98:1لَمۡ يَكُنِ ٱلَّذِينَ كَفَرُواْ مِنۡ أَهۡلِ ٱلۡكِتَٰبِ وَٱلۡمُشۡرِكِينَ مُنفَكِّينَ حَتَّىٰ تَأۡتِيَهُمُ ٱلۡبَيِّنَةُ ﴿1﴾لَمۡ يَكُنِ ٱلَّذِينَ كَفَرُواْ مِنۡ أَهۡلِ ٱلۡكِتَٰبِ وَٱلۡمُشۡرِكِينَ مُنفَكِّينَ حَتَّىٰ تَأۡتِيَهُمُ ٱلۡبَيِّنَةُ
Transliteration: Lam yakuni allatheena kafaroo min ahli alkitabi waalmushrikeena munfakkeena hatta tatiyahumu albayyinatu
Translation: ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ಸ್ಪಷ್ಟ ಸಾಕ್ಷ್ಯವು ಅವರ ಬಳಿಗೆ ಬರುವ ತನಕ (ಸತ್ಯನಿಷೇಧದಿಂದ) ದೂರವಾಗುವವರಾಗಿರಲಿಲ್ಲ.
98:2رَسُولٞ مِّنَ ٱللَّهِ يَتۡلُواْ صُحُفٗا مُّطَهَّرَةٗ ﴿2﴾رَسُولٞ مِّنَ ٱللَّهِ يَتۡلُواْ صُحُفٗا مُّطَهَّرَةٗ
Transliteration: Rasoolun mina Allahi yatloo suhufan mutahharatan
Translation: (ಆ ಸಾಕ್ಷ್ಯವು) ಪರಿಶುದ್ಧ ಗ್ರಂಥಗಳನ್ನು ಓದಿಕೊಡುವ ಅಲ್ಲಾಹನ ಕಡೆಯ ಸಂದೇಶವಾಹಕರಾಗಿದ್ದಾರೆ.
98:3فِيهَا كُتُبٞ قَيِّمَةٞ ﴿3﴾فِيهَا كُتُبٞ قَيِّمَةٞ
Transliteration: Feeha kutubun qayyimatun
Translation: ಅದರಲ್ಲಿ (ಆ ಗ್ರಂಥದಲ್ಲಿ) ಸರಿಯಾದ ನಿಯಮಗಳಿವೆ.
98:4وَمَا تَفَرَّقَ ٱلَّذِينَ أُوتُواْ ٱلۡكِتَٰبَ إِلَّا مِنۢ بَعۡدِ مَا جَآءَتۡهُمُ ٱلۡبَيِّنَةُ ﴿4﴾وَمَا تَفَرَّقَ ٱلَّذِينَ أُوتُواْ ٱلۡكِتَٰبَ إِلَّا مِنۢ بَعۡدِ مَا جَآءَتۡهُمُ ٱلۡبَيِّنَةُ
Transliteration: Wama tafarraqa allatheena ootoo alkitaba illa min baAAdi ma jaathumu albayyinatu
Translation: ಗ್ರಂಥ ನೀಡಲಾದವರು ಅವರ ಬಳಿಗೆ ಸ್ಪಷ್ಟ ಸಾಕ್ಷ್ಯವು ಬಂದ ಬಳಿಕವೇ (ಭಿನ್ನಮತ ತಳೆದು) ವಿಭಿನ್ನ ಪಂಗಡಗಳಾದರು.
98:5وَمَآ أُمِرُوٓاْ إِلَّا لِيَعۡبُدُواْ ٱللَّهَ مُخۡلِصِينَ لَهُ ٱلدِّينَ حُنَفَآءَ وَيُقِيمُواْ ٱلصَّلَوٰةَ وَيُؤۡتُواْ ٱلزَّكَوٰةَۚ وَذَٰلِكَ دِينُ ٱلۡقَيِّمَةِ ﴿5﴾وَمَآ أُمِرُوٓاْ إِلَّا لِيَعۡبُدُواْ ٱللَّهَ مُخۡلِصِينَ لَهُ ٱلدِّينَ حُنَفَآءَ وَيُقِيمُواْ ٱلصَّلَوٰةَ وَيُؤۡتُواْ ٱلزَّكَوٰةَۚ وَذَٰلِكَ دِينُ ٱلۡقَيِّمَةِ
Transliteration: Wama omiroo illa liyaAAbudoo Allaha mukhliseena lahu alddeena hunafaa wayuqeemoo alssalata wayutoo alzzakata wathalika deenu alqayyimati
Translation: ಧರ್ಮವನ್ನು ಅಲ್ಲಾಹನಿಗೆ ನಿಷ್ಕಳಂಕವಾಗಿಸಿ ಏಕನಿಷ್ಠರಾಗಿ ಅವನನ್ನು ಮಾತ್ರ ಆರಾಧಿಸಿರಿ, ನಮಾಝ್ ಸಂಸ್ಥಾಪಿಸಿರಿ ಮತ್ತು ಝಕಾತ್ ನೀಡಿರಿ ಎಂದಲ್ಲದೆ ಬೇರೇನನ್ನೂ ಅವರಿಗೆ ಆದೇಶಿಸಲಾಗಿರಲಿಲ್ಲ. ಅದೇ ನೇರವಾದ ಧರ್ಮ.
98:6إِنَّ ٱلَّذِينَ كَفَرُواْ مِنۡ أَهۡلِ ٱلۡكِتَٰبِ وَٱلۡمُشۡرِكِينَ فِي نَارِ جَهَنَّمَ خَٰلِدِينَ فِيهَآۚ أُوْلَـٰٓئِكَ هُمۡ شَرُّ ٱلۡبَرِيَّةِ ﴿6﴾إِنَّ ٱلَّذِينَ كَفَرُواْ مِنۡ أَهۡلِ ٱلۡكِتَٰبِ وَٱلۡمُشۡرِكِينَ فِي نَارِ جَهَنَّمَ خَٰلِدِينَ فِيهَآۚ أُوْلَـٰٓئِكَ هُمۡ شَرُّ ٱلۡبَرِيَّةِ
Transliteration: Inna allatheena kafaroo min ahli alkitabi waalmushrikeena fee nari jahannama khalideena feeha olaika hum sharru albariyyati
Translation: ನಿಶ್ಚಯವಾಗಿಯೂ ಗ್ರಂಥದವರಲ್ಲಿ ಸೇರಿದ ಸತ್ಯನಿಷೇಧಿಗಳು ಮತ್ತು ಬಹುದೇವವಿಶ್ವಾಸಿಗಳು ನರಕವಾಸಿಗಳಾಗಿದ್ದಾರೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅವರು ಸೃಷ್ಟಿಗಳಲ್ಲೇ ಅತಿನಿಕೃಷ್ಟರು.
98:7إِنَّ ٱلَّذِينَ ءَامَنُواْ وَعَمِلُواْ ٱلصَّـٰلِحَٰتِ أُوْلَـٰٓئِكَ هُمۡ خَيۡرُ ٱلۡبَرِيَّةِ ﴿7﴾إِنَّ ٱلَّذِينَ ءَامَنُواْ وَعَمِلُواْ ٱلصَّـٰلِحَٰتِ أُوْلَـٰٓئِكَ هُمۡ خَيۡرُ ٱلۡبَرِيَّةِ
Transliteration: Inna allatheena amanoo waAAamiloo alssalihati olaika hum khayru albariyyati
Translation: ನಿಶ್ಚಯವಾಗಿಯೂ ಸತ್ಯವಿಶ್ವಾಸಿಗಳು ಮತ್ತು ಸತ್ಕರ್ಮವೆಸಗಿದವರು ಯಾರೋ ಅವರು ಸೃಷ್ಟಿಗಳಲ್ಲೇ ಅತಿಶ್ರೇಷ್ಠರು.
98:8جَزَآؤُهُمۡ عِندَ رَبِّهِمۡ جَنَّـٰتُ عَدۡنٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَآ أَبَدٗاۖ رَّضِيَ ٱللَّهُ عَنۡهُمۡ وَرَضُواْ عَنۡهُۚ ذَٰلِكَ لِمَنۡ خَشِيَ رَبَّهُۥ ﴿8﴾جَزَآؤُهُمۡ عِندَ رَبِّهِمۡ جَنَّـٰتُ عَدۡنٖ تَجۡرِي مِن تَحۡتِهَا ٱلۡأَنۡهَٰرُ خَٰلِدِينَ فِيهَآ أَبَدٗاۖ رَّضِيَ ٱللَّهُ عَنۡهُمۡ وَرَضُواْ عَنۡهُۚ ذَٰلِكَ لِمَنۡ خَشِيَ رَبَّهُۥ
Transliteration: Jazaohum AAinda rabbihim jannatu AAadnin tajree min tahtiha alanharu khalideena feeha abadan radiya Allahu AAanhum waradoo AAanhu thalika liman khashiya rabbahu
Translation: ಅವರಿಗೆ ಅವರ ಪರಿಪಾಲಕನ (ಅಲ್ಲಾಹನ) ಬಳಿಯಿರುವ ಪ್ರತಿಫಲವು ಶಾಶ್ವತವಾಸದ ಸ್ವರ್ಗೋದ್ಯಾನಗಳಾಗಿವೆ. ಅವುಗಳ ತಳಭಾಗದಿಂದ ನದಿಗಳು ಹರಿಯುತ್ತವೆ. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು. ಅಲ್ಲಾಹು ಅವರ ಬಗ್ಗೆ ಸಂಪ್ರೀನಾಗಿದ್ದಾನೆ ಮತ್ತು ಅವರು ಅಲ್ಲಾಹನ ಬಗ್ಗೆ ಸಂಪ್ರೀತರಾಗಿದ್ದಾರೆ. ಇದು ತನ್ನ ಪರಿಪಾಲಕನನ್ನು (ಅಲ್ಲಾಹನನ್ನು) ಭಯಪಡುವವನಿಗೆ ಇರುವುದಾಗಿದೆ.
Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download