58:1قَدۡ سَمِعَ ٱللَّهُ قَوۡلَ ٱلَّتِي تُجَٰدِلُكَ فِي زَوۡجِهَا وَتَشۡتَكِيٓ إِلَى ٱللَّهِ وَٱللَّهُ يَسۡمَعُ تَحَاوُرَكُمَآۚ إِنَّ ٱللَّهَ سَمِيعُۢ بَصِيرٌ ﴿1﴾قَدۡ سَمِعَ ٱللَّهُ قَوۡلَ ٱلَّتِي تُجَٰدِلُكَ فِي زَوۡجِهَا وَتَشۡتَكِيٓ إِلَى ٱللَّهِ وَٱللَّهُ يَسۡمَعُ تَحَاوُرَكُمَآۚ إِنَّ ٱللَّهَ سَمِيعُۢ بَصِيرٌ
Transliteration: Qad samiAAa Allahu qawla allatee tujadiluka fee zawjiha watashtakee ila Allahi waAllahu yasmaAAu tahawurakuma inna Allaha sameeAAun baseerun
Translation: (ಓ ಪ್ರವಾದಿಯವರೇ!) ನಿಮ್ಮೊಡನೆ ತನ್ನ ಗಂಡನ ವಿಷಯದಲ್ಲಿ ತರ್ಕಿಸುವ ಮತ್ತು ತನ್ನ ಅಳಲನ್ನು ಅಲ್ಲಾಹನಲ್ಲಿ ತೋಡಿಕೊಳ್ಳುವ ಒಬ್ಬ ಮಹಿಳೆಯ ಮಾತನ್ನು ಖಂಡಿತವಾಗಿಯೂ ಅಲ್ಲಾಹು ಕೇಳಿದನು.[1] ಅಲ್ಲಾಹು ನಿಮ್ಮಿಬ್ಬರ ಸಂಭಾಷಣೆಯನ್ನು ಕೇಳುತ್ತಿದ್ದನು. ಖಂಡಿತವಾಗಿಯೂ ಅಲ್ಲಾಹು ಎಲ್ಲವನ್ನು ಕೇಳುವವನು ಮತ್ತು ನೋಡುವವನಾಗಿದ್ದಾನೆ.
58:2ٱلَّذِينَ يُظَٰهِرُونَ مِنكُم مِّن نِّسَآئِهِم مَّا هُنَّ أُمَّهَٰتِهِمۡۖ إِنۡ أُمَّهَٰتُهُمۡ إِلَّا ٱلَّـٰٓـِٔي وَلَدۡنَهُمۡۚ وَإِنَّهُمۡ لَيَقُولُونَ مُنكَرٗا مِّنَ ٱلۡقَوۡلِ وَزُورٗاۚ وَإِنَّ ٱللَّهَ لَعَفُوٌّ غَفُورٞ ﴿2﴾ٱلَّذِينَ يُظَٰهِرُونَ مِنكُم مِّن نِّسَآئِهِم مَّا هُنَّ أُمَّهَٰتِهِمۡۖ إِنۡ أُمَّهَٰتُهُمۡ إِلَّا ٱلَّـٰٓـِٔي وَلَدۡنَهُمۡۚ وَإِنَّهُمۡ لَيَقُولُونَ مُنكَرٗا مِّنَ ٱلۡقَوۡلِ وَزُورٗاۚ وَإِنَّ ٱللَّهَ لَعَفُوٌّ غَفُورٞ
Transliteration: Allatheena yuthahiroona minkum min nisaihim ma hunna ommahatihim in ommahatuhum illa allaee waladnahum wainnahum layaqooloona munkaran mina alqawli wazooran wainna Allaha laAAafuwwun ghafoorun
Translation: ನಿಮ್ಮ ಪೈಕಿ ತಮ್ಮ ಪತ್ನಿಯರಿಗೆ ಝಿಹಾರ್ ಮಾಡುವವರು ಯಾರೋ—ಅವರು (ಪತ್ನಿಯರು) ಅವರ ತಾಯಂದಿರಾಗುವುದಿಲ್ಲ. ಅವರಿಗೆ ಜನ್ಮ ನೀಡಿದವರೇ ಅವರ ತಾಯಂದಿರು. ನಿಶ್ಚಯವಾಗಿಯೂ ಅವರು ಅಸಂಬದ್ಧ ಮಾತನ್ನು ಮತ್ತು ಸುಳ್ಳನ್ನು ಹೇಳುತ್ತಿದ್ದಾರೆ. ನಿಶ್ಚಯವಾಗಿಯೂ ಅಲ್ಲಾಹು ಮನ್ನಿಸುವವನು ಮತ್ತು ಕ್ಷಮಿಸುವವನಾಗಿದ್ದಾನೆ.
58:3وَٱلَّذِينَ يُظَٰهِرُونَ مِن نِّسَآئِهِمۡ ثُمَّ يَعُودُونَ لِمَا قَالُواْ فَتَحۡرِيرُ رَقَبَةٖ مِّن قَبۡلِ أَن يَتَمَآسَّاۚ ذَٰلِكُمۡ تُوعَظُونَ بِهِۦۚ وَٱللَّهُ بِمَا تَعۡمَلُونَ خَبِيرٞ ﴿3﴾وَٱلَّذِينَ يُظَٰهِرُونَ مِن نِّسَآئِهِمۡ ثُمَّ يَعُودُونَ لِمَا قَالُواْ فَتَحۡرِيرُ رَقَبَةٖ مِّن قَبۡلِ أَن يَتَمَآسَّاۚ ذَٰلِكُمۡ تُوعَظُونَ بِهِۦۚ وَٱللَّهُ بِمَا تَعۡمَلُونَ خَبِيرٞ
Transliteration: Waallatheena yuthahiroona min nisaihim thumma yaAAoodoona lima qaloo fatahreeru raqabatin min qabli an yatamassa thalikum tooAAathoona bihi waAllahu bima taAAmaloona khabeerun
Translation: ತಮ್ಮ ಪತ್ನಿಯರಿಗೆ ಝಿಹಾರ್ ಮಾಡುವವರು, ನಂತರ ತಾವು ಹೇಳಿದ ಮಾತನ್ನು ಹಿಂದಕ್ಕೆ ಪಡೆಯಲು ಬಯಸುವವರು ಯಾರೋ, ಅವರು ಪರಸ್ಪರ ಕೂಡುವುದಕ್ಕೆ ಮುನ್ನ ಒಬ್ಬ ಗುಲಾಮನನ್ನು ಸ್ವತಂತ್ರಗೊಳಿಸಬೇಕು. ಇದು ನಿಮಗೆ ನೀಡಲಾಗುತ್ತಿರುವ ಉಪದೇಶವಾಗಿದೆ. ಅಲ್ಲಾಹು ನೀವು ಮಾಡುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
58:4فَمَن لَّمۡ يَجِدۡ فَصِيَامُ شَهۡرَيۡنِ مُتَتَابِعَيۡنِ مِن قَبۡلِ أَن يَتَمَآسَّاۖ فَمَن لَّمۡ يَسۡتَطِعۡ فَإِطۡعَامُ سِتِّينَ مِسۡكِينٗاۚ ذَٰلِكَ لِتُؤۡمِنُواْ بِٱللَّهِ وَرَسُولِهِۦۚ وَتِلۡكَ حُدُودُ ٱللَّهِۗ وَلِلۡكَٰفِرِينَ عَذَابٌ أَلِيمٌ ﴿4﴾فَمَن لَّمۡ يَجِدۡ فَصِيَامُ شَهۡرَيۡنِ مُتَتَابِعَيۡنِ مِن قَبۡلِ أَن يَتَمَآسَّاۖ فَمَن لَّمۡ يَسۡتَطِعۡ فَإِطۡعَامُ سِتِّينَ مِسۡكِينٗاۚ ذَٰلِكَ لِتُؤۡمِنُواْ بِٱللَّهِ وَرَسُولِهِۦۚ وَتِلۡكَ حُدُودُ ٱللَّهِۗ وَلِلۡكَٰفِرِينَ عَذَابٌ أَلِيمٌ
Transliteration: Faman lam yajid fasiyamu shahrayni mutatabiAAayni min qabli an yatamassa faman lam yastatiAA faitAAamu sitteena miskeenan thalika lituminoo biAllahi warasoolihi watilka hudoodu Allahi walilkafireena AAathabun aleemun
Translation: ಯಾರಿಗೆ (ಸ್ವತಂತ್ರಗೊಳಿಸಲು ಗುಲಾಮ) ಸಿಗಲಿಲ್ಲವೋ ಅವನು—ಅವರು ಪರಸ್ಪರ ಕೂಡುವುದಕ್ಕೆ ಮುನ್ನ—ಎರಡು ತಿಂಗಳು ನಿರಂತರ ಉಪವಾಸ ಆಚರಿಸಬೇಕು. ಯಾರಿಗೆ ಇದು ಕೂಡ ಸಾಧ್ಯವಿಲ್ಲವೋ ಅವನು ಅರುವತ್ತು ಬಡವರಿಗೆ ಆಹಾರ ನೀಡಬೇಕು. ಇದು ನೀವು ಅಲ್ಲಾಹು ಮತ್ತು ಅವನ ಸಂದೇಶವಾಹಕರ ಆಜ್ಞೆಯನ್ನು ಪಾಲಿಸಬೇಕೆಂಬ ಕಾರಣದಿಂದಾಗಿದೆ. ಇವು ಅಲ್ಲಾಹು ನಿಶ್ಚಯಿಸಿದ ಎಲ್ಲೆಗಳಾಗಿವೆ. ಸತ್ಯನಿಷೇಧಿಗಳಿಗೆ ಯಾತನಾಮಯ ಶಿಕ್ಷೆಯಿದೆ.
58:5إِنَّ ٱلَّذِينَ يُحَآدُّونَ ٱللَّهَ وَرَسُولَهُۥ كُبِتُواْ كَمَا كُبِتَ ٱلَّذِينَ مِن قَبۡلِهِمۡۚ وَقَدۡ أَنزَلۡنَآ ءَايَٰتِۭ بَيِّنَٰتٖۚ وَلِلۡكَٰفِرِينَ عَذَابٞ مُّهِينٞ ﴿5﴾إِنَّ ٱلَّذِينَ يُحَآدُّونَ ٱللَّهَ وَرَسُولَهُۥ كُبِتُواْ كَمَا كُبِتَ ٱلَّذِينَ مِن قَبۡلِهِمۡۚ وَقَدۡ أَنزَلۡنَآ ءَايَٰتِۭ بَيِّنَٰتٖۚ وَلِلۡكَٰفِرِينَ عَذَابٞ مُّهِينٞ
Transliteration: Inna allatheena yuhaddoona Allaha warasoolahu kubitoo kama kubita allatheena min qablihim waqad anzalna ayatin bayyinatin walilkafireena AAathabun muheenun
Translation: ನಿಶ್ಚಯವಾಗಿಯೂ ಅಲ್ಲಾಹನಿಗೆ ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರು ಯಾರೋ—ಅವರ ಪೂರ್ವಜರು ಅವಮಾನಕ್ಕೊಳಗಾದಂತೆ ಇವರೂ ಅವಮಾನಕ್ಕೊಳಗಾಗುವರು. ನಾವು ಸ್ಪಷ್ಟ ವಚನಗಳನ್ನು ಅವತೀರ್ಣಗೊಳಿಸಿದ್ದೇವೆ. ಸತ್ಯನಿಷೇಧಿಗಳಿಗೆ ಅವಮಾನಕರ ಶಿಕ್ಷೆಯಿದೆ.
58:6يَوۡمَ يَبۡعَثُهُمُ ٱللَّهُ جَمِيعٗا فَيُنَبِّئُهُم بِمَا عَمِلُوٓاْۚ أَحۡصَىٰهُ ٱللَّهُ وَنَسُوهُۚ وَٱللَّهُ عَلَىٰ كُلِّ شَيۡءٖ شَهِيدٌ ﴿6﴾يَوۡمَ يَبۡعَثُهُمُ ٱللَّهُ جَمِيعٗا فَيُنَبِّئُهُم بِمَا عَمِلُوٓاْۚ أَحۡصَىٰهُ ٱللَّهُ وَنَسُوهُۚ وَٱللَّهُ عَلَىٰ كُلِّ شَيۡءٖ شَهِيدٌ
Transliteration: Yawma yabAAathuhumu Allahu jameeAAan fayunabbiohum bima AAamiloo ahsahu Allahu wanasoohu waAllahu AAala kulli shayin shaheedun
Translation: ಅಲ್ಲಾಹು ಅವರೆಲ್ಲರನ್ನೂ ಪುನರುತ್ಥಾನಗೊಳಿಸಿ, ನಂತರ ಅವರು ಮಾಡಿದ ಕರ್ಮಗಳ ಬಗ್ಗೆ ಅವರಿಗೆ ತಿಳಿಸಿಕೊಡುವ ದಿನ! ಅಲ್ಲಾಹು ಅದನ್ನು ಎಣಿಸಿಟ್ಟಿದ್ದಾನೆ. ಆದರೆ ಅವರು ಅದನ್ನು ಮರೆತುಬಿಟ್ಟಿದ್ದಾರೆ. ಅಲ್ಲಾಹು ಎಲ್ಲ ವಿಷಯಗಳಿಗೂ ಸಾಕ್ಷಿಯಾಗಿದ್ದಾನೆ.
58:7أَلَمۡ تَرَ أَنَّ ٱللَّهَ يَعۡلَمُ مَا فِي ٱلسَّمَٰوَٰتِ وَمَا فِي ٱلۡأَرۡضِۖ مَا يَكُونُ مِن نَّجۡوَىٰ ثَلَٰثَةٍ إِلَّا هُوَ رَابِعُهُمۡ وَلَا خَمۡسَةٍ إِلَّا هُوَ سَادِسُهُمۡ وَلَآ أَدۡنَىٰ مِن ذَٰلِكَ وَلَآ أَكۡثَرَ إِلَّا هُوَ مَعَهُمۡ أَيۡنَ مَا كَانُواْۖ ثُمَّ يُنَبِّئُهُم بِمَا عَمِلُواْ يَوۡمَ ٱلۡقِيَٰمَةِۚ إِنَّ ٱللَّهَ بِكُلِّ شَيۡءٍ عَلِيمٌ ﴿7﴾أَلَمۡ تَرَ أَنَّ ٱللَّهَ يَعۡلَمُ مَا فِي ٱلسَّمَٰوَٰتِ وَمَا فِي ٱلۡأَرۡضِۖ مَا يَكُونُ مِن نَّجۡوَىٰ ثَلَٰثَةٍ إِلَّا هُوَ رَابِعُهُمۡ وَلَا خَمۡسَةٍ إِلَّا هُوَ سَادِسُهُمۡ وَلَآ أَدۡنَىٰ مِن ذَٰلِكَ وَلَآ أَكۡثَرَ إِلَّا هُوَ مَعَهُمۡ أَيۡنَ مَا كَانُواْۖ ثُمَّ يُنَبِّئُهُم بِمَا عَمِلُواْ يَوۡمَ ٱلۡقِيَٰمَةِۚ إِنَّ ٱللَّهَ بِكُلِّ شَيۡءٍ عَلِيمٌ
Transliteration: Alam tara anna Allaha yaAAlamu ma fee alssamawati wama fee alardi ma yakoonu min najwa thalathatin illa huwa rabiAAuhum wala khamsatin illa huwa sadisuhum wala adna min thalika wala akthara illa huwa maAAahum ayna ma kanoo thumma yunabbiohum bima AAamiloo yawma alqiyamati inna Allaha bikulli shayin AAaleemun
Translation: ಭೂಮ್ಯಾಕಾಶಗಳಲ್ಲಿರುವ ಎಲ್ಲಾ ವಸ್ತುಗಳನ್ನು ಅಲ್ಲಾಹು ತಿಳಿದಿದ್ದಾನೆಂದು ನೀವು ನೋಡಿಲ್ಲವೇ? ಮೂರು ಜನರು ನಡೆಸುವ ರಹಸ್ಯ ಮಾತುಕತೆಯು ನಾಲ್ಕನೆಯವನಾಗಿ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಐದು ಜನರು ನಡೆಸುವ ರಹಸ್ಯ ಮಾತುಕತೆಯು ಆರನೆಯವನಾಗಿ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಅದಕ್ಕಿಂತ ಕಡಿಮೆ ಸಂಖ್ಯೆಯ ಅಥವಾ ಹೆಚ್ಚು ಸಂಖ್ಯೆಯ ಜನರು ನಡೆಸುವ (ರಹಸ್ಯ ಮಾತುಕತೆಯು) ಅವರ ಜೊತೆಗೆ ಅಲ್ಲಾಹು ಇಲ್ಲದಿರುವ ಹೊರತು ಸಂಭವಿಸುವುದಿಲ್ಲ. ಅವರು ಎಲ್ಲೇ ಇದ್ದರೂ ಸಹ. ನಂತರ ಪುನರುತ್ಥಾನ ದಿನದಂದು ಅವರು ಮಾಡಿರುವ ಕರ್ಮಗಳ ಬಗ್ಗೆ ಅವನು ಅವರಿಗೆ ತಿಳಿಸಿಕೊಡುವನು. ನಿಶ್ಚಯವಾಗಿಯೂ ಅಲ್ಲಾಹು ಎಲ್ಲ ವಿಷಯಗಳನ್ನು ತಿಳಿದವನಾಗಿದ್ದಾನೆ.
58:8أَلَمۡ تَرَ إِلَى ٱلَّذِينَ نُهُواْ عَنِ ٱلنَّجۡوَىٰ ثُمَّ يَعُودُونَ لِمَا نُهُواْ عَنۡهُ وَيَتَنَٰجَوۡنَ بِٱلۡإِثۡمِ وَٱلۡعُدۡوَٰنِ وَمَعۡصِيَتِ ٱلرَّسُولِۖ وَإِذَا جَآءُوكَ حَيَّوۡكَ بِمَا لَمۡ يُحَيِّكَ بِهِ ٱللَّهُ وَيَقُولُونَ فِيٓ أَنفُسِهِمۡ لَوۡلَا يُعَذِّبُنَا ٱللَّهُ بِمَا نَقُولُۚ حَسۡبُهُمۡ جَهَنَّمُ يَصۡلَوۡنَهَاۖ فَبِئۡسَ ٱلۡمَصِيرُ ﴿8﴾أَلَمۡ تَرَ إِلَى ٱلَّذِينَ نُهُواْ عَنِ ٱلنَّجۡوَىٰ ثُمَّ يَعُودُونَ لِمَا نُهُواْ عَنۡهُ وَيَتَنَٰجَوۡنَ بِٱلۡإِثۡمِ وَٱلۡعُدۡوَٰنِ وَمَعۡصِيَتِ ٱلرَّسُولِۖ وَإِذَا جَآءُوكَ حَيَّوۡكَ بِمَا لَمۡ يُحَيِّكَ بِهِ ٱللَّهُ وَيَقُولُونَ فِيٓ أَنفُسِهِمۡ لَوۡلَا يُعَذِّبُنَا ٱللَّهُ بِمَا نَقُولُۚ حَسۡبُهُمۡ جَهَنَّمُ يَصۡلَوۡنَهَاۖ فَبِئۡسَ ٱلۡمَصِيرُ
Transliteration: Alam tara ila allatheena nuhoo AAani alnnajwa thumma yaAAoodoona lima nuhoo AAanhu wayatanajawna bialithmi waalAAudwani wamaAAsiyati alrrasooli waitha jaooka hayyawka bima lam yuhayyika bihi Allahu wayaqooloona fee anfusihim lawla yuAAaththibuna Allahu bima naqoolu hasbuhum jahannamu yaslawnaha fabisa almaseeru
Translation: ರಹಸ್ಯ ಮಾತುಕತೆ ನಡೆಸುವುದನ್ನು ವಿರೋಧಿಸಲಾದ ಜನರನ್ನು ನೀವು ನೋಡಿಲ್ಲವೇ? ನಂತರ ಅವರಿಗೆ ವಿರೋಧಿಸಲಾದ ಕೆಲಸವನ್ನೇ ಅವರು ಮಾಡುತ್ತಾರೆ. ಅವರು ಪರಸ್ಪರ ಪಾಪ, ಅತಿರೇಕ ಮತ್ತು ಪ್ರವಾದಿಯನ್ನು ಧಿಕ್ಕರಿಸುವ ಕೆಲಸಗಳಿಗಾಗಿ ರಹಸ್ಯ ಮಾತುಕತೆ ಮಾಡುತ್ತಾರೆ. ಅವರು ನಿಮ್ಮ ಬಳಿಗೆ ಬಂದರೆ ಅಲ್ಲಾಹು ನಿಮಗೆ ಸಲಾಂ ಹೇಳಲು ಬಳಸದ ಪದಗಳೊಂದಿಗೆ ಅವರು ನಿಮಗೆ ಸಲಾಂ ಹೇಳುತ್ತಾರೆ.[1] “ನಾವು ಹೇಳುವ ಈ ಮಾತುಗಳಿಗಾಗಿ ಅಲ್ಲಾಹು ನಮ್ಮನ್ನೇಕೆ ಶಿಕ್ಷಿಸುವುದಿಲ್ಲ?” ಎಂದು ಅವರು ಮನಸ್ಸಿನಲ್ಲೇ ಕೇಳುತ್ತಾರೆ.[2] ಅವರಿಗೆ ನರಕಾಗ್ನಿಯೇ ಸಾಕು. ಅವರು ಅದರಲ್ಲಿ ಉರಿಯುವರು. ಆ ಗಮ್ಯಸ್ಥಾನವು ಬಹಳ ನಿಕೃಷ್ಟವಾಗಿದೆ.
58:9يَـٰٓأَيُّهَا ٱلَّذِينَ ءَامَنُوٓاْ إِذَا تَنَٰجَيۡتُمۡ فَلَا تَتَنَٰجَوۡاْ بِٱلۡإِثۡمِ وَٱلۡعُدۡوَٰنِ وَمَعۡصِيَتِ ٱلرَّسُولِ وَتَنَٰجَوۡاْ بِٱلۡبِرِّ وَٱلتَّقۡوَىٰۖ وَٱتَّقُواْ ٱللَّهَ ٱلَّذِيٓ إِلَيۡهِ تُحۡشَرُونَ ﴿9﴾يَـٰٓأَيُّهَا ٱلَّذِينَ ءَامَنُوٓاْ إِذَا تَنَٰجَيۡتُمۡ فَلَا تَتَنَٰجَوۡاْ بِٱلۡإِثۡمِ وَٱلۡعُدۡوَٰنِ وَمَعۡصِيَتِ ٱلرَّسُولِ وَتَنَٰجَوۡاْ بِٱلۡبِرِّ وَٱلتَّقۡوَىٰۖ وَٱتَّقُواْ ٱللَّهَ ٱلَّذِيٓ إِلَيۡهِ تُحۡشَرُونَ
Transliteration: Ya ayyuha allatheena amanoo itha tanajaytum fala tatanajaw bialithmi waalAAudwani wamaAAsiyati alrrasooli watanajaw bialbirri waalttaqwa waittaqoo Allaha allathee ilayhi tuhsharoona
Translation: ಓ ಸತ್ಯವಿಶ್ವಾಸಿಗಳೇ! ನೀವು ರಹಸ್ಯ ಮಾತುಕತೆ ನಡೆಸುವುದಾದರೆ ಪರಸ್ಪರ ಪಾಪ, ಅತಿರೇಕ ಮತ್ತು ಪ್ರವಾದಿಯನ್ನು ಧಿಕ್ಕರಿಸುವ ಕೆಲಸಗಳಿಗಾಗಿ ರಹಸ್ಯ ಮಾತುಕತೆ ನಡೆಸಬೇಡಿ. ಬದಲಿಗೆ, ಒಳಿತು ಮತ್ತು ದೇವಭಯದ ವಿಷಯಗಳಿಗಾಗಿ ರಹಸ್ಯ ಮಾತುಕತೆ ನಡೆಸಿರಿ. ಯಾವ ಅಲ್ಲಾಹನ ಬಳಿಗೆ ನಿಮ್ಮನ್ನು ಒಟ್ಟುಗೂಡಿಸಲಾಗುವುದೋ ಅವನನ್ನು ಭಯಪಡಿರಿ.
58:10إِنَّمَا ٱلنَّجۡوَىٰ مِنَ ٱلشَّيۡطَٰنِ لِيَحۡزُنَ ٱلَّذِينَ ءَامَنُواْ وَلَيۡسَ بِضَآرِّهِمۡ شَيۡـًٔا إِلَّا بِإِذۡنِ ٱللَّهِۚ وَعَلَى ٱللَّهِ فَلۡيَتَوَكَّلِ ٱلۡمُؤۡمِنُونَ ﴿10﴾إِنَّمَا ٱلنَّجۡوَىٰ مِنَ ٱلشَّيۡطَٰنِ لِيَحۡزُنَ ٱلَّذِينَ ءَامَنُواْ وَلَيۡسَ بِضَآرِّهِمۡ شَيۡـًٔا إِلَّا بِإِذۡنِ ٱللَّهِۚ وَعَلَى ٱللَّهِ فَلۡيَتَوَكَّلِ ٱلۡمُؤۡمِنُونَ
Transliteration: Innama alnnajwa mina alshshaytani liyahzuna allatheena amanoo walaysa bidarrihim shayan illa biithni Allahi waAAala Allahi falyatawakkali almuminoona
Translation: (ಕೆಟ್ಟ ಉದ್ದೇಶಗಳಿಗಾಗಿರುವ) ರಹಸ್ಯ ಮಾತುಕತೆಯು ಪೈಶಾಚಿಕ ಪ್ರವೃತ್ತಿಯಾಗಿದೆ. ಅದು ಸತ್ಯವಿಶ್ವಾಸಿಗಳು ವ್ಯಥೆಪಡುವಂತೆ ಮಾಡುವುದಕ್ಕಾಗಿದೆ. ಆದರೆ ಅಲ್ಲಾಹನ ಅಪ್ಪಣೆಯಿಲ್ಲದೆ ಅದು ಅವರಿಗೆ ಯಾವುದೇ ತೊಂದರೆ ಮಾಡುವುದಿಲ್ಲ. ಸತ್ಯವಿಶ್ವಾಸಿಗಳು ಅಲ್ಲಾಹನಲ್ಲಿ ಭರವಸೆಯಿಡಲಿ.
58:11يَـٰٓأَيُّهَا ٱلَّذِينَ ءَامَنُوٓاْ إِذَا قِيلَ لَكُمۡ تَفَسَّحُواْ فِي ٱلۡمَجَٰلِسِ فَٱفۡسَحُواْ يَفۡسَحِ ٱللَّهُ لَكُمۡۖ وَإِذَا قِيلَ ٱنشُزُواْ فَٱنشُزُواْ يَرۡفَعِ ٱللَّهُ ٱلَّذِينَ ءَامَنُواْ مِنكُمۡ وَٱلَّذِينَ أُوتُواْ ٱلۡعِلۡمَ دَرَجَٰتٖۚ وَٱللَّهُ بِمَا تَعۡمَلُونَ خَبِيرٞ ﴿11﴾يَـٰٓأَيُّهَا ٱلَّذِينَ ءَامَنُوٓاْ إِذَا قِيلَ لَكُمۡ تَفَسَّحُواْ فِي ٱلۡمَجَٰلِسِ فَٱفۡسَحُواْ يَفۡسَحِ ٱللَّهُ لَكُمۡۖ وَإِذَا قِيلَ ٱنشُزُواْ فَٱنشُزُواْ يَرۡفَعِ ٱللَّهُ ٱلَّذِينَ ءَامَنُواْ مِنكُمۡ وَٱلَّذِينَ أُوتُواْ ٱلۡعِلۡمَ دَرَجَٰتٖۚ وَٱللَّهُ بِمَا تَعۡمَلُونَ خَبِيرٞ
Transliteration: Ya ayyuha allatheena amanoo itha qeela lakum tafassahoo fee almajalisi faifsahoo yafsahi Allahu lakum waitha qeela onshuzoo faonshuzoo yarfaAAi Allahu allatheena amanoo minkum waallatheena ootoo alAAilma darajatin waAllahu bima taAAmaloona khabeerun
Translation: ಓ ಸತ್ಯವಿಶ್ವಾಸಿಗಳೇ! “ಸಭೆಗಳಲ್ಲಿ ಎಡೆ ಮಾಡಿಕೊಡಿ” ಎಂದು ನಿಮ್ಮೊಂದಿಗೆ ಹೇಳಲಾದರೆ ಎಡೆ ಮಾಡಿಕೊಡಿ. ಅಲ್ಲಾಹು ನಿಮಗೆ ಎಡೆ ಮಾಡಿಕೊಡುವನು. ನಿಮ್ಮೊಡನೆ “ಎದ್ದೇಳಿ” ಎಂದು ಹೇಳಲಾದರೆ ಎದ್ದೇಳಿರಿ. ನಿಮ್ಮ ಪೈಕಿ ಸತ್ಯವಿಶ್ವಾಸಿಗಳು ಮತ್ತು ಜ್ಞಾನ ನೀಡಲಾದವರನ್ನು ಅಲ್ಲಾಹು ಹಲವು ಪದವಿಗಳಿಗೆ ಏರಿಸುವನು. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
58:12يَـٰٓأَيُّهَا ٱلَّذِينَ ءَامَنُوٓاْ إِذَا نَٰجَيۡتُمُ ٱلرَّسُولَ فَقَدِّمُواْ بَيۡنَ يَدَيۡ نَجۡوَىٰكُمۡ صَدَقَةٗۚ ذَٰلِكَ خَيۡرٞ لَّكُمۡ وَأَطۡهَرُۚ فَإِن لَّمۡ تَجِدُواْ فَإِنَّ ٱللَّهَ غَفُورٞ رَّحِيمٌ ﴿12﴾يَـٰٓأَيُّهَا ٱلَّذِينَ ءَامَنُوٓاْ إِذَا نَٰجَيۡتُمُ ٱلرَّسُولَ فَقَدِّمُواْ بَيۡنَ يَدَيۡ نَجۡوَىٰكُمۡ صَدَقَةٗۚ ذَٰلِكَ خَيۡرٞ لَّكُمۡ وَأَطۡهَرُۚ فَإِن لَّمۡ تَجِدُواْ فَإِنَّ ٱللَّهَ غَفُورٞ رَّحِيمٌ
Transliteration: Ya ayyuha allatheena amanoo itha najaytumu alrrasoola faqaddimoo bayna yaday najwakum sadaqatan thalika khayrun lakum waatharu fain lam tajidoo fainna Allaha ghafoorun raheemun
Translation: ಓ ಸತ್ಯವಿಶ್ವಾಸಿಗಳೇ! ನೀವು ಸಂದೇಶವಾಹಕರೊಂದಿಗೆ ರಹಸ್ಯ ಮಾತುಕತೆ ನಡೆಸುವುದಾದರೆ ನಿಮ್ಮ ರಹಸ್ಯ ಮಾತುಕತೆಗೆ ಮೊದಲು ದಾನ ಮಾಡಿರಿ. ಅದು ನಿಮಗೆ ಉತ್ತಮವಾಗಿದೆ ಮತ್ತು ಹೆಚ್ಚು ಪರಿಶುದ್ಧವಾಗಿದೆ. ನಿಮಗೆ ದಾನ ಮಾಡಲು ಏನೂ ಸಿಗದಿದ್ದರೆ ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
58:13ءَأَشۡفَقۡتُمۡ أَن تُقَدِّمُواْ بَيۡنَ يَدَيۡ نَجۡوَىٰكُمۡ صَدَقَٰتٖۚ فَإِذۡ لَمۡ تَفۡعَلُواْ وَتَابَ ٱللَّهُ عَلَيۡكُمۡ فَأَقِيمُواْ ٱلصَّلَوٰةَ وَءَاتُواْ ٱلزَّكَوٰةَ وَأَطِيعُواْ ٱللَّهَ وَرَسُولَهُۥۚ وَٱللَّهُ خَبِيرُۢ بِمَا تَعۡمَلُونَ ﴿13﴾ءَأَشۡفَقۡتُمۡ أَن تُقَدِّمُواْ بَيۡنَ يَدَيۡ نَجۡوَىٰكُمۡ صَدَقَٰتٖۚ فَإِذۡ لَمۡ تَفۡعَلُواْ وَتَابَ ٱللَّهُ عَلَيۡكُمۡ فَأَقِيمُواْ ٱلصَّلَوٰةَ وَءَاتُواْ ٱلزَّكَوٰةَ وَأَطِيعُواْ ٱللَّهَ وَرَسُولَهُۥۚ وَٱللَّهُ خَبِيرُۢ بِمَا تَعۡمَلُونَ
Transliteration: Aashfaqtum an tuqaddimoo bayna yaday najwakum sadaqatin faith lam tafAAaloo wataba Allahu AAalaykum faaqeemoo alssalata waatoo alzzakata waateeAAoo Allaha warasoolahu waAllahu khabeerun bima taAAmaloona
Translation: ರಹಸ್ಯ ಮಾತುಕತೆಗೆ ಮೊದಲು ದಾನ ಮಾಡುವುದರ ಬಗ್ಗೆ ನಿಮಗೆ ಭಯವಾಗುತ್ತಿದೆಯೇ? ನೀವು ಅದನ್ನು ಮಾಡದಿರುವುದರಿಂದ ಮತ್ತು ಅಲ್ಲಾಹು ನಿಮ್ಮನ್ನು ಕ್ಷಮಿಸಿರುವುದರಿಂದ ನೀವು ನಮಾಝ್ ಸಂಸ್ಥಾಪಿಸಿರಿ, ಝಕಾತ್ ನೀಡಿರಿ ಹಾಗೂ ಅಲ್ಲಾಹು ಹಾಗೂ ಅವನ ಸಂದೇಶವಾಹಕರನ್ನು ಅನುಸರಿಸಿರಿ. ಅಲ್ಲಾಹು ನೀವು ಮಾಡುತ್ತಿರುವ ಕರ್ಮಗಳ ಬಗ್ಗೆ ಸೂಕ್ಷ್ಮಜ್ಞಾನವುಳ್ಳವನಾಗಿದ್ದಾನೆ.
58:14أَلَمۡ تَرَ إِلَى ٱلَّذِينَ تَوَلَّوۡاْ قَوۡمًا غَضِبَ ٱللَّهُ عَلَيۡهِم مَّا هُم مِّنكُمۡ وَلَا مِنۡهُمۡ وَيَحۡلِفُونَ عَلَى ٱلۡكَذِبِ وَهُمۡ يَعۡلَمُونَ ﴿14﴾۞أَلَمۡ تَرَ إِلَى ٱلَّذِينَ تَوَلَّوۡاْ قَوۡمًا غَضِبَ ٱللَّهُ عَلَيۡهِم مَّا هُم مِّنكُمۡ وَلَا مِنۡهُمۡ وَيَحۡلِفُونَ عَلَى ٱلۡكَذِبِ وَهُمۡ يَعۡلَمُونَ
Transliteration: Alam tara ila allatheena tawallaw qawman ghadiba Allahu AAalayhim ma hum minkum wala minhum wayahlifoona AAala alkathibi wahum yaAAlamoona
Translation: ಅಲ್ಲಾಹನ ಕೋಪಕ್ಕೆ ಪಾತ್ರರಾದ ಜನರೊಡನೆ (ಯಹೂದರೊಡನೆ) ಮೈತ್ರಿ ಮಾಡಿಕೊಂಡವರನ್ನು (ಕಪಟವಿಶ್ವಾಸಿಗಳನ್ನು) ನೀವು ನೋಡಿಲ್ಲವೇ? ಅವರು ನಿಮ್ಮಲ್ಲಿ ಸೇರಿದವರಲ್ಲ. ಅವರಲ್ಲಿ (ಯಹೂದರಲ್ಲಿ) ಸೇರಿದವರೂ ಅಲ್ಲ. ಅವರು ತಿಳಿದವರಾಗಿದ್ದೂ ಸುಳ್ಳಿನ ಆಧಾರದಲ್ಲಿ ಆಣೆ ಮಾಡುತ್ತಾರೆ.
58:15أَعَدَّ ٱللَّهُ لَهُمۡ عَذَابٗا شَدِيدًاۖ إِنَّهُمۡ سَآءَ مَا كَانُواْ يَعۡمَلُونَ ﴿15﴾أَعَدَّ ٱللَّهُ لَهُمۡ عَذَابٗا شَدِيدًاۖ إِنَّهُمۡ سَآءَ مَا كَانُواْ يَعۡمَلُونَ
Transliteration: aAAadda Allahu lahum AAathaban shadeedan innahum saa ma kanoo yaAAmaloona
Translation: ಅಲ್ಲಾಹು ಅವರಿಗೆ ಕಠೋರ ಶಿಕ್ಷೆಯನ್ನು ಸಿದ್ಧಗೊಳಿಸಿದ್ದಾನೆ. ನಿಶ್ಚಯವಾಗಿಯೂ ಅವರು ಮಾಡುವ ಕೆಲಸವು ಅತಿ ನಿಕೃಷ್ಟವಾಗಿದೆ.
58:16ٱتَّخَذُوٓاْ أَيۡمَٰنَهُمۡ جُنَّةٗ فَصَدُّواْ عَن سَبِيلِ ٱللَّهِ فَلَهُمۡ عَذَابٞ مُّهِينٞ ﴿16﴾ٱتَّخَذُوٓاْ أَيۡمَٰنَهُمۡ جُنَّةٗ فَصَدُّواْ عَن سَبِيلِ ٱللَّهِ فَلَهُمۡ عَذَابٞ مُّهِينٞ
Transliteration: Ittakhathoo aymanahum junnatan fasaddoo AAan sabeeli Allahi falahum AAathabun muheenun
Translation: ಅವರು ತಮ್ಮ ಆಣೆಗಳನ್ನು ಗುರಾಣಿಯಾಗಿ ಮಾಡಿದ್ದಾರೆ ಮತ್ತು ಜನರನ್ನು ಅಲ್ಲಾಹನ ಮಾರ್ಗದಿಂದ ತಡೆಯುತ್ತಾರೆ. ಅವರಿಗೆ ಅವಮಾನಕರ ಶಿಕ್ಷೆಯಿದೆ.
58:17لَّن تُغۡنِيَ عَنۡهُمۡ أَمۡوَٰلُهُمۡ وَلَآ أَوۡلَٰدُهُم مِّنَ ٱللَّهِ شَيۡـًٔاۚ أُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ ﴿17﴾لَّن تُغۡنِيَ عَنۡهُمۡ أَمۡوَٰلُهُمۡ وَلَآ أَوۡلَٰدُهُم مِّنَ ٱللَّهِ شَيۡـًٔاۚ أُوْلَـٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ
Transliteration: Lan tughniya AAanhum amwaluhum wala awladuhum mina Allahi shayan olaika ashabu alnnari hum feeha khalidoona
Translation: ಅವರ ಆಸ್ತಿ ಅಥವಾ ಮಕ್ಕಳು ಅಲ್ಲಾಹನ ಬಳಿ ಅವರಿಗೆ ಯಾವುದೇ ಪ್ರಯೋಜನ ನೀಡುವುದಿಲ್ಲ. ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುತ್ತಾರೆ.
58:18يَوۡمَ يَبۡعَثُهُمُ ٱللَّهُ جَمِيعٗا فَيَحۡلِفُونَ لَهُۥ كَمَا يَحۡلِفُونَ لَكُمۡ وَيَحۡسَبُونَ أَنَّهُمۡ عَلَىٰ شَيۡءٍۚ أَلَآ إِنَّهُمۡ هُمُ ٱلۡكَٰذِبُونَ ﴿18﴾يَوۡمَ يَبۡعَثُهُمُ ٱللَّهُ جَمِيعٗا فَيَحۡلِفُونَ لَهُۥ كَمَا يَحۡلِفُونَ لَكُمۡ وَيَحۡسَبُونَ أَنَّهُمۡ عَلَىٰ شَيۡءٍۚ أَلَآ إِنَّهُمۡ هُمُ ٱلۡكَٰذِبُونَ
Transliteration: Yawma yabAAathuhumu Allahu jameeAAan fayahlifoona lahu kama yahlifoona lakum wayahsaboona annahum AAala shayin ala innahum humu alkathiboona
Translation: ಅಲ್ಲಾಹು ಅವರೆಲ್ಲರನ್ನೂ ಪುನರುತ್ಥಾನಗೊಳಿಸುವ ದಿನ! ಅವರು ನಿಮ್ಮ ಮುಂದೆ ಆಣೆ ಮಾಡುವಂತೆ ಅಲ್ಲಾಹನ ಮುಂದೆಯೂ ಆಣೆ ಮಾಡುವರು. ಅವರು (ಒಂದು ಆಧಾರದ) ಮೇಲಿದ್ದಾರೆಂದು ಅವರು ಭಾವಿಸುತ್ತಾರೆ. ತಿಳಿಯಿರಿ! ನಿಶ್ಚಯವಾಗಿಯೂ ಅವರೇ ಸುಳ್ಳುಗಾರರು.
58:19ٱسۡتَحۡوَذَ عَلَيۡهِمُ ٱلشَّيۡطَٰنُ فَأَنسَىٰهُمۡ ذِكۡرَ ٱللَّهِۚ أُوْلَـٰٓئِكَ حِزۡبُ ٱلشَّيۡطَٰنِۚ أَلَآ إِنَّ حِزۡبَ ٱلشَّيۡطَٰنِ هُمُ ٱلۡخَٰسِرُونَ ﴿19﴾ٱسۡتَحۡوَذَ عَلَيۡهِمُ ٱلشَّيۡطَٰنُ فَأَنسَىٰهُمۡ ذِكۡرَ ٱللَّهِۚ أُوْلَـٰٓئِكَ حِزۡبُ ٱلشَّيۡطَٰنِۚ أَلَآ إِنَّ حِزۡبَ ٱلشَّيۡطَٰنِ هُمُ ٱلۡخَٰسِرُونَ
Transliteration: Istahwatha AAalayhimu alshshaytanu faansahum thikra Allahi olaika hizbu alshshaytani ala inna hizba alshshaytani humu alkhasiroona
Translation: ಶೈತಾನನು ಅವರ ಮೇಲೆ ಪ್ರಾಬಲ್ಯ ಪಡೆದಿದ್ದಾನೆ ಮತ್ತು ಅವರು ಅಲ್ಲಾಹನ ಸ್ಮರಣೆಯನ್ನು ಮರೆಯುವಂತೆ ಮಾಡಿದ್ದಾನೆ. ಅವರೇ ಶೈತಾನನ ಪಂಗಡದವರು. ತಿಳಿಯಿರಿ! ನಿಶ್ಚಯವಾಗಿಯೂ ಶೈತಾನನ ಪಂಗಡದವರೇ ನಷ್ಟ ಹೊಂದಿದವರು.
58:20إِنَّ ٱلَّذِينَ يُحَآدُّونَ ٱللَّهَ وَرَسُولَهُۥٓ أُوْلَـٰٓئِكَ فِي ٱلۡأَذَلِّينَ ﴿20﴾إِنَّ ٱلَّذِينَ يُحَآدُّونَ ٱللَّهَ وَرَسُولَهُۥٓ أُوْلَـٰٓئِكَ فِي ٱلۡأَذَلِّينَ
Transliteration: Inna allatheena yuhaddoona Allaha warasoolahu olaika fee alathalleena
Translation: ನಿಶ್ಚಯವಾಗಿಯೂ ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರು ಯಾರೋ ಅವರು ಅತ್ಯಂತ ಅವಮಾನಕರ ಸ್ಥಿತಿಯಲ್ಲಿರುವರು.
58:21كَتَبَ ٱللَّهُ لَأَغۡلِبَنَّ أَنَا۠ وَرُسُلِيٓۚ إِنَّ ٱللَّهَ قَوِيٌّ عَزِيزٞ ﴿21﴾كَتَبَ ٱللَّهُ لَأَغۡلِبَنَّ أَنَا۠ وَرُسُلِيٓۚ إِنَّ ٱللَّهَ قَوِيٌّ عَزِيزٞ
Transliteration: Kataba Allahu laaghlibanna ana warusulee inna Allaha qawiyyun AAazeezun
Translation: “ನಿಶ್ಚಯವಾಗಿಯೂ ನಾನು ಮತ್ತು ನನ್ನ ಸಂದೇಶವಾಹಕರೇ ವಿಜಯಗಳಿಸುವವರು” ಎಂದು ಅಲ್ಲಾಹು ದಾಖಲಿಸಿದ್ದಾನೆ. ನಿಶ್ಚಯವಾಗಿಯೂ ಅಲ್ಲಾಹು ಶಕ್ತಿಶಾಲಿ ಮತ್ತು ಪ್ರಬಲನಾಗಿದ್ದಾನೆ.
58:22لَّا تَجِدُ قَوۡمٗا يُؤۡمِنُونَ بِٱللَّهِ وَٱلۡيَوۡمِ ٱلۡأٓخِرِ يُوَآدُّونَ مَنۡ حَآدَّ ٱللَّهَ وَرَسُولَهُۥ وَلَوۡ كَانُوٓاْ ءَابَآءَهُمۡ أَوۡ أَبۡنَآءَهُمۡ أَوۡ إِخۡوَٰنَهُمۡ أَوۡ عَشِيرَتَهُمۡۚ أُوْلَـٰٓئِكَ كَتَبَ فِي قُلُوبِهِمُ ٱلۡإِيمَٰنَ وَأَيَّدَهُم بِرُوحٖ مِّنۡهُۖ وَيُدۡخِلُهُمۡ جَنَّـٰتٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَاۚ رَضِيَ ٱللَّهُ عَنۡهُمۡ وَرَضُواْ عَنۡهُۚ أُوْلَـٰٓئِكَ حِزۡبُ ٱللَّهِۚ أَلَآ إِنَّ حِزۡبَ ٱللَّهِ هُمُ ٱلۡمُفۡلِحُونَ ﴿22﴾لَّا تَجِدُ قَوۡمٗا يُؤۡمِنُونَ بِٱللَّهِ وَٱلۡيَوۡمِ ٱلۡأٓخِرِ يُوَآدُّونَ مَنۡ حَآدَّ ٱللَّهَ وَرَسُولَهُۥ وَلَوۡ كَانُوٓاْ ءَابَآءَهُمۡ أَوۡ أَبۡنَآءَهُمۡ أَوۡ إِخۡوَٰنَهُمۡ أَوۡ عَشِيرَتَهُمۡۚ أُوْلَـٰٓئِكَ كَتَبَ فِي قُلُوبِهِمُ ٱلۡإِيمَٰنَ وَأَيَّدَهُم بِرُوحٖ مِّنۡهُۖ وَيُدۡخِلُهُمۡ جَنَّـٰتٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَاۚ رَضِيَ ٱللَّهُ عَنۡهُمۡ وَرَضُواْ عَنۡهُۚ أُوْلَـٰٓئِكَ حِزۡبُ ٱللَّهِۚ أَلَآ إِنَّ حِزۡبَ ٱللَّهِ هُمُ ٱلۡمُفۡلِحُونَ
Transliteration: La tajidu qawman yuminoona biAllahi waalyawmi alakhiri yuwaddoona man hadda Allaha warasoolahu walaw kanoo abaahum aw abnaahum aw ikhwanahum aw AAasheeratahum olaika kataba fee quloobihimu aleemana waayyadahum biroohin minhu wayudkhiluhum jannatin tajree min tahtiha alanharu khalideena feeha radiya Allahu AAanhum waradoo AAanhu olaika hizbu Allahi ala inna hizba Allahi humu almuflihoona
Translation: ಅಲ್ಲಾಹನಲ್ಲಿ ಮತ್ತು ಅಂತ್ಯದಿನದಲ್ಲಿ ವಿಶ್ವಾಸವಿಡುವ ಜನರು ಅಲ್ಲಾಹು ಮತ್ತು ಅವನ ಸಂದೇಶವಾಹಕರಿಗೆ ವಿರುದ್ಧವಾಗಿ ಸಾಗುವವರೊಡನೆ ಮೈತ್ರಿ ಮಾಡುವುದನ್ನು ನೀವು ಕಾಣಲಾರಿರಿ. ಅವರು ಅವರ ತಂದೆಯರು, ಮಕ್ಕಳು, ಸಹೋದರರು ಅಥವಾ ಸಂಬಂಧಿಕರಾಗಿದ್ದರೂ ಸಹ. ಅವರ ಹೃದಯಗಳಲ್ಲಿ ಅವನು ವಿಶ್ವಾಸವನ್ನು ದಾಖಲಿಸಿದ್ದಾನೆ ಮತ್ತು ತನ್ನ ವತಿಯ ಆತ್ಮದಿಂದ ಅವರಿಗೆ ಬೆಂಬಲವನ್ನು ನೀಡಿದ್ದಾನೆ. ಅವನು ಅವರನ್ನು ತಳಭಾಗದಲ್ಲಿ ನದಿಗಳು ಹರಿಯುವ ಸ್ವರ್ಗೋದ್ಯಾನಗಳಿಗೆ ಪ್ರವೇಶ ಮಾಡಿಸುವನು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀತನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಅವರೇ ಅಲ್ಲಾಹನ ಪಂಗಡದವರು. ತಿಳಿಯಿರಿ! ನಿಶ್ಚಯವಾಗಿಯೂ ಅಲ್ಲಾಹನ ಪಂಗಡದವರೇ ವಿಜಯಗಳಿಸುವವರು.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download