quranm◉

Surah Al-Layl transliteration

◉ ಸೂರಾ · ∞

92:1

وَٱلَّيۡلِ إِذَا يَغۡشَىٰ ﴿1﴾

Transliteration: Waallayli itha yaghsha

Translation: ರಾತ್ರಿಯ ಮೇಲಾಣೆ! ಅದು (ಕತ್ತಲೆಯಿಂದ) ಆವರಿಸುವಾಗ.

92:2

وَٱلنَّهَارِ إِذَا تَجَلَّىٰ ﴿2﴾

Transliteration: Waalnnahari itha tajalla

Translation: ಹಗಲಿನ ಮೇಲಾಣೆ! ಅದು ಬೆಳಕು ಬೀರುವಾಗ.

92:3

وَمَا خَلَقَ ٱلذَّكَرَ وَٱلۡأُنثَىٰٓ ﴿3﴾

Transliteration: Wama khalaqa alththakara waalontha

Translation: ಗಂಡು ಮತ್ತು ಹೆಣ್ಣನ್ನು ಸೃಷ್ಟಿಸಿದವನ ಮೇಲಾಣೆ!

92:4

إِنَّ سَعۡيَكُمۡ لَشَتَّىٰ ﴿4﴾

Transliteration: Inna saAAyakum lashatta

Translation: ನಿಶ್ಚಯವಾಗಿಯೂ ನಿಮ್ಮ ಪರಿಶ್ರಮಗಳು ವಿಭಿನ್ನವಾಗಿವೆ.

92:5

فَأَمَّا مَنۡ أَعۡطَىٰ وَٱتَّقَىٰ ﴿5﴾

Transliteration: Faamma man aAAta waittaqa

Translation: (ಅಲ್ಲಾಹನ ಮಾರ್ಗದಲ್ಲಿ) ನೀಡಿದವನು ಮತ್ತು (ಅಲ್ಲಾಹನನ್ನು) ಭಯಪಟ್ಟವನು ಯಾರೋ,

92:6

وَصَدَّقَ بِٱلۡحُسۡنَىٰ ﴿6﴾

Transliteration: Wasaddaqa bialhusna

Translation: ಮತ್ತು ಒಳಿತಿನಲ್ಲಿ ನಂಬಿಕೆಯಿಡುವವನು ಯಾರೋ,

92:7

فَسَنُيَسِّرُهُۥ لِلۡيُسۡرَىٰ ﴿7﴾

Transliteration: Fasanuyassiruhu lilyusra

Translation: ನಾವು ಅವನಿಗೆ ಸುಲಭವಾದ ದಾರಿಯನ್ನು ಅನುಕೂಲ ಮಾಡಿಕೊಡುವೆವು.

92:8

وَأَمَّا مَنۢ بَخِلَ وَٱسۡتَغۡنَىٰ ﴿8﴾

Transliteration: Waamma man bakhila waistaghna

Translation: ಆದರೆ ಜಿಪುಣತನ ತೋರಿದವನು ಮತ್ತು ತನ್ನನ್ನು ತಾನೇ ಸ್ವಯಂ-ಪರ್ಯಾಪ್ತನೆಂದು ಬಗೆದವನು ಯಾರೋ,

92:9

وَكَذَّبَ بِٱلۡحُسۡنَىٰ ﴿9﴾

Transliteration: Wakaththaba bialhusna

Translation: ಮತ್ತು ಒಳಿತಿನಲ್ಲಿ ನಂಬಿಕೆಯಿಡದವನು ಯಾರೋ,

92:10

فَسَنُيَسِّرُهُۥ لِلۡعُسۡرَىٰ ﴿10﴾

Transliteration: Fasanuyassiruhu lilAAusra

Translation: ನಾವು ಅವನಿಗೆ ಕಷ್ಟವಾದ ದಾರಿಯನ್ನು ಅನುಕೂಲ ಮಾಡಿಕೊಡುವೆವು.

92:11

وَمَا يُغۡنِي عَنۡهُ مَالُهُۥٓ إِذَا تَرَدَّىٰٓ ﴿11﴾

Transliteration: Wama yughnee AAanhu maluhu itha taradda

Translation: ಅವನು (ನರಕಕ್ಕೆ) ಬೀಳುವಾಗ ಅವನ ಸಂಪತ್ತು ಅವನ ಪ್ರಯೋಜನಕ್ಕೆ ಬರುವುದಿಲ್ಲ.

92:12

إِنَّ عَلَيۡنَا لَلۡهُدَىٰ ﴿12﴾

Transliteration: Inna AAalayna lalhuda

Translation: ನಿಶ್ಚಯವಾಗಿಯೂ ಸನ್ಮಾರ್ಗವನ್ನು ತೋರಿಸುವುದು ನಮ್ಮ ಹೊಣೆಯಾಗಿದೆ.

92:13

وَإِنَّ لَنَا لَلۡأٓخِرَةَ وَٱلۡأُولَىٰ ﴿13﴾

Transliteration: Wainna lana lalakhirata waaloola

Translation: ನಿಶ್ಚಯವಾಗಿಯೂ ಪರಲೋಕ ಮತ್ತು ಇಹಲೋಕಗಳು ನಮ್ಮ ವಶದಲ್ಲಿವೆ.

92:14

فَأَنذَرۡتُكُمۡ نَارٗا تَلَظَّىٰ ﴿14﴾

Transliteration: Faanthartukum naran talaththa

Translation: ನಾನು ನಿಮಗೆ ಧಗಧಗಿಸುವ ಅಗ್ನಿಯ ಬಗ್ಗೆ ಎಚ್ಚರಿಕೆ ನೀಡಿದ್ದೇನೆ.

92:15

لَا يَصۡلَىٰهَآ إِلَّا ٱلۡأَشۡقَى ﴿15﴾

Transliteration: La yaslaha illa alashqa

Translation: ಅತ್ಯಂತ ನತದೃಷ್ಟನಲ್ಲದೆ ಇನ್ನಾರೂ ಅದನ್ನು ಪ್ರವೇಶಿಸುವುದಿಲ್ಲ.

92:16

ٱلَّذِي كَذَّبَ وَتَوَلَّىٰ ﴿16﴾

Transliteration: Allathee kaththaba watawalla

Translation: ಅವನು ಯಾರೆಂದರೆ ನಿಷೇಧಿಸಿದವನು ಮತ್ತು ಮುಖ ತಿರುಗಿಸಿ ನಡೆದವನು.

92:17

وَسَيُجَنَّبُهَا ٱلۡأَتۡقَى ﴿17﴾

Transliteration: Wasayujannabuha alatqa

Translation: ಅತ್ಯಧಿಕ ದೇವಭಯವುಳ್ಳವನನ್ನು ಅದರಿಂದ ದೂರವಿರಿಸಲಾಗುವುದು.

92:18

ٱلَّذِي يُؤۡتِي مَالَهُۥ يَتَزَكَّىٰ ﴿18﴾

Transliteration: Allathee yutee malahu yatazakka

Translation: ಅವನು ಯಾರೆಂದರೆ ಪರಿಶುದ್ಧತೆಯನ್ನು ಪಡೆಯುವುದಕ್ಕಾಗಿ ತನ್ನ ಸಂಪತ್ತನ್ನು ನೀಡುವವನು.

92:19

وَمَا لِأَحَدٍ عِندَهُۥ مِن نِّعۡمَةٖ تُجۡزَىٰٓ ﴿19﴾

Transliteration: Wama liahadin AAindahu min niAAmatin tujza

Translation: ಪ್ರತ್ಯುಪಕಾರವಾಗಿ ಅದನ್ನು ನೀಡಬೇಕಾದ ಯಾವುದೇ ಜರೂರತ್ತು ಅವನೊಡನೆ ಯಾರಿಗೂ ಇಲ್ಲ.[1]

92:20

إِلَّا ٱبۡتِغَآءَ وَجۡهِ رَبِّهِ ٱلۡأَعۡلَىٰ ﴿20﴾

Transliteration: Illa ibtighaa wajhi rabbihi alaAAla

Translation: ಅತ್ಯುನ್ನತನಾದ ತನ್ನ ಪರಿಪಾಲಕನ (ಅಲ್ಲಾಹನ) ಸಂಪ್ರೀತಿಗಾಗಿ ಮಾತ್ರ (ಅವನು ಅದನ್ನು ನೀಡುತ್ತಾನೆ).

92:21

وَلَسَوۡفَ يَرۡضَىٰ ﴿21﴾

Transliteration: Walasawfa yarda

Translation: ಸದ್ಯವೇ ಅವನು ಸಂತೃಪ್ತನಾಗುವನು.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download