يَـٰٓأَيُّهَا ٱلۡمُزَّمِّلُ ﴿1﴾يَـٰٓأَيُّهَا ٱلۡمُزَّمِّلُ
Transliteration: Ya ayyuha almuzzammilu
Translation: ಓ ಬಟ್ಟೆಯನ್ನು ಹೊದ್ದುಕೊಂಡವರೇ![1]
يَـٰٓأَيُّهَا ٱلۡمُزَّمِّلُ ﴿1﴾يَـٰٓأَيُّهَا ٱلۡمُزَّمِّلُ
Transliteration: Ya ayyuha almuzzammilu
Translation: ಓ ಬಟ್ಟೆಯನ್ನು ಹೊದ್ದುಕೊಂಡವರೇ![1]
قُمِ ٱلَّيۡلَ إِلَّا قَلِيلٗا ﴿2﴾قُمِ ٱلَّيۡلَ إِلَّا قَلِيلٗا
Transliteration: Qumi allayla illa qaleelan
Translation: ರಾತ್ರಿಯಲ್ಲಿ ನಮಾಝ್ ನಿರ್ವಹಿಸಿರಿ. ಆದರೆ ಸ್ವಲ್ಪ ಭಾಗದ ಹೊರತು.
نِّصۡفَهُۥٓ أَوِ ٱنقُصۡ مِنۡهُ قَلِيلًا ﴿3﴾نِّصۡفَهُۥٓ أَوِ ٱنقُصۡ مِنۡهُ قَلِيلًا
Transliteration: Nisfahu awi onqus minhu qaleelan
Translation: ರಾತ್ರಿಯ ಅರ್ಧ ಭಾಗ. ಅಥವಾ ಅದಕ್ಕಿಂತ ಸ್ವಲ್ಪ ಕಡಿಮೆ.
أَوۡ زِدۡ عَلَيۡهِ وَرَتِّلِ ٱلۡقُرۡءَانَ تَرۡتِيلًا ﴿4﴾أَوۡ زِدۡ عَلَيۡهِ وَرَتِّلِ ٱلۡقُرۡءَانَ تَرۡتِيلًا
Transliteration: Aw zid AAalayhi warattili alqurana tarteelan
Translation: ಅಥವಾ ಅದಕ್ಕಿಂತ ಸ್ವಲ್ಪ ಹೆಚ್ಚು.[1] ಕುರ್‌ಆನನ್ನು ನಿಧಾನವಾಗಿ ನಿಲ್ಲಿಸಿ ನಿಲ್ಲಿಸಿ ಪಠಿಸಿರಿ.
إِنَّا سَنُلۡقِي عَلَيۡكَ قَوۡلٗا ثَقِيلًا ﴿5﴾إِنَّا سَنُلۡقِي عَلَيۡكَ قَوۡلٗا ثَقِيلًا
Transliteration: Inna sanulqee AAalayka qawlan thaqeelan
Translation: ನಿಶ್ಚಯವಾಗಿಯೂ ನಾವು ಸದ್ಯವೇ ನಿಮ್ಮ ಮೇಲೆ ಭಾರವಾದ ವಚನವನ್ನು ಅವತೀರ್ಣಗೊಳಿಸುವೆವು.
إِنَّ نَاشِئَةَ ٱلَّيۡلِ هِيَ أَشَدُّ وَطۡـٔٗا وَأَقۡوَمُ قِيلًا ﴿6﴾إِنَّ نَاشِئَةَ ٱلَّيۡلِ هِيَ أَشَدُّ وَطۡـٔٗا وَأَقۡوَمُ قِيلًا
Transliteration: Inna nashiata allayli hiya ashaddu watan waaqwamu qeelan
Translation: ನಿಶ್ಚಯವಾಗಿಯೂ ರಾತ್ರಿಯಲ್ಲಿ ಎದ್ದೇಳುವುದು ಮನೋದಾರ್ಢ್ಯಕ್ಕೆ ಹೆಚ್ಚು ಸೂಕ್ತವಾಗಿದೆ ಮತ್ತು ಮಾತನ್ನು ಅತ್ಯಂತ ಸರಿಯಾಗಿಸುತ್ತದೆ.
إِنَّ لَكَ فِي ٱلنَّهَارِ سَبۡحٗا طَوِيلٗا ﴿7﴾إِنَّ لَكَ فِي ٱلنَّهَارِ سَبۡحٗا طَوِيلٗا
Transliteration: Inna laka fee alnnahari sabhan taweelan
Translation: ನಿಶ್ಚಯವಾಗಿಯೂ ನಿಮಗೆ ಹಗಲಿನಲ್ಲಿ ದೀರ್ಘ ಕೆಲಸವಿದೆ.
وَٱذۡكُرِ ٱسۡمَ رَبِّكَ وَتَبَتَّلۡ إِلَيۡهِ تَبۡتِيلٗا ﴿8﴾وَٱذۡكُرِ ٱسۡمَ رَبِّكَ وَتَبَتَّلۡ إِلَيۡهِ تَبۡتِيلٗا
Transliteration: Waothkuri isma rabbika watabattal ilayhi tabteelan
Translation: ನೀವು ನಿಮ್ಮ ಪರಿಪಾಲಕನ (ಅಲ್ಲಾಹನ) ಹೆಸರನ್ನು ಸ್ಮರಿಸಿರಿ. (ಇತರ ಎಲ್ಲಾ ವಿಷಯಗಳಿಂದ ದೂರವಾಗಿ) ನಿಮ್ಮನ್ನು ಸಂಪೂರ್ಣವಾಗಿ ಅವನಿಗೆ ಅರ್ಪಿಸಿಕೊಳ್ಳಿರಿ.
رَّبُّ ٱلۡمَشۡرِقِ وَٱلۡمَغۡرِبِ لَآ إِلَٰهَ إِلَّا هُوَ فَٱتَّخِذۡهُ وَكِيلٗا ﴿9﴾رَّبُّ ٱلۡمَشۡرِقِ وَٱلۡمَغۡرِبِ لَآ إِلَٰهَ إِلَّا هُوَ فَٱتَّخِذۡهُ وَكِيلٗا
Transliteration: Rabbu almashriqi waalmaghribi la ilaha illa huwa faittakhithhu wakeelan
Translation: ಅವನು ಪೂರ್ವ ಮತ್ತು ಪಶ್ಚಿಮದ ಪರಿಪಾಲಕನು. ಅವನ ಹೊರತು ಆರಾಧನೆಗೆ ಅರ್ಹರಾದ ಬೇರೆ ದೇವರಿಲ್ಲ. ಅವನನ್ನು ನಿಮ್ಮ ಕಾರ್ಯನಿರ್ವಾಹಕನಾಗಿ ಮಾಡಿಕೊಳ್ಳಿ.
وَٱصۡبِرۡ عَلَىٰ مَا يَقُولُونَ وَٱهۡجُرۡهُمۡ هَجۡرٗا جَمِيلٗا ﴿10﴾وَٱصۡبِرۡ عَلَىٰ مَا يَقُولُونَ وَٱهۡجُرۡهُمۡ هَجۡرٗا جَمِيلٗا
Transliteration: Waisbir AAala ma yaqooloona waohjurhum hajran jameelan
Translation: ಅವರು ಹೇಳುತ್ತಿರುವುದನ್ನು ತಾಳ್ಮೆಯಿಂದ ಸಹಿಸಿರಿ ಮತ್ತು ಅತ್ಯಂತ ಮನೋಹರವಾಗಿ ಅವರಿಂದ ದೂರವಾಗಿರಿ.
وَذَرۡنِي وَٱلۡمُكَذِّبِينَ أُوْلِي ٱلنَّعۡمَةِ وَمَهِّلۡهُمۡ قَلِيلًا ﴿11﴾وَذَرۡنِي وَٱلۡمُكَذِّبِينَ أُوْلِي ٱلنَّعۡمَةِ وَمَهِّلۡهُمۡ قَلِيلًا
Transliteration: Watharnee waalmukaththibeena olee alnnaAAmati wamahhilhum qaleelan
Translation: ನನ್ನನ್ನು ಮತ್ತು ಸುಖಾಡಂಬರಗಳ ಜನರಾದ ಆ ನಿಷೇಧಿಗಳನ್ನು ಬಿಟ್ಟು ಬಿಡಿ.[1] ಅವರಿಗೆ ಸ್ವಲ್ಪ ಕಾಲಾವಕಾಶ ನೀಡಿರಿ.
إِنَّ لَدَيۡنَآ أَنكَالٗا وَجَحِيمٗا ﴿12﴾إِنَّ لَدَيۡنَآ أَنكَالٗا وَجَحِيمٗا
Transliteration: Inna ladayna ankalan wajaheeman
Translation: ನಿಶ್ಚಯವಾಗಿಯೂ ನಮ್ಮ ಬಳಿ ಬಲಿಷ್ಠ ಬೇಡಿಗಳು ಮತ್ತು ಜ್ವಲಿಸುವ ಅಗ್ನಿಯಿದೆ.
وَطَعَامٗا ذَا غُصَّةٖ وَعَذَابًا أَلِيمٗا ﴿13﴾وَطَعَامٗا ذَا غُصَّةٖ وَعَذَابًا أَلِيمٗا
Transliteration: WataAAaman tha ghussatin waAAathaban aleeman
Translation: ಉಸಿರುಗಟ್ಟಿಸುವ ಆಹಾರ ಮತ್ತು ಯಾತನಾಮಯ ಶಿಕ್ಷೆಯಿದೆ.
يَوۡمَ تَرۡجُفُ ٱلۡأَرۡضُ وَٱلۡجِبَالُ وَكَانَتِ ٱلۡجِبَالُ كَثِيبٗا مَّهِيلًا ﴿14﴾يَوۡمَ تَرۡجُفُ ٱلۡأَرۡضُ وَٱلۡجِبَالُ وَكَانَتِ ٱلۡجِبَالُ كَثِيبٗا مَّهِيلًا
Transliteration: Yawma tarjufu alardu waaljibalu wakanati aljibalu katheeban maheelan
Translation: ಭೂಮಿ ಮತ್ತು ಪರ್ವತಗಳು ರಭಸದಿಂದ ಅಲುಗಾಡುವ ದಿನ. ಪರ್ವತಗಳು ಹರಿಯುವ ಮರಳ ರಾಶಿಯಂತಾಗುವ ದಿನ.
إِنَّآ أَرۡسَلۡنَآ إِلَيۡكُمۡ رَسُولٗا شَٰهِدًا عَلَيۡكُمۡ كَمَآ أَرۡسَلۡنَآ إِلَىٰ فِرۡعَوۡنَ رَسُولٗا ﴿15﴾إِنَّآ أَرۡسَلۡنَآ إِلَيۡكُمۡ رَسُولٗا شَٰهِدًا عَلَيۡكُمۡ كَمَآ أَرۡسَلۡنَآ إِلَىٰ فِرۡعَوۡنَ رَسُولٗا
Transliteration: Inna arsalna ilaykum rasoolan shahidan AAalaykum kama arsalna ila firAAawna rasoolan
Translation: ನಿಶ್ಚಯವಾಗಿಯೂ ನಾವು ನಿಮ್ಮ ಮೇಲೆ ಸಾಕ್ಷಿಯಾಗಿ ಒಬ್ಬ ಸಂದೇಶವಾಹಕರನ್ನು ಕಳುಹಿಸಿದ್ದೇವೆ. ಫರೋಹನ ಬಳಿಗೆ ಒಬ್ಬ ಸಂದೇಶವಾಹಕರನ್ನು ಕಳುಹಿಸಿದಂತೆ.
فَعَصَىٰ فِرۡعَوۡنُ ٱلرَّسُولَ فَأَخَذۡنَٰهُ أَخۡذٗا وَبِيلٗا ﴿16﴾فَعَصَىٰ فِرۡعَوۡنُ ٱلرَّسُولَ فَأَخَذۡنَٰهُ أَخۡذٗا وَبِيلٗا
Transliteration: FaAAasa firAAawnu alrrasoola faakhathnahu akhthan wabeelan
Translation: ಆದರೆ ಫರೋಹನು ಆ ಸಂದೇಶವಾಹಕರನ್ನು ಅನುಸರಿಸಲಿಲ್ಲ. ಆದ್ದರಿಂದ ನಾವು ಅವನನ್ನು ಬಲಿಷ್ಠ ಹಿಡಿತದೊಂದಿಗೆ ಹಿಡಿದೆವು.
فَكَيۡفَ تَتَّقُونَ إِن كَفَرۡتُمۡ يَوۡمٗا يَجۡعَلُ ٱلۡوِلۡدَٰنَ شِيبًا ﴿17﴾فَكَيۡفَ تَتَّقُونَ إِن كَفَرۡتُمۡ يَوۡمٗا يَجۡعَلُ ٱلۡوِلۡدَٰنَ شِيبًا
Transliteration: Fakayfa tattaqoona in kafartum yawman yajAAalu alwildana sheeban
Translation: ನೀವು ನಿಷೇಧಿಸುವುದಾದರೆ ಮಕ್ಕಳನ್ನು ನೆರೆತ ಕೂದಲಿನವರಾಗಿ ಮಾಡುವ[1] ಆ ದಿನ ನೀವು ಹೇಗೆ ತಾನೇ ರಕ್ಷಣೆ ಪಡೆಯುವಿರಿ?
ٱلسَّمَآءُ مُنفَطِرُۢ بِهِۦۚ كَانَ وَعۡدُهُۥ مَفۡعُولًا ﴿18﴾ٱلسَّمَآءُ مُنفَطِرُۢ بِهِۦۚ كَانَ وَعۡدُهُۥ مَفۡعُولًا
Transliteration: Alssamao munfatirun bihi kana waAAduhu mafAAoolan
Translation: ಆ ದಿನ ಆಕಾಶವು ಒಡೆಯುವುದು. ಅಲ್ಲಾಹನ ವಾಗ್ದಾನವು ನೆರವೇರಿಯೇ ತೀರುತ್ತದೆ.
إِنَّ هَٰذِهِۦ تَذۡكِرَةٞۖ فَمَن شَآءَ ٱتَّخَذَ إِلَىٰ رَبِّهِۦ سَبِيلًا ﴿19﴾إِنَّ هَٰذِهِۦ تَذۡكِرَةٞۖ فَمَن شَآءَ ٱتَّخَذَ إِلَىٰ رَبِّهِۦ سَبِيلًا
Transliteration: Inna hathihi tathkiratun faman shaa ittakhatha ila rabbihi sabeelan
Translation: ನಿಶ್ಚಯವಾಗಿಯೂ ಇದೊಂದು ಉಪದೇಶವಾಗಿದೆ. ಆದ್ದರಿಂದ ಇಷ್ಟವಿರುವವರು ತಮ್ಮ ಪರಿಪಾಲಕನ (ಅಲ್ಲಾಹನ) ಕಡೆಗೆ ಮಾರ್ಗವನ್ನು ಸ್ವೀಕರಿಸಿಕೊಳ್ಳಲಿ.
إِنَّ رَبَّكَ يَعۡلَمُ أَنَّكَ تَقُومُ أَدۡنَىٰ مِن ثُلُثَيِ ٱلَّيۡلِ وَنِصۡفَهُۥ وَثُلُثَهُۥ وَطَآئِفَةٞ مِّنَ ٱلَّذِينَ مَعَكَۚ وَٱللَّهُ يُقَدِّرُ ٱلَّيۡلَ وَٱلنَّهَارَۚ عَلِمَ أَن لَّن تُحۡصُوهُ فَتَابَ عَلَيۡكُمۡۖ فَٱقۡرَءُواْ مَا تَيَسَّرَ مِنَ ٱلۡقُرۡءَانِۚ عَلِمَ أَن سَيَكُونُ مِنكُم مَّرۡضَىٰ وَءَاخَرُونَ يَضۡرِبُونَ فِي ٱلۡأَرۡضِ يَبۡتَغُونَ مِن فَضۡلِ ٱللَّهِ وَءَاخَرُونَ يُقَٰتِلُونَ فِي سَبِيلِ ٱللَّهِۖ فَٱقۡرَءُواْ مَا تَيَسَّرَ مِنۡهُۚ وَأَقِيمُواْ ٱلصَّلَوٰةَ وَءَاتُواْ ٱلزَّكَوٰةَ وَأَقۡرِضُواْ ٱللَّهَ قَرۡضًا حَسَنٗاۚ وَمَا تُقَدِّمُواْ لِأَنفُسِكُم مِّنۡ خَيۡرٖ تَجِدُوهُ عِندَ ٱللَّهِ هُوَ خَيۡرٗا وَأَعۡظَمَ أَجۡرٗاۚ وَٱسۡتَغۡفِرُواْ ٱللَّهَۖ إِنَّ ٱللَّهَ غَفُورٞ رَّحِيمُۢ ﴿20﴾۞إِنَّ رَبَّكَ يَعۡلَمُ أَنَّكَ تَقُومُ أَدۡنَىٰ مِن ثُلُثَيِ ٱلَّيۡلِ وَنِصۡفَهُۥ وَثُلُثَهُۥ وَطَآئِفَةٞ مِّنَ ٱلَّذِينَ مَعَكَۚ وَٱللَّهُ يُقَدِّرُ ٱلَّيۡلَ وَٱلنَّهَارَۚ عَلِمَ أَن لَّن تُحۡصُوهُ فَتَابَ عَلَيۡكُمۡۖ فَٱقۡرَءُواْ مَا تَيَسَّرَ مِنَ ٱلۡقُرۡءَانِۚ عَلِمَ أَن سَيَكُونُ مِنكُم مَّرۡضَىٰ وَءَاخَرُونَ يَضۡرِبُونَ فِي ٱلۡأَرۡضِ يَبۡتَغُونَ مِن فَضۡلِ ٱللَّهِ وَءَاخَرُونَ يُقَٰتِلُونَ فِي سَبِيلِ ٱللَّهِۖ فَٱقۡرَءُواْ مَا تَيَسَّرَ مِنۡهُۚ وَأَقِيمُواْ ٱلصَّلَوٰةَ وَءَاتُواْ ٱلزَّكَوٰةَ وَأَقۡرِضُواْ ٱللَّهَ قَرۡضًا حَسَنٗاۚ وَمَا تُقَدِّمُواْ لِأَنفُسِكُم مِّنۡ خَيۡرٖ تَجِدُوهُ عِندَ ٱللَّهِ هُوَ خَيۡرٗا وَأَعۡظَمَ أَجۡرٗاۚ وَٱسۡتَغۡفِرُواْ ٱللَّهَۖ إِنَّ ٱللَّهَ غَفُورٞ رَّحِيمُۢ
Transliteration: Inna rabbaka yaAAlamu annaka taqoomu adna min thuluthayi allayli wanisfahu wathuluthahu wataifatun mina allatheena maAAaka waAllahu yuqaddiru allayla waalnnahara AAalima an lan tuhsoohu fataba AAalaykum faiqraoo ma tayassara mina alqurani AAalima an sayakoonu minkum marda waakharoona yadriboona fee alardi yabtaghoona min fadli Allahi waakharoona yuqatiloona fee sabeeli Allahi faiqraoo ma tayassara minhu waaqeemoo alssalata waatoo alzzakata waaqridoo Allaha qardan hasanan wama tuqaddimoo lianfusikum min khayrin tajidoohu AAinda Allahi huwa khayran waaAAthama ajran waistaghfiroo Allaha inna Allaha ghafoorun raheemun
Translation: ನಿಶ್ತಯವಾಗಿಯೂ ನೀವು ಮತ್ತು ನಿಮ್ಮ ಜೊತೆಯಲ್ಲಿರುವ ಒಂದು ಗುಂಪು ಜನರು ಕೆಲವೊಮ್ಮೆ ರಾತ್ರಿಯ ಮೂರನೇ ಎರಡು ಭಾಗ, ಕೆಲವೊಮ್ಮೆ ರಾತ್ರಿಯ ಅರ್ಧ ಭಾಗ ಮತ್ತು ಕೆಲವೊಮ್ಮೆ ರಾತ್ರಿಯ ಮೂರನೇ ಒಂದು ಭಾಗದವರೆಗೆ ನಿಂತು ನಮಾಝ್ ಮಾಡುತ್ತೀರಿ ಎಂದು ನಿಮ್ಮ ಪರಿಪಾಲಕನಿಗೆ (ಅಲ್ಲಾಹನಿಗೆ) ಬಹಳ ಚೆನ್ನಾಗಿ ತಿಳಿದಿದೆ. ಅಲ್ಲಾಹನೇ ರಾತ್ರಿ-ಹಗಲುಗಳ (ದೀರ್ಘವನ್ನು) ನಿರ್ಣಯಿಸುವವನು. ಅದನ್ನು ಪೂರ್ಣವಾಗಿ ನೆರವೇರಿಸಲು ನಿಮಗೆ ಸಾಧ್ಯವಿಲ್ಲವೆಂದು ಅವನಿಗೆ ತಿಳಿದಿದೆ. ಆದ್ದರಿಂದ ಅವನು ನಿಮ್ಮ ಮೇಲೆ ಅನುಕಂಪ ತೋರಿದ್ದಾನೆ. ಆದ್ದರಿಂದ ನಿಮಗೆ ಎಷ್ಟು ಕುರ್‌ಆನ್ ಪಠಿಸಲು ಸಾಧ್ಯವೋ ಅಷ್ಟು ಪಠಿಸಿರಿ. ನಿಮ್ಮಲ್ಲಿ ರೋಗಿಗಳಿದ್ದಾರೆ, ಅಲ್ಲಾಹನ ಔದಾರ್ಯವನ್ನು ಹುಡುಕುತ್ತಾ (ಉಪಜೀವನಕ್ಕಾಗಿ) ಭೂಮಿಯಲ್ಲಿ ಸಂಚರಿಸುವವರಿದ್ದಾರೆ ಮತ್ತು ಅಲ್ಲಾಹನ ಮಾರ್ಗದಲ್ಲಿ ಹೋರಾಡುವವರಿದ್ದಾರೆ ಎಂದು ಅವನಿಗೆ ಚೆನ್ನಾಗಿ ತಿಳಿದಿದೆ. ಆದ್ದರಿಂದ ನಿಮಗೆ ಎಷ್ಟು ಕುರ್‌ಆನ್ ಪಠಿಸಲು ಸಾಧ್ಯವೋ ಅಷ್ಟು ಪಠಿಸಿರಿ. ನಮಾಝ್ ಸಂಸ್ಥಾಪಿಸಿರಿ ಹಾಗೂ ಝಕಾತ್ ನೀಡಿರಿ. ಅಲ್ಲಾಹನಿಗೆ ಅತ್ಯುತ್ತಮವಾದ ಸಾಲವನ್ನು ನೀಡಿರಿ. ನೀವು ನಿಮಗಾಗಿ ಏನೆಲ್ಲಾ ಒಳಿತುಗಳನ್ನು ಮುಂದಕ್ಕೆ ಕಳುಹಿಸುತ್ತೀರೋ ಅದನ್ನು ನೀವು ಅಲ್ಲಾಹನ ಬಳಿ ಅತ್ಯುತ್ತಮವಾಗಿ ಮತ್ತು ಅತಿದೊಡ್ಡ ಪ್ರತಿಫಲವಿರುವುದಾಗಿ ಕಾಣುವಿರಿ. ಅಲ್ಲಾಹನಲ್ಲಿ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅಲ್ಲಾಹು ಕ್ಷಮಿಸುವವನು ಮತ್ತು ದಯೆ ತೋರುವವನಾಗಿದ್ದಾನೆ.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download