67:1تَبَٰرَكَ ٱلَّذِي بِيَدِهِ ٱلۡمُلۡكُ وَهُوَ عَلَىٰ كُلِّ شَيۡءٖ قَدِيرٌ ﴿1﴾تَبَٰرَكَ ٱلَّذِي بِيَدِهِ ٱلۡمُلۡكُ وَهُوَ عَلَىٰ كُلِّ شَيۡءٖ قَدِيرٌ
Transliteration: Tabaraka allathee biyadihi almulku wahuwa AAala kulli shayin qadeerun
Translation: ಸಾರ್ವಭೌಮತ್ವವು ಯಾರ ಕೈಯ್ಯಲ್ಲಿದೆಯೋ ಅವನು ಸಮೃದ್ಧಪೂರ್ಣನಾಗಿದ್ದಾನೆ. ಅವನು ಎಲ್ಲ ವಿಷಯಗಳಲ್ಲೂ ಸಾಮರ್ಥ್ಯವುಳ್ಳವನಾಗಿದ್ದಾನೆ.
67:2ٱلَّذِي خَلَقَ ٱلۡمَوۡتَ وَٱلۡحَيَوٰةَ لِيَبۡلُوَكُمۡ أَيُّكُمۡ أَحۡسَنُ عَمَلٗاۚ وَهُوَ ٱلۡعَزِيزُ ٱلۡغَفُورُ ﴿2﴾ٱلَّذِي خَلَقَ ٱلۡمَوۡتَ وَٱلۡحَيَوٰةَ لِيَبۡلُوَكُمۡ أَيُّكُمۡ أَحۡسَنُ عَمَلٗاۚ وَهُوَ ٱلۡعَزِيزُ ٱلۡغَفُورُ
Transliteration: Allathee khalaqa almawta waalhayata liyabluwakum ayyukum ahsanu AAamalan wahuwa alAAazeezu alghafooru
Translation: ಅವನೇ ಮರಣ ಮತ್ತು ಜೀವನವನ್ನು ಸೃಷ್ಟಿಸಿದವನು. ನಿಮ್ಮಲ್ಲಿ ಅತ್ಯುತ್ತಮ ಕರ್ಮವೆಸಗುವವರು ಯಾರೆಂದು ನಿಮ್ಮನ್ನು ಪರೀಕ್ಷಿಸುವುದಕ್ಕಾಗಿ. ಅವನು ಪ್ರಬಲನು ಮತ್ತು ಕ್ಷಮಿಸುವವನಾಗಿದ್ದಾನೆ.
67:3ٱلَّذِي خَلَقَ سَبۡعَ سَمَٰوَٰتٖ طِبَاقٗاۖ مَّا تَرَىٰ فِي خَلۡقِ ٱلرَّحۡمَٰنِ مِن تَفَٰوُتٖۖ فَٱرۡجِعِ ٱلۡبَصَرَ هَلۡ تَرَىٰ مِن فُطُورٖ ﴿3﴾ٱلَّذِي خَلَقَ سَبۡعَ سَمَٰوَٰتٖ طِبَاقٗاۖ مَّا تَرَىٰ فِي خَلۡقِ ٱلرَّحۡمَٰنِ مِن تَفَٰوُتٖۖ فَٱرۡجِعِ ٱلۡبَصَرَ هَلۡ تَرَىٰ مِن فُطُورٖ
Transliteration: Allathee khalaqa sabAAa samawatin tibaqan ma tara fee khalqi alrrahmani min tafawutin fairjiAAi albasara hal tara min futoorin
Translation: ಅವನೇ ಏಳು ಆಕಾಶಗಳನ್ನು ಅಂತಸ್ತುಗಳಾಗಿ ಸೃಷ್ಟಿಸಿದವನು. ನೀವು ಪರಮ ದಯಾಮಯನ ಸೃಷ್ಟಿಯಲ್ಲಿ ಯಾವುದೇ ಕುಂದು-ಕೊರತೆಯನ್ನು ಕಾಣಲಾರಿರಿ. ಎರಡನೇ ಬಾರಿ ದೃಷ್ಟಿಯನ್ನು ಮರಳಿಸಿ ನೋಡಿ. ನೀವು ಯಾವುದಾದರೂ ಬಿರುಕುಗಳನ್ನು ಕಾಣುತ್ತೀರಾ?
67:4ثُمَّ ٱرۡجِعِ ٱلۡبَصَرَ كَرَّتَيۡنِ يَنقَلِبۡ إِلَيۡكَ ٱلۡبَصَرُ خَاسِئٗا وَهُوَ حَسِيرٞ ﴿4﴾ثُمَّ ٱرۡجِعِ ٱلۡبَصَرَ كَرَّتَيۡنِ يَنقَلِبۡ إِلَيۡكَ ٱلۡبَصَرُ خَاسِئٗا وَهُوَ حَسِيرٞ
Transliteration: Thumma irjiAAi albasara karratayni yanqalib ilayka albasaru khasian wahuwa haseerun
Translation: ನಂತರ ಪುನಃ ಎರಡೆರಡು ಬಾರಿ ದೃಷ್ಟಿ ಹಾಯಿಸಿ ನೋಡಿ. ನಿಮ್ಮ ದೃಷ್ಟಿಯು ನಿಮ್ಮ ಬಳಿಗೆ ದಯನೀಯ ಸ್ಥಿತಿಯಲ್ಲಿ ಸುಸ್ತಾಗಿ ಮರಳಿ ಬರುವುದು.
67:5وَلَقَدۡ زَيَّنَّا ٱلسَّمَآءَ ٱلدُّنۡيَا بِمَصَٰبِيحَ وَجَعَلۡنَٰهَا رُجُومٗا لِّلشَّيَٰطِينِۖ وَأَعۡتَدۡنَا لَهُمۡ عَذَابَ ٱلسَّعِيرِ ﴿5﴾وَلَقَدۡ زَيَّنَّا ٱلسَّمَآءَ ٱلدُّنۡيَا بِمَصَٰبِيحَ وَجَعَلۡنَٰهَا رُجُومٗا لِّلشَّيَٰطِينِۖ وَأَعۡتَدۡنَا لَهُمۡ عَذَابَ ٱلسَّعِيرِ
Transliteration: Walaqad zayyanna alssamaa alddunya bimasabeeha wajaAAalnaha rujooman lilshshayateeni waaAAtadna lahum AAathaba alssaAAeeri
Translation: ನಾವು ಇಹಲೋಕದ ಆಕಾಶವನ್ನು ದೀಪಗಳಿಂದ (ನಕ್ಷತ್ರಗಳಿಂದ) ಅಲಂಕರಿಸಿದ್ದೇವೆ. ಅವುಗಳನ್ನು ಶೈತಾನರಿಗೆ ಹೊಡೆದೋಡಿಸುವ ಸಾಧನವಾಗಿ ಮಾಡಿದ್ದೇವೆ. ನಾವು ಅವರಿಗೆ ಧಗಧಗಿಸುವ ನರಕ ಶಿಕ್ಷೆಯನ್ನು ಸಿದ್ಧಗೊಳಿಸಿದ್ದೇವೆ.
67:6وَلِلَّذِينَ كَفَرُواْ بِرَبِّهِمۡ عَذَابُ جَهَنَّمَۖ وَبِئۡسَ ٱلۡمَصِيرُ ﴿6﴾وَلِلَّذِينَ كَفَرُواْ بِرَبِّهِمۡ عَذَابُ جَهَنَّمَۖ وَبِئۡسَ ٱلۡمَصِيرُ
Transliteration: Walillatheena kafaroo birabbihim AAathabu jahannama wabisa almaseeru
Translation: ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ನಿಷೇಧಿಸಿದವರಿಗೆ ನರಕ ಶಿಕ್ಷೆಯಿದೆ. ಆ ಗಮ್ಯಸ್ಥಾನವು ಅತಿ ನಿಕೃಷ್ಟವಾಗಿದೆ.
67:7إِذَآ أُلۡقُواْ فِيهَا سَمِعُواْ لَهَا شَهِيقٗا وَهِيَ تَفُورُ ﴿7﴾إِذَآ أُلۡقُواْ فِيهَا سَمِعُواْ لَهَا شَهِيقٗا وَهِيَ تَفُورُ
Transliteration: Itha olqoo feeha samiAAoo laha shaheeqan wahiya tafooru
Translation: ಅವರನ್ನು ಅದಕ್ಕೆ ಎಸೆಯಲಾದಾಗ ಅವರು ಅದರ ದೊಡ್ಡ ಗರ್ಜನೆಯನ್ನು ಕೇಳುವರು.
67:8تَكَادُ تَمَيَّزُ مِنَ ٱلۡغَيۡظِۖ كُلَّمَآ أُلۡقِيَ فِيهَا فَوۡجٞ سَأَلَهُمۡ خَزَنَتُهَآ أَلَمۡ يَأۡتِكُمۡ نَذِيرٞ ﴿8﴾تَكَادُ تَمَيَّزُ مِنَ ٱلۡغَيۡظِۖ كُلَّمَآ أُلۡقِيَ فِيهَا فَوۡجٞ سَأَلَهُمۡ خَزَنَتُهَآ أَلَمۡ يَأۡتِكُمۡ نَذِيرٞ
Transliteration: Takadu tamayyazu mina alghaythi kullama olqiya feeha fawjun saalahum khazanatuha alam yatikum natheerun
Translation: ಅದು (ಕ್ರೋಧದಿಂದ) ಇನ್ನೇನು ಸ್ಫೋಟಿಸುವಂತಿರುವುದು. ಅದಕ್ಕೆ ಒಂದೊಂದು ಗುಂಪನ್ನು ಎಸೆಯುವಾಗಲೆಲ್ಲಾ ಅದರ ಕಾವಲುಗಾರರು ಕೇಳುವರು: “ನಿಮ್ಮ ಬಳಿಗೆ ಒಬ್ಬ ಮುನ್ನೆಚ್ಚರಿಕೆಗಾರನು ಬರಲಿಲ್ಲವೇ?”
67:9قَالُواْ بَلَىٰ قَدۡ جَآءَنَا نَذِيرٞ فَكَذَّبۡنَا وَقُلۡنَا مَا نَزَّلَ ٱللَّهُ مِن شَيۡءٍ إِنۡ أَنتُمۡ إِلَّا فِي ضَلَٰلٖ كَبِيرٖ ﴿9﴾قَالُواْ بَلَىٰ قَدۡ جَآءَنَا نَذِيرٞ فَكَذَّبۡنَا وَقُلۡنَا مَا نَزَّلَ ٱللَّهُ مِن شَيۡءٍ إِنۡ أَنتُمۡ إِلَّا فِي ضَلَٰلٖ كَبِيرٖ
Transliteration: Qaloo bala qad jaana natheerun fakaththabna waqulna ma nazzala Allahu min shayin in antum illa fee dalalin kabeerin
Translation: ಅವರು ಉತ್ತರಿಸುವರು: “ಹೌದು, ನಮ್ಮ ಬಳಿಗೆ ಒಬ್ಬ ಮುನ್ನೆಚ್ಚರಿಕೆಗಾರ ಬಂದಿದ್ದರು. ಆದರೆ ನಾವು ಅವರನ್ನು ನಿಷೇಧಿಸಿದೆವು. ನಾವು ಹೇಳಿದೆವು: ಅಲ್ಲಾಹು ಏನನ್ನೂ ಅವತೀರ್ಣಗೊಳಿಸಿಲ್ಲ; ನೀವು ಬಹುದೊಡ್ಡ ದುರ್ಮಾರ್ಗದಲ್ಲಿದ್ದೀರಿ.”
67:10وَقَالُواْ لَوۡ كُنَّا نَسۡمَعُ أَوۡ نَعۡقِلُ مَا كُنَّا فِيٓ أَصۡحَٰبِ ٱلسَّعِيرِ ﴿10﴾وَقَالُواْ لَوۡ كُنَّا نَسۡمَعُ أَوۡ نَعۡقِلُ مَا كُنَّا فِيٓ أَصۡحَٰبِ ٱلسَّعِيرِ
Transliteration: Waqaloo law kunna nasmaAAu aw naAAqilu ma kunna fee ashabi alssaAAeeri
Translation: ಅವರು (ಸತ್ಯನಿಷೇಧಿಗಳು) ಹೇಳುವರು: “ನಾವು ಕಿವಿಗೊಡುತ್ತಿದ್ದರೆ ಅಥವಾ ಅರ್ಥಮಾಡಿಕೊಳ್ಳುತ್ತಿದ್ದರೆ ನಾವು ನರಕವಾಸಿಗಳಲ್ಲಿ ಸೇರುತ್ತಿರಲಿಲ್ಲ.”
67:11فَٱعۡتَرَفُواْ بِذَنۢبِهِمۡ فَسُحۡقٗا لِّأَصۡحَٰبِ ٱلسَّعِيرِ ﴿11﴾فَٱعۡتَرَفُواْ بِذَنۢبِهِمۡ فَسُحۡقٗا لِّأَصۡحَٰبِ ٱلسَّعِيرِ
Transliteration: FaiAAtarafoo bithanbihim fasuhqan liashabi alssaAAeeri
Translation: ಅವರು ತಮ್ಮ ತಪ್ಪನ್ನು ಒಪ್ಪಿಕೊಳ್ಳುವರು. ಆ ನರಕವಾಸಿಗಳು (ಅಲ್ಲಾಹನ ದಯೆಯಿಂದ) ದೂರವಾಗಲಿ.
67:12إِنَّ ٱلَّذِينَ يَخۡشَوۡنَ رَبَّهُم بِٱلۡغَيۡبِ لَهُم مَّغۡفِرَةٞ وَأَجۡرٞ كَبِيرٞ ﴿12﴾إِنَّ ٱلَّذِينَ يَخۡشَوۡنَ رَبَّهُم بِٱلۡغَيۡبِ لَهُم مَّغۡفِرَةٞ وَأَجۡرٞ كَبِيرٞ
Transliteration: Inna allatheena yakhshawna rabbahum bialghaybi lahum maghfiratun waajrun kabeerun
Translation: ನಿಶ್ಚಯವಾಗಿಯೂ ಅದೃಶ್ಯ ಸ್ಥಿತಿಯಲ್ಲಿ ತಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವರು ಯಾರೋ ಅವರಿಗೆ ಕ್ಷಮೆ ಮತ್ತು ಮಹಾ ಪ್ರತಿಫಲವಿದೆ.
67:13وَأَسِرُّواْ قَوۡلَكُمۡ أَوِ ٱجۡهَرُواْ بِهِۦٓۖ إِنَّهُۥ عَلِيمُۢ بِذَاتِ ٱلصُّدُورِ ﴿13﴾وَأَسِرُّواْ قَوۡلَكُمۡ أَوِ ٱجۡهَرُواْ بِهِۦٓۖ إِنَّهُۥ عَلِيمُۢ بِذَاتِ ٱلصُّدُورِ
Transliteration: Waasirroo qawlakum awi ijharoo bihi innahu AAaleemun bithati alssudoori
Translation: ನೀವು ನಿಮ್ಮ ಮಾತನ್ನು ರಹಸ್ಯವಾಗಿರಿಸಿರಿ ಅಥವಾ ಬಹಿರಂಗಪಡಿಸಿರಿ. ನಿಶ್ಚಯವಾಗಿಯೂ ಅವನು ಹೃದಯಗಳೊಳಲ್ಲಿರುವುದನ್ನು ತಿಳಿಯುತ್ತಾನೆ.
67:14أَلَا يَعۡلَمُ مَنۡ خَلَقَ وَهُوَ ٱللَّطِيفُ ٱلۡخَبِيرُ ﴿14﴾أَلَا يَعۡلَمُ مَنۡ خَلَقَ وَهُوَ ٱللَّطِيفُ ٱلۡخَبِيرُ
Transliteration: Ala yaAAlamu man khalaqa wahuwa allateefu alkhabeeru
Translation: ಸೃಷ್ಟಿಸಿದವನಿಗೆ ಅದು ತಿಳಿದಿಲ್ಲವೇ? ಅವನು ಅತ್ಯಂತ ನವಿರು ಮತ್ತು ಸೂಕ್ಷ್ಮಜ್ಞಾನಿಯಾಗಿದ್ದಾನೆ.
67:15هُوَ ٱلَّذِي جَعَلَ لَكُمُ ٱلۡأَرۡضَ ذَلُولٗا فَٱمۡشُواْ فِي مَنَاكِبِهَا وَكُلُواْ مِن رِّزۡقِهِۦۖ وَإِلَيۡهِ ٱلنُّشُورُ ﴿15﴾هُوَ ٱلَّذِي جَعَلَ لَكُمُ ٱلۡأَرۡضَ ذَلُولٗا فَٱمۡشُواْ فِي مَنَاكِبِهَا وَكُلُواْ مِن رِّزۡقِهِۦۖ وَإِلَيۡهِ ٱلنُّشُورُ
Transliteration: Huwa allathee jaAAala lakumu alarda thaloolan faimshoo fee manakibiha wakuloo min rizqihi wailayhi alnnushooru
Translation: ಅವನೇ ನಿಮಗೆ ಭೂಮಿಯನ್ನು ವಿಧೇಯಗೊಳಿಸಿಕೊಟ್ಟವನು. ನೀವು ಅದರ ರಸ್ತೆಗಳಲ್ಲಿ ಚಲಿಸುವುದಕ್ಕಾಗಿ. ಅವನು ಒದಗಿಸಿದ ಉಪಜೀವನದಿಂದ ತಿನ್ನಿರಿ. ಪುನರುತ್ಥಾನವು ಅವನ ಬಳಿಗೇ ಆಗಿದೆ.
67:16ءَأَمِنتُم مَّن فِي ٱلسَّمَآءِ أَن يَخۡسِفَ بِكُمُ ٱلۡأَرۡضَ فَإِذَا هِيَ تَمُورُ ﴿16﴾ءَأَمِنتُم مَّن فِي ٱلسَّمَآءِ أَن يَخۡسِفَ بِكُمُ ٱلۡأَرۡضَ فَإِذَا هِيَ تَمُورُ
Transliteration: Aamintum man fee alssamai an yakhsifa bikumu alarda faitha hiya tamooru
Translation: ಆಕಾಶದಲ್ಲಿರುವವನು (ಅಲ್ಲಾಹು) ನಿಮ್ಮನ್ನು ಭೂಮಿಯಲ್ಲಿ ಹುದುಗಿಸಲಾರನೆಂದು ನೀವು ನಿರ್ಭಯವಾಗಿದ್ದೀರಾ? ಆಗ ಅಗೋ ಭೂಮಿ ಓಲಾಡುತ್ತಿರುವುದು.
67:17أَمۡ أَمِنتُم مَّن فِي ٱلسَّمَآءِ أَن يُرۡسِلَ عَلَيۡكُمۡ حَاصِبٗاۖ فَسَتَعۡلَمُونَ كَيۡفَ نَذِيرِ ﴿17﴾أَمۡ أَمِنتُم مَّن فِي ٱلسَّمَآءِ أَن يُرۡسِلَ عَلَيۡكُمۡ حَاصِبٗاۖ فَسَتَعۡلَمُونَ كَيۡفَ نَذِيرِ
Transliteration: Am amintum man fee alssamai an yursila AAalaykum hasiban fasataAAlamoona kayfa natheeri
Translation: ಅಥವಾ ಆಕಾಶದಲ್ಲಿರುವವನು (ಅಲ್ಲಾಹು) ನಿಮ್ಮ ಮೇಲೆ ಕಲ್ಲಿನ ಮಳೆ ಸುರಿಸಲಾರನೆಂದು ನೀವು ನಿರ್ಭಯವಾಗಿದ್ದೀರಾ? ನಂತರ ನನ್ನ ಎಚ್ಚರಿಕೆ ಹೇಗಿತ್ತೆಂದು ನೀವು ಸದ್ಯವೇ ತಿಳಿದುಕೊಳ್ಳುವಿರಿ.
67:18وَلَقَدۡ كَذَّبَ ٱلَّذِينَ مِن قَبۡلِهِمۡ فَكَيۡفَ كَانَ نَكِيرِ ﴿18﴾وَلَقَدۡ كَذَّبَ ٱلَّذِينَ مِن قَبۡلِهِمۡ فَكَيۡفَ كَانَ نَكِيرِ
Transliteration: Walaqad kaththaba allatheena min qablihim fakayfa kana nakeeri
Translation: ಅವರಿಗಿಂತ ಮೊದಲಿನವರೂ ನಿಷೇಧಿಸಿದ್ದರು. ಆಗ ಅವರ ಮೇಲೆ ನನ್ನ ಶಿಕ್ಷೆ ಹೇಗಿತ್ತು?
67:19أَوَلَمۡ يَرَوۡاْ إِلَى ٱلطَّيۡرِ فَوۡقَهُمۡ صَـٰٓفَّـٰتٖ وَيَقۡبِضۡنَۚ مَا يُمۡسِكُهُنَّ إِلَّا ٱلرَّحۡمَٰنُۚ إِنَّهُۥ بِكُلِّ شَيۡءِۭ بَصِيرٌ ﴿19﴾أَوَلَمۡ يَرَوۡاْ إِلَى ٱلطَّيۡرِ فَوۡقَهُمۡ صَـٰٓفَّـٰتٖ وَيَقۡبِضۡنَۚ مَا يُمۡسِكُهُنَّ إِلَّا ٱلرَّحۡمَٰنُۚ إِنَّهُۥ بِكُلِّ شَيۡءِۭ بَصِيرٌ
Transliteration: Awalam yaraw ila alttayri fawqahum saffatin wayaqbidna ma yumsikuhunna illa alrrahmanu innahu bikulli shayin baseerun
Translation: ಅವರು ತಮ್ಮ ಮೇಲ್ಭಾಗದಲ್ಲಿ ರೆಕ್ಕೆಗಳನ್ನು ಚಾಚಿ ಹಾರಾಡುವ ಮತ್ತು ರೆಕ್ಕೆಗಳನ್ನು ಮಡಚುವ ಹಕ್ಕಿಗಳನ್ನು ನೋಡಿಲ್ಲವೇ? ಅವುಗಳನ್ನು ಪರಮ ದಯಾಳುವಾದ ಅಲ್ಲಾಹನಲ್ಲದೆ ಇನ್ನಾರೂ ಆಧರಿಸಿ ಹಿಡಿದಿಲ್ಲ. ನಿಶ್ಚಯವಾಗಿಯೂ ಅವನು ಎಲ್ಲವನ್ನೂ ನೋಡುತ್ತಿದ್ದಾನೆ.
67:20أَمَّنۡ هَٰذَا ٱلَّذِي هُوَ جُندٞ لَّكُمۡ يَنصُرُكُم مِّن دُونِ ٱلرَّحۡمَٰنِۚ إِنِ ٱلۡكَٰفِرُونَ إِلَّا فِي غُرُورٍ ﴿20﴾أَمَّنۡ هَٰذَا ٱلَّذِي هُوَ جُندٞ لَّكُمۡ يَنصُرُكُم مِّن دُونِ ٱلرَّحۡمَٰنِۚ إِنِ ٱلۡكَٰفِرُونَ إِلَّا فِي غُرُورٍ
Transliteration: Amman hatha allathee huwa jundun lakum yansurukum min dooni alrrahmani ini alkafiroona illa fee ghuroorin
Translation: ಪರಮ ದಯಾಳುವಾದ ಅಲ್ಲಾಹನ ಹೊರತು ನಿಮಗೆ ಸಹಾಯ ಮಾಡಬಹುದಾದ ಸೈನ್ಯವು ಯಾವುದು? ಸತ್ಯನಿಷೇಧಿಗಳು ಸಂಪೂರ್ಣ ವಂಚನೆಯಲ್ಲಿದ್ದಾರೆ.
67:21أَمَّنۡ هَٰذَا ٱلَّذِي يَرۡزُقُكُمۡ إِنۡ أَمۡسَكَ رِزۡقَهُۥۚ بَل لَّجُّواْ فِي عُتُوّٖ وَنُفُورٍ ﴿21﴾أَمَّنۡ هَٰذَا ٱلَّذِي يَرۡزُقُكُمۡ إِنۡ أَمۡسَكَ رِزۡقَهُۥۚ بَل لَّجُّواْ فِي عُتُوّٖ وَنُفُورٍ
Transliteration: Amman hatha allathee yarzuqukum in amsaka rizqahu bal lajjoo fee AAutuwwin wanufoorin
Translation: ಅಲ್ಲಾಹು ನಿಮಗೆ ಉಪಜೀವನವನ್ನು ತಡೆಹಿಡಿದರೆ, ನಿಮಗೆ ಉಪಜೀವನ ನೀಡಲು ಯಾರಿಗೆ ಸಾಧ್ಯವಿದೆ? ಅಲ್ಲ, ವಾಸ್ತವವಾಗಿ (ಸತ್ಯನಿಷೇಧಿಗಳು) ಸೊಕ್ಕು ಮತ್ತು ವಿದ್ವೇಷದಲ್ಲೇ ನಿರತರಾಗಿದ್ದಾರೆ.
67:22أَفَمَن يَمۡشِي مُكِبًّا عَلَىٰ وَجۡهِهِۦٓ أَهۡدَىٰٓ أَمَّن يَمۡشِي سَوِيًّا عَلَىٰ صِرَٰطٖ مُّسۡتَقِيمٖ ﴿22﴾أَفَمَن يَمۡشِي مُكِبًّا عَلَىٰ وَجۡهِهِۦٓ أَهۡدَىٰٓ أَمَّن يَمۡشِي سَوِيًّا عَلَىٰ صِرَٰطٖ مُّسۡتَقِيمٖ
Transliteration: Afaman yamshee mukibban AAala wajhihi ahda amman yamshee sawiyyan AAala siratin mustaqeemin
Translation: ಹಾಗಾದರೆ ಹೆಚ್ಚು ಸನ್ಮಾರ್ಗದಲ್ಲಿರುವವನು ತಲೆಕೆಳಗಾಗಿ ಮುಖದ ಮೇಲೆ ನಡೆಯುವವನೋ, ಅಥವಾ (ಕಾಲುಗಳ ಮೇಲೆ) ನೇರ ಮಾರ್ಗದಲ್ಲಿ ಸರಿಯಾಗಿ ನಡೆಯುವವನೋ?
67:23قُلۡ هُوَ ٱلَّذِيٓ أَنشَأَكُمۡ وَجَعَلَ لَكُمُ ٱلسَّمۡعَ وَٱلۡأَبۡصَٰرَ وَٱلۡأَفۡـِٔدَةَۚ قَلِيلٗا مَّا تَشۡكُرُونَ ﴿23﴾قُلۡ هُوَ ٱلَّذِيٓ أَنشَأَكُمۡ وَجَعَلَ لَكُمُ ٱلسَّمۡعَ وَٱلۡأَبۡصَٰرَ وَٱلۡأَفۡـِٔدَةَۚ قَلِيلٗا مَّا تَشۡكُرُونَ
Transliteration: Qul huwa allathee anshaakum wajaAAala lakumu alssamAAa waalabsara waalafidata qaleelan ma tashkuroona
Translation: ಹೇಳಿರಿ: “ಅವನೇ ನಿಮ್ಮನ್ನು ಸೃಷ್ಟಿಸಿದವನು ಮತ್ತು ನಿಮಗೆ ಶ್ರವಣ, ದೃಷ್ಟಿ ಹಾಗೂ ಹೃದಯವನ್ನು ನೀಡಿದವನು. ನೀವು ಸ್ವಲ್ಪ ಮಾತ್ರ ಕೃತಜ್ಞರಾಗುತ್ತೀರಿ.”
67:24قُلۡ هُوَ ٱلَّذِي ذَرَأَكُمۡ فِي ٱلۡأَرۡضِ وَإِلَيۡهِ تُحۡشَرُونَ ﴿24﴾قُلۡ هُوَ ٱلَّذِي ذَرَأَكُمۡ فِي ٱلۡأَرۡضِ وَإِلَيۡهِ تُحۡشَرُونَ
Transliteration: Qul huwa allathee tharaakum fee alardi wailayhi tuhsharoona
Translation: ಹೇಳಿರಿ: “ಅವನೇ ನಿಮ್ಮನ್ನು ಭೂಮಿಯಲ್ಲಿ ಸೃಷ್ಟಿಸಿದವನು. ನಿಮ್ಮನ್ನು ಅವನ ಬಳಿಯಲ್ಲೇ ಒಟ್ಟುಗೂಡಿಸಲಾಗುವುದು.”
67:25وَيَقُولُونَ مَتَىٰ هَٰذَا ٱلۡوَعۡدُ إِن كُنتُمۡ صَٰدِقِينَ ﴿25﴾وَيَقُولُونَ مَتَىٰ هَٰذَا ٱلۡوَعۡدُ إِن كُنتُمۡ صَٰدِقِينَ
Transliteration: Wayaqooloona mata hatha alwaAAdu in kuntum sadiqeena
Translation: ಅವರು ಕೇಳುತ್ತಾರೆ: “ಈ ವಾಗ್ದಾನವು ಸತ್ಯವಾಗುವುದು ಯಾವಾಗ? ನೀವು ಸತ್ಯವಂತರಾಗಿದ್ದರೆ (ಹೇಳಿರಿ).”
67:26قُلۡ إِنَّمَا ٱلۡعِلۡمُ عِندَ ٱللَّهِ وَإِنَّمَآ أَنَا۠ نَذِيرٞ مُّبِينٞ ﴿26﴾قُلۡ إِنَّمَا ٱلۡعِلۡمُ عِندَ ٱللَّهِ وَإِنَّمَآ أَنَا۠ نَذِيرٞ مُّبِينٞ
Transliteration: Qul innama alAAilmu AAinda Allahi wainnama ana natheerun mubeenun
Translation: ಹೇಳಿರಿ: “ಆ ಜ್ಞಾನವಿರುವುದು ಅಲ್ಲಾಹನಿಗೆ ಮಾತ್ರ. ನಿಶ್ಚಯವಾಗಿಯೂ ನಾನೊಬ್ಬ ಸ್ಪಷ್ಟ ಮುನ್ನೆಚ್ಚರಿಕೆಗಾರ ಮಾತ್ರವಾಗಿದ್ದೇನೆ.”
67:27فَلَمَّا رَأَوۡهُ زُلۡفَةٗ سِيٓـَٔتۡ وُجُوهُ ٱلَّذِينَ كَفَرُواْ وَقِيلَ هَٰذَا ٱلَّذِي كُنتُم بِهِۦ تَدَّعُونَ ﴿27﴾فَلَمَّا رَأَوۡهُ زُلۡفَةٗ سِيٓـَٔتۡ وُجُوهُ ٱلَّذِينَ كَفَرُواْ وَقِيلَ هَٰذَا ٱلَّذِي كُنتُم بِهِۦ تَدَّعُونَ
Transliteration: Falamma raawhu zulfatan seeat wujoohu allatheena kafaroo waqeela hatha allathee kuntum bihi taddaAAoona
Translation: ಅವರು ಆ ವಾಗ್ದಾನವು ಸಮೀಪದಲ್ಲಿರುವುದನ್ನು ಕಾಣುವಾಗ, ಸತ್ಯನಿಷೇಧಿಗಳ ಮುಖಗಳು ಬಿಳಿಚಿಕೊಳ್ಳುವುದು. (ಅವರೊಡನೆ ಹೇಳಲಾಗುವುದು): “ಇದೇ ನೀವು ಬೇಡುತ್ತಿದ್ದ ಆ ಶಿಕ್ಷೆ.”
67:28قُلۡ أَرَءَيۡتُمۡ إِنۡ أَهۡلَكَنِيَ ٱللَّهُ وَمَن مَّعِيَ أَوۡ رَحِمَنَا فَمَن يُجِيرُ ٱلۡكَٰفِرِينَ مِنۡ عَذَابٍ أَلِيمٖ ﴿28﴾قُلۡ أَرَءَيۡتُمۡ إِنۡ أَهۡلَكَنِيَ ٱللَّهُ وَمَن مَّعِيَ أَوۡ رَحِمَنَا فَمَن يُجِيرُ ٱلۡكَٰفِرِينَ مِنۡ عَذَابٍ أَلِيمٖ
Transliteration: Qul araaytum in ahlakaniya Allahu waman maAAiya aw rahimana faman yujeeru alkafireena min AAathabin aleemin
Translation: ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ಅಲ್ಲಾಹು ನನ್ನನ್ನು ಮತ್ತು ನನ್ನ ಅನುಯಾಯಿಗಳನ್ನು ನಾಶ ಮಾಡಿದರೆ, ಅಥವಾ ನಮಗೆ ದಯೆ ತೋರಿದರೆ, ಸತ್ಯನಿಷೇಧಿಗಳನ್ನು ಯಾತನಾಮಯ ಶಿಕ್ಷೆಯಿಂದ ಪಾರು ಮಾಡುವವರು ಯಾರು?”
67:29قُلۡ هُوَ ٱلرَّحۡمَٰنُ ءَامَنَّا بِهِۦ وَعَلَيۡهِ تَوَكَّلۡنَاۖ فَسَتَعۡلَمُونَ مَنۡ هُوَ فِي ضَلَٰلٖ مُّبِينٖ ﴿29﴾قُلۡ هُوَ ٱلرَّحۡمَٰنُ ءَامَنَّا بِهِۦ وَعَلَيۡهِ تَوَكَّلۡنَاۖ فَسَتَعۡلَمُونَ مَنۡ هُوَ فِي ضَلَٰلٖ مُّبِينٖ
Transliteration: Qul huwa alrrahmanu amanna bihi waAAalayhi tawakkalna fasataAAlamoona man huwa fee dalalin mubeenin
Translation: ಹೇಳಿರಿ: “ಅವನು ಪರಮ ದಯಾಳು. ನಾವು ಅವನಲ್ಲಿ ವಿಶ್ವಾಸವಿಟ್ಟಿದ್ದೇವೆ ಮತ್ತು ಅವನಲ್ಲಿ ಭರವಸೆಯಿಟ್ಟಿದ್ದೇವೆ. ಸ್ಪಷ್ಟ ದುರ್ಮಾರ್ಗದಲ್ಲಿರುವುದು ಯಾರೆಂದು ನೀವು ಸದ್ಯವೇ ತಿಳಿಯುವಿರಿ.”
67:30قُلۡ أَرَءَيۡتُمۡ إِنۡ أَصۡبَحَ مَآؤُكُمۡ غَوۡرٗا فَمَن يَأۡتِيكُم بِمَآءٖ مَّعِينِۭ ﴿30﴾قُلۡ أَرَءَيۡتُمۡ إِنۡ أَصۡبَحَ مَآؤُكُمۡ غَوۡرٗا فَمَن يَأۡتِيكُم بِمَآءٖ مَّعِينِۭ
Transliteration: Qul araaytum in asbaha maokum ghawran faman yateekum bimain maAAeenin
Translation: ಹೇಳಿರಿ: “ನೀವು ಆಲೋಚಿಸಿ ನೋಡಿದ್ದೀರಾ! ನಿಮ್ಮ ನೀರು ಭೂಮಿಯಲ್ಲಿ ಆಳಕ್ಕೆ ಇಂಗಿದರೆ, ನಿಮಗೆ ಹರಿಯುವ ನೀರನ್ನು ತಂದುಕೊಡುವವನು ಯಾರು?”
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download