سَأَلَ سَآئِلُۢ بِعَذَابٖ وَاقِعٖ ﴿1﴾سَأَلَ سَآئِلُۢ بِعَذَابٖ وَاقِعٖ
Transliteration: Saala sailun biAAathabin waqiAAin
Translation: ಸಂಭವಿಸಲಿರುವ ಶಿಕ್ಷೆಯ ಬಗ್ಗೆ ಕೇಳುಗನೊಬ್ಬನು ಕೇಳಿದನು.
سَأَلَ سَآئِلُۢ بِعَذَابٖ وَاقِعٖ ﴿1﴾سَأَلَ سَآئِلُۢ بِعَذَابٖ وَاقِعٖ
Transliteration: Saala sailun biAAathabin waqiAAin
Translation: ಸಂಭವಿಸಲಿರುವ ಶಿಕ್ಷೆಯ ಬಗ್ಗೆ ಕೇಳುಗನೊಬ್ಬನು ಕೇಳಿದನು.
لِّلۡكَٰفِرِينَ لَيۡسَ لَهُۥ دَافِعٞ ﴿2﴾لِّلۡكَٰفِرِينَ لَيۡسَ لَهُۥ دَافِعٞ
Transliteration: Lilkafireena laysa lahu dafiAAun
Translation: ಸತ್ಯನಿಷೇಧಿಗಳಿಗೆ (ಸಂಭವಿಸುವ ಶಿಕ್ಷೆ). ಅದನ್ನು ನಿವಾರಿಸುವವರಾರೂ ಇಲ್ಲ.
مِّنَ ٱللَّهِ ذِي ٱلۡمَعَارِجِ ﴿3﴾مِّنَ ٱللَّهِ ذِي ٱلۡمَعَارِجِ
Transliteration: Mina Allahi thee almaAAariji
Translation: ಆರೋಹಣ ದಾರಿಗಳ ಒಡೆಯನಾದ ಅಲ್ಲಾಹನಿಂದ (ಸಂಭವಿಸಲಿರುವ ಶಿಕ್ಷೆ).
تَعۡرُجُ ٱلۡمَلَـٰٓئِكَةُ وَٱلرُّوحُ إِلَيۡهِ فِي يَوۡمٖ كَانَ مِقۡدَارُهُۥ خَمۡسِينَ أَلۡفَ سَنَةٖ ﴿4﴾تَعۡرُجُ ٱلۡمَلَـٰٓئِكَةُ وَٱلرُّوحُ إِلَيۡهِ فِي يَوۡمٖ كَانَ مِقۡدَارُهُۥ خَمۡسِينَ أَلۡفَ سَنَةٖ
Transliteration: TaAAruju almalaikatu waalrroohu ilayhi fee yawmin kana miqdaruhu khamseena alfa sanatin
Translation: ಐವತ್ತು ಸಾವಿರ ವರ್ಷಗಳ ಗಾತ್ರವನ್ನು ಹೊಂದಿರುವ ಒಂದು ದಿನದಲ್ಲಿ ದೇವದೂತರು ಮತ್ತು ರೂಹ್ ಅವನ ಬಳಿಗೆ ಏರಿಹೋಗುತ್ತಾರೆ.
فَٱصۡبِرۡ صَبۡرٗا جَمِيلًا ﴿5﴾فَٱصۡبِرۡ صَبۡرٗا جَمِيلًا
Transliteration: Faisbir sabran jameelan
Translation: ಆದ್ದರಿಂದ ನೀವು ಉತ್ತಮ ರೀತಿಯಲ್ಲಿ ತಾಳ್ಮೆ ತೋರಿರಿ.
إِنَّهُمۡ يَرَوۡنَهُۥ بَعِيدٗا ﴿6﴾إِنَّهُمۡ يَرَوۡنَهُۥ بَعِيدٗا
Transliteration: Innahum yarawnahu baAAeedan
Translation: ನಿಶ್ಚಯವಾಗಿಯೂ ಅವರು ಅದನ್ನು ದೂರದಲ್ಲಿರುವಂತೆ ಕಾಣುತ್ತಿದ್ದಾರೆ.
وَنَرَىٰهُ قَرِيبٗا ﴿7﴾وَنَرَىٰهُ قَرِيبٗا
Transliteration: Wanarahu qareeban
Translation: ಆದರೆ ನಾವು ಅದನ್ನು ಸಮೀಪದಲ್ಲಿರುವಂತೆ ಕಾಣುತ್ತಿದ್ದೇವೆ.
يَوۡمَ تَكُونُ ٱلسَّمَآءُ كَٱلۡمُهۡلِ ﴿8﴾يَوۡمَ تَكُونُ ٱلسَّمَآءُ كَٱلۡمُهۡلِ
Transliteration: Yawma takoonu alssamao kaalmuhli
Translation: ಆಕಾಶವು ಎಣ್ಣೆಯ ಮಡ್ಡಿಯಂತಾಗುವ ದಿನ.
وَتَكُونُ ٱلۡجِبَالُ كَٱلۡعِهۡنِ ﴿9﴾وَتَكُونُ ٱلۡجِبَالُ كَٱلۡعِهۡنِ
Transliteration: Watakoonu aljibalu kaalAAihni
Translation: ಪರ್ವತಗಳು ಬಣ್ಣದ ತುಪ್ಪಳದಂತಾಗುವ ದಿನ.
وَلَا يَسۡـَٔلُ حَمِيمٌ حَمِيمٗا ﴿10﴾وَلَا يَسۡـَٔلُ حَمِيمٌ حَمِيمٗا
Transliteration: Wala yasalu hameemun hameeman
Translation: ಯಾವುದೇ ಒಬ್ಬ ಗೆಳೆಯನು ತನ್ನ ಆತ್ಮೀಯ ಗೆಳೆಯನ ಬಗ್ಗೆ ಕೇಳುವುದಿಲ್ಲ.
يُبَصَّرُونَهُمۡۚ يَوَدُّ ٱلۡمُجۡرِمُ لَوۡ يَفۡتَدِي مِنۡ عَذَابِ يَوۡمِئِذِۭ بِبَنِيهِ ﴿11﴾يُبَصَّرُونَهُمۡۚ يَوَدُّ ٱلۡمُجۡرِمُ لَوۡ يَفۡتَدِي مِنۡ عَذَابِ يَوۡمِئِذِۭ بِبَنِيهِ
Transliteration: Yubassaroonahum yawaddu almujrimu law yaftadee min AAathabi yawmiithin bibaneehi
Translation: ವಾಸ್ತವವಾಗಿ ಅವರನ್ನು ಪರಸ್ಪರ ತೋರಿಸಲಾಗುವುದು. ಅಪರಾಧಿಯು ಆಶಿಸುವನು—ಅಂದಿನ ಶಿಕ್ಷೆಗೆ ಬದಲಿಯಾಗಿ ತನ್ನ ಗಂಡುಮಕ್ಕಳನ್ನು,
وَصَٰحِبَتِهِۦ وَأَخِيهِ ﴿12﴾وَصَٰحِبَتِهِۦ وَأَخِيهِ
Transliteration: Wasahibatihi waakheehi
Translation: ತನ್ನ ಪತ್ನಿಯನ್ನು ಮತ್ತು ಸಹೋದರನನ್ನು,
وَفَصِيلَتِهِ ٱلَّتِي تُـٔۡوِيهِ ﴿13﴾وَفَصِيلَتِهِ ٱلَّتِي تُـٔۡوِيهِ
Transliteration: Wafaseelatihi allatee tuweehi
Translation: ತನಗೆ ಆಶ್ರಯ ನೀಡಿದ ತನ್ನ ಕುಟುಂಬವನ್ನು,
وَمَن فِي ٱلۡأَرۡضِ جَمِيعٗا ثُمَّ يُنجِيهِ ﴿14﴾وَمَن فِي ٱلۡأَرۡضِ جَمِيعٗا ثُمَّ يُنجِيهِ
Transliteration: Waman fee alardi jameeAAan thumma yunjeehi
Translation: ಮತ್ತು ಭೂಮಿಯಲ್ಲಿರುವ ಎಲ್ಲರನ್ನೂ ಪರಿಹಾರವಾಗಿ ನೀಡಿ ಅದು ತನ್ನನ್ನು ಪಾರು ಮಾಡುತ್ತಿದ್ದರೆ (ಎಷ್ಟು ಚೆನ್ನಾಗಿತ್ತು)!
كَلَّآۖ إِنَّهَا لَظَىٰ ﴿15﴾كَلَّآۖ إِنَّهَا لَظَىٰ
Transliteration: Kalla innaha latha
Translation: ಎಂದಿಗೂ ಇಲ್ಲ! ನಿಶ್ಚಯವಾಗಿಯೂ ಅದು ಧಗಧಗಿಸುವ ಬೆಂಕಿಯಾಗಿದೆ.
نَزَّاعَةٗ لِّلشَّوَىٰ ﴿16﴾نَزَّاعَةٗ لِّلشَّوَىٰ
Transliteration: NazzaAAatan lilshshawa
Translation: ತಲೆಯ ಚರ್ಮವನ್ನು ಸುಲಿಯುವಂತಹ ಬೆಂಕಿ.
تَدۡعُواْ مَنۡ أَدۡبَرَ وَتَوَلَّىٰ ﴿17﴾تَدۡعُواْ مَنۡ أَدۡبَرَ وَتَوَلَّىٰ
Transliteration: TadAAoo man adbara watawalla
Translation: ಹಿಂದಕ್ಕೆ ಸರಿದ ಮತ್ತು ಮುಖ ತಿರುಗಿಸಿ ನಡೆದ ಎಲ್ಲರನ್ನೂ ಅದು ಕರೆಯುತ್ತದೆ.
وَجَمَعَ فَأَوۡعَىٰٓ ﴿18﴾وَجَمَعَ فَأَوۡعَىٰٓ
Transliteration: WajamaAAa faawAAa
Translation: (ಆಸ್ತಿಯನ್ನು) ಕೂಡಿಟ್ಟು ಜೋಪಾನವಾಗಿಟ್ಟವನನ್ನೂ (ಕರೆಯುತ್ತದೆ).
إِنَّ ٱلۡإِنسَٰنَ خُلِقَ هَلُوعًا ﴿19﴾۞إِنَّ ٱلۡإِنسَٰنَ خُلِقَ هَلُوعًا
Transliteration: Inna alinsana khuliqa halooAAan
Translation: ನಿಶ್ಚಯವಾಗಿಯೂ ಮನುಷ್ಯನನ್ನು ಚಿಂತಾಕ್ರಾಂತನಾಗಿ ಸೃಷ್ಟಿಸಲಾಗಿದೆ.
إِذَا مَسَّهُ ٱلشَّرُّ جَزُوعٗا ﴿20﴾إِذَا مَسَّهُ ٱلشَّرُّ جَزُوعٗا
Transliteration: Itha massahu alshsharru jazooAAan
Translation: ಅವನಿಗೆ ವಿಪತ್ತು ಸಂಭವಿಸಿದರೆ ತಾಳ್ಮೆಗೆಡುತ್ತಾನೆ.
وَإِذَا مَسَّهُ ٱلۡخَيۡرُ مَنُوعًا ﴿21﴾وَإِذَا مَسَّهُ ٱلۡخَيۡرُ مَنُوعًا
Transliteration: Waitha massahu alkhayru manooAAan
Translation: ಅವನಿಗೆ ಆರಾಮ ದೊರೆತರೆ ಜಿಪುಣನಾಗುತ್ತಾನೆ.
إِلَّا ٱلۡمُصَلِّينَ ﴿22﴾إِلَّا ٱلۡمُصَلِّينَ
Transliteration: Illa almusalleena
Translation: ಆದರೆ ನಮಾಝ್ ನಿರ್ವಹಿಸುವವರು ಇದಕ್ಕೆ ಹೊರತಾಗಿದ್ದಾರೆ.
ٱلَّذِينَ هُمۡ عَلَىٰ صَلَاتِهِمۡ دَآئِمُونَ ﴿23﴾ٱلَّذِينَ هُمۡ عَلَىٰ صَلَاتِهِمۡ دَآئِمُونَ
Transliteration: Allatheena hum AAala salatihim daimoona
Translation: ಅವರು ಯಾರೆಂದರೆ ತಮ್ಮ ನಮಾಝ್ನಲ್ಲಿ ಸ್ಥಿರವಾಗಿರುವವರು.
وَٱلَّذِينَ فِيٓ أَمۡوَٰلِهِمۡ حَقّٞ مَّعۡلُومٞ ﴿24﴾وَٱلَّذِينَ فِيٓ أَمۡوَٰلِهِمۡ حَقّٞ مَّعۡلُومٞ
Transliteration: Waallatheena fee amwalihim haqqun maAAloomun
Translation: ತಮ್ಮ ಸಂಪತ್ತಿನಲ್ಲಿ ಒಂದು ನಿಶ್ಚಿತ ಹಕ್ಕು ಇರುವವರು.
لِّلسَّآئِلِ وَٱلۡمَحۡرُومِ ﴿25﴾لِّلسَّآئِلِ وَٱلۡمَحۡرُومِ
Transliteration: Lilssaili waalmahroomi
Translation: ಬೇಡುವವನಿಗೆ ಮತ್ತು (ಉಪಜೀವನ) ತಡೆಯಲ್ಪಟ್ಟವನಿಗೆ.
وَٱلَّذِينَ يُصَدِّقُونَ بِيَوۡمِ ٱلدِّينِ ﴿26﴾وَٱلَّذِينَ يُصَدِّقُونَ بِيَوۡمِ ٱلدِّينِ
Transliteration: Waallatheena yusaddiqoona biyawmi alddeeni
Translation: ಅವರು ಪ್ರತಿಫಲದ ದಿನವನ್ನು ಸತ್ಯವೆಂದು ದೃಢೀಕರಿಸುವವರು.
وَٱلَّذِينَ هُم مِّنۡ عَذَابِ رَبِّهِم مُّشۡفِقُونَ ﴿27﴾وَٱلَّذِينَ هُم مِّنۡ عَذَابِ رَبِّهِم مُّشۡفِقُونَ
Transliteration: Waallatheena hum min AAathabi rabbihim mushfiqoona
Translation: ಅವರು ತಮ್ಮ ಪರಿಪಾಲಕನ (ಅಲ್ಲಾಹನ) ಶಿಕ್ಷೆಯ ಬಗ್ಗೆ ಭಯಪಡುವವರು.
إِنَّ عَذَابَ رَبِّهِمۡ غَيۡرُ مَأۡمُونٖ ﴿28﴾إِنَّ عَذَابَ رَبِّهِمۡ غَيۡرُ مَأۡمُونٖ
Transliteration: Inna AAathaba rabbihim ghayru mamoonin
Translation: ನಿಶ್ಚಯವಾಗಿಯೂ ಅವರ ಪರಿಪಾಲಕನ (ಅಲ್ಲಾಹನ) ಶಿಕ್ಷೆಯು ಭಯಪಡದೇ ಇರುವಂತದ್ದಲ್ಲ.
وَٱلَّذِينَ هُمۡ لِفُرُوجِهِمۡ حَٰفِظُونَ ﴿29﴾وَٱلَّذِينَ هُمۡ لِفُرُوجِهِمۡ حَٰفِظُونَ
Transliteration: Waallatheena hum lifuroojihim hafithoona
Translation: ಅವರು ತಮ್ಮ ಗುಹ್ಯಾಂಗಗಳನ್ನು ಕಾಪಾಡಿಕೊಳ್ಳುವವರು.
إِلَّا عَلَىٰٓ أَزۡوَٰجِهِمۡ أَوۡ مَا مَلَكَتۡ أَيۡمَٰنُهُمۡ فَإِنَّهُمۡ غَيۡرُ مَلُومِينَ ﴿30﴾إِلَّا عَلَىٰٓ أَزۡوَٰجِهِمۡ أَوۡ مَا مَلَكَتۡ أَيۡمَٰنُهُمۡ فَإِنَّهُمۡ غَيۡرُ مَلُومِينَ
Transliteration: Illa AAala azwajihim aw ma malakat aymanuhum fainnahum ghayru maloomeena
Translation: ಅವರ ಪತ್ನಿಯರು ಅಥವಾ ಅವರ ಬಲಗೈಗಳು ಅಧೀನದಲ್ಲಿರಿಸಿದವರನ್ನು ಬಿಟ್ಟು. ನಿಶ್ಚಯವಾಗಿಯೂ ಅವರು ಆಕ್ಷೇಪಾರ್ಹರಲ್ಲ.
فَمَنِ ٱبۡتَغَىٰ وَرَآءَ ذَٰلِكَ فَأُوْلَـٰٓئِكَ هُمُ ٱلۡعَادُونَ ﴿31﴾فَمَنِ ٱبۡتَغَىٰ وَرَآءَ ذَٰلِكَ فَأُوْلَـٰٓئِكَ هُمُ ٱلۡعَادُونَ
Transliteration: Famani ibtagha waraa thalika faolaika humu alAAadoona
Translation: ಆದರೆ ಯಾರು ಅದಕ್ಕಿಂತ ಆಚೆಗಿರುವುದನ್ನು ಹುಡುಕುತ್ತಾರೋ ಅವರೇ ಎಲ್ಲೆ ಮೀರಿದವರು.
وَٱلَّذِينَ هُمۡ لِأَمَٰنَٰتِهِمۡ وَعَهۡدِهِمۡ رَٰعُونَ ﴿32﴾وَٱلَّذِينَ هُمۡ لِأَمَٰنَٰتِهِمۡ وَعَهۡدِهِمۡ رَٰعُونَ
Transliteration: Waallatheena hum liamanatihim waAAahdihim raAAoona
Translation: ಅವರು ತಮ್ಮ ವಿಶ್ವಾಸಾರ್ಹತೆಗಳನ್ನು ಮತ್ತು ಕರಾರುಗಳನ್ನು ಪಾಲಿಸುವವರು.
وَٱلَّذِينَ هُم بِشَهَٰدَٰتِهِمۡ قَآئِمُونَ ﴿33﴾وَٱلَّذِينَ هُم بِشَهَٰدَٰتِهِمۡ قَآئِمُونَ
Transliteration: Waallatheena hum bishahadatihim qaimoona
Translation: ಅವರು ತಮ್ಮ ಸಾಕ್ಷಿಗಳಲ್ಲಿ ನೇರವಾಗಿ ನಿಲ್ಲುವವರು.
وَٱلَّذِينَ هُمۡ عَلَىٰ صَلَاتِهِمۡ يُحَافِظُونَ ﴿34﴾وَٱلَّذِينَ هُمۡ عَلَىٰ صَلَاتِهِمۡ يُحَافِظُونَ
Transliteration: Waallatheena hum AAala salatihim yuhafithoona
Translation: ಅವರು ತಮ್ಮ ನಮಾಝ್ಗಳನ್ನು ಸಂರಕ್ಷಿಸುವವರು.
أُوْلَـٰٓئِكَ فِي جَنَّـٰتٖ مُّكۡرَمُونَ ﴿35﴾أُوْلَـٰٓئِكَ فِي جَنَّـٰتٖ مُّكۡرَمُونَ
Transliteration: Olaika fee jannatin mukramoona
Translation: ಅವರು ಸ್ವರ್ಗಗಳಲ್ಲಿ ಗೌರವಿಸಲ್ಪಡುವರು.
فَمَالِ ٱلَّذِينَ كَفَرُواْ قِبَلَكَ مُهۡطِعِينَ ﴿36﴾فَمَالِ ٱلَّذِينَ كَفَرُواْ قِبَلَكَ مُهۡطِعِينَ
Transliteration: Famali allatheena kafaroo qibalaka muhtiAAeena
Translation: ಸತ್ಯನಿಷೇಧಿಗಳಿಗೇನಾಗಿದೆ? ಅವರೇಕೆ ನಿಮ್ಮ ಕಡೆಗೆ ಅವಸರದಿಂದ ಬರುತ್ತಿದ್ದಾರೆ?
عَنِ ٱلۡيَمِينِ وَعَنِ ٱلشِّمَالِ عِزِينَ ﴿37﴾عَنِ ٱلۡيَمِينِ وَعَنِ ٱلشِّمَالِ عِزِينَ
Transliteration: AAani alyameeni waAAani alshshimali AAizeena
Translation: ಗುಂಪು ಗುಂಪಾಗಿ ಬಲಭಾಗದಿಂದ ಮತ್ತು ಎಡಭಾಗದಿಂದ?[1]
أَيَطۡمَعُ كُلُّ ٱمۡرِيٕٖ مِّنۡهُمۡ أَن يُدۡخَلَ جَنَّةَ نَعِيمٖ ﴿38﴾أَيَطۡمَعُ كُلُّ ٱمۡرِيٕٖ مِّنۡهُمۡ أَن يُدۡخَلَ جَنَّةَ نَعِيمٖ
Transliteration: AyatmaAAu kullu imriin minhum an yudkhala jannata naAAeemin
Translation: ತನ್ನನ್ನು ಸುಖಸಮೃದ್ಧವಾದ ಸ್ವರ್ಗಕ್ಕೆ ಪ್ರವೇಶ ಮಾಡಿಸಬೇಕೆಂದು ಅವರಲ್ಲಿ ಪ್ರತಿಯೊಬ್ಬನೂ ಹಾರೈಸುತ್ತಾನೆಯೇ?
كَلَّآۖ إِنَّا خَلَقۡنَٰهُم مِّمَّا يَعۡلَمُونَ ﴿39﴾كَلَّآۖ إِنَّا خَلَقۡنَٰهُم مِّمَّا يَعۡلَمُونَ
Transliteration: Kalla inna khalaqnahum mimma yaAAlamoona
Translation: ಎಂದಿಗೂ ಇಲ್ಲ; ನಾವು ಅವರನ್ನು ಅವರು ತಿಳಿದಿರುವ ವಸ್ತುವಿನಿಂದಲೇ ಸೃಷ್ಟಿಸಿದ್ದೇವೆ.
فَلَآ أُقۡسِمُ بِرَبِّ ٱلۡمَشَٰرِقِ وَٱلۡمَغَٰرِبِ إِنَّا لَقَٰدِرُونَ ﴿40﴾فَلَآ أُقۡسِمُ بِرَبِّ ٱلۡمَشَٰرِقِ وَٱلۡمَغَٰرِبِ إِنَّا لَقَٰدِرُونَ
Transliteration: Fala oqsimu birabbi almashariqi waalmagharibi inna laqadiroona
Translation: ಆದ್ದರಿಂದ ನಾನು ಪೂರ್ವಗಳ ಮತ್ತು ಪಶ್ಚಿಮಗಳ ಪರಿಪಾಲಕನ (ಅಲ್ಲಾಹನ) ಮೇಲೆ ಆಣೆ ಮಾಡುತ್ತೇನೆ. ನಿಶ್ಚಯವಾಗಿಯೂ ನಮಗೆ ಸಾಮರ್ಥ್ಯವಿದೆ.
عَلَىٰٓ أَن نُّبَدِّلَ خَيۡرٗا مِّنۡهُمۡ وَمَا نَحۡنُ بِمَسۡبُوقِينَ ﴿41﴾عَلَىٰٓ أَن نُّبَدِّلَ خَيۡرٗا مِّنۡهُمۡ وَمَا نَحۡنُ بِمَسۡبُوقِينَ
Transliteration: AAala an nubaddila khayran minhum wama nahnu bimasbooqeena
Translation: ಅವರ ಬದಲಿಗೆ ಅವರಿಗಿಂತ ಶ್ರೇಷ್ಟರನ್ನು ತರಲು. ನಮ್ಮನ್ನು ಯಾರಿಗೂ ಸೋಲಿಸಲಾಗದು.
فَذَرۡهُمۡ يَخُوضُواْ وَيَلۡعَبُواْ حَتَّىٰ يُلَٰقُواْ يَوۡمَهُمُ ٱلَّذِي يُوعَدُونَ ﴿42﴾فَذَرۡهُمۡ يَخُوضُواْ وَيَلۡعَبُواْ حَتَّىٰ يُلَٰقُواْ يَوۡمَهُمُ ٱلَّذِي يُوعَدُونَ
Transliteration: Fatharhum yakhoodoo wayalAAaboo hatta yulaqoo yawmahumu allathee yooAAadoona
Translation: ಆದ್ದರಿಂದ ಅವರನ್ನು ಅವರ ಪಾಡಿಗೆ ಬಿಟ್ಟುಬಿಡಿ. ಅವರು ಅನಗತ್ಯ ಮಾತುಗಳಲ್ಲಿ ಮತ್ತು ಆಟದಲ್ಲಿ ಮಗ್ನರಾಗಲಿ. ಎಲ್ಲಿಯವರೆಗೆಂದರೆ, ಅವರಿಗೆ ವಾಗ್ದಾನ ಮಾಡಲಾಗುವ ಆ ದಿನವನ್ನು ಅವರು ಭೇಟಿಯಾಗುವ ತನಕ.
يَوۡمَ يَخۡرُجُونَ مِنَ ٱلۡأَجۡدَاثِ سِرَاعٗا كَأَنَّهُمۡ إِلَىٰ نُصُبٖ يُوفِضُونَ ﴿43﴾يَوۡمَ يَخۡرُجُونَ مِنَ ٱلۡأَجۡدَاثِ سِرَاعٗا كَأَنَّهُمۡ إِلَىٰ نُصُبٖ يُوفِضُونَ
Transliteration: Yawma yakhrujoona mina alajdathi siraAAan kaannahum ila nusubin yoofidoona
Translation: ಅವರು ಸಮಾಧಿಗಳಿಂದ ತರಾತುರಿಯಲ್ಲಿ ಹೊರಟುಬರುವ ದಿನ! ಅವರು ಒಂದು ಗುರಿಯೆಡೆಗೆ ವೇಗವಾಗಿ ಸಾಗುವಂತೆ.
خَٰشِعَةً أَبۡصَٰرُهُمۡ تَرۡهَقُهُمۡ ذِلَّةٞۚ ذَٰلِكَ ٱلۡيَوۡمُ ٱلَّذِي كَانُواْ يُوعَدُونَ ﴿44﴾خَٰشِعَةً أَبۡصَٰرُهُمۡ تَرۡهَقُهُمۡ ذِلَّةٞۚ ذَٰلِكَ ٱلۡيَوۡمُ ٱلَّذِي كَانُواْ يُوعَدُونَ
Transliteration: KhashiAAatan absaruhum tarhaquhum thillatun thalika alyawmu allathee kanoo yooAAadoona
Translation: ಅವರ ಕಣ್ಣುಗಳು ತಗ್ಗಿಕೊಂಡಿರುವುವು. ಅವಮಾನವು ಅವರನ್ನು ಆವರಿಸಿಕೊಳ್ಳುವುದು. ಅದೇ ಅವರಿಗೆ ವಾಗ್ದಾನ ಮಾಡಲಾಗುತ್ತಿದ್ದ ದಿನ.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download