حمٓ ﴿1﴾حمٓ
Transliteration: Hameem
Translation: ಹಾ-ಮೀಮ್.
حمٓ ﴿1﴾حمٓ
Transliteration: Hameem
Translation: ಹಾ-ಮೀಮ್.
تَنزِيلُ ٱلۡكِتَٰبِ مِنَ ٱللَّهِ ٱلۡعَزِيزِ ٱلۡعَلِيمِ ﴿2﴾تَنزِيلُ ٱلۡكِتَٰبِ مِنَ ٱللَّهِ ٱلۡعَزِيزِ ٱلۡعَلِيمِ
Transliteration: Tanzeelu alkitabi mina Allahi alAAazeezi alAAaleemi
Translation: ಈ ಗ್ರಂಥವು ಪ್ರಬಲನು ಮತ್ತು ಸರ್ವಜ್ಞನಾದ ಅಲ್ಲಾಹನ ಕಡೆಯಿಂದ ಅವತೀರ್ಣವಾಗಿದೆ.
غَافِرِ ٱلذَّنۢبِ وَقَابِلِ ٱلتَّوۡبِ شَدِيدِ ٱلۡعِقَابِ ذِي ٱلطَّوۡلِۖ لَآ إِلَٰهَ إِلَّا هُوَۖ إِلَيۡهِ ٱلۡمَصِيرُ ﴿3﴾غَافِرِ ٱلذَّنۢبِ وَقَابِلِ ٱلتَّوۡبِ شَدِيدِ ٱلۡعِقَابِ ذِي ٱلطَّوۡلِۖ لَآ إِلَٰهَ إِلَّا هُوَۖ إِلَيۡهِ ٱلۡمَصِيرُ
Transliteration: Ghafiri alththanbi waqabili alttawbi shadeedi alAAiqabi thee alttawli la ilaha illa huwa ilayhi almaseeru
Translation: ಅವನು ಪಾಪವನ್ನು ಕ್ಷಮಿಸುವವನು, ಪಶ್ಚಾತ್ತಾಪವನ್ನು ಸ್ವೀಕರಿಸುವವನು, ಕಠಿಣವಾಗಿ ಶಿಕ್ಷಿಸುವವನು ಮತ್ತು ಅಪಾರ ಸಾಮರ್ಥ್ಯವುಳ್ಳವನಾಗಿದ್ದಾನೆ. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಗಮ್ಯಸ್ಥಾನವು ಅವನ ಬಳಿಗೇ ಆಗಿದೆ.
مَا يُجَٰدِلُ فِيٓ ءَايَٰتِ ٱللَّهِ إِلَّا ٱلَّذِينَ كَفَرُواْ فَلَا يَغۡرُرۡكَ تَقَلُّبُهُمۡ فِي ٱلۡبِلَٰدِ ﴿4﴾مَا يُجَٰدِلُ فِيٓ ءَايَٰتِ ٱللَّهِ إِلَّا ٱلَّذِينَ كَفَرُواْ فَلَا يَغۡرُرۡكَ تَقَلُّبُهُمۡ فِي ٱلۡبِلَٰدِ
Transliteration: Ma yujadilu fee ayati Allahi illa allatheena kafaroo fala yaghrurka taqallubuhum fee albiladi
Translation: ಅಲ್ಲಾಹನ ವಚನಗಳ ಬಗ್ಗೆ ಸತ್ಯನಿಷೇಧಿಗಳು ಮಾತ್ರ ತರ್ಕಿಸುತ್ತಾರೆ. ಅವರು ಊರುಗಳಲ್ಲಿ ಸ್ವೇಚ್ಛವಾಗಿ ವಿಹರಿಸುವುದು ನಿಮ್ಮನ್ನು ಮರುಳುಗೊಳಿಸದಿರಲಿ.
كَذَّبَتۡ قَبۡلَهُمۡ قَوۡمُ نُوحٖ وَٱلۡأَحۡزَابُ مِنۢ بَعۡدِهِمۡۖ وَهَمَّتۡ كُلُّ أُمَّةِۭ بِرَسُولِهِمۡ لِيَأۡخُذُوهُۖ وَجَٰدَلُواْ بِٱلۡبَٰطِلِ لِيُدۡحِضُواْ بِهِ ٱلۡحَقَّ فَأَخَذۡتُهُمۡۖ فَكَيۡفَ كَانَ عِقَابِ ﴿5﴾كَذَّبَتۡ قَبۡلَهُمۡ قَوۡمُ نُوحٖ وَٱلۡأَحۡزَابُ مِنۢ بَعۡدِهِمۡۖ وَهَمَّتۡ كُلُّ أُمَّةِۭ بِرَسُولِهِمۡ لِيَأۡخُذُوهُۖ وَجَٰدَلُواْ بِٱلۡبَٰطِلِ لِيُدۡحِضُواْ بِهِ ٱلۡحَقَّ فَأَخَذۡتُهُمۡۖ فَكَيۡفَ كَانَ عِقَابِ
Transliteration: Kaththabat qablahum qawmu noohin waalahzabu min baAAdihim wahammat kullu ommatin birasoolihim liyakhuthoohu wajadaloo bialbatili liyudhidoo bihi alhaqqa faakhathtuhum fakayfa kana AAiqabi
Translation: ಅವರಿಗಿಂತ ಮೊದಲು ನೂಹರ ಜನರು ಮತ್ತು ಅವರ ನಂತರದ ಪಂಗಡಗಳು (ಪ್ರವಾದಿಗಳನ್ನು) ನಿಷೇಧಿಸಿದ್ದರು. ಎಲ್ಲಾ ಸಮುದಾಯಗಳ ಜನರೂ ತಮ್ಮ ಸಂದೇಶವಾಹಕರನ್ನು ಸೆರೆಹಿಡಿಯಲು ಪ್ರಯತ್ನಿಸಿದ್ದರು. ಸತ್ಯವನ್ನು ನಾಶ ಮಾಡಲು ಅವರು ಅಸತ್ಯದ ಮೂಲಕ ತರ್ಕಿಸಿದರು. ಆದ್ದರಿಂದ ನಾನು ಅವರನ್ನು ಹಿಡಿದು ಶಿಕ್ಷಿಸಿದೆನು. ಆಗ ನನ್ನ ಶಿಕ್ಷೆಯು ಹೇಗಿತ್ತು!
وَكَذَٰلِكَ حَقَّتۡ كَلِمَتُ رَبِّكَ عَلَى ٱلَّذِينَ كَفَرُوٓاْ أَنَّهُمۡ أَصۡحَٰبُ ٱلنَّارِ ﴿6﴾وَكَذَٰلِكَ حَقَّتۡ كَلِمَتُ رَبِّكَ عَلَى ٱلَّذِينَ كَفَرُوٓاْ أَنَّهُمۡ أَصۡحَٰبُ ٱلنَّارِ
Transliteration: Wakathalika haqqat kalimatu rabbika AAala allatheena kafaroo annahum ashabu alnnari
Translation: ಈ ರೀತಿ ಸತ್ಯನಿಷೇಧಿಗಳ ಮೇಲೆ ಅವರು ನರಕವಾಸಿಗಳು ಎಂಬ ತಮ್ಮ ಪರಿಪಾಲಕನ (ಅಲ್ಲಾಹನ) ವಚನವು ಖಾತ್ರಿಯಾಗಿ ಬಿಟ್ಟಿದೆ.
ٱلَّذِينَ يَحۡمِلُونَ ٱلۡعَرۡشَ وَمَنۡ حَوۡلَهُۥ يُسَبِّحُونَ بِحَمۡدِ رَبِّهِمۡ وَيُؤۡمِنُونَ بِهِۦ وَيَسۡتَغۡفِرُونَ لِلَّذِينَ ءَامَنُواْۖ رَبَّنَا وَسِعۡتَ كُلَّ شَيۡءٖ رَّحۡمَةٗ وَعِلۡمٗا فَٱغۡفِرۡ لِلَّذِينَ تَابُواْ وَٱتَّبَعُواْ سَبِيلَكَ وَقِهِمۡ عَذَابَ ٱلۡجَحِيمِ ﴿7﴾ٱلَّذِينَ يَحۡمِلُونَ ٱلۡعَرۡشَ وَمَنۡ حَوۡلَهُۥ يُسَبِّحُونَ بِحَمۡدِ رَبِّهِمۡ وَيُؤۡمِنُونَ بِهِۦ وَيَسۡتَغۡفِرُونَ لِلَّذِينَ ءَامَنُواْۖ رَبَّنَا وَسِعۡتَ كُلَّ شَيۡءٖ رَّحۡمَةٗ وَعِلۡمٗا فَٱغۡفِرۡ لِلَّذِينَ تَابُواْ وَٱتَّبَعُواْ سَبِيلَكَ وَقِهِمۡ عَذَابَ ٱلۡجَحِيمِ
Transliteration: Allatheena yahmiloona alAAarsha waman hawlahu yusabbihoona bihamdi rabbihim wayuminoona bihi wayastaghfiroona lillatheena amanoo rabbana wasiAAta kulla shayin rahmatan waAAilman faighfir lillatheena taboo waittabaAAoo sabeelaka waqihim AAathaba aljaheemi
Translation: ಸಿಂಹಾಸನವನ್ನು ಹೊರುವವರು ಮತ್ತು ಅದರ ಸುತ್ತಲಲ್ಲಿರುವವರು (ದೇವದೂತರುಗಳು) ಅವರ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುವುದರೊಂದಿಗೆ ಅವನ ಪರಿಶುದ್ಧಿಯನ್ನು ಕೊಂಡಾಡುತ್ತಾರೆ. ಅವರು ಅವನಲ್ಲಿ ವಿಶ್ವಾಸವಿಟ್ಟಿದ್ದಾರೆ ಮತ್ತು ಸತ್ಯವಿಶ್ವಾಸಿಗಳಿಗಾಗಿ ಕ್ಷಮೆಯಾಚನೆ ಮಾಡುತ್ತಾ ಪ್ರಾರ್ಥಿಸುತ್ತಾರೆ: “ನಮ್ಮ ಪರಿಪಾಲಕನೇ! ನೀನು ನಿನ್ನ ದಯೆ ಮತ್ತು ಜ್ಞಾನದ ಮೂಲಕ ಎಲ್ಲಾ ವಸ್ತುಗಳನ್ನು ಆವರಿಸಿಕೊಂಡಿರುವೆ. ಆದ್ದರಿಂದ ಪಶ್ಚಾತ್ತಾಪಪಡುವವರನ್ನು ಮತ್ತು ನಿನ್ನ ಮಾರ್ಗವನ್ನು ಹಿಂಬಾಲಿಸುವವರನ್ನು ಕ್ಷಮಿಸು. ಅವರನ್ನು ನರಕ ಶಿಕ್ಷೆಯಿಂದ ಪಾರು ಮಾಡು.
رَبَّنَا وَأَدۡخِلۡهُمۡ جَنَّـٰتِ عَدۡنٍ ٱلَّتِي وَعَدتَّهُمۡ وَمَن صَلَحَ مِنۡ ءَابَآئِهِمۡ وَأَزۡوَٰجِهِمۡ وَذُرِّيَّـٰتِهِمۡۚ إِنَّكَ أَنتَ ٱلۡعَزِيزُ ٱلۡحَكِيمُ ﴿8﴾رَبَّنَا وَأَدۡخِلۡهُمۡ جَنَّـٰتِ عَدۡنٍ ٱلَّتِي وَعَدتَّهُمۡ وَمَن صَلَحَ مِنۡ ءَابَآئِهِمۡ وَأَزۡوَٰجِهِمۡ وَذُرِّيَّـٰتِهِمۡۚ إِنَّكَ أَنتَ ٱلۡعَزِيزُ ٱلۡحَكِيمُ
Transliteration: Rabbana waadkhilhum jannati AAadnin allatee waAAadtahum waman salaha min abaihim waazwajihim wathurriyyatihim innaka anta alAAazeezu alhakeemu
Translation: ನಮ್ಮ ಪರಿಪಾಲಕನೇ! ನೀನು ಅವರನ್ನು, ಅವರ ಮಾತಾಪಿತರಲ್ಲಿ, ಪತ್ನಿಯರಲ್ಲಿ ಹಾಗೂ ಮಕ್ಕಳಲ್ಲಿರುವ ನೀತಿವಂತರನ್ನು ನೀನು ಅವರಿಗೆ ವಾಗ್ದಾನ ಮಾಡಿದ ಶಾಶ್ವತವಾಸಕ್ಕಿರುವ ಸ್ವರ್ಗಗಳಿಗೆ ಪ್ರವೇಶ ಮಾಡಿಸು. ನಿಶ್ಚಯವಾಗಿಯೂ ನೀನು ಪ್ರಬಲನು ಮತ್ತು ವಿವೇಕಪೂರ್ಣನಾಗಿರುವೆ.
وَقِهِمُ ٱلسَّيِّـَٔاتِۚ وَمَن تَقِ ٱلسَّيِّـَٔاتِ يَوۡمَئِذٖ فَقَدۡ رَحِمۡتَهُۥۚ وَذَٰلِكَ هُوَ ٱلۡفَوۡزُ ٱلۡعَظِيمُ ﴿9﴾وَقِهِمُ ٱلسَّيِّـَٔاتِۚ وَمَن تَقِ ٱلسَّيِّـَٔاتِ يَوۡمَئِذٖ فَقَدۡ رَحِمۡتَهُۥۚ وَذَٰلِكَ هُوَ ٱلۡفَوۡزُ ٱلۡعَظِيمُ
Transliteration: Waqihimu alssayyiati waman taqi alssayyiati yawmaithin faqad rahimtahu wathalika huwa alfawzu alAAatheemu
Translation: ಅವರನ್ನು ಕೆಡುಕುಗಳಿಂದ ರಕ್ಷಿಸು. ಆ ದಿನ ನೀನು ಯಾರನ್ನು ಕೆಡುಕುಗಳಿಂದ ರಕ್ಷಿಸುವೆಯೋ ಅವನಿಗೆ ನೀನು ಖಂಡಿತ ಕರುಣೆ ತೋರಿರುವೆ. ಅದೇ ಮಹಾ ಯಶಸ್ಸು.”
إِنَّ ٱلَّذِينَ كَفَرُواْ يُنَادَوۡنَ لَمَقۡتُ ٱللَّهِ أَكۡبَرُ مِن مَّقۡتِكُمۡ أَنفُسَكُمۡ إِذۡ تُدۡعَوۡنَ إِلَى ٱلۡإِيمَٰنِ فَتَكۡفُرُونَ ﴿10﴾إِنَّ ٱلَّذِينَ كَفَرُواْ يُنَادَوۡنَ لَمَقۡتُ ٱللَّهِ أَكۡبَرُ مِن مَّقۡتِكُمۡ أَنفُسَكُمۡ إِذۡ تُدۡعَوۡنَ إِلَى ٱلۡإِيمَٰنِ فَتَكۡفُرُونَ
Transliteration: Inna allatheena kafaroo yunadawna lamaqtu Allahi akbaru min maqtikum anfusakum ith tudAAawna ila aleemani fatakfuroona
Translation: ನಿಶ್ಚಯವಾಗಿಯೂ ಸತ್ಯನಿಷೇಧಿಗಳನ್ನು ಕರೆದು ಹೀಗೆ ಹೇಳಲಾಗುವುದು: “ನಿಮಗೆ ನಿಮ್ಮ ಮೇಲಿರುವ ಕೋಪಕ್ಕಿಂತಲೂ ಹೆಚ್ಚು ಕೋಪವು ನಿಮ್ಮನ್ನು ಸತ್ಯವಿಶ್ವಾಸದ ಕಡೆಗೆ ಕರೆಯಲಾಗುತ್ತಿದ್ದೂ ಸಹ ನೀವು ಸತ್ಯವನ್ನು ನಿಷೇಧಿಸುತ್ತಿದ್ದ ಸಂದರ್ಭ ಅಲ್ಲಾಹನಿಗೆ ನಿಮ್ಮ ಮೇಲಿತ್ತು.”
قَالُواْ رَبَّنَآ أَمَتَّنَا ٱثۡنَتَيۡنِ وَأَحۡيَيۡتَنَا ٱثۡنَتَيۡنِ فَٱعۡتَرَفۡنَا بِذُنُوبِنَا فَهَلۡ إِلَىٰ خُرُوجٖ مِّن سَبِيلٖ ﴿11﴾قَالُواْ رَبَّنَآ أَمَتَّنَا ٱثۡنَتَيۡنِ وَأَحۡيَيۡتَنَا ٱثۡنَتَيۡنِ فَٱعۡتَرَفۡنَا بِذُنُوبِنَا فَهَلۡ إِلَىٰ خُرُوجٖ مِّن سَبِيلٖ
Transliteration: Qaloo rabbana amattana ithnatayni waahyaytana ithnatayni faiAAtarafna bithunoobina fahal ila khuroojin min sabeelin
Translation: ಅವರು ಹೇಳುವರು: “ನಮ್ಮ ಪರಿಪಾಲಕನೇ! ನೀನು ನಮ್ಮನ್ನು ಎರಡು ಬಾರಿ ಸಾವನ್ನಪ್ಪುವಂತೆ ಮಾಡಿದೆ ಮತ್ತು ನಮಗೆ ಎರಡು ಬಾರಿ ಜೀವವನ್ನು ನೀಡಿದೆ.[1] ನಾವು ನಮ್ಮ ತಪ್ಪುಗಳನ್ನು ಒಪ್ಪಿಕೊಂಡಿದ್ದೇವೆ. ಆದ್ದರಿಂದ ಹೊರಹೋಗಲು ಯಾವುದಾದರೂ ದಾರಿಯಿದೆಯೇ?”
ذَٰلِكُم بِأَنَّهُۥٓ إِذَا دُعِيَ ٱللَّهُ وَحۡدَهُۥ كَفَرۡتُمۡ وَإِن يُشۡرَكۡ بِهِۦ تُؤۡمِنُواْۚ فَٱلۡحُكۡمُ لِلَّهِ ٱلۡعَلِيِّ ٱلۡكَبِيرِ ﴿12﴾ذَٰلِكُم بِأَنَّهُۥٓ إِذَا دُعِيَ ٱللَّهُ وَحۡدَهُۥ كَفَرۡتُمۡ وَإِن يُشۡرَكۡ بِهِۦ تُؤۡمِنُواْۚ فَٱلۡحُكۡمُ لِلَّهِ ٱلۡعَلِيِّ ٱلۡكَبِيرِ
Transliteration: Thalikum biannahu itha duAAiya Allahu wahdahu kafartum wain yushrak bihi tuminoo faalhukmu lillahi alAAaliyyi alkabeeri
Translation: ಅದೇಕೆಂದರೆ, ಅಲ್ಲಾಹನೊಂದಿಗೆ ಮಾತ್ರ ಪ್ರಾರ್ಥಿಸಲಾದರೆ ನೀವು ನಿಷೇಧಿಸುತ್ತಿದ್ದಿರಿ ಮತ್ತು ಅವನೊಂದಿಗೆ ಸಹಭಾಗಿತ್ವ (ಶಿರ್ಕ್) ಮಾಡಲಾದರೆ ನೀವು ವಿಶ್ವಾಸವಿಡುತ್ತಿದ್ದಿರಿ. ಆದರೆ (ಇಂದು) ತೀರ್ಪು ನೀಡುವ ಅಧಿಕಾರವು ಅತ್ಯುನ್ನತನು ಮತ್ತು ಸರ್ವಶ್ರೇಷ್ಠನಾದ ಅಲ್ಲಾಹನಿಗಾಗಿದೆ.
هُوَ ٱلَّذِي يُرِيكُمۡ ءَايَٰتِهِۦ وَيُنَزِّلُ لَكُم مِّنَ ٱلسَّمَآءِ رِزۡقٗاۚ وَمَا يَتَذَكَّرُ إِلَّا مَن يُنِيبُ ﴿13﴾هُوَ ٱلَّذِي يُرِيكُمۡ ءَايَٰتِهِۦ وَيُنَزِّلُ لَكُم مِّنَ ٱلسَّمَآءِ رِزۡقٗاۚ وَمَا يَتَذَكَّرُ إِلَّا مَن يُنِيبُ
Transliteration: Huwa allathee yureekum ayatihi wayunazzilu lakum mina alssamai rizqan wama yatathakkaru illa man yuneebu
Translation: ಅವನು ತನ್ನ ದೃಷ್ಟಾಂತಗಳನ್ನು ನಿಮಗೆ ತೋರಿಸಿಕೊಡುತ್ತಾನೆ ಮತ್ತು ಆಕಾಶದಿಂದ ನಿಮಗೆ ಉಪಜೀವನವನ್ನು ಇಳಿಸಿಕೊಡುತ್ತಾನೆ. (ಅಲ್ಲಾಹನ ಕಡೆಗೆ) ಮರಳುವವರು ಮಾತ್ರ ಉಪದೇಶವನ್ನು ಸ್ವೀಕರಿಸುತ್ತಾರೆ.
فَٱدۡعُواْ ٱللَّهَ مُخۡلِصِينَ لَهُ ٱلدِّينَ وَلَوۡ كَرِهَ ٱلۡكَٰفِرُونَ ﴿14﴾فَٱدۡعُواْ ٱللَّهَ مُخۡلِصِينَ لَهُ ٱلدِّينَ وَلَوۡ كَرِهَ ٱلۡكَٰفِرُونَ
Transliteration: FaodAAoo Allaha mukhliseena lahu alddeena walaw kariha alkafiroona
Translation: ನೀವು ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕಗೊಳಿಸಿ ಅವನನ್ನು ಕರೆದು ಪ್ರಾರ್ಥಿಸಿರಿ. ಸತ್ಯನಿಷೇಧಿಗಳು ಅಸಹ್ಯಪಟ್ಟರೂ ಸಹ.
رَفِيعُ ٱلدَّرَجَٰتِ ذُو ٱلۡعَرۡشِ يُلۡقِي ٱلرُّوحَ مِنۡ أَمۡرِهِۦ عَلَىٰ مَن يَشَآءُ مِنۡ عِبَادِهِۦ لِيُنذِرَ يَوۡمَ ٱلتَّلَاقِ ﴿15﴾رَفِيعُ ٱلدَّرَجَٰتِ ذُو ٱلۡعَرۡشِ يُلۡقِي ٱلرُّوحَ مِنۡ أَمۡرِهِۦ عَلَىٰ مَن يَشَآءُ مِنۡ عِبَادِهِۦ لِيُنذِرَ يَوۡمَ ٱلتَّلَاقِ
Transliteration: RafeeAAu alddarajati thoo alAAarshi yulqee alrrooha min amrihi AAala man yashao min AAibadihi liyunthira yawma alttalaqi
Translation: ಅವನು ಉನ್ನತ ಪದವಿಗಳನ್ನು ಹೊಂದಿರುವವನು ಮತ್ತು ಸಿಂಹಾಸನದ ಒಡೆಯನಾಗಿದ್ದಾನೆ. ಅವನು ತನ್ನ ದಾಸರಲ್ಲಿ ಅವನು ಇಚ್ಛಿಸುವವರಿಗೆ ದೇವವಾಣಿಯನ್ನು ನೀಡುತ್ತಾನೆ. ಭೇಟಿಯ ದಿನದ ಬಗ್ಗೆ ಅವರು ಜನರಿಗೆ ಎಚ್ಚರಿಕೆ ನೀಡಲೆಂದು.
يَوۡمَ هُم بَٰرِزُونَۖ لَا يَخۡفَىٰ عَلَى ٱللَّهِ مِنۡهُمۡ شَيۡءٞۚ لِّمَنِ ٱلۡمُلۡكُ ٱلۡيَوۡمَۖ لِلَّهِ ٱلۡوَٰحِدِ ٱلۡقَهَّارِ ﴿16﴾يَوۡمَ هُم بَٰرِزُونَۖ لَا يَخۡفَىٰ عَلَى ٱللَّهِ مِنۡهُمۡ شَيۡءٞۚ لِّمَنِ ٱلۡمُلۡكُ ٱلۡيَوۡمَۖ لِلَّهِ ٱلۡوَٰحِدِ ٱلۡقَهَّارِ
Transliteration: Yawma hum barizoona la yakhfa AAala Allahi minhum shayon limani almulku alyawma lillahi alwahidi alqahhari
Translation: ಜನರೆಲ್ಲರೂ ಬಯಲಿಗೆ ಬರುವ ದಿನ. ಅವರಿಗೆ ಸಂಬಂಧಿಸಿದ ಯಾವುದೇ ವಿಷಯವು ಅಲ್ಲಾಹನಿಂದ ಮರೆಯಾಗಿರುವುದಿಲ್ಲ. ಇಂದು ಸಾರ್ವಭೌಮತ್ವವು ಯಾರಿಗೆ? ಏಕೈಕನು ಮತ್ತು ಸರ್ವಾಧಿಕಾರಿಯಾದ ಅಲ್ಲಾಹನಿಗೆ.
ٱلۡيَوۡمَ تُجۡزَىٰ كُلُّ نَفۡسِۭ بِمَا كَسَبَتۡۚ لَا ظُلۡمَ ٱلۡيَوۡمَۚ إِنَّ ٱللَّهَ سَرِيعُ ٱلۡحِسَابِ ﴿17﴾ٱلۡيَوۡمَ تُجۡزَىٰ كُلُّ نَفۡسِۭ بِمَا كَسَبَتۡۚ لَا ظُلۡمَ ٱلۡيَوۡمَۚ إِنَّ ٱللَّهَ سَرِيعُ ٱلۡحِسَابِ
Transliteration: Alyawma tujza kullu nafsin bima kasabat la thulma alyawma inna Allaha sareeAAu alhisabi
Translation: ಇಂದು ಪ್ರತಿಯೊಬ್ಬನಿಗೂ ಅವನು ಮಾಡಿದ ಕರ್ಮಗಳ ಪ್ರತಿಫಲವನ್ನು ನೀಡಲಾಗುವುದು. ಇಂದು ಯಾರಿಗೂ ಅನ್ಯಾಯವಾಗುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಅತಿವೇಗವಾಗಿ ವಿಚಾರಣೆ ಮಾಡುತ್ತಾನೆ.
وَأَنذِرۡهُمۡ يَوۡمَ ٱلۡأٓزِفَةِ إِذِ ٱلۡقُلُوبُ لَدَى ٱلۡحَنَاجِرِ كَٰظِمِينَۚ مَا لِلظَّـٰلِمِينَ مِنۡ حَمِيمٖ وَلَا شَفِيعٖ يُطَاعُ ﴿18﴾وَأَنذِرۡهُمۡ يَوۡمَ ٱلۡأٓزِفَةِ إِذِ ٱلۡقُلُوبُ لَدَى ٱلۡحَنَاجِرِ كَٰظِمِينَۚ مَا لِلظَّـٰلِمِينَ مِنۡ حَمِيمٖ وَلَا شَفِيعٖ يُطَاعُ
Transliteration: Waanthirhum yawma alazifati ithi alquloobu lada alhanajiri kathimeena ma lilththalimeena min hameemin wala shafeeAAin yutaAAu
Translation: ಅವರಿಗೆ ಬಹಳ ಹತ್ತಿರವಾಗುವ ಆ ದಿನದ (ಪುನರುತ್ಥಾನ ದಿನದ) ಬಗ್ಗೆ ಎಚ್ಚರಿಕೆ ನೀಡಿರಿ. ಹೃದಯಗಳು ಗಂಟಲಿಗೆ ತಲುಪುವ ಮತ್ತು ಅವರೆಲ್ಲರೂ ನಿಶ್ಶಬ್ದರಾಗುವ ಸಂದರ್ಭ. ಅಕ್ರಮಿಗಳಿಗೆ ಯಾವುದೇ ಆಪ್ತಮಿತ್ರರು ಅಥವಾ ಅಂಗೀಕಾರಯೋಗ್ಯ ಶಿಫಾರಸು ಮಾಡುವವರು ಯಾರೂ ಇರಲಾರರು.
يَعۡلَمُ خَآئِنَةَ ٱلۡأَعۡيُنِ وَمَا تُخۡفِي ٱلصُّدُورُ ﴿19﴾يَعۡلَمُ خَآئِنَةَ ٱلۡأَعۡيُنِ وَمَا تُخۡفِي ٱلصُّدُورُ
Transliteration: YaAAlamu khainata alaAAyuni wama tukhfee alssudooru
Translation: ಅವನು ಕಣ್ಣುಗಳ ವಂಚನೆಯ ನೋಟಗಳನ್ನು ಮತ್ತು ಹೃದಯಗಳು ಬಚ್ಚಿಡುವುದನ್ನು ತಿಳಿಯುತ್ತಾನೆ.
وَٱللَّهُ يَقۡضِي بِٱلۡحَقِّۖ وَٱلَّذِينَ يَدۡعُونَ مِن دُونِهِۦ لَا يَقۡضُونَ بِشَيۡءٍۗ إِنَّ ٱللَّهَ هُوَ ٱلسَّمِيعُ ٱلۡبَصِيرُ ﴿20﴾وَٱللَّهُ يَقۡضِي بِٱلۡحَقِّۖ وَٱلَّذِينَ يَدۡعُونَ مِن دُونِهِۦ لَا يَقۡضُونَ بِشَيۡءٍۗ إِنَّ ٱللَّهَ هُوَ ٱلسَّمِيعُ ٱلۡبَصِيرُ
Transliteration: WaAllahu yaqdee bialhaqqi waallatheena yadAAoona min doonihi la yaqdoona bishayin inna Allaha huwa alssameeAAu albaseeru
Translation: ಅಲ್ಲಾಹು ಸರಿಯಾದ ರೀತಿಯಲ್ಲಿ ತೀರ್ಪು ನೀಡುತ್ತಾನೆ. ಅವರು ಅವನನ್ನು ಬಿಟ್ಟು ಯಾರನ್ನು ಕರೆದು ಪ್ರಾರ್ಥಿಸುತ್ತಾರೋ ಅವರು ಯಾವುದೇ ವಿಷಯದಲ್ಲೂ ತೀರ್ಪು ನೀಡುವುದಿಲ್ಲ. ನಿಶ್ಚಯವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
أَوَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ كَانُواْ مِن قَبۡلِهِمۡۚ كَانُواْ هُمۡ أَشَدَّ مِنۡهُمۡ قُوَّةٗ وَءَاثَارٗا فِي ٱلۡأَرۡضِ فَأَخَذَهُمُ ٱللَّهُ بِذُنُوبِهِمۡ وَمَا كَانَ لَهُم مِّنَ ٱللَّهِ مِن وَاقٖ ﴿21﴾۞أَوَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ كَانُواْ مِن قَبۡلِهِمۡۚ كَانُواْ هُمۡ أَشَدَّ مِنۡهُمۡ قُوَّةٗ وَءَاثَارٗا فِي ٱلۡأَرۡضِ فَأَخَذَهُمُ ٱللَّهُ بِذُنُوبِهِمۡ وَمَا كَانَ لَهُم مِّنَ ٱللَّهِ مِن وَاقٖ
Transliteration: Awa lam yaseeroo fee alardi fayanthuroo kayfa kana AAaqibatu allatheena kanoo min qablihim kanoo hum ashadda minhum quwwatan waatharan fee alardi faakhathahumu Allahu bithunoobihim wama kana lahum mina Allahi min waqin
Translation: ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಶಕ್ತಿ-ಸಾಮರ್ಥ್ಯದಲ್ಲಿ ಮತ್ತು ಭೂಮಿಯಲ್ಲಿ ಸ್ಮಾರಕಗಳನ್ನು ಬಿಟ್ಟುಹೋಗುವುದರಲ್ಲಿ ಇವರಿಗಿಂತ ಹೆಚ್ಚು ಶ್ರೇಷ್ಠರಾಗಿದ್ದರು. ಆದರೆ ಅವರು ಮಾಡಿದ ಪಾಪಗಳ ಕಾರಣದಿಂದ ಅಲ್ಲಾಹು ಅವರನ್ನು ಹಿಡಿದು ಶಿಕ್ಷಿಸಿದನು. ಅವರನ್ನು ಅಲ್ಲಾಹನ ಶಿಕ್ಷೆಯಿಂದ ರಕ್ಷಿಸುವವರು ಯಾರೂ ಇರಲಿಲ್ಲ.
ذَٰلِكَ بِأَنَّهُمۡ كَانَت تَّأۡتِيهِمۡ رُسُلُهُم بِٱلۡبَيِّنَٰتِ فَكَفَرُواْ فَأَخَذَهُمُ ٱللَّهُۚ إِنَّهُۥ قَوِيّٞ شَدِيدُ ٱلۡعِقَابِ ﴿22﴾ذَٰلِكَ بِأَنَّهُمۡ كَانَت تَّأۡتِيهِمۡ رُسُلُهُم بِٱلۡبَيِّنَٰتِ فَكَفَرُواْ فَأَخَذَهُمُ ٱللَّهُۚ إِنَّهُۥ قَوِيّٞ شَدِيدُ ٱلۡعِقَابِ
Transliteration: Thalika biannahum kanat tateehim rusuluhum bialbayyinati fakafaroo faakhathahumu Allahu innahu qawiyyun shadeedu alAAiqabi
Translation: ಅದೇಕೆಂದರೆ ಅವರ ಬಳಿಗೆ ಸಂದೇಶವಾಹಕರುಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬರುತ್ತಿದ್ದರು. ಆದರೆ ಅವರು ನಿಷೇಧಿಸಿದರು. ಆದ್ದರಿಂದ ಅಲ್ಲಾಹು ಅವರನ್ನು ಹಿಡಿದು ಶಿಕ್ಷಿಸಿದನು. ನಿಶ್ಚಯವಾಗಿಯೂ ಅವನು ಮಹಾ ಶಕ್ತಿಶಾಲಿ ಮತ್ತು ಕಠಿಣವಾಗಿ ಶಿಕ್ಷಿಸುವವನಾಗಿದ್ದಾನೆ.
وَلَقَدۡ أَرۡسَلۡنَا مُوسَىٰ بِـَٔايَٰتِنَا وَسُلۡطَٰنٖ مُّبِينٍ ﴿23﴾وَلَقَدۡ أَرۡسَلۡنَا مُوسَىٰ بِـَٔايَٰتِنَا وَسُلۡطَٰنٖ مُّبِينٍ
Transliteration: Walaqad arsalna moosa biayatina wasultanin mubeenin
Translation: ನಿಶ್ಚಯವಾಗಿಯೂ ನಾವು ಮೂಸಾರನ್ನು ನಮ್ಮ ವಚನಗಳೊಂದಿಗೆ ಮತ್ತು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಕಳುಹಿಸಿದ್ದೆವು.
إِلَىٰ فِرۡعَوۡنَ وَهَٰمَٰنَ وَقَٰرُونَ فَقَالُواْ سَٰحِرٞ كَذَّابٞ ﴿24﴾إِلَىٰ فِرۡعَوۡنَ وَهَٰمَٰنَ وَقَٰرُونَ فَقَالُواْ سَٰحِرٞ كَذَّابٞ
Transliteration: Ila firAAawna wahamana waqaroona faqaloo sahirun kaththabun
Translation: ಫರೋಹ, ಹಾಮಾನ್ ಮತ್ತು ಕಾರೂನನ ಬಳಿಗೆ. ಆದರೆ ಅವರು ಹೇಳಿದರು: “ಮಾಟಗಾರ ಮತ್ತು ಸುಳ್ಳುಗಾರ.”
فَلَمَّا جَآءَهُم بِٱلۡحَقِّ مِنۡ عِندِنَا قَالُواْ ٱقۡتُلُوٓاْ أَبۡنَآءَ ٱلَّذِينَ ءَامَنُواْ مَعَهُۥ وَٱسۡتَحۡيُواْ نِسَآءَهُمۡۚ وَمَا كَيۡدُ ٱلۡكَٰفِرِينَ إِلَّا فِي ضَلَٰلٖ ﴿25﴾فَلَمَّا جَآءَهُم بِٱلۡحَقِّ مِنۡ عِندِنَا قَالُواْ ٱقۡتُلُوٓاْ أَبۡنَآءَ ٱلَّذِينَ ءَامَنُواْ مَعَهُۥ وَٱسۡتَحۡيُواْ نِسَآءَهُمۡۚ وَمَا كَيۡدُ ٱلۡكَٰفِرِينَ إِلَّا فِي ضَلَٰلٖ
Transliteration: Falamma jaahum bialhaqqi min AAindina qaloo oqtuloo abnaa allatheena amanoo maAAahu waistahyoo nisaahum wama kaydu alkafireena illa fee dalalin
Translation: ಅವರು (ಮೂಸಾ) ನಮ್ಮ ಕಡೆಯ ಸತ್ಯದೊಂದಿಗೆ ಅವರ ಬಳಿಗೆ ಬಂದಾಗ ಅವರು ಹೇಳಿದರು: “ಅವನ ಜೊತೆಗೆ ವಿಶ್ವಾಸವಿಟ್ಟವರ ಗಂಡುಮಕ್ಕಳನ್ನು ಕೊಲ್ಲಿರಿ ಮತ್ತು ಅವರ ಹೆಣ್ಣುಮಕ್ಕಳನ್ನು ಜೀವಂತ ಬಿಡಿ.” ಸತ್ಯನಿಷೇಧಿಗಳ ತಂತ್ರಗಾರಿಕೆಯು ಪ್ರಮಾದದಲ್ಲೇ ಇದೆ.
وَقَالَ فِرۡعَوۡنُ ذَرُونِيٓ أَقۡتُلۡ مُوسَىٰ وَلۡيَدۡعُ رَبَّهُۥٓۖ إِنِّيٓ أَخَافُ أَن يُبَدِّلَ دِينَكُمۡ أَوۡ أَن يُظۡهِرَ فِي ٱلۡأَرۡضِ ٱلۡفَسَادَ ﴿26﴾وَقَالَ فِرۡعَوۡنُ ذَرُونِيٓ أَقۡتُلۡ مُوسَىٰ وَلۡيَدۡعُ رَبَّهُۥٓۖ إِنِّيٓ أَخَافُ أَن يُبَدِّلَ دِينَكُمۡ أَوۡ أَن يُظۡهِرَ فِي ٱلۡأَرۡضِ ٱلۡفَسَادَ
Transliteration: Waqala firAAawnu tharoonee aqtul moosa walyadAAu rabbahu innee akhafu an yubaddila deenakum aw an yuthhira fee alardi alfasada
Translation: ಫರೋಹ ಹೇಳಿದನು: “ನನ್ನನ್ನು ಬಿಡಿ! ನಾನು ಮೂಸಾನನ್ನು ಕೊಂದು ಬಿಡುತ್ತೇನೆ. ಅವನು ಅವನ ಪರಿಪಾಲಕನನ್ನು (ಅಲ್ಲಾಹನನ್ನು) ಕರೆಯಲಿ! ಅವನು ನಿಮ್ಮ ಧರ್ಮವನ್ನು ಬದಲಾಯಿಸಬಹುದು ಅಥವಾ ಭೂಮಿಯಲ್ಲಿ ಕಿಡಿಗೇಡಿತನ ಮಾಡಬಹುದು ಎಂದು ನನಗೆ ಭಯವಾಗುತ್ತಿದೆ.”
وَقَالَ مُوسَىٰٓ إِنِّي عُذۡتُ بِرَبِّي وَرَبِّكُم مِّن كُلِّ مُتَكَبِّرٖ لَّا يُؤۡمِنُ بِيَوۡمِ ٱلۡحِسَابِ ﴿27﴾وَقَالَ مُوسَىٰٓ إِنِّي عُذۡتُ بِرَبِّي وَرَبِّكُم مِّن كُلِّ مُتَكَبِّرٖ لَّا يُؤۡمِنُ بِيَوۡمِ ٱلۡحِسَابِ
Transliteration: Waqala moosa innee AAuthtu birabbee warabbikum min kulli mutakabbirin la yuminu biyawmi alhisabi
Translation: ಮೂಸಾ ಹೇಳಿದರು: “ವಿಚಾರಣಾ ದಿನದಲ್ಲಿ ವಿಶ್ವಾಸವಿಡದ ಎಲ್ಲಾ ಅಹಂಕಾರಿಗಳ ವಿರುದ್ಧ ನಾನು ನನ್ನ ಮತ್ತು ನಿಮ್ಮ ಪರಿಪಾಲಕನೊಂದಿಗೆ (ಅಲ್ಲಾಹನೊಂದಿಗೆ) ಅಭಯ ಯಾಚಿಸುತ್ತೇನೆ.”
وَقَالَ رَجُلٞ مُّؤۡمِنٞ مِّنۡ ءَالِ فِرۡعَوۡنَ يَكۡتُمُ إِيمَٰنَهُۥٓ أَتَقۡتُلُونَ رَجُلًا أَن يَقُولَ رَبِّيَ ٱللَّهُ وَقَدۡ جَآءَكُم بِٱلۡبَيِّنَٰتِ مِن رَّبِّكُمۡۖ وَإِن يَكُ كَٰذِبٗا فَعَلَيۡهِ كَذِبُهُۥۖ وَإِن يَكُ صَادِقٗا يُصِبۡكُم بَعۡضُ ٱلَّذِي يَعِدُكُمۡۖ إِنَّ ٱللَّهَ لَا يَهۡدِي مَنۡ هُوَ مُسۡرِفٞ كَذَّابٞ ﴿28﴾وَقَالَ رَجُلٞ مُّؤۡمِنٞ مِّنۡ ءَالِ فِرۡعَوۡنَ يَكۡتُمُ إِيمَٰنَهُۥٓ أَتَقۡتُلُونَ رَجُلًا أَن يَقُولَ رَبِّيَ ٱللَّهُ وَقَدۡ جَآءَكُم بِٱلۡبَيِّنَٰتِ مِن رَّبِّكُمۡۖ وَإِن يَكُ كَٰذِبٗا فَعَلَيۡهِ كَذِبُهُۥۖ وَإِن يَكُ صَادِقٗا يُصِبۡكُم بَعۡضُ ٱلَّذِي يَعِدُكُمۡۖ إِنَّ ٱللَّهَ لَا يَهۡدِي مَنۡ هُوَ مُسۡرِفٞ كَذَّابٞ
Transliteration: Waqala rajulun muminun min ali firAAawna yaktumu eemanahu ataqtuloona rajulan an yaqoola rabbiyya Allahu waqad jaakum bialbayyinati min rabbikum wain yaku kathiban faAAalayhi kathibuhu wain yaku sadiqan yusibkum baAAdu allathee yaAAidukum inna Allaha la yahdee man huwa musrifun kaththabun
Translation: ಫರೋಹನ ಜನರಲ್ಲಿ ಸೇರಿದ ಮತ್ತು ತನ್ನ ವಿಶ್ವಾಸವನ್ನು ಮುಚ್ಚಿಟ್ಟಿದ್ದ ಸತ್ಯವಿಶ್ವಾಸಿ ವ್ಯಕ್ತಿಯೊಬ್ಬರು ಹೇಳಿದರು: “ನನ್ನ ಪರಿಪಾಲಕ ಅಲ್ಲಾಹು ಎಂದು ಹೇಳುವ ಕಾರಣಕ್ಕಾಗಿ ನೀವು ಒಬ್ಬ ಮನುಷ್ಯನನ್ನು ಕೊಲ್ಲುತ್ತೀರಾ? ಅವರು ನಿಮ್ಮ ಬಳಿಗೆ ನಿಮ್ಮ ಪರಿಪಾಲಕನ (ಅಲ್ಲಾಹನ) ಕಡೆಯ ಸ್ಪಷ್ಟ ಸಾಕ್ಷ್ಯಾಧಾರಗಳನ್ನು ತಂದಿದ್ದಾರೆ. ಅವರು ಸುಳ್ಳು ಹೇಳುತ್ತಿದ್ದರೆ ಅದರ ಪಾಪವು ಅವರಿಗೇ ಆಗಿದೆ. ಆದರೆ ಅವರು ಸತ್ಯ ಹೇಳುತ್ತಿದ್ದರೆ ಅವರು ನಿಮಗೆ ಎಚ್ಚರಿಕೆ ನೀಡುವ ಕೆಲವು ಸಂಗತಿಗಳು (ಶಿಕ್ಷೆಗಳು) ನಿಶ್ಚಯವಾಗಿಯೂ ನಿಮ್ಮ ಮೇಲೆ ಎರಗುವುದು. ನಿಶ್ಚಯವಾಗಿಯೂ ಅತಿರೇಕಿ ಮತ್ತು ಸುಳ್ಳನಾಗಿರುವ ಯಾರಿಗೂ ಅಲ್ಲಾಹು ಸನ್ಮಾರ್ಗವನ್ನು ತೋರಿಸುವುದಿಲ್ಲ.
يَٰقَوۡمِ لَكُمُ ٱلۡمُلۡكُ ٱلۡيَوۡمَ ظَٰهِرِينَ فِي ٱلۡأَرۡضِ فَمَن يَنصُرُنَا مِنۢ بَأۡسِ ٱللَّهِ إِن جَآءَنَاۚ قَالَ فِرۡعَوۡنُ مَآ أُرِيكُمۡ إِلَّا مَآ أَرَىٰ وَمَآ أَهۡدِيكُمۡ إِلَّا سَبِيلَ ٱلرَّشَادِ ﴿29﴾يَٰقَوۡمِ لَكُمُ ٱلۡمُلۡكُ ٱلۡيَوۡمَ ظَٰهِرِينَ فِي ٱلۡأَرۡضِ فَمَن يَنصُرُنَا مِنۢ بَأۡسِ ٱللَّهِ إِن جَآءَنَاۚ قَالَ فِرۡعَوۡنُ مَآ أُرِيكُمۡ إِلَّا مَآ أَرَىٰ وَمَآ أَهۡدِيكُمۡ إِلَّا سَبِيلَ ٱلرَّشَادِ
Transliteration: Ya qawmi lakumu almulku alyawma thahireena fee alardi faman yansuruna min basi Allahi in jaana qala firAAawnu ma oreekum illa ma ara wama ahdeekum illa sabeela alrrashadi
Translation: ಓ ನನ್ನ ಜನರೇ! ನೀವು ಭೂಮಿಯಲ್ಲಿ ಪ್ರಾಬಲ್ಯ ಪಡೆದಿರುವ ಕಾರಣ ಇಂದು ಇದರ ಸಾರ್ವಭೌಮತ್ವವು ನಿಮ್ಮ ವಶದಲ್ಲಿದೆ. ಆದರೆ ಅಲ್ಲಾಹನ ಶಿಕ್ಷೆ ನಮ್ಮ ಬಳಿಗೆ ಬಂದರೆ ನಮಗೆ ಸಹಾಯ ಮಾಡುವವರು ಯಾರು?” ಫರೋಹ ಹೇಳಿದನು: “ನಾನು ಸ್ವತಃ ನನಗಾಗಿ ಸರಿಯೆಂದು ಕಾಣುವ ಮಾರ್ಗವನ್ನೇ ನಿಮಗೆ ತಿಳಿಸುತ್ತಿದ್ದೇನೆ. ನಾನು ನಿಮಗೆ ಒಳಿತಿನ ಮಾರ್ಗವನ್ನೇ ತೋರಿಸಿಕೊಡುತ್ತಿದ್ದೇನೆ.”
وَقَالَ ٱلَّذِيٓ ءَامَنَ يَٰقَوۡمِ إِنِّيٓ أَخَافُ عَلَيۡكُم مِّثۡلَ يَوۡمِ ٱلۡأَحۡزَابِ ﴿30﴾وَقَالَ ٱلَّذِيٓ ءَامَنَ يَٰقَوۡمِ إِنِّيٓ أَخَافُ عَلَيۡكُم مِّثۡلَ يَوۡمِ ٱلۡأَحۡزَابِ
Transliteration: Waqala allathee amana ya qawmi innee akhafu AAalaykum mithla yawmi alahzabi
Translation: ಆ ಸತ್ಯವಿಶ್ವಾಸಿ ವ್ಯಕ್ತಿ ಹೇಳಿದರು: “ಓ ನನ್ನ ಜನರೇ! ಇತರ ಸಮುದಾಯಗಳಿಗೆ ಸಂಭವಿಸಿದ ಆ ದಿನವು (ಕೆಟ್ಟ ಶಿಕ್ಷೆ) ನಿಮಗೂ ಸಂಭವಿಸಬಹುದೆಂದು ನನಗೆ ಭಯವಾಗುತ್ತಿದೆ.
مِثۡلَ دَأۡبِ قَوۡمِ نُوحٖ وَعَادٖ وَثَمُودَ وَٱلَّذِينَ مِنۢ بَعۡدِهِمۡۚ وَمَا ٱللَّهُ يُرِيدُ ظُلۡمٗا لِّلۡعِبَادِ ﴿31﴾مِثۡلَ دَأۡبِ قَوۡمِ نُوحٖ وَعَادٖ وَثَمُودَ وَٱلَّذِينَ مِنۢ بَعۡدِهِمۡۚ وَمَا ٱللَّهُ يُرِيدُ ظُلۡمٗا لِّلۡعِبَادِ
Transliteration: Mithla dabi qawmi noohin waAAadin wathamooda waallatheena min baAAdihim wama Allahu yureedu thulman lilAAibadi
Translation: ಅಂದರೆ ನೂಹರ ಜನರು, ಆದ್ ಗೋತ್ರ, ಸಮೂದ್ ಗೋತ್ರ ಮತ್ತು ಅವರ ನಂತರದವರ ಸ್ಥಿತಿಯಂತೆ. ಅಲ್ಲಾಹು ತನ್ನ ದಾಸರಿಗೆ ಯಾವುದೇ ರೀತಿಯ ಅನ್ಯಾಯ ಮಾಡಲು ಬಯಸುವುದಿಲ್ಲ.
وَيَٰقَوۡمِ إِنِّيٓ أَخَافُ عَلَيۡكُمۡ يَوۡمَ ٱلتَّنَادِ ﴿32﴾وَيَٰقَوۡمِ إِنِّيٓ أَخَافُ عَلَيۡكُمۡ يَوۡمَ ٱلتَّنَادِ
Transliteration: Waya qawmi innee akhafu AAalaykum yawma alttanadi
Translation: ಓ ನನ್ನ ಜನರೇ! ನಿಶ್ಚಯವಾಗಿಯೂ ಜನರು ಮೊರೆಯಿಟ್ಟು ರೋದಿಸುವ ಆ ದಿನವನ್ನು ನಾನು ನಿಮ್ಮ ವಿಷಯದಲ್ಲಿ ಭಯಪಡುತ್ತೇನೆ.
يَوۡمَ تُوَلُّونَ مُدۡبِرِينَ مَا لَكُم مِّنَ ٱللَّهِ مِنۡ عَاصِمٖۗ وَمَن يُضۡلِلِ ٱللَّهُ فَمَا لَهُۥ مِنۡ هَادٖ ﴿33﴾يَوۡمَ تُوَلُّونَ مُدۡبِرِينَ مَا لَكُم مِّنَ ٱللَّهِ مِنۡ عَاصِمٖۗ وَمَن يُضۡلِلِ ٱللَّهُ فَمَا لَهُۥ مِنۡ هَادٖ
Transliteration: Yawma tuwalloona mudbireena ma lakum mina Allahi min AAasimin waman yudlili Allahu fama lahu min hadin
Translation: ಅಂದರೆ ನೀವು ಬೆನ್ನು ತೋರಿಸಿ ಓಡುವ ದಿನ! ನಿಮ್ಮನ್ನು ಅಲ್ಲಾಹನ ಶಿಕ್ಷೆಯಿಂದ ರಕ್ಷಿಸುವವರು ಯಾರೂ ಇರುವುದಿಲ್ಲ. ಅಲ್ಲಾಹು ಯಾರನ್ನಾದರೂ ದಾರಿತಪ್ಪಿಸಿದರೆ ನಂತರ ಅವನಿಗೆ ಸನ್ಮಾರ್ಗ ತೋರಿಸುವವರು ಯಾರೂ ಇಲ್ಲ.
وَلَقَدۡ جَآءَكُمۡ يُوسُفُ مِن قَبۡلُ بِٱلۡبَيِّنَٰتِ فَمَا زِلۡتُمۡ فِي شَكّٖ مِّمَّا جَآءَكُم بِهِۦۖ حَتَّىٰٓ إِذَا هَلَكَ قُلۡتُمۡ لَن يَبۡعَثَ ٱللَّهُ مِنۢ بَعۡدِهِۦ رَسُولٗاۚ كَذَٰلِكَ يُضِلُّ ٱللَّهُ مَنۡ هُوَ مُسۡرِفٞ مُّرۡتَابٌ ﴿34﴾وَلَقَدۡ جَآءَكُمۡ يُوسُفُ مِن قَبۡلُ بِٱلۡبَيِّنَٰتِ فَمَا زِلۡتُمۡ فِي شَكّٖ مِّمَّا جَآءَكُم بِهِۦۖ حَتَّىٰٓ إِذَا هَلَكَ قُلۡتُمۡ لَن يَبۡعَثَ ٱللَّهُ مِنۢ بَعۡدِهِۦ رَسُولٗاۚ كَذَٰلِكَ يُضِلُّ ٱللَّهُ مَنۡ هُوَ مُسۡرِفٞ مُّرۡتَابٌ
Transliteration: Walaqad jaakum yoosufu min qablu bialbayyinati fama ziltum fee shakkin mimma jaakum bihi hatta itha halaka qultum lan yabAAatha Allahu min baAAdihi rasoolan kathalika yudillu Allahu man huwa musrifun murtabun
Translation: ಇದಕ್ಕೆ ಮೊದಲು ಯೂಸುಫರು ನಿಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಬಂದಿದ್ದರು. ಆದರೂ ಅವರು ನಿಮ್ಮ ಬಳಿಗೆ ತಂದ (ಸಾಕ್ಷ್ಯಾಧಾರಗಳ) ಬಗ್ಗೆ ನೀವು ಸಂದೇಹದಲ್ಲೇ ಇದ್ದಿರಿ. ಎಲ್ಲಿಯವರೆಗೆಂದರೆ ಅವರು ನಿಧನರಾದಾಗ, “ಇವರ ಬಳಿಕ ಅಲ್ಲಾಹು ಇನ್ನೊಬ್ಬ ಸಂದೇಶವಾಹಕರನ್ನು ಕಳುಹಿಸುವುದಿಲ್ಲ” ಎಂದು ನೀವು ಹೇಳಿದಿರಿ. ಈ ರೀತಿ ಅಲ್ಲಾಹು ಎಲ್ಲೆ ಮೀರಿದವರನ್ನು ಮತ್ತು ಸಂಶಯಗ್ರಸ್ಥರನ್ನು ದಾರಿತಪ್ಪಿಸುತ್ತಾನೆ.
ٱلَّذِينَ يُجَٰدِلُونَ فِيٓ ءَايَٰتِ ٱللَّهِ بِغَيۡرِ سُلۡطَٰنٍ أَتَىٰهُمۡۖ كَبُرَ مَقۡتًا عِندَ ٱللَّهِ وَعِندَ ٱلَّذِينَ ءَامَنُواْۚ كَذَٰلِكَ يَطۡبَعُ ٱللَّهُ عَلَىٰ كُلِّ قَلۡبِ مُتَكَبِّرٖ جَبَّارٖ ﴿35﴾ٱلَّذِينَ يُجَٰدِلُونَ فِيٓ ءَايَٰتِ ٱللَّهِ بِغَيۡرِ سُلۡطَٰنٍ أَتَىٰهُمۡۖ كَبُرَ مَقۡتًا عِندَ ٱللَّهِ وَعِندَ ٱلَّذِينَ ءَامَنُواْۚ كَذَٰلِكَ يَطۡبَعُ ٱللَّهُ عَلَىٰ كُلِّ قَلۡبِ مُتَكَبِّرٖ جَبَّارٖ
Transliteration: Allatheena yujadiloona fee ayati Allahi bighayri sultanin atahum kabura maqtan AAinda Allahi waAAinda allatheena amanoo kathalika yatbaAAu Allahu AAala kulli qalbi mutakabbirin jabbarin
Translation: ಅವರು ತಮ್ಮ ಬಳಿಗೆ ಬಂದ ಯಾವುದೇ ಸ್ಪಷ್ಟ ಪುರಾವೆಯಿಲ್ಲದೆ ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರು. ಇದು ಅಲ್ಲಾಹನ ಬಳಿ ಮತ್ತು ಸತ್ಯವಿಶ್ವಾಸಿಗಳ ಬಳಿ ಮಹಾ ಅಸಂತೃಪ್ತಿಯ ವಿಷಯವಾಗಿದೆ. ಈ ರೀತಿ ಅಲ್ಲಾಹು ಎಲ್ಲಾ ಅಹಂಕಾರಿಗಳ ಮತ್ತು ಗರ್ವಿಷ್ಠರ ಹೃದಯಗಳಿಗೆ ಮೊಹರು ಹಾಕುತ್ತಾನೆ.
وَقَالَ فِرۡعَوۡنُ يَٰهَٰمَٰنُ ٱبۡنِ لِي صَرۡحٗا لَّعَلِّيٓ أَبۡلُغُ ٱلۡأَسۡبَٰبَ ﴿36﴾وَقَالَ فِرۡعَوۡنُ يَٰهَٰمَٰنُ ٱبۡنِ لِي صَرۡحٗا لَّعَلِّيٓ أَبۡلُغُ ٱلۡأَسۡبَٰبَ
Transliteration: Waqala firAAawnu ya hamanu ibni lee sarhan laAAallee ablughu alasbaba
Translation: ಫರೋಹ ಹೇಳಿದನು: “ಓ ಹಾಮಾನ್! ನನಗೆ ಒಂದು ಗೋಪುರವನ್ನು ನಿರ್ಮಿಸಿಕೊಡು. ನಾನು ಆ ಬಾಗಿಲುಗಳಿಗೆ ತಲುಪುವುದಕ್ಕಾಗಿ.
أَسۡبَٰبَ ٱلسَّمَٰوَٰتِ فَأَطَّلِعَ إِلَىٰٓ إِلَٰهِ مُوسَىٰ وَإِنِّي لَأَظُنُّهُۥ كَٰذِبٗاۚ وَكَذَٰلِكَ زُيِّنَ لِفِرۡعَوۡنَ سُوٓءُ عَمَلِهِۦ وَصُدَّ عَنِ ٱلسَّبِيلِۚ وَمَا كَيۡدُ فِرۡعَوۡنَ إِلَّا فِي تَبَابٖ ﴿37﴾أَسۡبَٰبَ ٱلسَّمَٰوَٰتِ فَأَطَّلِعَ إِلَىٰٓ إِلَٰهِ مُوسَىٰ وَإِنِّي لَأَظُنُّهُۥ كَٰذِبٗاۚ وَكَذَٰلِكَ زُيِّنَ لِفِرۡعَوۡنَ سُوٓءُ عَمَلِهِۦ وَصُدَّ عَنِ ٱلسَّبِيلِۚ وَمَا كَيۡدُ فِرۡعَوۡنَ إِلَّا فِي تَبَابٖ
Transliteration: Asbaba alssamawati faattaliAAa ila ilahi moosa wainnee laathunnuhu kathiban wakathalika zuyyina lifirAAawna sooo AAamalihi wasudda AAani alssabeeli wama kaydu firAAawna illa fee tababin
Translation: ಅಂದರೆ ಆಕಾಶಗಳ ಬಾಗಿಲುಗಳಿಗೆ. ನನಗೆ ಮೂಸಾನ ದೇವನನ್ನು ಇಣುಕಿ ನೋಡಬೇಕು. ನಿಶ್ಚಯವಾಗಿಯೂ ಅವನು ಸುಳ್ಳು ಹೇಳುತ್ತಿದ್ದಾನೆಂದು ನಾನು ಭಾವಿಸುತ್ತಿದ್ದೇನೆ.” ಈ ರೀತಿ ಫರೋಹನಿಗೆ ಅವನ ದುಷ್ಕೃತ್ಯವನ್ನು ಅಲಂಕರಿಸಿ ತೋರಿಸಲಾಗಿದೆ ಮತ್ತು ಅವನನ್ನು ನೇರ ಮಾರ್ಗದಿಂದ ತಡೆಯಲಾಗಿದೆ. ಫರೋಹನ (ಎಲ್ಲಾ) ತಂತ್ರಗಾರಿಕೆಗಳು ನಷ್ಟದಲ್ಲೇ ಇವೆ.
وَقَالَ ٱلَّذِيٓ ءَامَنَ يَٰقَوۡمِ ٱتَّبِعُونِ أَهۡدِكُمۡ سَبِيلَ ٱلرَّشَادِ ﴿38﴾وَقَالَ ٱلَّذِيٓ ءَامَنَ يَٰقَوۡمِ ٱتَّبِعُونِ أَهۡدِكُمۡ سَبِيلَ ٱلرَّشَادِ
Transliteration: Waqala allathee amana ya qawmi ittabiAAooni ahdikum sabeela alrrashadi
Translation: ಆ ಸತ್ಯವಿಶ್ವಾಸಿ ವ್ಯಕ್ತಿ ಹೇಳಿದರು: “ಓ ನನ್ನ ಜನರೇ! ನನ್ನನ್ನು ಅನುಸರಿಸಿರಿ! ನಾನು ನಿಮಗೆ ಒಳಿತನ ಮಾರ್ಗವನ್ನು ತೋರಿಸುತ್ತೇನೆ.
يَٰقَوۡمِ إِنَّمَا هَٰذِهِ ٱلۡحَيَوٰةُ ٱلدُّنۡيَا مَتَٰعٞ وَإِنَّ ٱلۡأٓخِرَةَ هِيَ دَارُ ٱلۡقَرَارِ ﴿39﴾يَٰقَوۡمِ إِنَّمَا هَٰذِهِ ٱلۡحَيَوٰةُ ٱلدُّنۡيَا مَتَٰعٞ وَإِنَّ ٱلۡأٓخِرَةَ هِيَ دَارُ ٱلۡقَرَارِ
Transliteration: Ya qawmi innama hathihi alhayatu alddunya mataAAun wainna alakhirata hiya daru alqarari
Translation: ಓ ನನ್ನ ಜನರೇ! ಈ ಇಹಲೋಕ ಜೀವನವು ಒಂದು (ತಾತ್ಕಾಲಿಕ) ಆನಂದವಾಗಿದೆ. ನಿಶ್ಚಯವಾಗಿಯೂ ಶಾಶ್ವತ ವಾಸದ ಭವನವು ಪರಲೋಕವಾಗಿದೆ.
مَنۡ عَمِلَ سَيِّئَةٗ فَلَا يُجۡزَىٰٓ إِلَّا مِثۡلَهَاۖ وَمَنۡ عَمِلَ صَٰلِحٗا مِّن ذَكَرٍ أَوۡ أُنثَىٰ وَهُوَ مُؤۡمِنٞ فَأُوْلَـٰٓئِكَ يَدۡخُلُونَ ٱلۡجَنَّةَ يُرۡزَقُونَ فِيهَا بِغَيۡرِ حِسَابٖ ﴿40﴾مَنۡ عَمِلَ سَيِّئَةٗ فَلَا يُجۡزَىٰٓ إِلَّا مِثۡلَهَاۖ وَمَنۡ عَمِلَ صَٰلِحٗا مِّن ذَكَرٍ أَوۡ أُنثَىٰ وَهُوَ مُؤۡمِنٞ فَأُوْلَـٰٓئِكَ يَدۡخُلُونَ ٱلۡجَنَّةَ يُرۡزَقُونَ فِيهَا بِغَيۡرِ حِسَابٖ
Transliteration: Man AAamila sayyiatan fala yujza illa mithlaha waman AAamila salihan min thakarin aw ontha wahuwa muminun faolaika yadkhuloona aljannata yurzaqoona feeha bighayri hisabin
Translation: ಯಾರು ಒಂದು ಕೆಡುಕು ಮಾಡುತ್ತಾರೋ ಅವನಿಗೆ ಅದಕ್ಕೆ ಸಮಾನವಾದ ಪ್ರತಿಫಲವನ್ನೇ ನೀಡಲಾಗುತ್ತದೆ. ಆದರೆ ಯಾರು ಸತ್ಯವಿಶ್ವಾಸಿಯಾಗಿದ್ದು ಸತ್ಕರ್ಮವೆಸಗುತ್ತಾರೋ ಅವರು—ಪುರುಷರಾಗಿದ್ದರೂ ಸ್ತ್ರೀಯರಾಗಿದ್ದರೂ—ಸ್ವರ್ಗವನ್ನು ಪ್ರವೇಶಿಸುವರು. ಅಲ್ಲಿ ಅವರಿಗೆ ಲೆಕ್ಕವಿಲ್ಲದೆ ಉಪಜೀವನವನ್ನು ಒದಗಿಸಲಾಗುವುದು.
وَيَٰقَوۡمِ مَا لِيٓ أَدۡعُوكُمۡ إِلَى ٱلنَّجَوٰةِ وَتَدۡعُونَنِيٓ إِلَى ٱلنَّارِ ﴿41﴾۞وَيَٰقَوۡمِ مَا لِيٓ أَدۡعُوكُمۡ إِلَى ٱلنَّجَوٰةِ وَتَدۡعُونَنِيٓ إِلَى ٱلنَّارِ
Transliteration: Waya qawmi ma lee adAAookum ila alnnajati watadAAoonanee ila alnnari
Translation: ಓ ನನ್ನ ಜನರೇ! ಇದೆಂತಹ ಸಂಗತಿ? ನಾನು ನಿಮ್ಮನ್ನು ಮೋಕ್ಷದ ಕಡೆಗೆ ಕರೆಯುತ್ತಿದ್ದೇನೆ. ಆದರೆ ನೀವು ನನ್ನನ್ನು ನರಕಕ್ಕೆ ಕರೆಯುತ್ತಿದ್ದೀರಿ!
تَدۡعُونَنِي لِأَكۡفُرَ بِٱللَّهِ وَأُشۡرِكَ بِهِۦ مَا لَيۡسَ لِي بِهِۦ عِلۡمٞ وَأَنَا۠ أَدۡعُوكُمۡ إِلَى ٱلۡعَزِيزِ ٱلۡغَفَّـٰرِ ﴿42﴾تَدۡعُونَنِي لِأَكۡفُرَ بِٱللَّهِ وَأُشۡرِكَ بِهِۦ مَا لَيۡسَ لِي بِهِۦ عِلۡمٞ وَأَنَا۠ أَدۡعُوكُمۡ إِلَى ٱلۡعَزِيزِ ٱلۡغَفَّـٰرِ
Transliteration: TadAAoonanee liakfura biAllahi waoshrika bihi ma laysa lee bihi AAilmun waana adAAookum ila alAAazeezi alghaffari
Translation: ನಾನು ಅಲ್ಲಾಹನನ್ನು ನಿಷೇಧಿಸಲು ಮತ್ತು ನನಗೆ ಯಾವುದೇ ತಿಳುವಳಿಕೆಯಿಲ್ಲದ್ದನ್ನು ಅವನೊಂದಿಗೆ ಸಹಭಾಗಿಯನ್ನಾಗಿ ಮಾಡಲು ನೀವು ನನ್ನನ್ನು ಕರೆಯುತ್ತಿದ್ದೀರಿ! ಆದರೆ ನಾನು ನಿಮ್ಮನ್ನು ಪ್ರಬಲನು ಮತ್ತು ಕ್ಷಮಿಸುವವನಾದ ಅಲ್ಲಾಹನ ಕಡೆಗೆ ಕರೆಯುತ್ತಿದ್ದೇನೆ.
لَا جَرَمَ أَنَّمَا تَدۡعُونَنِيٓ إِلَيۡهِ لَيۡسَ لَهُۥ دَعۡوَةٞ فِي ٱلدُّنۡيَا وَلَا فِي ٱلۡأٓخِرَةِ وَأَنَّ مَرَدَّنَآ إِلَى ٱللَّهِ وَأَنَّ ٱلۡمُسۡرِفِينَ هُمۡ أَصۡحَٰبُ ٱلنَّارِ ﴿43﴾لَا جَرَمَ أَنَّمَا تَدۡعُونَنِيٓ إِلَيۡهِ لَيۡسَ لَهُۥ دَعۡوَةٞ فِي ٱلدُّنۡيَا وَلَا فِي ٱلۡأٓخِرَةِ وَأَنَّ مَرَدَّنَآ إِلَى ٱللَّهِ وَأَنَّ ٱلۡمُسۡرِفِينَ هُمۡ أَصۡحَٰبُ ٱلنَّارِ
Transliteration: La jarama annama tadAAoonanee ilayhi laysa lahu daAAwatun fee alddunya wala fee alakhirati waanna maraddana ila Allahi waanna almusrifeena hum ashabu alnnari
Translation: ನೀವು ನನ್ನನ್ನು ಯಾವುದರ ಕಡೆಗೆ ಕರೆಯುತ್ತಿದ್ದೀರೋ ಅದು ಇಹಲೋಕದಲ್ಲಿ ಅಥವಾ ಪರಲೋಕದಲ್ಲಿ ಯಾವುದೇ ಪ್ರಾರ್ಥನೆಗೆ ಅರ್ಹವಲ್ಲ ಮತ್ತು ನಾವು ಮರಳಿ ಹೋಗಬೇಕಾದುದು ಅಲ್ಲಾಹನ ಬಳಿಗಾಗಿದೆ ಹಾಗೂ ಎಲ್ಲೆ ಮೀರಿದವರು ನರಕವಾಸಿಗಳಾಗಿದ್ದಾರೆ ಎಂಬುದು ದೃಢಪಟ್ಟ ವಿಷಯವಾಗಿದೆ.
فَسَتَذۡكُرُونَ مَآ أَقُولُ لَكُمۡۚ وَأُفَوِّضُ أَمۡرِيٓ إِلَى ٱللَّهِۚ إِنَّ ٱللَّهَ بَصِيرُۢ بِٱلۡعِبَادِ ﴿44﴾فَسَتَذۡكُرُونَ مَآ أَقُولُ لَكُمۡۚ وَأُفَوِّضُ أَمۡرِيٓ إِلَى ٱللَّهِۚ إِنَّ ٱللَّهَ بَصِيرُۢ بِٱلۡعِبَادِ
Transliteration: Fasatathkuroona ma aqoolu lakum waofawwidu amree ila Allahi inna Allaha baseerun bialAAibadi
Translation: ನಾನು (ಈಗ) ನಿಮ್ಮೊಂದಿಗೆ ಹೇಳುವ ಈ ವಿಷಯಗಳು ಮುಂದೆ ನಿಮಗೆ ನೆನಪಿಗೆ ಬರಲಿದೆ. ನಾನು ನನ್ನ ಕಾರ್ಯವನ್ನು ಅಲ್ಲಾಹನಿಗೆ ವಹಿಸಿಕೊಡುತ್ತೇನೆ. ನಿಶ್ಚಯವಾಗಿಯೂ ಅಲ್ಲಾಹು ದಾಸರನ್ನು ನೋಡುತ್ತಿದ್ದಾನೆ.”
فَوَقَىٰهُ ٱللَّهُ سَيِّـَٔاتِ مَا مَكَرُواْۖ وَحَاقَ بِـَٔالِ فِرۡعَوۡنَ سُوٓءُ ٱلۡعَذَابِ ﴿45﴾فَوَقَىٰهُ ٱللَّهُ سَيِّـَٔاتِ مَا مَكَرُواْۖ وَحَاقَ بِـَٔالِ فِرۡعَوۡنَ سُوٓءُ ٱلۡعَذَابِ
Transliteration: Fawaqahu Allahu sayyiati ma makaroo wahaqa biali firAAawna sooo alAAathabi
Translation: ಆದ್ದರಿಂದ ಅಲ್ಲಾಹು ಆ ವ್ಯಕ್ತಿಯನ್ನು ಅವರ ಎಲ್ಲಾ ತಂತ್ರಗಾರಿಕೆಗಳ ದುಷ್ಪರಿಣಾಮಗಳಿಂದ ರಕ್ಷಿಸಿದನು. ಫರೋಹನ ಜನರನ್ನು ಕಠೋರ ಶಿಕ್ಷೆಯು ಆವರಿಸಿಕೊಂಡಿತು.
ٱلنَّارُ يُعۡرَضُونَ عَلَيۡهَا غُدُوّٗا وَعَشِيّٗاۚ وَيَوۡمَ تَقُومُ ٱلسَّاعَةُ أَدۡخِلُوٓاْ ءَالَ فِرۡعَوۡنَ أَشَدَّ ٱلۡعَذَابِ ﴿46﴾ٱلنَّارُ يُعۡرَضُونَ عَلَيۡهَا غُدُوّٗا وَعَشِيّٗاۚ وَيَوۡمَ تَقُومُ ٱلسَّاعَةُ أَدۡخِلُوٓاْ ءَالَ فِرۡعَوۡنَ أَشَدَّ ٱلۡعَذَابِ
Transliteration: Alnnaru yuAAradoona AAalayha ghuduwwan waAAashiyyan wayawma taqoomu alssaAAatu adkhiloo ala firAAawna ashadda alAAathabi
Translation: ನರಕಾಗ್ನಿ! ಬೆಳಿಗ್ಗೆ ಮತ್ತು ಸಂಜೆ ಅವರನ್ನು ಅದರ ಮುಂದೆ ಪ್ರದರ್ಶಿಸಲಾಗುವುದು.[1] ಅಂತ್ಯಸಮಯವು ಸಂಭವಿಸುವ ದಿನ “ಫರೋಹನ ಕುಟುಂಬವನ್ನು ಅತಿಕ್ರೂರ ಶಿಕ್ಷೆಗೆ ಹಾಕಿರಿ” (ಎಂದು ಆದೇಶಿಸಲಾಗುವುದು).
وَإِذۡ يَتَحَآجُّونَ فِي ٱلنَّارِ فَيَقُولُ ٱلضُّعَفَـٰٓؤُاْ لِلَّذِينَ ٱسۡتَكۡبَرُوٓاْ إِنَّا كُنَّا لَكُمۡ تَبَعٗا فَهَلۡ أَنتُم مُّغۡنُونَ عَنَّا نَصِيبٗا مِّنَ ٱلنَّارِ ﴿47﴾وَإِذۡ يَتَحَآجُّونَ فِي ٱلنَّارِ فَيَقُولُ ٱلضُّعَفَـٰٓؤُاْ لِلَّذِينَ ٱسۡتَكۡبَرُوٓاْ إِنَّا كُنَّا لَكُمۡ تَبَعٗا فَهَلۡ أَنتُم مُّغۡنُونَ عَنَّا نَصِيبٗا مِّنَ ٱلنَّارِ
Transliteration: Waith yatahajjoona fee alnnari fayaqoolu aldduAAafao lillatheena istakbaroo inna kunna lakum tabaAAan fahal antum mughnoona AAanna naseeban mina alnnari
Translation: ಅವರು ನರಕದಲ್ಲಿ ಪರಸ್ಪರ ತರ್ಕಿಸುವ ಸಂದರ್ಭ. ಆಗ ಬಲಹೀನರು ಅಹಂಕಾರಿಗಳೊಡನೆ ಹೇಳುವರು: “ನಿಶ್ಚಯವಾಗಿಯೂ ನಾವು ನಿಮ್ಮನ್ನು ಹಿಂಬಾಲಿಸಿದೆವು. ಆದ್ದರಿಂದ ನರಕ ಶಿಕ್ಷೆಯ ಒಂದು ಪಾಲನ್ನು ನಮ್ಮಿಂದ ದೂರೀಕರಿಸಲು ನಿಮಗೆ ಸಾಧ್ಯವೇ?”
قَالَ ٱلَّذِينَ ٱسۡتَكۡبَرُوٓاْ إِنَّا كُلّٞ فِيهَآ إِنَّ ٱللَّهَ قَدۡ حَكَمَ بَيۡنَ ٱلۡعِبَادِ ﴿48﴾قَالَ ٱلَّذِينَ ٱسۡتَكۡبَرُوٓاْ إِنَّا كُلّٞ فِيهَآ إِنَّ ٱللَّهَ قَدۡ حَكَمَ بَيۡنَ ٱلۡعِبَادِ
Transliteration: Qala allatheena istakbaroo inna kullun feeha inna Allaha qad hakama bayna alAAibadi
Translation: ಅಹಂಕಾರಿಗಳು ಹೇಳುವರು: “ನಾವೆಲ್ಲರೂ ನರಕದಲ್ಲಿದ್ದೇವೆ. ನಿಶ್ಚಯವಾಗಿಯೂ ಅಲ್ಲಾಹು ಅವನ ದಾಸರ ನಡುವೆ ತೀರ್ಪು ನೀಡಿದ್ದಾನೆ!”
وَقَالَ ٱلَّذِينَ فِي ٱلنَّارِ لِخَزَنَةِ جَهَنَّمَ ٱدۡعُواْ رَبَّكُمۡ يُخَفِّفۡ عَنَّا يَوۡمٗا مِّنَ ٱلۡعَذَابِ ﴿49﴾وَقَالَ ٱلَّذِينَ فِي ٱلنَّارِ لِخَزَنَةِ جَهَنَّمَ ٱدۡعُواْ رَبَّكُمۡ يُخَفِّفۡ عَنَّا يَوۡمٗا مِّنَ ٱلۡعَذَابِ
Transliteration: Waqala allatheena fee alnnari likhazanati jahannama odAAoo rabbakum yukhaffif AAanna yawman mina alAAathabi
Translation: ನರಕದಲ್ಲಿರುವವರು ನರಕದ ಕಾವಲುಗಾರರೊಡನೆ ಹೇಳುವರು: “ನೀವು ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಕರೆದು ಪ್ರಾರ್ಥಿಸಿರಿ! ಅವನು ನಮಗೆ ಒಂದು ದಿನದ ಮಟ್ಟಿಗಾದರೂ ಶಿಕ್ಷೆಯಲ್ಲಿ ರಿಯಾಯಿತಿ ನೀಡಲಿ.”
قَالُوٓاْ أَوَلَمۡ تَكُ تَأۡتِيكُمۡ رُسُلُكُم بِٱلۡبَيِّنَٰتِۖ قَالُواْ بَلَىٰۚ قَالُواْ فَٱدۡعُواْۗ وَمَا دُعَـٰٓؤُاْ ٱلۡكَٰفِرِينَ إِلَّا فِي ضَلَٰلٍ ﴿50﴾قَالُوٓاْ أَوَلَمۡ تَكُ تَأۡتِيكُمۡ رُسُلُكُم بِٱلۡبَيِّنَٰتِۖ قَالُواْ بَلَىٰۚ قَالُواْ فَٱدۡعُواْۗ وَمَا دُعَـٰٓؤُاْ ٱلۡكَٰفِرِينَ إِلَّا فِي ضَلَٰلٍ
Transliteration: Qaloo awalam taku tateekum rusulukum bialbayyinati qaloo bala qaloo faodAAoo wama duAAao alkafireena illa fee dalalin
Translation: ಕಾವಲುಗಾರರು ಕೇಳುವರು: “ನಿಮ್ಮ ಬಳಿಗೆ ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಸಂದೇಶವಾಹಕರುಗಳು ಬಂದಿರಲಿಲ್ಲವೇ?” ಅವರು ಉತ್ತರಿಸುವರು: “ಹೌದು.” ಕಾವಲುಗಾರರು ಹೇಳುವರು: “ಹಾಗಾದರೆ ನೀವೇ ಕರೆದು ಪ್ರಾರ್ಥಿಸಿ. ಸತ್ಯನಿಷೇಧಿಗಳ ಪ್ರಾರ್ಥನೆಯು ವ್ಯರ್ಥವಲ್ಲದೆ ಇನ್ನೇನೂ ಅಲ್ಲ.”
إِنَّا لَنَنصُرُ رُسُلَنَا وَٱلَّذِينَ ءَامَنُواْ فِي ٱلۡحَيَوٰةِ ٱلدُّنۡيَا وَيَوۡمَ يَقُومُ ٱلۡأَشۡهَٰدُ ﴿51﴾إِنَّا لَنَنصُرُ رُسُلَنَا وَٱلَّذِينَ ءَامَنُواْ فِي ٱلۡحَيَوٰةِ ٱلدُّنۡيَا وَيَوۡمَ يَقُومُ ٱلۡأَشۡهَٰدُ
Transliteration: Inna lanansuru rusulana waallatheena amanoo fee alhayati alddunya wayawma yaqoomu alashhadu
Translation: ನಿಶ್ಚಯವಾಗಿಯೂ ನಾವು ನಮ್ಮ ಸಂದೇಶವಾಹಕರುಗಳಿಗೆ ಮತ್ತು ಸತ್ಯವಿಶ್ವಾಸಿಗಳಿಗೆ ಇಹಲೋಕದಲ್ಲೂ, ಸಾಕ್ಷಿಗಳು ಎದ್ದು ನಿಲ್ಲುವ ದಿನದಲ್ಲೂ (ಪುನರುತ್ಥಾನ ದಿನದಲ್ಲೂ) ಸಹಾಯ ಮಾಡುವೆವು.
يَوۡمَ لَا يَنفَعُ ٱلظَّـٰلِمِينَ مَعۡذِرَتُهُمۡۖ وَلَهُمُ ٱللَّعۡنَةُ وَلَهُمۡ سُوٓءُ ٱلدَّارِ ﴿52﴾يَوۡمَ لَا يَنفَعُ ٱلظَّـٰلِمِينَ مَعۡذِرَتُهُمۡۖ وَلَهُمُ ٱللَّعۡنَةُ وَلَهُمۡ سُوٓءُ ٱلدَّارِ
Transliteration: Yawma la yanfaAAu alththalimeena maAAthiratuhum walahumu allaAAnatu walahum sooo alddari
Translation: ಅಕ್ರಮಿಗಳಿಗೆ ಅವರ ನೆಪಗಳು ಉಪಕಾರ ಮಾಡದ ದಿನ! ಅವರಿಗೆ ಶಾಪವಿದೆ ಮತ್ತು ಅವರಿಗೆ ನಿಕೃಷ್ಟ ಭವನವಿದೆ.
وَلَقَدۡ ءَاتَيۡنَا مُوسَى ٱلۡهُدَىٰ وَأَوۡرَثۡنَا بَنِيٓ إِسۡرَـٰٓءِيلَ ٱلۡكِتَٰبَ ﴿53﴾وَلَقَدۡ ءَاتَيۡنَا مُوسَى ٱلۡهُدَىٰ وَأَوۡرَثۡنَا بَنِيٓ إِسۡرَـٰٓءِيلَ ٱلۡكِتَٰبَ
Transliteration: Walaqad atayna moosa alhuda waawrathna banee israeela alkitaba
Translation: ನಾವು ಮೂಸಾರಿಗೆ ಸನ್ಮಾರ್ಗವನ್ನು ನೀಡಿದೆವು ಮತ್ತು ಇಸ್ರಾಯೇಲ್ ಮಕ್ಕಳನ್ನು ಗ್ರಂಥದ ವಾರಸುದಾರರಾಗಿ ಮಾಡಿದೆವು.
هُدٗى وَذِكۡرَىٰ لِأُوْلِي ٱلۡأَلۡبَٰبِ ﴿54﴾هُدٗى وَذِكۡرَىٰ لِأُوْلِي ٱلۡأَلۡبَٰبِ
Transliteration: Hudan wathikra liolee alalbabi
Translation: ಅದು ಬುದ್ಧಿವಂತರಿಗೆ ಸನ್ಮಾರ್ಗದರ್ಶಿ ಮತ್ತು ಉಪದೇಶವಾಗಿತ್ತು.
فَٱصۡبِرۡ إِنَّ وَعۡدَ ٱللَّهِ حَقّٞ وَٱسۡتَغۡفِرۡ لِذَنۢبِكَ وَسَبِّحۡ بِحَمۡدِ رَبِّكَ بِٱلۡعَشِيِّ وَٱلۡإِبۡكَٰرِ ﴿55﴾فَٱصۡبِرۡ إِنَّ وَعۡدَ ٱللَّهِ حَقّٞ وَٱسۡتَغۡفِرۡ لِذَنۢبِكَ وَسَبِّحۡ بِحَمۡدِ رَبِّكَ بِٱلۡعَشِيِّ وَٱلۡإِبۡكَٰرِ
Transliteration: Faisbir inna waAAda Allahi haqqun waistaghfir lithanbika wasabbih bihamdi rabbika bialAAashiyyi waalibkari
Translation: ಆದ್ದರಿಂದ ನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ನಿಮ್ಮ ತಪ್ಪಿಗಾಗಿ ಕ್ಷಮೆಯಾಚಿಸಿರಿ. ಸಂಜೆ ಹಾಗೂ ಮುಂಜಾನೆ ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವರ ಪರಿಶುದ್ಧಿಯನ್ನು ಕೊಂಡಾಡಿರಿ.
إِنَّ ٱلَّذِينَ يُجَٰدِلُونَ فِيٓ ءَايَٰتِ ٱللَّهِ بِغَيۡرِ سُلۡطَٰنٍ أَتَىٰهُمۡ إِن فِي صُدُورِهِمۡ إِلَّا كِبۡرٞ مَّا هُم بِبَٰلِغِيهِۚ فَٱسۡتَعِذۡ بِٱللَّهِۖ إِنَّهُۥ هُوَ ٱلسَّمِيعُ ٱلۡبَصِيرُ ﴿56﴾إِنَّ ٱلَّذِينَ يُجَٰدِلُونَ فِيٓ ءَايَٰتِ ٱللَّهِ بِغَيۡرِ سُلۡطَٰنٍ أَتَىٰهُمۡ إِن فِي صُدُورِهِمۡ إِلَّا كِبۡرٞ مَّا هُم بِبَٰلِغِيهِۚ فَٱسۡتَعِذۡ بِٱللَّهِۖ إِنَّهُۥ هُوَ ٱلسَّمِيعُ ٱلۡبَصِيرُ
Transliteration: Inna allatheena yujadiloona fee ayati Allahi bighayri sultanin atahum in fee sudoorihim illa kibrun ma hum bibaligheehi faistaAAith biAllahi innahu huwa alssameeAAu albaseeru
Translation: ನಿಶ್ಚಯವಾಗಿಯೂ ತಮ್ಮ ಬಳಿಗೆ ಬಂದ ಯಾವುದೇ ಸ್ಪಷ್ಟ ಪುರಾವೆಯಿಲ್ಲದೆ ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರು ಯಾರೋ ಅವರ ಹೃದಯಗಳಲ್ಲಿ ಅಹಂಕಾರವಲ್ಲದೆ ಬೇರೇನೂ ಇಲ್ಲ. ಅವರು ಅಲ್ಲಿಗೆ ತಲುಪುವುದೂ ಇಲ್ಲ.[1] ಆದ್ದರಿಂದ ನೀವು ಅಲ್ಲಾಹನಲ್ಲಿ ಅಭಯ ಯಾಚಿಸಿರಿ. ನಿಶ್ಚಯವಾಗಿಯೂ ಅವನು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
لَخَلۡقُ ٱلسَّمَٰوَٰتِ وَٱلۡأَرۡضِ أَكۡبَرُ مِنۡ خَلۡقِ ٱلنَّاسِ وَلَٰكِنَّ أَكۡثَرَ ٱلنَّاسِ لَا يَعۡلَمُونَ ﴿57﴾لَخَلۡقُ ٱلسَّمَٰوَٰتِ وَٱلۡأَرۡضِ أَكۡبَرُ مِنۡ خَلۡقِ ٱلنَّاسِ وَلَٰكِنَّ أَكۡثَرَ ٱلنَّاسِ لَا يَعۡلَمُونَ
Transliteration: Lakhalqu alssamawati waalardi akbaru min khalqi alnnasi walakinna akthara alnnasi la yaAAlamoona
Translation: ನಿಶ್ಚಯವಾಗಿಯೂ ಭೂಮ್ಯಾಕಾಶಗಳ ಸೃಷ್ಟಿಯು ಮನುಷ್ಯನನ್ನು ಸೃಷ್ಟಿಸುವುದಕ್ಕಿಂತಲೂ ಎಷ್ಟೋ ದೊಡ್ಡದಾಗಿದೆ. ಆದರೆ ಜನರಲ್ಲಿ ಹೆಚ್ಚಿನವರು ಅರ್ಥಮಾಡಿಕೊಳ್ಳುವುದಿಲ್ಲ.
وَمَا يَسۡتَوِي ٱلۡأَعۡمَىٰ وَٱلۡبَصِيرُ وَٱلَّذِينَ ءَامَنُواْ وَعَمِلُواْ ٱلصَّـٰلِحَٰتِ وَلَا ٱلۡمُسِيٓءُۚ قَلِيلٗا مَّا تَتَذَكَّرُونَ ﴿58﴾وَمَا يَسۡتَوِي ٱلۡأَعۡمَىٰ وَٱلۡبَصِيرُ وَٱلَّذِينَ ءَامَنُواْ وَعَمِلُواْ ٱلصَّـٰلِحَٰتِ وَلَا ٱلۡمُسِيٓءُۚ قَلِيلٗا مَّا تَتَذَكَّرُونَ
Transliteration: Wama yastawee alaAAma waalbaseeru waallatheena amanoo waAAamiloo alssalihati wala almuseeo qaleelan ma tatathakkaroona
Translation: ಕಣ್ಣು ಕಾಣುವವನು ಮತ್ತು ಕಣ್ಣು ಕಾಣದವನು ಸಮಾನರಲ್ಲ. ಸತ್ಯವಿಶ್ವಾಸವಿಟ್ಟು ಸತ್ಕರ್ಮವೆಸಗಿದವರು ಮತ್ತು ದುಷ್ಕರ್ಮವೆಸಗಿದವರು ಸಮಾನರಲ್ಲ. ನೀವು ಸ್ವಲ್ಪವೇ ಉಪದೇಶವನ್ನು ಸ್ವೀಕರಿಸುತ್ತೀರಿ.
إِنَّ ٱلسَّاعَةَ لَأٓتِيَةٞ لَّا رَيۡبَ فِيهَا وَلَٰكِنَّ أَكۡثَرَ ٱلنَّاسِ لَا يُؤۡمِنُونَ ﴿59﴾إِنَّ ٱلسَّاعَةَ لَأٓتِيَةٞ لَّا رَيۡبَ فِيهَا وَلَٰكِنَّ أَكۡثَرَ ٱلنَّاسِ لَا يُؤۡمِنُونَ
Transliteration: Inna alssaAAata laatiyatun la rayba feeha walakinna akthara alnnasi la yuminoona
Translation: ನಿಶ್ಚಯವಾಗಿಯೂ ಅಂತ್ಯಸಮಯವು ಬಂದೇ ಬರುತ್ತದೆ. ಅದರಲ್ಲಿ ಸಂಶಯವೇ ಇಲ್ಲ. ಆದರೆ ಜನರಲ್ಲಿ ಹೆಚ್ಚಿನವರು ವಿಶ್ವಾಸವಿಡುವುದಿಲ್ಲ.
وَقَالَ رَبُّكُمُ ٱدۡعُونِيٓ أَسۡتَجِبۡ لَكُمۡۚ إِنَّ ٱلَّذِينَ يَسۡتَكۡبِرُونَ عَنۡ عِبَادَتِي سَيَدۡخُلُونَ جَهَنَّمَ دَاخِرِينَ ﴿60﴾وَقَالَ رَبُّكُمُ ٱدۡعُونِيٓ أَسۡتَجِبۡ لَكُمۡۚ إِنَّ ٱلَّذِينَ يَسۡتَكۡبِرُونَ عَنۡ عِبَادَتِي سَيَدۡخُلُونَ جَهَنَّمَ دَاخِرِينَ
Transliteration: Waqala rabbukumu odAAoonee astajib lakum inna allatheena yastakbiroona AAan AAibadatee sayadkhuloona jahannama dakhireena
Translation: ನಿಮ್ಮ ಪರಿಪಾಲಕನು (ಅಲ್ಲಾಹು) ಹೇಳಿದ್ದಾನೆ: “ನೀವು ನನ್ನನ್ನು ಕರೆದು ಪ್ರಾರ್ಥಿಸಿರಿ. ನಾನು ನಿಮಗೆ ಉತ್ತರ ನೀಡುತ್ತೇನೆ. ನಿಶ್ಚಯವಾಗಿಯೂ ನನ್ನನ್ನು ಆರಾಧಿಸುವ ವಿಷಯದಲ್ಲಿ ಅಹಂಕಾರ ತೋರುವವರು ಯಾರೋ ಅವರು ಸದ್ಯವೇ ಅವಮಾನಿತರಾಗಿ ನರಕವನ್ನು ಪ್ರವೇಶಿಸುವರು.”[1]
ٱللَّهُ ٱلَّذِي جَعَلَ لَكُمُ ٱلَّيۡلَ لِتَسۡكُنُواْ فِيهِ وَٱلنَّهَارَ مُبۡصِرًاۚ إِنَّ ٱللَّهَ لَذُو فَضۡلٍ عَلَى ٱلنَّاسِ وَلَٰكِنَّ أَكۡثَرَ ٱلنَّاسِ لَا يَشۡكُرُونَ ﴿61﴾ٱللَّهُ ٱلَّذِي جَعَلَ لَكُمُ ٱلَّيۡلَ لِتَسۡكُنُواْ فِيهِ وَٱلنَّهَارَ مُبۡصِرًاۚ إِنَّ ٱللَّهَ لَذُو فَضۡلٍ عَلَى ٱلنَّاسِ وَلَٰكِنَّ أَكۡثَرَ ٱلنَّاسِ لَا يَشۡكُرُونَ
Transliteration: Allahu allathee jaAAala lakumu allayla litaskunoo feehi waalnnahara mubsiran inna Allaha lathoo fadlin AAala alnnasi walakinna akthara alnnasi la yashkuroona
Translation: ಅಲ್ಲಾಹು ನಿಮಗೆ ರಾತ್ರಿಯನ್ನು ವಿಶ್ರಾಂತಿ ಪಡೆಯಲು ಮತ್ತು ಹಗಲನ್ನು ಪ್ರಕಾಶಮಾನವಾಗಿ ಮಾಡಿಕೊಟ್ಟನು. ನಿಶ್ಚಯವಾಗಿಯೂ ಅಲ್ಲಾಹನಿಗೆ ಜನರೊಡನೆ ಅತ್ಯಂತ ಔದಾರ್ಯವಿದೆ. ಆದರೆ ಜನರಲ್ಲಿ ಹೆಚ್ಚಿನವರು ಕೃತಜ್ಞರಾಗುವುದಿಲ್ಲ.
ذَٰلِكُمُ ٱللَّهُ رَبُّكُمۡ خَٰلِقُ كُلِّ شَيۡءٖ لَّآ إِلَٰهَ إِلَّا هُوَۖ فَأَنَّىٰ تُؤۡفَكُونَ ﴿62﴾ذَٰلِكُمُ ٱللَّهُ رَبُّكُمۡ خَٰلِقُ كُلِّ شَيۡءٖ لَّآ إِلَٰهَ إِلَّا هُوَۖ فَأَنَّىٰ تُؤۡفَكُونَ
Transliteration: Thalikumu Allahu rabbukum khaliqu kulli shayin la ilaha illa huwa faanna tufakoona
Translation: ಅವನೇ ನಿಮ್ಮ ಪರಿಪಾಲಕನಾದ ಅಲ್ಲಾಹು. ಅವನು ಎಲ್ಲಾ ವಸ್ತುಗಳ ಸೃಷ್ಟಿಕರ್ತನು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಆದರೂ ನೀವು (ಸನ್ಮಾರ್ಗದಿಂದ) ತಪ್ಪಿಸಲ್ಪಡುವುದು ಹೇಗೆ?
كَذَٰلِكَ يُؤۡفَكُ ٱلَّذِينَ كَانُواْ بِـَٔايَٰتِ ٱللَّهِ يَجۡحَدُونَ ﴿63﴾كَذَٰلِكَ يُؤۡفَكُ ٱلَّذِينَ كَانُواْ بِـَٔايَٰتِ ٱللَّهِ يَجۡحَدُونَ
Transliteration: Kathalika yufaku allatheena kanoo biayati Allahi yajhadoona
Translation: ಈ ರೀತಿ ಅಲ್ಲಾಹನ ವಚನಗಳನ್ನು ನಿಷೇಧಿಸಿದವರು (ಸನ್ಮಾರ್ಗದಿಂದ) ತಪ್ಪಿ ಹೋಗುತ್ತಿದ್ದಾರೆ.
ٱللَّهُ ٱلَّذِي جَعَلَ لَكُمُ ٱلۡأَرۡضَ قَرَارٗا وَٱلسَّمَآءَ بِنَآءٗ وَصَوَّرَكُمۡ فَأَحۡسَنَ صُوَرَكُمۡ وَرَزَقَكُم مِّنَ ٱلطَّيِّبَٰتِۚ ذَٰلِكُمُ ٱللَّهُ رَبُّكُمۡۖ فَتَبَارَكَ ٱللَّهُ رَبُّ ٱلۡعَٰلَمِينَ ﴿64﴾ٱللَّهُ ٱلَّذِي جَعَلَ لَكُمُ ٱلۡأَرۡضَ قَرَارٗا وَٱلسَّمَآءَ بِنَآءٗ وَصَوَّرَكُمۡ فَأَحۡسَنَ صُوَرَكُمۡ وَرَزَقَكُم مِّنَ ٱلطَّيِّبَٰتِۚ ذَٰلِكُمُ ٱللَّهُ رَبُّكُمۡۖ فَتَبَارَكَ ٱللَّهُ رَبُّ ٱلۡعَٰلَمِينَ
Transliteration: Allahu allathee jaAAala lakumu alarda qararan waalssamaa binaan wasawwarakum faahsana suwarakum warazaqakum mina alttayyibati thalikumu Allahu rabbukum fatabaraka Allahu rabbu alAAalameena
Translation: ಅಲ್ಲಾಹು ನಿಮಗೋಸ್ಕರ ಭೂಮಿಯನ್ನು ವಾಸಸ್ಥಳವನ್ನಾಗಿ ಮತ್ತು ಆಕಾಶವನ್ನು ಮೇಲ್ಛಾವಣಿಯನ್ನಾಗಿ ಮಾಡಿಕೊಟ್ಟನು. ಅವನು ನಿಮಗೆ ರೂಪವನ್ನು ನೀಡಿದನು. ನಂತರ ನಿಮ್ಮ ರೂಪಗಳನ್ನು ಉತ್ತಮಗೊಳಿಸಿದನು. ಅವನು ನಿಮಗೆ ಉಪಜೀವನವಾಗಿ ಅತ್ಯುತ್ತಮ ವಸ್ತುಗಳನ್ನು ಒದಗಿಸಿದನು. ಅವನೇ ನಿಮ್ಮ ಪರಿಪಾಲಕವಾದ ಅಲ್ಲಾಹು. ಆದ್ದರಿಂದ ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹು ಸಮೃದ್ಧಪೂರ್ಣನಾಗಿದ್ದಾನೆ.
هُوَ ٱلۡحَيُّ لَآ إِلَٰهَ إِلَّا هُوَ فَٱدۡعُوهُ مُخۡلِصِينَ لَهُ ٱلدِّينَۗ ٱلۡحَمۡدُ لِلَّهِ رَبِّ ٱلۡعَٰلَمِينَ ﴿65﴾هُوَ ٱلۡحَيُّ لَآ إِلَٰهَ إِلَّا هُوَ فَٱدۡعُوهُ مُخۡلِصِينَ لَهُ ٱلدِّينَۗ ٱلۡحَمۡدُ لِلَّهِ رَبِّ ٱلۡعَٰلَمِينَ
Transliteration: Huwa alhayyu la ilaha illa huwa faodAAoohu mukhliseena lahu alddeena alhamdu lillahi rabbi alAAalameena
Translation: ಅವನು ಜೀವಂತವಿರುವವನು. ಅವನ ಹೊರತು ಆರಾಧನೆಗೆ ಅರ್ಹರಾದ ಅನ್ಯ ದೇವರಿಲ್ಲ. ಆದ್ದರಿಂದ ನಿಷ್ಕಂಳಕವಾಗಿ ಅವನನ್ನು ಆರಾಧಿಸುತ್ತಾ ಅವನನ್ನು ಕರೆದು ಪ್ರಾರ್ಥಿಸಿರಿ. ಸರ್ವಲೋಕಗಳ ಪರಿಪಾಲಕನಾದ ಅಲ್ಲಾಹನಿಗೆ ಸರ್ವಸ್ತುತಿ.
قُلۡ إِنِّي نُهِيتُ أَنۡ أَعۡبُدَ ٱلَّذِينَ تَدۡعُونَ مِن دُونِ ٱللَّهِ لَمَّا جَآءَنِيَ ٱلۡبَيِّنَٰتُ مِن رَّبِّي وَأُمِرۡتُ أَنۡ أُسۡلِمَ لِرَبِّ ٱلۡعَٰلَمِينَ ﴿66﴾۞قُلۡ إِنِّي نُهِيتُ أَنۡ أَعۡبُدَ ٱلَّذِينَ تَدۡعُونَ مِن دُونِ ٱللَّهِ لَمَّا جَآءَنِيَ ٱلۡبَيِّنَٰتُ مِن رَّبِّي وَأُمِرۡتُ أَنۡ أُسۡلِمَ لِرَبِّ ٱلۡعَٰلَمِينَ
Transliteration: Qul innee nuheetu an aAAbuda allatheena tadAAoona min dooni Allahi lamma jaaniya albayyinatu min rabbee waomirtu an oslima lirabbi alAAalameena
Translation: ಹೇಳಿರಿ: “ನನ್ನ ಪರಿಪಾಲಕನ (ಅಲ್ಲಾಹನ) ಕಡೆಯಿಂದ ನನಗೆ ಸಾಕ್ಷ್ಯಾಧಾರಗಳು ತಲುಪಿರುವುದರಿಂದ, ಅಲ್ಲಾಹನನ್ನು ಬಿಟ್ಟು ನೀವು ಕರೆದು ಪ್ರಾರ್ಥಿಸುತ್ತಿರುವ ದೇವರುಗಳನ್ನು ಆರಾಧಿಸಬಾರದೆಂದು ನನಗೆ ವಿರೋಧಿಸಲಾಗಿದೆ. ಸರ್ವಲೋಕಗಳ ಪರಿಪಾಲಕನಿಗೆ (ಅಲ್ಲಾಹನಿಗೆ) ಶರಣಾಗಬೇಕೆಂದು ನನಗೆ ಆಜ್ಞಾಪಿಸಲಾಗಿದೆ.”
هُوَ ٱلَّذِي خَلَقَكُم مِّن تُرَابٖ ثُمَّ مِن نُّطۡفَةٖ ثُمَّ مِنۡ عَلَقَةٖ ثُمَّ يُخۡرِجُكُمۡ طِفۡلٗا ثُمَّ لِتَبۡلُغُوٓاْ أَشُدَّكُمۡ ثُمَّ لِتَكُونُواْ شُيُوخٗاۚ وَمِنكُم مَّن يُتَوَفَّىٰ مِن قَبۡلُۖ وَلِتَبۡلُغُوٓاْ أَجَلٗا مُّسَمّٗى وَلَعَلَّكُمۡ تَعۡقِلُونَ ﴿67﴾هُوَ ٱلَّذِي خَلَقَكُم مِّن تُرَابٖ ثُمَّ مِن نُّطۡفَةٖ ثُمَّ مِنۡ عَلَقَةٖ ثُمَّ يُخۡرِجُكُمۡ طِفۡلٗا ثُمَّ لِتَبۡلُغُوٓاْ أَشُدَّكُمۡ ثُمَّ لِتَكُونُواْ شُيُوخٗاۚ وَمِنكُم مَّن يُتَوَفَّىٰ مِن قَبۡلُۖ وَلِتَبۡلُغُوٓاْ أَجَلٗا مُّسَمّٗى وَلَعَلَّكُمۡ تَعۡقِلُونَ
Transliteration: Huwa allathee khalaqakum min turabin thumma min nutfatin thumma min AAalaqatin thumma yukhrijukum tiflan thumma litablughoo ashuddakum thumma litakoonoo shuyookhan waminkum man yutawaffa min qablu walitablughoo ajalan musamman walaAAallakum taAAqiloona
Translation: ಅವನೇ ನಿಮ್ಮನ್ನು ಮಣ್ಣಿನಿಂದ, ನಂತರ ವೀರ್ಯದಿಂದ, ನಂತರ ಭ್ರೂಣದಿಂದ ಸೃಷ್ಟಿಸಿದವನು. ನಂತರ ಅವನು ನಿಮ್ಮನ್ನು ಒಂದು ಶಿಶುವನ್ನಾಗಿ ಹೊರತರುವನು. ನಂತರ ನೀವು ನಿಮ್ಮ ಪೂರ್ಣ ಯೌವನವನ್ನು ತಲುಪಿ, ನಂತರ ನೀವು ಮುದುಕರಾಗುವುದಕ್ಕಾಗಿ (ಅವನು ನಿಮ್ಮನ್ನು ಬೆಳೆಸುತ್ತಾನೆ). ನಿಮ್ಮಲ್ಲಿ ಕೆಲವರು ಇದಕ್ಕೆ ಮೊದಲೇ ಮರಣವನ್ನಪ್ಪುತ್ತಾರೆ. ನೀವು ನಿಮ್ಮ ನಿಶ್ಚಿತ ಅವಧಿಯನ್ನು ತಲುಪುವುದಕ್ಕಾಗಿ (ಅವನು ನಿಮ್ಮನ್ನು ಬಿಟ್ಟುಬಿಡುತ್ತಾನೆ). ನೀವು ಆಲೋಚಿಸುವುದಕ್ಕಾಗಿ.
هُوَ ٱلَّذِي يُحۡيِۦ وَيُمِيتُۖ فَإِذَا قَضَىٰٓ أَمۡرٗا فَإِنَّمَا يَقُولُ لَهُۥ كُن فَيَكُونُ ﴿68﴾هُوَ ٱلَّذِي يُحۡيِۦ وَيُمِيتُۖ فَإِذَا قَضَىٰٓ أَمۡرٗا فَإِنَّمَا يَقُولُ لَهُۥ كُن فَيَكُونُ
Transliteration: Huwa allathee yuhyee wayumeetu faitha qada amran fainnama yaqoolu lahu kun fayakoonu
Translation: ಅವನೇ ಜೀವ ಮತ್ತು ಮರಣವನ್ನು ನೀಡುವವನು. ಅವನು ಒಂದು ವಿಷಯವನ್ನು ತೀರ್ಮಾನಿಸಿದರೆ, ಅದರೊಂದಿಗೆ “ಉಂಟಾಗು” ಎನ್ನುತ್ತಾನೆ. ತಕ್ಷಣ ಅದು ಉಂಟಾಗುತ್ತದೆ!
أَلَمۡ تَرَ إِلَى ٱلَّذِينَ يُجَٰدِلُونَ فِيٓ ءَايَٰتِ ٱللَّهِ أَنَّىٰ يُصۡرَفُونَ ﴿69﴾أَلَمۡ تَرَ إِلَى ٱلَّذِينَ يُجَٰدِلُونَ فِيٓ ءَايَٰتِ ٱللَّهِ أَنَّىٰ يُصۡرَفُونَ
Transliteration: Alam tara ila allatheena yujadiloona fee ayati Allahi anna yusrafoona
Translation: ಅಲ್ಲಾಹನ ವಚನಗಳ ವಿಷಯದಲ್ಲಿ ತರ್ಕಿಸುವವರನ್ನು ನೀವು ನೋಡಿಲ್ಲವೇ? ಅವರು ತಿರುಗಿಸಲ್ಪಡುತ್ತಿರುವುದು ಹೇಗೆ?
ٱلَّذِينَ كَذَّبُواْ بِٱلۡكِتَٰبِ وَبِمَآ أَرۡسَلۡنَا بِهِۦ رُسُلَنَاۖ فَسَوۡفَ يَعۡلَمُونَ ﴿70﴾ٱلَّذِينَ كَذَّبُواْ بِٱلۡكِتَٰبِ وَبِمَآ أَرۡسَلۡنَا بِهِۦ رُسُلَنَاۖ فَسَوۡفَ يَعۡلَمُونَ
Transliteration: Allatheena kaththaboo bialkitabi wabima arsalna bihi rusulana fasawfa yaAAlamoona
Translation: ಅವರು ಗ್ರಂಥವನ್ನು ಮತ್ತು ನಾವು ನಮ್ಮ ಸಂದೇಶವಾಹಕರೊಡನೆ ಕಳುಹಿಸಿರುವುದನ್ನು ನಿಷೇಧಿಸಿದ್ದಾರೆ. ಅವರು ಸದ್ಯವೇ ತಿಳಿಯುವರು.
إِذِ ٱلۡأَغۡلَٰلُ فِيٓ أَعۡنَٰقِهِمۡ وَٱلسَّلَٰسِلُ يُسۡحَبُونَ ﴿71﴾إِذِ ٱلۡأَغۡلَٰلُ فِيٓ أَعۡنَٰقِهِمۡ وَٱلسَّلَٰسِلُ يُسۡحَبُونَ
Transliteration: Ithi alaghlalu fee aAAnaqihim waalssalasilu yushaboona
Translation: ಅವರ ಕೊರಳುಗಳಲ್ಲಿ ಬೇಡಿಗಳು ಮತ್ತು ಸಂಕೋಲೆಗಳಿರುವ ಸ್ಥಿತಿಯಲ್ಲಿ ಅವರನ್ನು ಎಳೆದೊಯ್ಯಲಾಗುವುದು.
فِي ٱلۡحَمِيمِ ثُمَّ فِي ٱلنَّارِ يُسۡجَرُونَ ﴿72﴾فِي ٱلۡحَمِيمِ ثُمَّ فِي ٱلنَّارِ يُسۡجَرُونَ
Transliteration: Fee alhameemi thumma fee alnnari yusjaroona
Translation: ಕುದಿಯುವ ನೀರಿನಲ್ಲಿ. ನಂತರ ಅವರನ್ನು ನರಕಾಗ್ನಿಯಲ್ಲಿ ಉರಿಸಲಾಗುವುದು.
ثُمَّ قِيلَ لَهُمۡ أَيۡنَ مَا كُنتُمۡ تُشۡرِكُونَ ﴿73﴾ثُمَّ قِيلَ لَهُمۡ أَيۡنَ مَا كُنتُمۡ تُشۡرِكُونَ
Transliteration: Thumma qeela lahum ayna ma kuntum tushrikoona
Translation: ನಂತರ ಅವರೊಂದಿಗೆ ಕೇಳಲಾಗುವುದು: “ನೀವು (ಅಲ್ಲಾಹನಿಗೆ) ಸಹಭಾಗಿಗಳನ್ನಾಗಿ ಮಾಡಿದವರು (ನಿಮ್ಮ ದೇವರುಗಳು) ಎಲ್ಲಿದ್ದಾರೆ?
مِن دُونِ ٱللَّهِۖ قَالُواْ ضَلُّواْ عَنَّا بَل لَّمۡ نَكُن نَّدۡعُواْ مِن قَبۡلُ شَيۡـٔٗاۚ كَذَٰلِكَ يُضِلُّ ٱللَّهُ ٱلۡكَٰفِرِينَ ﴿74﴾مِن دُونِ ٱللَّهِۖ قَالُواْ ضَلُّواْ عَنَّا بَل لَّمۡ نَكُن نَّدۡعُواْ مِن قَبۡلُ شَيۡـٔٗاۚ كَذَٰلِكَ يُضِلُّ ٱللَّهُ ٱلۡكَٰفِرِينَ
Transliteration: Min dooni Allahi qaloo dalloo AAanna bal lam nakun nadAAoo min qablu shayan kathalika yudillu Allahu alkafireena
Translation: ಅಲ್ಲಾಹನನ್ನು ಬಿಟ್ಟು.” ಅವರು ಹೇಳುವರು: “ಅವರು ನಮ್ಮನ್ನು ತೊರೆದಿದ್ದಾರೆ. ಅಲ್ಲ, ವಾಸ್ತವವಾಗಿ ನಾವು ಇದಕ್ಕೆ ಮೊದಲು ಯಾರನ್ನೂ ಕರೆದು ಪ್ರಾರ್ಥಿಸುತ್ತಿರಲಿಲ್ಲ.” ಈ ರೀತಿ ಅಲ್ಲಾಹು ಸತ್ಯನಿಷೇಧಿಗಳನ್ನು ದಾರಿತಪ್ಪಿಸುವನು.
ذَٰلِكُم بِمَا كُنتُمۡ تَفۡرَحُونَ فِي ٱلۡأَرۡضِ بِغَيۡرِ ٱلۡحَقِّ وَبِمَا كُنتُمۡ تَمۡرَحُونَ ﴿75﴾ذَٰلِكُم بِمَا كُنتُمۡ تَفۡرَحُونَ فِي ٱلۡأَرۡضِ بِغَيۡرِ ٱلۡحَقِّ وَبِمَا كُنتُمۡ تَمۡرَحُونَ
Transliteration: Thalikum bima kuntum tafrahoona fee alardi bighayri alhaqqi wabima kuntum tamrahoona
Translation: (ಅವರೊಡನೆ ಹೇಳಲಾಗುವುದು): “ಈ ಶಿಕ್ಷೆಯು ಏಕೆಂದರೆ ನೀವು ಭೂಮಿಯಲ್ಲಿ ಅನ್ಯಾಯವಾಗಿ ಮೆರೆಯುತ್ತಿದ್ದಿರಿ ಮತ್ತು ಅಹಂಕಾರದಿಂದ ವರ್ತಿಸುತ್ತಿದ್ದಿರಿ.
ٱدۡخُلُوٓاْ أَبۡوَٰبَ جَهَنَّمَ خَٰلِدِينَ فِيهَاۖ فَبِئۡسَ مَثۡوَى ٱلۡمُتَكَبِّرِينَ ﴿76﴾ٱدۡخُلُوٓاْ أَبۡوَٰبَ جَهَنَّمَ خَٰلِدِينَ فِيهَاۖ فَبِئۡسَ مَثۡوَى ٱلۡمُتَكَبِّرِينَ
Transliteration: Odkhuloo abwaba jahannama khalideena feeha fabisa mathwa almutakabbireena
Translation: ನರಕದ ಬಾಗಿಲುಗಳನ್ನು ಅದರಲ್ಲಿ ಶಾಶ್ವತವಾಗಿ ವಾಸಿಸುವುದಕ್ಕಾಗಿ ಪ್ರವೇಶಿಸಿರಿ. ಅಹಂಕಾರಿಗಳ ವಾಸಸ್ಥಳವು ಬಹಳ ನಿಕೃಷ್ಟವಾಗಿದೆ!”
فَٱصۡبِرۡ إِنَّ وَعۡدَ ٱللَّهِ حَقّٞۚ فَإِمَّا نُرِيَنَّكَ بَعۡضَ ٱلَّذِي نَعِدُهُمۡ أَوۡ نَتَوَفَّيَنَّكَ فَإِلَيۡنَا يُرۡجَعُونَ ﴿77﴾فَٱصۡبِرۡ إِنَّ وَعۡدَ ٱللَّهِ حَقّٞۚ فَإِمَّا نُرِيَنَّكَ بَعۡضَ ٱلَّذِي نَعِدُهُمۡ أَوۡ نَتَوَفَّيَنَّكَ فَإِلَيۡنَا يُرۡجَعُونَ
Transliteration: Faisbir inna waAAda Allahi haqqun faimma nuriyannaka baAAda allathee naAAiduhum aw natawaffayannaka failayna yurjaAAoona
Translation: ನೀವು ತಾಳ್ಮೆಯಿಂದಿರಿ. ನಿಶ್ಚಯವಾಗಿಯೂ ಅಲ್ಲಾಹನ ವಾಗ್ದಾನವು ಸತ್ಯವಾಗಿದೆ. ನಾವು ಅವರಿಗೆ ವಾಗ್ದಾನ ಮಾಡುವ ಶಿಕ್ಷೆಗಳಲ್ಲಿ ಕೆಲವನ್ನು ನಾವು ನಿಮಗೆ ತೋರಿಸಿಕೊಟ್ಟರೂ ಅಥವಾ (ಅದಕ್ಕಿಂತ ಮೊದಲೇ) ನಾವು ನಿಮ್ಮನ್ನು ಮೃತಪಡಿಸಿದರೂ ಅವರು ಮರಳಿ ಬರುವುದು ನಮ್ಮ ಬಳಿಗೇ ಆಗಿದೆ.
وَلَقَدۡ أَرۡسَلۡنَا رُسُلٗا مِّن قَبۡلِكَ مِنۡهُم مَّن قَصَصۡنَا عَلَيۡكَ وَمِنۡهُم مَّن لَّمۡ نَقۡصُصۡ عَلَيۡكَۗ وَمَا كَانَ لِرَسُولٍ أَن يَأۡتِيَ بِـَٔايَةٍ إِلَّا بِإِذۡنِ ٱللَّهِۚ فَإِذَا جَآءَ أَمۡرُ ٱللَّهِ قُضِيَ بِٱلۡحَقِّ وَخَسِرَ هُنَالِكَ ٱلۡمُبۡطِلُونَ ﴿78﴾وَلَقَدۡ أَرۡسَلۡنَا رُسُلٗا مِّن قَبۡلِكَ مِنۡهُم مَّن قَصَصۡنَا عَلَيۡكَ وَمِنۡهُم مَّن لَّمۡ نَقۡصُصۡ عَلَيۡكَۗ وَمَا كَانَ لِرَسُولٍ أَن يَأۡتِيَ بِـَٔايَةٍ إِلَّا بِإِذۡنِ ٱللَّهِۚ فَإِذَا جَآءَ أَمۡرُ ٱللَّهِ قُضِيَ بِٱلۡحَقِّ وَخَسِرَ هُنَالِكَ ٱلۡمُبۡطِلُونَ
Transliteration: Walaqad arsalna rusulan min qablika minhum man qasasna AAalayka waminhum man lam naqsus AAalayka wama kana lirasoolin an yatiya biayatin illa biithni Allahi faitha jaa amru Allahi qudiya bialhaqqi wakhasira hunalika almubtiloona
Translation: ನಿಮಗಿಂತ ಮುಂಚೆ ನಾವು ಅನೇಕ ಸಂದೇಶವಾಹಕರುಗಳನ್ನು ಕಳುಹಿಸಿದ್ದೇವೆ. ಅವರಲ್ಲಿ ಕೆಲವರ (ಸಮಾಚಾರಗಳನ್ನು) ನಾವು ನಿಮಗೆ ವಿವರಿಸಿದ್ದೇವೆ. ಅವರಲ್ಲಿ ಬೇರೆ ಕೆಲವರ ಬಗ್ಗೆ ನಾವು ನಿಮಗೆ ವಿವರಿಸಿಲ್ಲ. ಅಲ್ಲಾಹನ ಅಪ್ಪಣೆಯಿಲ್ಲದೆ ಒಂದು ದೃಷ್ಟಾಂತವನ್ನು ತರಲು ಯಾವುದೇ ಸಂದೇಶವಾಹಕರಿಗೂ ಸಾಧ್ಯವಿಲ್ಲ. ನಂತರ ಅಲ್ಲಾಹನ ಆಜ್ಞೆ ಬರುವಾಗ ನ್ಯಾಯಯುತವಾಗಿ ತೀರ್ಪು ನೀಡಲಾಗುವುದು. ಅಲ್ಲಿ ಮಿಥ್ಯವಾದಿಗಳು ನಷ್ಟ ಹೊಂದಿದವರಾಗುವರು.
ٱللَّهُ ٱلَّذِي جَعَلَ لَكُمُ ٱلۡأَنۡعَٰمَ لِتَرۡكَبُواْ مِنۡهَا وَمِنۡهَا تَأۡكُلُونَ ﴿79﴾ٱللَّهُ ٱلَّذِي جَعَلَ لَكُمُ ٱلۡأَنۡعَٰمَ لِتَرۡكَبُواْ مِنۡهَا وَمِنۡهَا تَأۡكُلُونَ
Transliteration: Allahu allathee jaAAala lakumu alanAAama litarkaboo minha waminha takuloona
Translation: ನಿಮಗಾಗಿ ಜಾನುವಾರುಗಳನ್ನು ಸೃಷ್ಟಿಸಿದವನು ಅಲ್ಲಾಹು. ಅವುಗಳಲ್ಲಿ ಕೆಲವು ಪ್ರಾಣಿಗಳ ಮೇಲೆ ನೀವು ಸವಾರಿ ಮಾಡುತ್ತೀರಿ ಮತ್ತು ಅವುಗಳಲ್ಲಿ ಕೆಲವನ್ನು ನೀವು ತಿನ್ನುತ್ತೀರಿ.
وَلَكُمۡ فِيهَا مَنَٰفِعُ وَلِتَبۡلُغُواْ عَلَيۡهَا حَاجَةٗ فِي صُدُورِكُمۡ وَعَلَيۡهَا وَعَلَى ٱلۡفُلۡكِ تُحۡمَلُونَ ﴿80﴾وَلَكُمۡ فِيهَا مَنَٰفِعُ وَلِتَبۡلُغُواْ عَلَيۡهَا حَاجَةٗ فِي صُدُورِكُمۡ وَعَلَيۡهَا وَعَلَى ٱلۡفُلۡكِ تُحۡمَلُونَ
Transliteration: Walakum feeha manafiAAu walitablughoo AAalayha hajatan fee sudoorikum waAAalayha waAAala alfulki tuhmaloona
Translation: ಅವುಗಳಲ್ಲಿ ನಿಮಗೆ ಇನ್ನೂ ಅನೇಕ ಉಪಯೋಗಗಳಿವೆ. ನೀವು ಅವುಗಳ ಮೇಲೆ ಸವಾರಿ ಮಾಡಿ ನಿಮ್ಮ ಮನಸ್ಸಿನಲ್ಲಿರುವ ಅಗತ್ಯಗಳನ್ನು ತಲುಪುತ್ತೀರಿ. ನಿಮ್ಮನ್ನು ಅವುಗಳ ಬೆನ್ನುಗಳಲ್ಲೂ, ನಾವೆಗಳಲ್ಲೂ ಸಾಗಿಸಲಾಗುತ್ತಿದೆ.
وَيُرِيكُمۡ ءَايَٰتِهِۦ فَأَيَّ ءَايَٰتِ ٱللَّهِ تُنكِرُونَ ﴿81﴾وَيُرِيكُمۡ ءَايَٰتِهِۦ فَأَيَّ ءَايَٰتِ ٱللَّهِ تُنكِرُونَ
Transliteration: Wayureekum ayatihi faayya ayati Allahi tunkiroona
Translation: ಅವನು ನಿಮಗೆ ಅವನ ದೃಷ್ಟಾಂತಗಳನ್ನು ತೋರಿಸಿಕೊಡುತ್ತಾನೆ. ಅಲ್ಲಾಹನ ದೃಷ್ಟಾಂತಗಳಲ್ಲಿ ಯಾವುದನ್ನು ನೀವು ನಿಷೇಧಿಸುತ್ತೀರಿ?
أَفَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ مِن قَبۡلِهِمۡۚ كَانُوٓاْ أَكۡثَرَ مِنۡهُمۡ وَأَشَدَّ قُوَّةٗ وَءَاثَارٗا فِي ٱلۡأَرۡضِ فَمَآ أَغۡنَىٰ عَنۡهُم مَّا كَانُواْ يَكۡسِبُونَ ﴿82﴾أَفَلَمۡ يَسِيرُواْ فِي ٱلۡأَرۡضِ فَيَنظُرُواْ كَيۡفَ كَانَ عَٰقِبَةُ ٱلَّذِينَ مِن قَبۡلِهِمۡۚ كَانُوٓاْ أَكۡثَرَ مِنۡهُمۡ وَأَشَدَّ قُوَّةٗ وَءَاثَارٗا فِي ٱلۡأَرۡضِ فَمَآ أَغۡنَىٰ عَنۡهُم مَّا كَانُواْ يَكۡسِبُونَ
Transliteration: Afalam yaseeroo fee alardi fayanthuroo kayfa kana AAaqibatu allatheena min qablihim kanoo akthara minhum waashadda quwwatan waatharan fee alardi fama aghna AAanhum ma kanoo yaksiboona
Translation: ಅವರು ಭೂಮಿಯಲ್ಲಿ ಸಂಚರಿಸಿ ಅವರಿಗಿಂತ ಮೊದಲಿನವರ ಅಂತ್ಯವು ಹೇಗಿತ್ತೆಂದು ನೋಡುವುದಿಲ್ಲವೇ? ಅವರು ಜನಸಂಖ್ಯೆಯಲ್ಲಿ ಇವರಿಗಿಂತ ಹೆಚ್ಚಿದ್ದರು ಮತ್ತು ಶಕ್ತಿ-ಸಾಮರ್ಥ್ಯದಲ್ಲಿ ಹಾಗೂ ಭೂಮಿಯಲ್ಲಿ ಸ್ಮಾರಕಗಳನ್ನು ಬಿಟ್ಟುಹೋಗುವುದರಲ್ಲಿ ಇವರಿಗಿಂತ ಹೆಚ್ಚು ಶ್ರೇಷ್ಠರಾಗಿದ್ದರು. ಆದರೆ ಅವರ ಯಾವುದೇ ಕೆಲಸಗಳು ಅವರ ಉಪಯೋಗಕ್ಕೆ ಬರಲಿಲ್ಲ.
فَلَمَّا جَآءَتۡهُمۡ رُسُلُهُم بِٱلۡبَيِّنَٰتِ فَرِحُواْ بِمَا عِندَهُم مِّنَ ٱلۡعِلۡمِ وَحَاقَ بِهِم مَّا كَانُواْ بِهِۦ يَسۡتَهۡزِءُونَ ﴿83﴾فَلَمَّا جَآءَتۡهُمۡ رُسُلُهُم بِٱلۡبَيِّنَٰتِ فَرِحُواْ بِمَا عِندَهُم مِّنَ ٱلۡعِلۡمِ وَحَاقَ بِهِم مَّا كَانُواْ بِهِۦ يَسۡتَهۡزِءُونَ
Transliteration: Falamma jaathum rusuluhum bialbayyinati farihoo bima AAindahum mina alAAilmi wahaqa bihim ma kanoo bihi yastahzioona
Translation: ಅವರ ಸಂದೇಶವಾಹಕರುಗಳು ಸ್ಪಷ್ಟ ಸಾಕ್ಷ್ಯಾಧಾರಗಳೊಂದಿಗೆ ಅವರ ಬಳಿಗೆ ಬಂದಾಗ, ಅವರು ತಮ್ಮ ಬಳಿಯಿರುವ ಜ್ಞಾನದ ಬಗ್ಗೆ ಹಿಗ್ಗುತ್ತಿದ್ದರು. ಕೊನೆಗೆ ಅವರು ಯಾವುದನ್ನು ತಮಾಷೆ ಮಾಡುತ್ತಿದ್ದರೋ ಆ ಶಿಕ್ಷೆಯು ಅವರನ್ನು ಆವರಿಸಿಕೊಂಡಿತು.
فَلَمَّا رَأَوۡاْ بَأۡسَنَا قَالُوٓاْ ءَامَنَّا بِٱللَّهِ وَحۡدَهُۥ وَكَفَرۡنَا بِمَا كُنَّا بِهِۦ مُشۡرِكِينَ ﴿84﴾فَلَمَّا رَأَوۡاْ بَأۡسَنَا قَالُوٓاْ ءَامَنَّا بِٱللَّهِ وَحۡدَهُۥ وَكَفَرۡنَا بِمَا كُنَّا بِهِۦ مُشۡرِكِينَ
Transliteration: Falamma raaw basana qaloo amanna biAllahi wahdahu wakafarna bima kunna bihi mushrikeena
Translation: ನಮ್ಮ ಶಿಕ್ಷೆಯನ್ನು ಕಂಡಾಗ ಅವರು ಹೇಳಿದರು: “ನಾವು ಅಲ್ಲಾಹನಲ್ಲಿ ಮಾತ್ರ ವಿಶ್ವಾಸವಿಟ್ಟಿದ್ದೇವೆ ಮತ್ತು ಅವನೊಡನೆ ಸಹಭಾಗಿಯನ್ನಾಗಿ ಮಾಡುತ್ತಿದ್ದ (ಎಲ್ಲಾ ದೇವರುಗಳನ್ನು) ನಿಷೇಧಿಸಿದ್ದೇವೆ.”
فَلَمۡ يَكُ يَنفَعُهُمۡ إِيمَٰنُهُمۡ لَمَّا رَأَوۡاْ بَأۡسَنَاۖ سُنَّتَ ٱللَّهِ ٱلَّتِي قَدۡ خَلَتۡ فِي عِبَادِهِۦۖ وَخَسِرَ هُنَالِكَ ٱلۡكَٰفِرُونَ ﴿85﴾فَلَمۡ يَكُ يَنفَعُهُمۡ إِيمَٰنُهُمۡ لَمَّا رَأَوۡاْ بَأۡسَنَاۖ سُنَّتَ ٱللَّهِ ٱلَّتِي قَدۡ خَلَتۡ فِي عِبَادِهِۦۖ وَخَسِرَ هُنَالِكَ ٱلۡكَٰفِرُونَ
Transliteration: Falam yaku yanfaAAuhum eemanuhum lamma raaw basana sunnata Allahi allatee qad khalat fee AAibadihi wakhasira hunalika alkafiroona
Translation: ಆದರೆ ನಮ್ಮ ಶಿಕ್ಷೆಯನ್ನು ಕಂಡಾಗ ಅವರ ಆ ವಿಶ್ವಾಸವು ಅವರಿಗೆ ಪ್ರಯೋಜನವಾಗಲಿಲ್ಲ. ಇದು ಅಲ್ಲಾಹು ತನ್ನ ದಾಸರ ವಿಷಯದಲ್ಲಿ ಅನುಸರಿಸಿಕೊಂಡು ಬಂದ ಕ್ರಮವಾಗಿದೆ. ಅಲ್ಲಿ ಸತ್ಯನಿಷೇಧಿಗಳೇ ನಷ್ಟ ಹೊಂದಿದರು.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download