوْلَـٰٓئِكَ هُمُ ٱلۡخَٰسِرُونَ
Transliteration: Lahu maqaleedu alssamawati waalardi waallatheena kafaroo biayati Allahi olaika humu alkhasiroona
Translation: ಭೂಮ್ಯಾಕಾಶಗಳ ಕೀಲಿಗಳು ಅವನಿಗೆ ಸೇರಿದ್ದು. ಅಲ್ಲಾಹನ ವಚನಗಳನ್ನು ನಿಷೇಧಿಸಿದವರು ಯಾರೋ ಅವರೇ ನಷ್ಟ ಹೊಂದಿದವರು.
39:64قُلۡ أَفَغَيۡرَ ٱللَّهِ تَأۡمُرُوٓنِّيٓ أَعۡبُدُ أَيُّهَا ٱلۡجَٰهِلُونَ ﴿64﴾قُلۡ أَفَغَيۡرَ ٱللَّهِ تَأۡمُرُوٓنِّيٓ أَعۡبُدُ أَيُّهَا ٱلۡجَٰهِلُونَ
Transliteration: Qul afaghayra Allahi tamuroonnee aAAbudu ayyuha aljahiloona
Translation: ಹೇಳಿರಿ: “ಓ ಅಜ್ಞಾನಿಗಳೇ! ನಾನು ಅಲ್ಲಾಹನನ್ನು ಬಿಟ್ಟು ಬೇರೆಯವರನ್ನು ಆರಾಧಿಸಬೇಕೆಂದು ನೀವು ನನಗೆ ಆದೇಶಿಸುತ್ತಿದ್ದೀರಾ?”
39:65وَلَقَدۡ أُوحِيَ إِلَيۡكَ وَإِلَى ٱلَّذِينَ مِن قَبۡلِكَ لَئِنۡ أَشۡرَكۡتَ لَيَحۡبَطَنَّ عَمَلُكَ وَلَتَكُونَنَّ مِنَ ٱلۡخَٰسِرِينَ ﴿65﴾وَلَقَدۡ أُوحِيَ إِلَيۡكَ وَإِلَى ٱلَّذِينَ مِن قَبۡلِكَ لَئِنۡ أَشۡرَكۡتَ لَيَحۡبَطَنَّ عَمَلُكَ وَلَتَكُونَنَّ مِنَ ٱلۡخَٰسِرِينَ
Transliteration: Walaqad oohiya ilayka waila allatheena min qablika lain ashrakta layahbatanna AAamaluka walatakoonanna mina alkhasireena
Translation: ನೀವೇನಾದರೂ ಸಹಭಾಗಿತ್ವ (ಶಿರ್ಕ್) ಮಾಡಿದರೆ ನಿಶ್ಚಯವಾಗಿಯೂ ನಿಮ್ಮ ಕರ್ಮಗಳು ನಿಷ್ಫಲವಾಗುತ್ತವೆ ಮತ್ತು ನೀವು ನಷ್ಟ ಹೊಂದಿದವರಲ್ಲಿ ಸೇರುವಿರಿ ಎಂದು ನಿಮಗೂ ನಿಮಗಿಂತ ಮೊದಲಿನವರಿಗೂ ದೇವವಾಣಿ ನೀಡಲಾಗಿದೆ.
39:66بَلِ ٱللَّهَ فَٱعۡبُدۡ وَكُن مِّنَ ٱلشَّـٰكِرِينَ ﴿66﴾بَلِ ٱللَّهَ فَٱعۡبُدۡ وَكُن مِّنَ ٱلشَّـٰكِرِينَ
Transliteration: Bali Allaha faoAAbud wakun mina alshshakireena
Translation: ಬದಲಿಗೆ, ನೀವು ಅಲ್ಲಾಹನನ್ನು ಮಾತ್ರ ಆರಾಧಿಸಿರಿ ಮತ್ತು ಕೃತಜ್ಞರಾಗಿರುವವರೊಂದಿಗೆ ಸೇರಿಕೊಳ್ಳಿರಿ.
39:67وَمَا قَدَرُواْ ٱللَّهَ حَقَّ قَدۡرِهِۦ وَٱلۡأَرۡضُ جَمِيعٗا قَبۡضَتُهُۥ يَوۡمَ ٱلۡقِيَٰمَةِ وَٱلسَّمَٰوَٰتُ مَطۡوِيَّـٰتُۢ بِيَمِينِهِۦۚ سُبۡحَٰنَهُۥ وَتَعَٰلَىٰ عَمَّا يُشۡرِكُونَ ﴿67﴾وَمَا قَدَرُواْ ٱللَّهَ حَقَّ قَدۡرِهِۦ وَٱلۡأَرۡضُ جَمِيعٗا قَبۡضَتُهُۥ يَوۡمَ ٱلۡقِيَٰمَةِ وَٱلسَّمَٰوَٰتُ مَطۡوِيَّـٰتُۢ بِيَمِينِهِۦۚ سُبۡحَٰنَهُۥ وَتَعَٰلَىٰ عَمَّا يُشۡرِكُونَ
Transliteration: Wama qadaroo Allaha haqqa qadrihi waalardu jameeAAan qabdatuhu yawma alqiyamati waalssamawatu matwiyyatun biyameenihi subhanahu wataAAala AAamma yushrikoona
Translation: ಅವರು ಅಲ್ಲಾಹನಿಗೆ ಮಹತ್ವ ನೀಡಬೇಕಾದ ರೀತಿಯಲ್ಲಿ ಮಹತ್ವ ನೀಡಲಿಲ್ಲ. ಪುನರುತ್ಥಾನ ದಿನದಂದು ಭೂಮಿಯು ಸಂಪೂರ್ಣವಾಗಿ ಅವನ ಮುಷ್ಠಿಯಲ್ಲಿರುತ್ತದೆ ಮತ್ತು ಆಕಾಶಗಳೆಲ್ಲವೂ ಅವನ ಬಲಗೈಯಲ್ಲಿ ಸುರುಳಿಯಾಗಿರುತ್ತವೆ. ಅವರು ಸಹಾಭಾಗಿತ್ವ (ಶಿರ್ಕ್) ಮಾಡುವ ಎಲ್ಲಾ ವಸ್ತುಗಳಿಂದಲೂ ಅವನು ಎಷ್ಟೋ ಪರಿಶುದ್ಧನು ಮತ್ತು ಪರಮೋನ್ನತನಾಗಿದ್ದಾನೆ.
39:68وَنُفِخَ فِي ٱلصُّورِ فَصَعِقَ مَن فِي ٱلسَّمَٰوَٰتِ وَمَن فِي ٱلۡأَرۡضِ إِلَّا مَن شَآءَ ٱللَّهُۖ ثُمَّ نُفِخَ فِيهِ أُخۡرَىٰ فَإِذَا هُمۡ قِيَامٞ يَنظُرُونَ ﴿68﴾وَنُفِخَ فِي ٱلصُّورِ فَصَعِقَ مَن فِي ٱلسَّمَٰوَٰتِ وَمَن فِي ٱلۡأَرۡضِ إِلَّا مَن شَآءَ ٱللَّهُۖ ثُمَّ نُفِخَ فِيهِ أُخۡرَىٰ فَإِذَا هُمۡ قِيَامٞ يَنظُرُونَ
Transliteration: Wanufikha fee alssoori fasaAAiqa man fee alssamawati waman fee alardi illa man shaa Allahu thumma nufikha feehi okhra faitha hum qiyamun yanthuroona
Translation: ಕಹಳೆಯಲ್ಲಿ ಊದಲಾಗುವಾಗ ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲರೂ ಸ್ಮೃತಿ ತಪ್ಪಿ ಬೀಳುವರು. ಅಲ್ಲಾಹು ಇಚ್ಛಿಸಿದವರ ಹೊರತು. ನಂತರ ಅದರಲ್ಲಿ (ಕಹಳೆಯಲ್ಲಿ) ಇನ್ನೊಮ್ಮೆ ಊದಲಾಗುವಾಗ ಅಗೋ! ಅವರು ಎದ್ದು ನಿಂತು ನೋಡುತ್ತಿರುವರು.
39:69وَأَشۡرَقَتِ ٱلۡأَرۡضُ بِنُورِ رَبِّهَا وَوُضِعَ ٱلۡكِتَٰبُ وَجِاْيٓءَ بِٱلنَّبِيِّـۧنَ وَٱلشُّهَدَآءِ وَقُضِيَ بَيۡنَهُم بِٱلۡحَقِّ وَهُمۡ لَا يُظۡلَمُونَ ﴿69﴾وَأَشۡرَقَتِ ٱلۡأَرۡضُ بِنُورِ رَبِّهَا وَوُضِعَ ٱلۡكِتَٰبُ وَجِاْيٓءَ بِٱلنَّبِيِّـۧنَ وَٱلشُّهَدَآءِ وَقُضِيَ بَيۡنَهُم بِٱلۡحَقِّ وَهُمۡ لَا يُظۡلَمُونَ
Transliteration: Waashraqati alardu binoori rabbiha wawudiAAa alkitabu wajeea bialnnabiyyeena waalshshuhadai waqudiya baynahum bialhaqqi wahum la yuthlamoona
Translation: ಭೂಮಿಯು ಅದರ ಪರಿಪಾಲಕನ (ಅಲ್ಲಾಹನ) ಪ್ರಭೆಯಿಂದ ಬೆಳಗುವುದು. ಕರ್ಮಪುಸ್ತಕಗಳನ್ನು ಇಡಲಾಗುವುದು, ಪ್ರವಾದಿಗಳನ್ನು ಹಾಗೂ ಸಾಕ್ಷಿಗಳನ್ನು ಕರೆ ತರಲಾಗುವುದು. ನಂತರ ಜನರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅವರಿಗೆ ಯಾವುದೇ ಅನ್ಯಾಯವಾಗುವುದಿಲ್ಲ.
39:70وَوُفِّيَتۡ كُلُّ نَفۡسٖ مَّا عَمِلَتۡ وَهُوَ أَعۡلَمُ بِمَا يَفۡعَلُونَ ﴿70﴾وَوُفِّيَتۡ كُلُّ نَفۡسٖ مَّا عَمِلَتۡ وَهُوَ أَعۡلَمُ بِمَا يَفۡعَلُونَ
Transliteration: Wawuffiyat kullu nafsin ma AAamilat wahuwa aAAlamu bima yafAAaloona
Translation: ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ಪೂರ್ಣವಾಗಿ ನೀಡಲಾಗುವುದು. ಅವರು ಮಾಡುತ್ತಿದ್ದ ಕರ್ಮಗಳ ಬಗ್ಗೆ ಅವನು ಬಹಳ ಚೆನ್ನಾಗಿ ತಿಳಿದಿದ್ದಾನೆ.
39:71وَسِيقَ ٱلَّذِينَ كَفَرُوٓاْ إِلَىٰ جَهَنَّمَ زُمَرًاۖ حَتَّىٰٓ إِذَا جَآءُوهَا فُتِحَتۡ أَبۡوَٰبُهَا وَقَالَ لَهُمۡ خَزَنَتُهَآ أَلَمۡ يَأۡتِكُمۡ رُسُلٞ مِّنكُمۡ يَتۡلُونَ عَلَيۡكُمۡ ءَايَٰتِ رَبِّكُمۡ وَيُنذِرُونَكُمۡ لِقَآءَ يَوۡمِكُمۡ هَٰذَاۚ قَالُواْ بَلَىٰ وَلَٰكِنۡ حَقَّتۡ كَلِمَةُ ٱلۡعَذَابِ عَلَى ٱلۡكَٰفِرِينَ ﴿71﴾وَسِيقَ ٱلَّذِينَ كَفَرُوٓاْ إِلَىٰ جَهَنَّمَ زُمَرًاۖ حَتَّىٰٓ إِذَا جَآءُوهَا فُتِحَتۡ أَبۡوَٰبُهَا وَقَالَ لَهُمۡ خَزَنَتُهَآ أَلَمۡ يَأۡتِكُمۡ رُسُلٞ مِّنكُمۡ يَتۡلُونَ عَلَيۡكُمۡ ءَايَٰتِ رَبِّكُمۡ وَيُنذِرُونَكُمۡ لِقَآءَ يَوۡمِكُمۡ هَٰذَاۚ قَالُواْ بَلَىٰ وَلَٰكِنۡ حَقَّتۡ كَلِمَةُ ٱلۡعَذَابِ عَلَى ٱلۡكَٰفِرِينَ
Transliteration: Waseeqa allatheena kafaroo ila jahannama zumaran hatta itha jaooha futihat abwabuha waqala lahum khazanatuha alam yatikum rusulun minkum yatloona AAalaykum ayati rabbikum wayunthiroonakum liqaa yawmikum hatha qaloo bala walakin haqqat kalimatu alAAathabi AAala alkafireena
Translation: ಸತ್ಯನಿಷೇಧಿಗಳನ್ನು ಗುಂಪು ಗುಂಪಾಗಿ ನರಕಕ್ಕೆ ಸಾಗಿಸಲಾಗುವುದು. ಎಲ್ಲಿಯವರೆಗೆಂದರೆ ಅವರು ಅದರ ಸಮೀಪಕ್ಕೆ ಬಂದಾಗ ಅದರ ಬಾಗಿಲುಗಳನ್ನು ತೆರೆಯಲಾಗುವುದು. ಅವುಗಳ ಕಾವಲುಗಾರರು ಕೇಳುವರು: “ನಿಮ್ಮ ಪರಿಪಾಲಕನ (ಅಲ್ಲಾಹನ) ವಚನಗಳನ್ನು ಓದಿಕೊಡುವ, ನಿಮ್ಮ ಈ ದಿನವನ್ನು ನೀವು ಸಂಧಿಸಲಿರುವಿರಿ ಎಂದು ನಿಮಗೆ ಎಚ್ಚರಿಕೆ ನೀಡುವ, ನಿಮ್ಮವರೇ ಆಗಿರುವ ಸಂದೇಶವಾಹಕರು ನಿಮ್ಮ ಬಳಿಗೆ ಬಂದಿರಲಿಲ್ಲವೇ?” ಅವರು ಹೇಳುವರು: “ಹೌದು! ಆದರೆ ಸತ್ಯನಿಷೇಧಿಗಳ ಮೇಲೆ ಶಿಕ್ಷೆಯ ವಚನವು ಖಾತ್ರಿಯಾಗಿ ಬಿಟ್ಟಿದೆ.”
39:72قِيلَ ٱدۡخُلُوٓاْ أَبۡوَٰبَ جَهَنَّمَ خَٰلِدِينَ فِيهَاۖ فَبِئۡسَ مَثۡوَى ٱلۡمُتَكَبِّرِينَ ﴿72﴾قِيلَ ٱدۡخُلُوٓاْ أَبۡوَٰبَ جَهَنَّمَ خَٰلِدِينَ فِيهَاۖ فَبِئۡسَ مَثۡوَى ٱلۡمُتَكَبِّرِينَ
Transliteration: Qeela odkhuloo abwaba jahannama khalideena feeha fabisa mathwa almutakabbireena
Translation: ಅವರೊಂದಿಗೆ ಹೇಳಲಾಗುವುದು: “ನೀವು ನರಕದ ದ್ವಾರಗಳನ್ನು ಪ್ರವೇಶಿಸಿರಿ. ನೀವು ಅದರಲ್ಲಿ ಶಾಶ್ವತವಾಗಿ ವಾಸಿಸುವಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!”
39:73وَسِيقَ ٱلَّذِينَ ٱتَّقَوۡاْ رَبَّهُمۡ إِلَى ٱلۡجَنَّةِ زُمَرًاۖ حَتَّىٰٓ إِذَا جَآءُوهَا وَفُتِحَتۡ أَبۡوَٰبُهَا وَقَالَ لَهُمۡ خَزَنَتُهَا سَلَٰمٌ عَلَيۡكُمۡ طِبۡتُمۡ فَٱدۡخُلُوهَا خَٰلِدِينَ ﴿73﴾وَسِيقَ ٱلَّذِينَ ٱتَّقَوۡاْ رَبَّهُمۡ إِلَى ٱلۡجَنَّةِ زُمَرًاۖ حَتَّىٰٓ إِذَا جَآءُوهَا وَفُتِحَتۡ أَبۡوَٰبُهَا وَقَالَ لَهُمۡ خَزَنَتُهَا سَلَٰمٌ عَلَيۡكُمۡ طِبۡتُمۡ فَٱدۡخُلُوهَا خَٰلِدِينَ
Transliteration: Waseeqa allatheena ittaqaw rabbahum ila aljannati zumaran hatta itha jaooha wafutihat abwabuha waqala lahum khazanatuha salamun AAalaykum tibtum faodkhulooha khalideena
Translation: ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಟ್ಟು ಜೀವಿಸಿದವರನ್ನು ಗುಂಪು ಗುಂಪಾಗಿ ಸ್ವರ್ಗಕ್ಕೆ ಸಾಗಿಸಲಾಗುವುದು. ಎಲ್ಲಿಯವರೆಗೆಂದರೆ ಅವರು ಅದರ ಸಮೀಪಕ್ಕೆ ಬಂದಾಗ ಅದರ ಬಾಗಿಲುಗಳನ್ನು ತೆರೆಯಲಾಗುವುದು. ಅವುಗಳ ಕಾವಲುಗಾರರು ಹೇಳುವರು: “ನಿಮ್ಮ ಮೇಲೆ ಶಾಂತಿಯಿರಲಿ! ನೀವು ಸಂತೋಷವಾಗಿರಿ. ನೀವು ಶಾಶ್ವತ ನಿವಾಸಿಗಳಾಗಿ ಇದನ್ನು ಪ್ರವೇಶಿಸಿರಿ.”
39:74وَقَالُواْ ٱلۡحَمۡدُ لِلَّهِ ٱلَّذِي صَدَقَنَا وَعۡدَهُۥ وَأَوۡرَثَنَا ٱلۡأَرۡضَ نَتَبَوَّأُ مِنَ ٱلۡجَنَّةِ حَيۡثُ نَشَآءُۖ فَنِعۡمَ أَجۡرُ ٱلۡعَٰمِلِينَ ﴿74﴾وَقَالُواْ ٱلۡحَمۡدُ لِلَّهِ ٱلَّذِي صَدَقَنَا وَعۡدَهُۥ وَأَوۡرَثَنَا ٱلۡأَرۡضَ نَتَبَوَّأُ مِنَ ٱلۡجَنَّةِ حَيۡثُ نَشَآءُۖ فَنِعۡمَ أَجۡرُ ٱلۡعَٰمِلِينَ
Transliteration: Waqaloo alhamdu lillahi allathee sadaqana waAAdahu waawrathana alarda natabawwao mina aljannati haythu nashao faniAAma ajru alAAamileena
Translation: ಅವರು ಹೇಳುವರು: “ಅಲ್ಲಾಹನಿಗೆ ಸರ್ವಸ್ತುತಿ. ಅವನು ನಮಗೆ ನೀಡಿದ ವಾಗ್ದಾನವನ್ನು ಈಡೇರಿಸಿದ್ದಾನೆ ಮತ್ತು ಸ್ವರ್ಗದಲ್ಲಿ ನಾವು ಇಚ್ಛಿಸುವ ಕಡೆ ವಾಸಿಸಬಹುದಾದ ರೀತಿಯಲ್ಲಿ ಈ ಸ್ವರ್ಗಭೂಮಿಗೆ ನಮ್ಮನ್ನು ಉತ್ತರಾಧಿಕಾರಿಗಳನ್ನಾಗಿ ಮಾಡಿದ್ದಾನೆ. ಕರ್ಮವೆಸಗಿದವರಿಗೆ ದೊರೆಯುವ ಪ್ರತಿಫಲವು ಬಹಳ ಉತ್ತಮವಾಗಿದೆ!
39:75وَتَرَى ٱلۡمَلَـٰٓئِكَةَ حَآفِّينَ مِنۡ حَوۡلِ ٱلۡعَرۡشِ يُسَبِّحُونَ بِحَمۡدِ رَبِّهِمۡۚ وَقُضِيَ بَيۡنَهُم بِٱلۡحَقِّۚ وَقِيلَ ٱلۡحَمۡدُ لِلَّهِ رَبِّ ٱلۡعَٰلَمِينَ ﴿75﴾وَتَرَى ٱلۡمَلَـٰٓئِكَةَ حَآفِّينَ مِنۡ حَوۡلِ ٱلۡعَرۡشِ يُسَبِّحُونَ بِحَمۡدِ رَبِّهِمۡۚ وَقُضِيَ بَيۡنَهُم بِٱلۡحَقِّۚ وَقِيلَ ٱلۡحَمۡدُ لِلَّهِ رَبِّ ٱلۡعَٰلَمِينَ
Transliteration: Watara almalaikata haffeena min hawli alAAarshi yusabbihoona bihamdi rabbihim waqudiya baynahum bialhaqqi waqeela alhamdu lillahi rabbi alAAalameena
Translation: ದೇವದೂತರುಗಳು ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ, ಅವನ ಪರಿಶುದ್ಧತೆಯನ್ನು ಕೊಂಡಾಡುತ್ತಾ ಸಿಂಹಾಸನದ ಸುತ್ತಲೂ ನೆರೆಯುವುದನ್ನು ನೀವು ನೋಡುವಿರಿ. ಅವರ ಮಧ್ಯೆ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. “ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ” ಎಂದು ಹೇಳಲಾಗುವುದು.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download