quranm◉

Surah Al-Qadr transliteration

◉ ಸೂರಾ · ∞

97:1

إِنَّآ أَنزَلۡنَٰهُ فِي لَيۡلَةِ ٱلۡقَدۡرِ ﴿1﴾

Transliteration: Inna anzalnahu fee laylati alqadri

Translation: ನಿಶ್ಚಯವಾಗಿಯೂ ನಾವು ಇದನ್ನು (ಕುರ್‌ಆನನ್ನು) ನಿರ್ಣಯದ ರಾತ್ರಿಯಲ್ಲಿ ಅವತೀರ್ಣಗೊಳಿಸಿದ್ದೇವೆ.[1]

97:2

وَمَآ أَدۡرَىٰكَ مَا لَيۡلَةُ ٱلۡقَدۡرِ ﴿2﴾

Transliteration: Wama adraka ma laylatu alqadri

Translation: ನಿರ್ಣಯದ ರಾತ್ರಿ ಏನೆಂದು ನಿಮಗೇನು ಗೊತ್ತು?

97:3

لَيۡلَةُ ٱلۡقَدۡرِ خَيۡرٞ مِّنۡ أَلۡفِ شَهۡرٖ ﴿3﴾

Transliteration: Laylatu alqadri khayrun min alfi shahrin

Translation: ನಿರ್ಣಯದ ರಾತ್ರಿಯು ಸಾವಿರ ತಿಂಗಳುಗಳಿಗಿಂತ ಶ್ರೇಷ್ಠವಾಗಿದೆ.

97:4

تَنَزَّلُ ٱلۡمَلَـٰٓئِكَةُ وَٱلرُّوحُ فِيهَا بِإِذۡنِ رَبِّهِم مِّن كُلِّ أَمۡرٖ ﴿4﴾

Transliteration: Tanazzalu almalaikatu waalrroohu feeha biithni rabbihim min kulli amrin

Translation: ಆ ರಾತ್ರಿಯಲ್ಲಿ ಎಲ್ಲಾ ಕಾರ್ಯಗಳನ್ನು ಜಾರಿಗೊಳಿಸುವುದಕ್ಕಾಗಿ ದೇವದೂತರು‍ಗಳು ಮತ್ತು ರೂಹ್ (ಜಿಬ್ರೀಲ್) ತಮ್ಮ ಪರಿಪಾಲಕನ (ಅಲ್ಲಾಹನ) ಅಪ್ಪಣೆಯೊಂದಿಗೆ ಇಳಿದು ಬರುವರು.

97:5

سَلَٰمٌ هِيَ حَتَّىٰ مَطۡلَعِ ٱلۡفَجۡرِ ﴿5﴾

Transliteration: Salamun hiya hatta matlaAAi alfajri

Translation: ಆ ರಾತ್ರಿಯು ಪ್ರಭಾತೋದಯದ ತನಕ ಸಂಪೂರ್ಣ ಶಾಂತಿಯುತವಾಗಿರುವುದು.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download