quranm◉

Surah Ar-Rahman transliteration

◉ ಸೂರಾ · ∞

55:1

ٱلرَّحۡمَٰنُ ﴿1﴾

Transliteration: Alrrahmanu

Translation: ಪರಮ ದಯಾಳು.

55:2

عَلَّمَ ٱلۡقُرۡءَانَ ﴿2﴾

Transliteration: AAallama alqurana

Translation: ಕುರ್‌ಆನನ್ನು ಕಲಿಸಿದನು.

55:3

خَلَقَ ٱلۡإِنسَٰنَ ﴿3﴾

Transliteration: Khalaqa alinsana

Translation: ಮನುಷ್ಯನನ್ನು ಸೃಷ್ಟಿಸಿದನು.

55:4

عَلَّمَهُ ٱلۡبَيَانَ ﴿4﴾

Transliteration: AAallamahu albayana

Translation: ಅವನಿಗೆ ಮಾತನಾಡಲು ಕಲಿಸಿದನು.

55:5

ٱلشَّمۡسُ وَٱلۡقَمَرُ بِحُسۡبَانٖ ﴿5﴾

Transliteration: Alshshamsu waalqamaru bihusbanin

Translation: ಸೂರ್ಯ ಮತ್ತು ಚಂದ್ರ (ನಿಶ್ಚಿತ) ಗಣನೆಯಲ್ಲಿವೆ.

55:6

وَٱلنَّجۡمُ وَٱلشَّجَرُ يَسۡجُدَانِ ﴿6﴾

Transliteration: Waalnnajmu waalshshajaru yasjudani

Translation: ಸಸ್ಯಗಳು ಮತ್ತು ಮರಗಳು (ಅಲ್ಲಾಹನಿಗೆ) ಸಾಷ್ಟಾಂಗ ಮಾಡುತ್ತಿವೆ.

55:7

وَٱلسَّمَآءَ رَفَعَهَا وَوَضَعَ ٱلۡمِيزَانَ ﴿7﴾

Transliteration: Waalssamaa rafaAAaha wawadaAAa almeezana

Translation: ಅವನು ಆಕಾಶವನ್ನು ಎತ್ತರಕ್ಕೇರಿಸಿದನು ಮತ್ತು ತಕ್ಕಡಿಯನ್ನು ಸ್ಥಾಪಿಸಿದನು.[1]

55:8

أَلَّا تَطۡغَوۡاْ فِي ٱلۡمِيزَانِ ﴿8﴾

Transliteration: Alla tatghaw fee almeezani

Translation: ನೀವು ತೂಕದಲ್ಲಿ ಅಸಮತೋಲನ ಮಾಡದಿರುವುದಕ್ಕಾಗಿ.

55:9

وَأَقِيمُواْ ٱلۡوَزۡنَ بِٱلۡقِسۡطِ وَلَا تُخۡسِرُواْ ٱلۡمِيزَانَ ﴿9﴾

Transliteration: Waaqeemoo alwazna bialqisti wala tukhsiroo almeezana

Translation: ನೀವು ನ್ಯಾಯದೊಂದಿಗೆ ತಕ್ಕಡಿಯನ್ನು ಸ್ಥಾಪಿಸಿರಿ. ತೂಕದಲ್ಲಿ ಕಡಿಮೆ ಮಾಡಬೇಡಿ.

55:10

وَٱلۡأَرۡضَ وَضَعَهَا لِلۡأَنَامِ ﴿10﴾

Transliteration: Waalarda wadaAAaha lilanami

Translation: ಅವನು ಭೂಮಿಯನ್ನು ಮನುಷ್ಯರಿಗೋಸ್ಕರ ಇಟ್ಟನು.

55:11

فِيهَا فَٰكِهَةٞ وَٱلنَّخۡلُ ذَاتُ ٱلۡأَكۡمَامِ ﴿11﴾

Transliteration: Feeha fakihatun waalnnakhlu thatu alakmami

Translation: ಅದರಲ್ಲಿ ಹಣ್ಣು-ಹಂಪಲುಗಳು ಮತ್ತು ಪೊರೆಗಳಿರುವ ಖರ್ಜೂರದ ಮರಗಳಿವೆ.

55:12

وَٱلۡحَبُّ ذُو ٱلۡعَصۡفِ وَٱلرَّيۡحَانُ ﴿12﴾

Transliteration: Waalhabbu thoo alAAasfi waalrrayhani

Translation: ಹೊಟ್ಟಿರುವ ಧಾನ್ಯಗಳು ಮತ್ತು ಸುಗಂಧಪೂರಿತ ಸಸ್ಯಗಳಿವೆ.

55:13

فَبِأَيِّ ءَالَآءِ رَبِّكُمَا تُكَذِّبَانِ ﴿13﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು (ಜಿನ್ನ್ ಮತ್ತು ಮನುಷ್ಯರು) ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:14

خَلَقَ ٱلۡإِنسَٰنَ مِن صَلۡصَٰلٖ كَٱلۡفَخَّارِ ﴿14﴾

Transliteration: Khalaqa alinsana min salsalin kaalfakhkhari

Translation: ಅವನು ಮನುಷ್ಯನನ್ನು ಕುಂಬಾರಿಕೆಯ ಜೇಡಿಮಣ್ಣಿನಿಂದ ಸೃಷ್ಟಿಸಿದನು.

55:15

وَخَلَقَ ٱلۡجَآنَّ مِن مَّارِجٖ مِّن نَّارٖ ﴿15﴾

Transliteration: Wakhalaqa aljanna min marijin min narin

Translation: ಜಿನ್ನ್‌ಗಳನ್ನು ಬೆಂಕಿಯ ಜ್ವಾಲೆಯಿಂದ ಸೃಷ್ಟಿಸಿದನು.

55:16

فَبِأَيِّ ءَالَآءِ رَبِّكُمَا تُكَذِّبَانِ ﴿16﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:17

رَبُّ ٱلۡمَشۡرِقَيۡنِ وَرَبُّ ٱلۡمَغۡرِبَيۡنِ ﴿17﴾

Transliteration: Rabbu almashriqayni warabbu almaghribayni

Translation: ಅವನು ಎರಡು ಉದಯಸ್ಥಾನಗಳ ಮತ್ತು ಎರಡು ಅಸ್ತಮಸ್ಥಾನಗಳ ಪರಿಪಾಲಕನಾಗಿದ್ದಾನೆ.[1]

55:18

فَبِأَيِّ ءَالَآءِ رَبِّكُمَا تُكَذِّبَانِ ﴿18﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:19

مَرَجَ ٱلۡبَحۡرَيۡنِ يَلۡتَقِيَانِ ﴿19﴾

Transliteration: Maraja albahrayni yaltaqiyani

Translation: ಅವನು ಎರಡು ಸಮುದ್ರಗಳನ್ನು ಪರಸ್ಪರ ಬೆರೆಯುವಂತೆ ಹರಿಯಲು ಬಿಟ್ಟನು.

55:20

بَيۡنَهُمَا بَرۡزَخٞ لَّا يَبۡغِيَانِ ﴿20﴾

Transliteration: Baynahuma barzakhun la yabghiyani

Translation: ಅವೆರಡರ ನಡುವೆ ಒಂದು ತಡೆಯಿದ್ದು ಅವು ಅದನ್ನು ಮೀರಿ ಹೋಗುವುದಿಲ್ಲ.[1]

55:21

فَبِأَيِّ ءَالَآءِ رَبِّكُمَا تُكَذِّبَانِ ﴿21﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:22

يَخۡرُجُ مِنۡهُمَا ٱللُّؤۡلُؤُ وَٱلۡمَرۡجَانُ ﴿22﴾

Transliteration: Yakhruju minhuma alluluo waalmarjanu

Translation: ಅವೆರಡರಿಂದಲೂ ಮುತ್ತು ಮತ್ತು ಹವಳಗಳು ಹೊರಬರುತ್ತವೆ.

55:23

فَبِأَيِّ ءَالَآءِ رَبِّكُمَا تُكَذِّبَانِ ﴿23﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:24

وَلَهُ ٱلۡجَوَارِ ٱلۡمُنشَـَٔاتُ فِي ٱلۡبَحۡرِ كَٱلۡأَعۡلَٰمِ ﴿24﴾

Transliteration: Walahu aljawari almunshaatu fee albahri kaalaAAlami

Translation: ಸಮುದ್ರದಲ್ಲಿ ಬೆಟ್ಟಗಳಂತೆ ಎತ್ತರವಾಗಿದ್ದು ಸಂಚರಿಸುವ ಹಡಗುಗಳು ಅವನ ನಿಯಂತ್ರಣದಲ್ಲಿವೆ.

55:25

فَبِأَيِّ ءَالَآءِ رَبِّكُمَا تُكَذِّبَانِ ﴿25﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:26

كُلُّ مَنۡ عَلَيۡهَا فَانٖ ﴿26﴾

Transliteration: Kullu man AAalayha fanin

Translation: ಭೂಮಿಯ ಮೇಲಿರುವ ಎಲ್ಲವೂ ನಾಶವಾಗಲಿವೆ.

55:27

وَيَبۡقَىٰ وَجۡهُ رَبِّكَ ذُو ٱلۡجَلَٰلِ وَٱلۡإِكۡرَامِ ﴿27﴾

Transliteration: Wayabqa wajhu rabbika thoo aljalali waalikrami

Translation: ನಿಮ್ಮ ಪರಿಪಾಲಕನ (ಅಲ್ಲಾಹನ) ಮಹತ್ವಪೂರ್ಣ ಮತ್ತು ಗೌರವಾರ್ಹವಾದ ಮುಖವು ಮಾತ್ರ ಅವಶೇಷಿಸುತ್ತದೆ.

55:28

فَبِأَيِّ ءَالَآءِ رَبِّكُمَا تُكَذِّبَانِ ﴿28﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:29

يَسۡـَٔلُهُۥ مَن فِي ٱلسَّمَٰوَٰتِ وَٱلۡأَرۡضِۚ كُلَّ يَوۡمٍ هُوَ فِي شَأۡنٖ ﴿29﴾

Transliteration: Yasaluhu man fee alssamawati waalardi kulla yawmin huwa fee shanin

Translation: ಭೂಮ್ಯಾಕಾಶಗಳಲ್ಲಿರುವವರೆಲ್ಲರೂ ಅವನಲ್ಲಿ ಬೇಡುತ್ತಾರೆ. ಪ್ರತಿದಿನವೂ ಅವನು ಒಂದು ಕೆಲಸದಲ್ಲಿದ್ದಾನೆ.

55:30

فَبِأَيِّ ءَالَآءِ رَبِّكُمَا تُكَذِّبَانِ ﴿30﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:31

سَنَفۡرُغُ لَكُمۡ أَيُّهَ ٱلثَّقَلَانِ ﴿31﴾

Transliteration: Sanafrughu lakum ayyuha alththaqalani

Translation: ಓ ಜಿನ್ನ್ ಮತ್ತು ಮನುಷ್ಯರ ಸಮೂಹಗಳೇ! ಸದ್ಯವೇ ನಾವು ನಿಮಗೋಸ್ಕರ ಸಂಪೂರ್ಣ ಬಿಡುವು ಮಾಡಿಕೊಳ್ಳುವೆವು.

55:32

فَبِأَيِّ ءَالَآءِ رَبِّكُمَا تُكَذِّبَانِ ﴿32﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:33

يَٰمَعۡشَرَ ٱلۡجِنِّ وَٱلۡإِنسِ إِنِ ٱسۡتَطَعۡتُمۡ أَن تَنفُذُواْ مِنۡ أَقۡطَارِ ٱلسَّمَٰوَٰتِ وَٱلۡأَرۡضِ فَٱنفُذُواْۚ لَا تَنفُذُونَ إِلَّا بِسُلۡطَٰنٖ ﴿33﴾

Transliteration: Ya maAAshara aljinni waalinsi ini istataAAtum an tanfuthoo min aqtari alssamawati waalardi faonfuthoo la tanfuthoona illa bisultanin

Translation: ಓ ಜಿನ್ನ್ ಮತ್ತು ಮನುಷ್ಯರ ಸಮೂಹಗಳೇ! ಭೂಮ್ಯಾಕಾಶಗಳ ಸೀಮೆಗಳಿಂದ ಹೊರಗೆ ಓಡಿಹೋಗುವ ಸಾಮರ್ಥ್ಯ ನಿಮಗಿದ್ದರೆ ಓಡಿಹೋಗಿರಿ. ಪ್ರಬಲ ಶಕ್ತಿಯಿಲ್ಲದೆ ನಿಮಗೆ ಓಡಿಹೋಗಲು ಸಾಧ್ಯವಿಲ್ಲ.

55:34

فَبِأَيِّ ءَالَآءِ رَبِّكُمَا تُكَذِّبَانِ ﴿34﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:35

يُرۡسَلُ عَلَيۡكُمَا شُوَاظٞ مِّن نَّارٖ وَنُحَاسٞ فَلَا تَنتَصِرَانِ ﴿35﴾

Transliteration: Yursalu AAalaykuma shuwathun min narin wanuhasun fala tantasirani

Translation: ನಿಮ್ಮ ಮೇಲೆ ಬೆಂಕಿಯ ಜ್ವಾಲೆಯನ್ನು ಮತ್ತು ಹೊಗೆಯನ್ನು ಬಿಡಲಾಗುವುದು. ಆಗ ನಿಮಗೆ ನಿಮ್ಮನ್ನು ರಕ್ಷಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.

55:36

فَبِأَيِّ ءَالَآءِ رَبِّكُمَا تُكَذِّبَانِ ﴿36﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:37

فَإِذَا ٱنشَقَّتِ ٱلسَّمَآءُ فَكَانَتۡ وَرۡدَةٗ كَٱلدِّهَانِ ﴿37﴾

Transliteration: Faitha inshaqqati alssamao fakanat wardatan kaalddihani

Translation: ಆಕಾಶವು ಸಿಡಿದು ಹೋಳಾಗಿ ಕೆಂಪು ಚರ್ಮದಂತೆ ಕೆಂಪಾಗುವಾಗ.

55:38

فَبِأَيِّ ءَالَآءِ رَبِّكُمَا تُكَذِّبَانِ ﴿38﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:39

فَيَوۡمَئِذٖ لَّا يُسۡـَٔلُ عَن ذَنۢبِهِۦٓ إِنسٞ وَلَا جَآنّٞ ﴿39﴾

Transliteration: Fayawmaithin la yusalu AAan thanbihi insun wala jannun

Translation: ಅಂದು ಯಾವುದೇ ಮನುಷ್ಯನಲ್ಲಿ ಅಥವಾ ಜಿನ್ನ್‌ನಲ್ಲಿ ಅವನು ಮಾಡಿದ ಪಾಪಗಳ ಬಗ್ಗೆ ಕೇಳಲಾಗುವುದಿಲ್ಲ.[1]

55:40

فَبِأَيِّ ءَالَآءِ رَبِّكُمَا تُكَذِّبَانِ ﴿40﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:41

يُعۡرَفُ ٱلۡمُجۡرِمُونَ بِسِيمَٰهُمۡ فَيُؤۡخَذُ بِٱلنَّوَٰصِي وَٱلۡأَقۡدَامِ ﴿41﴾

Transliteration: YuAArafu almujrimoona biseemahum fayukhathu bialnnawasee waalaqdami

Translation: ಅಪರಾಧಿಗಳನ್ನು ಅವರ ಲಕ್ಷಣಗಳ ಮೂಲಕ ಗುರುತಿಸಲಾಗುವುದು. ಅವರನ್ನು ಅವರ ಜುಟ್ಟು ಮತ್ತು ಪಾದಗಳನ್ನು ಹಿಡಿದು ಒಯ್ಯಲಾಗುವುದು.

55:42

فَبِأَيِّ ءَالَآءِ رَبِّكُمَا تُكَذِّبَانِ ﴿42﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:43

هَٰذِهِۦ جَهَنَّمُ ٱلَّتِي يُكَذِّبُ بِهَا ٱلۡمُجۡرِمُونَ ﴿43﴾

Transliteration: Hathihi jahannamu allatee yukaththibu biha almujrimoona

Translation: ಇದೇ ಅಪರಾಧಿಗಳು ನಿಷೇಧಿಸುತ್ತಿದ್ದ ನರಕಾಗ್ನಿ.

55:44

يَطُوفُونَ بَيۡنَهَا وَبَيۡنَ حَمِيمٍ ءَانٖ ﴿44﴾

Transliteration: Yatoofoona baynaha wabayna hameemin anin

Translation: ಅವರು ಅದರ ಮತ್ತು ಕುದಿಯುವ ಬಿಸಿನೀರಿನ ನಡುವೆ ಸುತ್ತುವರು.

55:45

فَبِأَيِّ ءَالَآءِ رَبِّكُمَا تُكَذِّبَانِ ﴿45﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:46

وَلِمَنۡ خَافَ مَقَامَ رَبِّهِۦ جَنَّتَانِ ﴿46﴾

Transliteration: Waliman khafa maqama rabbihi jannatani

Translation: ತನ್ನ ಪರಿಪಾಲಕನ (ಅಲ್ಲಾಹನ) ಮುಂದೆ ನಿಲ್ಲಬೇಕೆಂಬ ಭಯವಿರುವ ವ್ಯಕ್ತಿಗೆ ಎರಡು ಸ್ವರ್ಗಗಳಿವೆ.

55:47

فَبِأَيِّ ءَالَآءِ رَبِّكُمَا تُكَذِّبَانِ ﴿47﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:48

ذَوَاتَآ أَفۡنَانٖ ﴿48﴾

Transliteration: Thawata afnanin

Translation: ಅವೆರಡರಲ್ಲೂ ಅನೇಕ ಗೆಲ್ಲುಗಳು ಮತ್ತು ಶಾಖೆಗಳಿವೆ.

55:49

فَبِأَيِّ ءَالَآءِ رَبِّكُمَا تُكَذِّبَانِ ﴿49﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:50

فِيهِمَا عَيۡنَانِ تَجۡرِيَانِ ﴿50﴾

Transliteration: Feehima AAaynani tajriyani

Translation: ಅವೆರಡರಲ್ಲೂ ಹರಿಯುವ ಎರಡು ತೊರೆಗಳಿವೆ.

55:51

فَبِأَيِّ ءَالَآءِ رَبِّكُمَا تُكَذِّبَانِ ﴿51﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:52

فِيهِمَا مِن كُلِّ فَٰكِهَةٖ زَوۡجَانِ ﴿52﴾

Transliteration: Feehima min kulli fakihatin zawjani

Translation: ಅವೆರಡರಲ್ಲೂ ಎಲ್ಲಾ ತರಹದ ಹಣ್ಣುಗಳಲ್ಲೂ ಎರಡೆರಡು ವಿಧಗಳಿವೆ.

55:53

فَبِأَيِّ ءَالَآءِ رَبِّكُمَا تُكَذِّبَانِ ﴿53﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:54

مُتَّكِـِٔينَ عَلَىٰ فُرُشِۭ بَطَآئِنُهَا مِنۡ إِسۡتَبۡرَقٖۚ وَجَنَى ٱلۡجَنَّتَيۡنِ دَانٖ ﴿54﴾

Transliteration: Muttakieena AAala furushin batainuha min istabraqin wajana aljannatayni danin

Translation: ಅವರು ಕೆಲವು ಹಾಸುಗಳ ಮೇಲೆ ಒರಗಿ ಕುಳಿತುಕೊಳ್ಳುವರು. ಆ ಹಾಸುಗಳ ಒಳಪದರವು ದಪ್ಪ ರೇಷ್ಮೆ ಬಟ್ಟೆಯದ್ದಾಗಿದೆ. ಆ ಎರಡು ಸ್ವರ್ಗಗಳಲ್ಲಿರುವ ಹಣ್ಣುಗಳು ಹತ್ತಿರಕ್ಕೆ ಬಾಗಿಕೊಂಡಿರುವುವು.

55:55

فَبِأَيِّ ءَالَآءِ رَبِّكُمَا تُكَذِّبَانِ ﴿55﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:56

فِيهِنَّ قَٰصِرَٰتُ ٱلطَّرۡفِ لَمۡ يَطۡمِثۡهُنَّ إِنسٞ قَبۡلَهُمۡ وَلَا جَآنّٞ ﴿56﴾

Transliteration: Feehinna qasiratu alttarfi lam yatmithhunna insun qablahum wala jannun

Translation: ಅಲ್ಲಿ ದೃಷ್ಟಿಯನ್ನು ತಗ್ಗಿಸುವ ಅಪ್ಸರೆಯರಿದ್ದಾರೆ. ಅವರಿಗಿಂತ ಮೊದಲು ಯಾವುದೇ ಮನುಷ್ಯ ಅಥವಾ ಜಿನ್ನ್ ಆ ಅಪ್ಸರೆಯರನ್ನು ಮುಟ್ಟಿಲ್ಲ.

55:57

فَبِأَيِّ ءَالَآءِ رَبِّكُمَا تُكَذِّبَانِ ﴿57﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:58

كَأَنَّهُنَّ ٱلۡيَاقُوتُ وَٱلۡمَرۡجَانُ ﴿58﴾

Transliteration: Kaannahunna alyaqootu waalmarjanu

Translation: ಆ ಅಪ್ಸರೆಯರು ಮಾಣಿಕ್ಯ ಮತ್ತು ಹವಳದಂತೆ ಕಾಣುತ್ತಾರೆ.

55:59

فَبِأَيِّ ءَالَآءِ رَبِّكُمَا تُكَذِّبَانِ ﴿59﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:60

هَلۡ جَزَآءُ ٱلۡإِحۡسَٰنِ إِلَّا ٱلۡإِحۡسَٰنُ ﴿60﴾

Transliteration: Hal jazao alihsani illa alihsanu

Translation: ಒಳಿತಿಗೆ ಪ್ರತಿಫಲವಾಗಿ ಒಳಿತಲ್ಲದೆ ಬೇರೇನಿದೆ?

55:61

فَبِأَيِّ ءَالَآءِ رَبِّكُمَا تُكَذِّبَانِ ﴿61﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:62

وَمِن دُونِهِمَا جَنَّتَانِ ﴿62﴾

Transliteration: Wamin doonihima jannatani

Translation: ಅವೆರಡರ ಹೊರತಾಗಿ ಬೇರೆ ಎರಡು ಸ್ವರ್ಗಗಳಿವೆ.

55:63

فَبِأَيِّ ءَالَآءِ رَبِّكُمَا تُكَذِّبَانِ ﴿63﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:64

مُدۡهَآمَّتَانِ ﴿64﴾

Transliteration: Mudhammatani

Translation: ಅವೆರಡು ಕಡುಹಸಿರು ಬಣ್ಣದ್ದಾಗಿವೆ.

55:65

فَبِأَيِّ ءَالَآءِ رَبِّكُمَا تُكَذِّبَانِ ﴿65﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:66

فِيهِمَا عَيۡنَانِ نَضَّاخَتَانِ ﴿66﴾

Transliteration: Feehima AAaynani naddakhatani

Translation: ಅವೆರಡರಲ್ಲೂ ರಭಸವಾಗಿ ಹರಿಯುವ ಎರಡು ತೊರೆಗಳಿವೆ.

55:67

فَبِأَيِّ ءَالَآءِ رَبِّكُمَا تُكَذِّبَانِ ﴿67﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:68

فِيهِمَا فَٰكِهَةٞ وَنَخۡلٞ وَرُمَّانٞ ﴿68﴾

Transliteration: Feehima fakihatun wanakhlun warummanun

Translation: ಅವೆರಡರಲ್ಲೂ ಹಣ್ಣುಗಳು, ಖರ್ಜೂರದ ಮರಗಳು ಮತ್ತು ದಾಳಿಂಬೆಗಳಿವೆ.

55:69

فَبِأَيِّ ءَالَآءِ رَبِّكُمَا تُكَذِّبَانِ ﴿69﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:70

فِيهِنَّ خَيۡرَٰتٌ حِسَانٞ ﴿70﴾

Transliteration: Feehinna khayratun hisanun

Translation: ಅವುಗಳಲ್ಲಿ ಶ್ರೇಷ್ಠ ಗುಣನಡತೆಯ ಸುರಸುಂದರಿ ಮಹಿಳೆಯರಿದ್ದಾರೆ.

55:71

فَبِأَيِّ ءَالَآءِ رَبِّكُمَا تُكَذِّبَانِ ﴿71﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:72

حُورٞ مَّقۡصُورَٰتٞ فِي ٱلۡخِيَامِ ﴿72﴾

Transliteration: Hoorun maqsooratun fee alkhiyami

Translation: ಡೇರೆಗಳಲ್ಲಿ ಜೋಪಾನವಾಗಿಡಲಾದ ಬೆಳ್ಳಗಿನ ಅಪ್ಸರೆಯರು!

55:73

فَبِأَيِّ ءَالَآءِ رَبِّكُمَا تُكَذِّبَانِ ﴿73﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:74

لَمۡ يَطۡمِثۡهُنَّ إِنسٞ قَبۡلَهُمۡ وَلَا جَآنّٞ ﴿74﴾

Transliteration: Lam yatmithhunna insun qablahum wala jannun

Translation: ಅವರಿಗಿಂತ ಮೊದಲು ಯಾವುದೇ ಮನುಷ್ಯ ಅಥವಾ ಜಿನ್ನ್ ಆ ಅಪ್ಸರೆಯರನ್ನು ಮುಟ್ಟಿಲ್ಲ.

55:75

فَبِأَيِّ ءَالَآءِ رَبِّكُمَا تُكَذِّبَانِ ﴿75﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:76

مُتَّكِـِٔينَ عَلَىٰ رَفۡرَفٍ خُضۡرٖ وَعَبۡقَرِيٍّ حِسَانٖ ﴿76﴾

Transliteration: Muttakieena AAala rafrafin khudrin waAAabqariyyin hisanin

Translation: ಅವರು ಹಸಿರು ದಿಂಬುಗಳಲ್ಲಿ ಮತ್ತು ಸುಂದರ ಜಮಾಖಾನೆಗಳಲ್ಲಿ ಒರಗಿ ಕುಳಿತುಕೊಳ್ಳುವರು.

55:77

فَبِأَيِّ ءَالَآءِ رَبِّكُمَا تُكَذِّبَانِ ﴿77﴾

Transliteration: Fabiayyi alai rabbikuma tukaththibani

Translation: ಹಾಗಾದರೆ ನೀವಿಬ್ಬರು ನಿಮ್ಮ ಪರಿಪಾಲಕನ (ಅಲ್ಲಾಹನ) ಯಾವೆಲ್ಲಾ ಅನುಗ್ರಹಗಳನ್ನು ನಿಷೇಧಿಸುವಿರಿ?

55:78

تَبَٰرَكَ ٱسۡمُ رَبِّكَ ذِي ٱلۡجَلَٰلِ وَٱلۡإِكۡرَامِ ﴿78﴾

Transliteration: Tabaraka ismu rabbika thee aljalali waalikrami

Translation: ಮಹತ್ವಪೂರ್ಣನು ಮತ್ತು ಗೌರವಾರ್ಹನಾದ ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರು ಸಮೃದ್ಧಪೂರ್ಣವಾಗಿದೆ.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download