quranm◉

Surah At-Tin transliteration

◉ ಸೂರಾ · ∞

95:1

وَٱلتِّينِ وَٱلزَّيۡتُونِ ﴿1﴾

Transliteration: Waaltteeni waalzzaytooni

Translation: ಅಂಜೂರ ಮತ್ತು ಆಲಿವ್‌ನ ಮೇಲಾಣೆ!

95:2

وَطُورِ سِينِينَ ﴿2﴾

Transliteration: Watoori seeneena

Translation: ತೂರ್ ಸಿನಾಯ್ ಪರ್ವತದ ಮೇಲಾಣೆ!

95:3

وَهَٰذَا ٱلۡبَلَدِ ٱلۡأَمِينِ ﴿3﴾

Transliteration: Wahatha albaladi alameeni

Translation: ಈ ನಿರ್ಭಯ ನಗರದ (ಮಕ್ಕಾದ) ಮೇಲಾಣೆ!

95:4

لَقَدۡ خَلَقۡنَا ٱلۡإِنسَٰنَ فِيٓ أَحۡسَنِ تَقۡوِيمٖ ﴿4﴾

Transliteration: Laqad khalaqna alinsana fee ahsani taqweemin

Translation: ನಿಶ್ಚಯವಾಗಿಯೂ ನಾವು ಮನುಷ್ಯನನ್ನು ಅತ್ಯುತ್ತಮ ರೂಪದಲ್ಲಿ ಸೃಷ್ಟಿಸಿದೆವು.

95:5

ثُمَّ رَدَدۡنَٰهُ أَسۡفَلَ سَٰفِلِينَ ﴿5﴾

Transliteration: Thumma radadnahu asfala safileena

Translation: ನಂತರ ಅವನನ್ನು ನೀಚರಲ್ಲಿ ನೀಚನಾಗಿ ಮಾಡಿದೆವು.

95:6

إِلَّا ٱلَّذِينَ ءَامَنُواْ وَعَمِلُواْ ٱلصَّـٰلِحَٰتِ فَلَهُمۡ أَجۡرٌ غَيۡرُ مَمۡنُونٖ ﴿6﴾

Transliteration: Illa allatheena amanoo waAAamiloo alssalihati falahum ajrun ghayru mamnoonin

Translation: ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಇದರಿಂದ ಹೊರತಾಗಿದ್ದಾರೆ. ಅವರಿಗೆ ಎಂದೂ ಮುಗಿಯದ ಪ್ರತಿಫಲವಿದೆ.

95:7

فَمَا يُكَذِّبُكَ بَعۡدُ بِٱلدِّينِ ﴿7﴾

Transliteration: Fama yukaththibuka baAAdu bialddeeni

Translation: ಹಾಗಾದರೆ ಪ್ರತಿಫಲ ದಿನವನ್ನು ನಿಷೇಧಿಸುವಂತೆ ನಿನ್ನನ್ನು ಉತ್ತೇಜಿಸುವುದೇನು?

95:8

أَلَيۡسَ ٱللَّهُ بِأَحۡكَمِ ٱلۡحَٰكِمِينَ ﴿8﴾

Transliteration: Alaysa Allahu biahkami alhakimeena

Translation: ಅಲ್ಲಾಹು ಎಲ್ಲಾ ತೀರ್ಪುಗಾರರಿಗೂ ತೀರ್ಪುಗಾರನಲ್ಲವೇ?

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download