quranm◉

Surah Az-Zalzalah transliteration

◉ ಸೂರಾ · ∞

99:1

إِذَا زُلۡزِلَتِ ٱلۡأَرۡضُ زِلۡزَالَهَا ﴿1﴾

Transliteration: Itha zulzilati alardu zilzalaha

Translation: ಭೂಮಿಯನ್ನು ಸಂಪೂರ್ಣವಾಗಿ ನಡುಗಿಸಲಾಗುವಾಗ,

99:2

وَأَخۡرَجَتِ ٱلۡأَرۡضُ أَثۡقَالَهَا ﴿2﴾

Transliteration: Waakhrajati alardu athqalaha

Translation: ಅದು (ಭೂಮಿ) ಅದರ ಭಾರಗಳನ್ನು ಹೊರಹಾಕುವಾಗ,[1]

99:3

وَقَالَ ٱلۡإِنسَٰنُ مَا لَهَا ﴿3﴾

Transliteration: Waqala alinsanu ma laha

Translation: “ಇದಕ್ಕೇನಾಗಿದೆ?” ಎಂದು ಮನುಷ್ಯನು ಕೇಳುವನು.

99:4

يَوۡمَئِذٖ تُحَدِّثُ أَخۡبَارَهَا ﴿4﴾

Transliteration: Yawmaithin tuhaddithu akhbaraha

Translation: ಅಂದು ಅದು (ಭೂಮಿ) ತನ್ನ ಎಲ್ಲಾ ಸಮಾಚಾರಗಳನ್ನು ತಿಳಿಸುವುದು.

99:5

بِأَنَّ رَبَّكَ أَوۡحَىٰ لَهَا ﴿5﴾

Transliteration: Bianna rabbaka awha laha

Translation: ನಿಮ್ಮ ಪರಿಪಾಲಕನು (ಅಲ್ಲಾಹು) ಅದಕ್ಕೆ ಆದೇಶ ನೀಡಿದ ಕಾರಣದಿಂದ.

99:6

يَوۡمَئِذٖ يَصۡدُرُ ٱلنَّاسُ أَشۡتَاتٗا لِّيُرَوۡاْ أَعۡمَٰلَهُمۡ ﴿6﴾

Transliteration: Yawmaithin yasduru alnnasu ashtatan liyuraw aAAmalahum

Translation: ಅಂದು ಮನುಷ್ಯರು ವಿಭಿನ್ನ ಗುಂಪುಗಳಾಗಿ ಮರಳುವರು—ಅವರಿಗೆ ಅವರ ಕರ್ಮಗಳನ್ನು ತೋರಿಸಲಾಗುವುದಕ್ಕಾಗಿ.

99:7

فَمَن يَعۡمَلۡ مِثۡقَالَ ذَرَّةٍ خَيۡرٗا يَرَهُۥ ﴿7﴾

Transliteration: Faman yaAAmal mithqala tharratin khayran yarahu

Translation: ಆದ್ದರಿಂದ ಯಾರು ಒಂದು ಅಣುವಿನ ತೂಕದಷ್ಟು ಒಳಿತು ಮಾಡಿದ್ದಾನೋ ಅವನು ಅದನ್ನು ನೋಡುವನು.

99:8

وَمَن يَعۡمَلۡ مِثۡقَالَ ذَرَّةٖ شَرّٗا يَرَهُۥ ﴿8﴾

Transliteration: Waman yaAAmal mithqala tharratin sharran yarahu

Translation: ಯಾರು ಒಂದು ಅಣುವಿನ ತೂಕದಷ್ಟು ಕೆಡುಕು ಮಾಡಿದ್ದಾನೋ ಅವನು ಅದನ್ನು ನೋಡುವನು.

Transliteration source: English Transliteration by Tanzil. Used under Tanzil's non-commercial terms; see the source and latest updates at Tanzil. Tanzil translation download